Tag: vtv vitla
ಸಾಲ ಮರುಪಾವತಿ ಮಾಡದ ಹಿನ್ನೆಲೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ, ತಂಗಿ ಹಾಗೂ ತಾಯಿಗೆ...
ಮುಂಬೈ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಸಹೋದರಿ ಶಮಿತಾ ಶೆಟ್ಟಿ ಮತ್ತು ಅವರ ತಾಯಿ ಸುನಂದಾ ಶೆಟ್ಟಿಗೆ ಅಂಧೇರಿ ನ್ಯಾಯಾಲಯವು ಸಮನ್ಸ್ ನೀಡಿದೆ ಎಂದು ವರದಿಯಾಗಿದೆ.
21 ಲಕ್ಷ ರೂಪಾಯಿ ಸಾಲವನ್ನು ಮರುಪಾವತಿ...
ನಿರ್ಮಾಣ ಹಂತದ ಸುರಂಗದಲ್ಲಿ ಸಿಲುಕಿಕೊಂಡಿರುವ ಕಾರ್ಮಿಕರು..!
ಭೋಪಾಲ್: ಬಾರ್ಗಿ ಕಾಲುವೆ ಯೋಜನೆಯ ನಿರ್ಮಾಣ ಹಂತದ ಸುರಂಗದಲ್ಲಿ ಒಂಬತ್ತು ಕಾರ್ಮಿಕರು ಸಿಕ್ಕಿಬಿದ್ದಿರುವಂತಹ ಘಟನೆ ಮಧ್ಯಪ್ರದೇಶದ ಕಟ್ನಿ ಜಿಲ್ಲೆಯ ಸ್ಲೀಮನಾಬಾದ್ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದೆ.
ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಒಂಬತ್ತು ಕಾರ್ಮಿಕರಲ್ಲಿ ಏಳು ಕಾರ್ಮಿಕರನ್ನು...
ಕೆಲಸ ಸಿಗದೇ ಜೀವನದಲ್ಲಿ ಜಿಗುಪ್ಸೆ ಉಂಟಾಗಿ ಸಾವಿನ ಹಾದಿ ಹಿಡಿದ ಯುವಕ..!
ಚಾಮರಾಜನಗರ: ಕೆಲಸ ಸಿಗದೇ ಜೀವನದಲ್ಲಿ ಜಿಗುಪ್ಸೆ ಉಂಟಾಗಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ತಾಲೂಕಿನ ಜ್ಯೋತಿಗೌಡನಪುರ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಯುವಕ ಮನು(22) ಎನ್ನಲಾಗಿದೆ.
ಇತ್ತೀಚೆಗೆ ವಿದ್ಯಾಭ್ಯಾಸ ಮುಗಿಸಿದ್ದ ಯುವಕನಿಗೆ...
ನಾಪತ್ತೆಯಾಗಿದ್ದ ಬಾಲಕ ನಾಲೆಯಲ್ಲಿ ಶವವಾಗಿ ಪತ್ತೆ..!
ಬಾಗಲಕೋಟೆ : ಬಾಗಲಕೋಟ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಚಿಮ್ಮಡ ಗ್ರಾಮದಲ್ಲಿ ನಿನ್ನೆ ಕಾಣೆಯಾದ ಮಗು ಇಂದು ಶವವಾಗಿ ಕಿನಾಲ್ ನಲ್ಲಿ ಪತ್ತೆಯಾಗಿದೆ.
ಮೃತ ಬಾಲಕ ನಾಗರಾಜ್ ಕಾಂಬಳೆ ಹಾಗೂ ಪೂಜಾ ದಂಪತಿಯ ಪುತ್ರ...
ವಿಟ್ಲ: ಕಾರು – ಆಟೋರಿಕ್ಷಾ ನಡುವೆ ಅಪಘಾತ..!
ವಿಟ್ಲ: ಇಲ್ಲಿನ ಬೊಬ್ಬೆಕೇರಿಯಲ್ಲಿ ಕಾರು ಮತ್ತು ಆಟೋರಿಕ್ಷಾ ನಡುವೆ ಅಪಘಾತ ಸಂಭವಿಸಿದ ಘಟನೆ ಫೆ.13ರಂದು ಸಂಭವಿಸಿದೆ
ವಿಟ್ಲ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಆಟೋ ರಿಕ್ಷಾ ಓವರ್ ಟೇಕ್ ಮಾಡುವ ಭರದಲ್ಲಿ ಕಾರಿಗೆ ಡಿಕ್ಕಿ...
ವಿಕಲ ಚೇತನ ಮಕ್ಕಳನ್ನು ದತ್ತು ಪಡೆದ ನಟಿ ಶ್ರೀಲೀಲಾ; ನಟಿಯ ಈ ಕಾರ್ಯಕ್ಕೆ ವ್ಯಾಪಕ...
ಕನ್ನಡದ ಖ್ಯಾತ ನಟಿ ಶ್ರೀಲೀಲಾ ಅವರು ‘ಕಿಸ್’, ‘ಭರಾಟೆ’ ಮುಂತಾದ ಸಿನಿಮಾಗಳ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ತೆಲುಗಿನ ‘ಪೆಳ್ಳಿ ಸಂದಡಿ’ ಚಿತ್ರದಲ್ಲಿ ನಟಿಸಿದ ಬಳಿಕ ಅವರ ಖ್ಯಾತಿ ದುಪ್ಪಟ್ಟಾಗಿದೆ. ಅಲ್ಲಿನ ಸ್ಟಾರ್...
ಉಡುಪಿ ಜಿಲ್ಲೆಯ ಪ್ರೌಢಶಾಲೆಗಳ ಸುತ್ತ ಮುತ್ತ ಸೆಕ್ಷನ್ 144 ಜಾರಿ- ಜಿಲ್ಲಾಧಿಕಾರಿ
ಉಡುಪಿ: ದೇಶದಾದ್ಯಂತ ಸದ್ದು ಮಾಡುತ್ತಿರುವ ಹಿಜಾಬ್ ವಿವಾದದಿಂದ ಶಾಲೆಗಳಿಗೆ ರಜೆ ಘೋಷಿಸಲಾಗಿದ್ದು, ಇದೀಗ ಸೋಮವಾರದಿಂದ ಶಿಕ್ಷಣ ಸಂಸ್ಥೆಗಳು ಆರಂಭವಾಗುತ್ತಿರುವ ಹಿನ್ನಲೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಪ್ರೌಢಶಾಲೆಗಳ 200 ಮೀಟರ್ ಸುತ್ತ ಮುತ್ತ ಸೆಕ್ಷನ್...
ಕೋರ್ಟ್ ಆವರಣದಲ್ಲಿ ದುರ್ವರ್ತನೆ ಆರೋಪದಲ್ಲಿ ವಕೀಲ ಜಗದೀಶ್ ಅಂದರ್..!
ಬೆಂಗಳೂರು: ನಗರದ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ವಕೀಲರ ಗಲಾಟೆ ಪ್ರಕರಣ ಸಂಬಂಧ ವಕೀಲರ ಸಂಘದ ಅಧ್ಯಕ್ಷ ವಿವೇಕ್ ರೆಡ್ಡಿ ನೇತೃತ್ವದ ನಿಯೋಗದ ದೂರಿನ ಹಿನ್ನಲೆಯಲ್ಲಿ, ವಕೀಲ ಜಗದೀಶ್ ಅವರನ್ನು, ಪೊಲೀಸರು ಬಂಧಿಸಿದ್ದಾರೆ.
ಕಳೆದ...
ಕಾಸರಗೋಡು: ಆಂಬ್ಯುಲೆನ್ಸ್ – KSRTC ಬಸ್ಸು ಅಪಘಾತ; ರೋಗಿ ಸಾವು..!
ಕಾಸರಗೋಡು: ಇಲ್ಲಿನ ಕಾಞ0ಗಾಡ್ ಟಿ. ಬಿ ರಸ್ತೆ ಜಂಕ್ಷನ್ ಬಳಿ ಆಂಬ್ಯುಲೆನ್ಸ್ ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ಸು ನಡುವೆ ಉಂಟಾದ ಅಪಘಾತದಲ್ಲಿ ರೋಗಿ ಮೃತಪಟ್ಟ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ.
ಮೃತ ವ್ಯಕ್ತಿ ಪೆರ್ಮುದೆ ಅಂಚೆ...
ಚಲಿಸುತ್ತಿದ್ದ ರೈಲಿನಲ್ಲಿ ಯುವತಿ ಮೇಲೆ ಅತ್ಯಾಚಾರ..!
ಭೋಪಾಲ್ : ಕರ್ನಾಟಕ ಸಂಪರ್ಕ ಕ್ರಾಂತಿ ಎಕ್ಸ್ಪ್ರೆಸ್ ರೈಲಿನ ಪ್ಯಾಂಟ್ರಿ ಮ್ಯಾನೇಜರ್, ಚಲಿಸುವ ರೈಲಿನಲ್ಲೇ 21 ವರ್ಷ ವಯಸ್ಸಿನ ದೆಹಲಿಯ ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಆಪಾದಿಸಲಾಗಿದೆ.
ಆರೋಪಿಯನ್ನು ಭೂಪೇಂದ್ರ ತೋಮರ್ (30)...
















