Sunday, November 8, 2026
spot_imgspot_img
spot_imgspot_img
Home Tags Vtv vitla

Tag: vtv vitla

ಬೆಳ್ತಂಗಡಿ: ಎರಡು ಅಂಗಡಿಗಳಿಗೆ ನುಗ್ಗಿದ ದರೋಡೆಕೋರರು; ಚಿನ್ನಾಭರಣ, ನಗದು ಸಹಿತ ಹಲವು ಸೊತ್ತುಗಳು ಕಳವು

ಬೆಳ್ತಂಗಡಿ: ಗೂಡಂಗಡಿ ಹಾಗೂ ಗೋಲ್ಡನ್ ಜುವೆಲ್ಲರ್ಸ್ ವರ್ಕ್ಸ್ ನ ಬೀಗವನ್ನು ಮುರಿದು, ಒಳನುಗ್ಗಿದ ಕಳ್ಳರು ಸಿಗರೇಟು, ಚಿನ್ನಾಭರಣ ಸಹಿತ ಸೊತ್ತುಗಳ ಕಳವುಗೈದ ಘಟನೆ ನಿನ್ನೆ ರಾತ್ರಿ ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ ನಡೆದಿದೆ. ಸೀತಾರಾಮ...

ಮಂಗಳೂರು: ಅಪ್ರಾಪ್ತ ಯುವತಿಯರನ್ನು ಬಳಸಿಕೊಂಡು ವೇಶ್ಯಾವಾಟಿಕೆ ದಂಧೆ; ಬಂಧಿತರ ಸಂಖ್ಯೆ 10ಕ್ಕೆ ಏರಿಕೆ

ಮಂಗಳೂರು: ಅಪ್ರಾಪ್ತ ಯುವತಿಯರನ್ನು ಬಳಸಿ ನಡೆಸುತ್ತಿದ್ದ ವೇಶ್ಯಾವಾಟಿಕೆ ಜಾಲವನ್ನು ಚೈಲ್ಡ್ ಲೈನ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ ಸಹಕಾರದೊಂದಿಗೆ ಮಂಗಳೂರು ಪೊಲೀಸರು ಬೇಧಿಸಿ 10ಕ್ಕೂ ಹೆಚ್ಚು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಅತ್ತಾವರ...

ಕಬಕ: ಮಾರಾಟಕ್ಕಿಟ್ಟಿದ್ದ ಗ್ಲಾಸ್ ಅನ್ನು ಹಾನಿಗೊಳಿಸಿದ ಕಿಡಿಗೇಡಿಗಳಿಗೆ ಶ್ರದ್ಧಾಂಜಲಿ ಅರ್ಪಿಸುವ ವಿಚಿತ್ರ ಸಂದೇಶದ...

ಕಬಕ: ಮಹಾದೇವಿ ಗ್ಲಾಸ್ ಸಂಸ್ಥೆಯಲ್ಲಿ ಮಾರಾಟಕ್ಕಿಟ್ಟಿದ್ದ ಗ್ಲಾಸ್ ಬಾಕ್ಸ್ ಅನ್ನು ಕಿಡಿಗೇಡಿಗಳು ಒಡೆದು ಹಾಕಿರುವ ವಿಚಾರಕ್ಕೆ ಸಂಬಂಧಿಸಿ ಸಂಸ್ಥೆಯ ಮಾಲಕರು ಗ್ಲಾಸ್ ಒಡೆದವರಿಗೆ ಮತ್ತು ಒಡೆಸಿದವರಿಗೆ ಶ್ರದ್ಧಾಂಜಲಿ ಅರ್ಪಿಸುವ ವಿಚಿತ್ರ ಸಂದೇಶದ ಬ್ಯಾನರ್‌'ವೊಂದನ್ನು...

ಅನಂತಾಡಿ ಶ್ರೀ ಉಳ್ಳಾಲ್ತಿ ಮೆಚ್ಚಿ ಜಾತ್ರಾಮಹೋತ್ಸವದ ಪೂರ್ವಭಾವಿಯಾಗಿ ಇಂದು ಗೊನೆ ಮೂಹೂರ್ತ ಕಾರ್ಯಕ್ರಮ

ಇತಿಹಾಸ ಪ್ರಸಿದ್ದ ಅನಂತಾಡಿ ಶ್ರೀ ಉಳ್ಳಾಲ್ತಿ ದೈವಸ್ಥಾನದಲ್ಲಿ ಫೆ. 16ರಂದು ವರ್ಷಾವಧಿ ಮೆಚ್ಚಿ ಜಾತ್ರೆ ನಡೆಯಲಿದೆ. ಜಾತ್ರಾಮಹೋತ್ಸವದ ಪೂರ್ವಭಾವಿಯಾಗಿ ಇಂದು ಗೊನೆ ಮೂಹೂರ್ತ ಕಾರ್ಯಕ್ರಮ ನಡೆಯಿತು.

ಉಡುಪಿ: ಕಾಲೇಜಿನಲ್ಲಿ ಶಿಕ್ಷಕಿಗೆ “ಅಸಮಂಜಸ “ಪದ ಬಳಕೆ; ಹಿಜಾಬ್‌ಧಾರಿ ವಿದ್ಯಾರ್ಥಿನಿಯ ವಿಡಿಯೋ ವೈರಲ್!

ಹಿಜಾಬ್ ವಿವಾದವು ರಾಜ್ಯಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿದ್ದು, ಈ ನಡುವೆ ಉಡುಪಿಯ ಕಾಲೇಜೊಂದರಲ್ಲಿ ಗಲಾಟೆ ಸಂದರ್ಭ ಹಿಜಾಬ್‌ಧಾರಿ ವಿದ್ಯಾರ್ಥಿನಿಯೊಬ್ಬಳು ಶಿಕ್ಷಕಿಗೆ ಹೇಳಿದ ಅವಹೇಳನಕಾರಿ ಮಾತು ಇರುವ ವಿಡಿಯೋ ವೈರಲ್ ಆಗಿದ್ದು ಆಕ್ರೋಶಕ್ಕೆ ಕಾರಣವಾಗಿದೆ. ಮಂಗಳವಾರ...

ಕಾರು ಹಾಗೂ ಲಾರಿ ನಡುವೆ ಭೀಕರ ಅಪಘಾತ; ಮಾಜಿ ಶಾಸಕ ಸೇರಿ ಮೂವರಿಗೆ ಗಾಯ..!

ಚಾಮರಾಜನಗರ: ಜಿಲ್ಲೆಯ ಬಾಣಳ್ಳಿ ಗೇಟ್ ಬಳಿಯಲ್ಲಿ ನಿನ್ನೆ ರಾತ್ರಿ ಕಾರು ಮತ್ತು ಅಶೋಕ್ ಲೈಲ್ಯಾಂಡ್ ಲಾರಿಯ ಮಧ್ಯೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಮಾಜಿ ಶಾಸಕ ಸೇರಿ ಮೂವರು ಗಾಯಗೊಂಡಿರುವ...

ತಮಿಳುನಾಡಿನ ಬಿಜೆಪಿ ಕೇಂದ್ರ ಕಚೇರಿ ‘ಕಮಲಾಲಯಂ’ ಮೇಲೆ ಪೆಟ್ರೋಲ್ ಬಾಂಬ್​ ದಾಳಿ​..!

ಚೆನ್ನೈ: ತಮಿಳುನಾಡಿನಲ್ಲಿ ಬಿಜೆಪಿ ಪ್ರಧಾನ ಕಚೇರಿಯ ಮೇಲೆ ಅಪರಿಚಿತರು ಪೆಟ್ರೋಲ್ ಬಾಂಬ್​ ದಾಳಿ ನಡೆಸಿದ್ದಾರೆ. ಇಂದು ಗುರುವಾರ ಬೆಳಗಿನ ಜಾವ ಭಾರತೀಯ ಜನತಾ ಪಕ್ಷದ ಕಚೇರಿ ಮೇಲೆ ಈ ದಾಳಿ ನಡೆದಿದೆ. ತಮಿಳುನಾಡು ಬಿಜೆಪಿ...

(ಫೆ.10 ಮತ್ತು ಫೆ.11) ಶ್ರೀ ಒಡಿಯೂರು ರಥೋತ್ಸವ-ತುಳುನಾಡ ಜಾತ್ರೆ ಪೂಜ್ಯ ಶ್ರೀಗಳವರ ಷಷ್ಠ್ಯಬ್ದ ಸಂಭ್ರಮ-ಆನಂದೋತ್ಸವ

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ ಶ್ರೀ ದತ್ತಾಂಜನೇಯ ಕ್ಷೇತ್ರ, ದಕ್ಷಿಣ ಗಾಣಗಾಪುರದಲ್ಲಿ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರ ದಿವ್ಯ ಮಾರ್ಗದರ್ಶನ ಹಾಗೂ ವೇ|ಮೂ| ಚಂದ್ರಶೇಖರ ಉಪಾಧ್ಯಾಯರ ಪೌರೋಹಿತ್ಯದಲ್ಲಿ ಶ್ರೀ ಒಡಿಯೂರು ರಥೋತ್ಸವ-ತುಳುನಾಡ...

BREAKING NEWS..! ವಿಟ್ಲ: ಹಾಡಹಗಲೇ ಮನೆಗೆ ನುಗ್ಗಿ ಒಂಟಿ ಮಹಿಳೆಗೆ ಹಲ್ಲೆಗೈದು ಚಿನ್ನಾಭರಣ ಕಳವುಗೈದ...

https://youtu.be/5MxJ3PSFCSg ವಿಟ್ಲ: ಒಂಟಿ ಮಹಿಳೆ ಇದ್ದ ಮನೆಗೆ ನುಗ್ಗಿದ ದರೋಡೆಕೋರರು ಮಹಿಳೆಯ ಮೇಲೆ ಕತ್ತಿಯಿಂದ ಕಡಿದು ಚಿನ್ನಾಭರಣ ದೋಚಿದ ಘಟನೆ ವಿಟ್ಲದ ಅಡ್ಡದ ಬೀದಿಯಲ್ಲಿ ನಡೆದಿದೆ. ಸುಲೈಮಾನ್ ಅವರ ಪತ್ನಿ ಭೀಪಾತುಮ್ಮ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ...

ಹಿಜಾಬ್ ವಿವಾದ ಪ್ರಕರಣ ಮುಖ್ಯ ನ್ಯಾಯಮೂರ್ತಿಗಳಿಗೆ ವರ್ಗಾವಣೆ 

ಬೆಂಗಳೂರು: ರಾಜ್ಯದಲ್ಲಿ ತಾರಕ್ಕೇರಿರುವಂತ ಹಿಜಾಬ್ ವಿರೋಧಿಸಿ, ಕೇಸರಿ ಶಾಲು ಪ್ರಕರಣಕ್ಕೆ ತಾತ್ಕಾಲಿಕವಾಗಿ ಬ್ರೇಕ್ ಹಾಕೋದಲ್ಲೆ ಸರ್ಕಾರ, ಇಂದಿನಿಂದ 3 ದಿನ ಹೈಸ್ಕೂಲ್, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ. ಈ ನಡುವೆ ನಿನ್ನೆ ವಿಚಾರಣೆ ಆರಂಭಗೊಂಡಿದ್ದಂತ...
error: Content is protected !!