Tag: vtv vitla
ಪುತ್ತೂರು: ವಿದ್ಯಾಮಾತಾ ಅಕಾಡೆಮಿಯ ವಿದ್ಯಾರ್ಥಿ ಸನತ್ ಕುಮಾರ್ ರೈ ಫಾರೆಸ್ಟ್ ಗಾರ್ಡ್ ಹುದ್ದೆಗೆ ಆಯ್ಕೆ
ಪುತ್ತೂರು: 21 ಡಿಸೆಂಬರ್ 2021 ರಂದು ಅರಣ್ಯ ಇಲಾಖೆಯ ನೇಮಕಾತಿಗೆ ಸಂಬಂಧಿಸಿದ ಅರಣ್ಯ ರಕ್ಷಕ (ಫಾರೆಸ್ಟ್ ಗಾರ್ಡ್) ಹುದ್ದೆಗೆ ನಡೆದ ಲಿಖಿತ ಪರೀಕ್ಷೆಯಲ್ಲಿ ದ.ಕ ಜಿಲ್ಲೆಗೆ ನಾಲ್ಕನೇ ಸ್ಥಾನದಲ್ಲಿ ಶೇಕಡಾ 73.08 ಅಂಕ...
ಪರ್ವತದ ಕಂದಕದಲ್ಲಿ ಸಿಲುಕಿದ ಯುವಕನನ್ನು ರಕ್ಷಿಸಿದ ಭಾರತೀಯ ಸೇನೆ
ಪಾಲಕ್ಕಾಡ್: ಕೇರಳದ ಪಾಲಕ್ಕಾಡ್ನ ಪರ್ವತದಲ್ಲಿ ಸೋಮವಾರದಿಂದ ಪರ್ವತದ ಕಂದಕದಲ್ಲಿ ನಡುವೆ ಸಿಕ್ಕಿಬಿದ್ದಿದ್ದ ಯುವಕ ಆರ್ ಬಾಬು (32) ಸೇನೆಯ ನಿರಂತರ ಪ್ರಯತ್ನದ ಫಲವಾಗಿ ಬುಧವಾರ ಬೆಳಗ್ಗೆ ರಕ್ಷಿಸಲಾಗಿದೆ.
ಬಾಬು ತನ್ನ ಮೂವರು ಸ್ನೇಹಿತರೊಂದಿಗೆ ಸೋಮವಾರ...
ಪುತ್ತೂರು: ಮರ ಕಡಿಯುತ್ತಿದ್ದ ವೇಳೆ ಆಕಸ್ಮಿಕವಾಗಿ ಮರದ ಕೊಂಬೆ ಬಿದ್ದು ಯುವಕ ಸಾವು..!
ಪುತ್ತೂರು: ಇಲ್ಲಿನ ಪುರುಷರಕಟ್ಟೆ ಎಂಬಲ್ಲಿ ಮರ ಕಡಿಯುತ್ತಿದ್ದ ವೇಳೆ ಆಕಸ್ಮಿಕವಾಗಿ ಮರದ ಕೊಂಬೆ ಬಿದ್ದು ಯುವಕನೊಬ್ಬ ಸ್ಥಳದಲ್ಲೇ ದಾರುಣ ಮೃತಪಟ್ಟ ಘಟನೆ ಫೆ.9 ರಂದು ನಡೆದಿದೆ. ಮೃತ ವ್ಯಕ್ತಿ ಸರ್ವೆ ಗ್ರಾಮದ ರೆಂಜಲಾಡಿ...
ವಸತಿ ನಿಲಯದ ಊಟ ಸೇವಿಸಿ 14 ವಿದ್ಯಾರ್ಥಿನಿಯರು ಅಸ್ವಸ್ಥ; ಆಸ್ಪತ್ರೆಗೆ ದಾಖಲು..!
ಬೆಳಗಾವಿ: ಜಿಲ್ಲೆ ರಾಮದುರ್ಗ ಪಟ್ಟಣದಲ್ಲಿರುವ ವಸತಿ ನಿಲಯದಲ್ಲಿ ಊಟ ಸೇವಿಸಿ 14 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಘಟನೆ ನಡೆದಿದೆ.
ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಸತಿ ಶಾಲೆಯ ಪರಿಶಿಷ್ಟ ಜಾತಿ ಪರಿಶಿಷ್ಟ...
ಬೋಳಂತೂರು: ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ಡಿಜಿಟಲ್ ಸೇವಾ ಕೇಂದ್ರ ಉದ್ಘಾಟನೆ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ.) ವಿಟ್ಲ ಇದರ ಕಲಡ್ಕ ವಲಯದ ಡಿಜಿಟಲ್ ಸೇವಾ ಕಾಮನ್ ಸರ್ವಿಸ್ ಸೆಂಟರ್ ಬೋಳಂತೂರಿನ ಜ್ಯೋತಿ ಫ್ರೆಂಡ್ಸ್ ಸರ್ಕಲ್ ಹತ್ತಿರ ಇರುವ ಕಟ್ಟಡದಲ್ಲಿ ಫೆ.9ರಂದು...
ಉಳ್ಳಾಲ: ವಿದೇಶಕ್ಕೆ ತೆರಳುತ್ತೇನೆಂದು ಹೇಳಿ ಹೋದ ವ್ಯಕ್ತಿ ಸಮುದ್ರಕ್ಕೆ ಹಾರಿ ಆತ್ಮಹತ್ಯೆ..!
ಉಳ್ಳಾಲ: ವಿದೇಶಕ್ಕೆ ತೆರಳುತ್ತೇನೆ ಎಂದು ಹೇಳಿಹೋದ ವ್ಯಕ್ತಿಯೋರ್ವರು ತಡರಾತ್ರಿ ಸೋಮೇಶ್ವರ ರುದ್ರಪಾದೆಯಿಂದ ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೈದಿರುವ ಘಟನೆ ನಡೆದಿದೆ. ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಕುತ್ತಾರು ತೇವುಲ ನಿವಾಸಿ ಸುರೇಶ್ ಸಾಲಿಯಾನ್ (48) ಎನ್ನಲಾಗಿದೆ.
ಕಳೆದ...
ಒಂದೇ ಕುಟುಂಬದ ಐವರನ್ನು ಕೊಂದು ಅಮಾಯಕಿಯಂತೆ ನಟಿಸಿದ ಹಂತಕಿ ಕೊನೆಗೂ ಪೊಲೀಸರ ಅತಿಥಿಯಾದ್ಲು..!
ಮಂಡ್ಯ: ಒಂದೇ ಕುಟುಂಬದ ಐವರನ್ನು ಕೊಂದ ಮಹಿಳೆಯೋರ್ವಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮಹಿಳೆ ಲಕ್ಷ್ಮಿ (30) ಎನ್ನಲಾಗಿದೆ.
ಆಂಧ್ರಪ್ರದೇಶದಲ್ಲಿ ವಾಸವಾಗಿದ್ದ ಹಂತಕಿ ಲಕ್ಷ್ಮಿ ಕಳೆದ ಎರಡು ತಿಂಗಳಿನಿಂದ ಮೈಸೂರಿನಲ್ಲಿ ವಾಸವಾಗಿದ್ದಳು. ಈಕೆಗೆ ಕೊಲೆಯಾದ ಮಹಿಳೆಯ...
ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ; ಆರೋಪಿ ರಾಜೇಶ್ ಭಟ್’ಗೆ ಷರತ್ತು...
ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಕೆ.ಎಸ್.ಎನ್.ರಾಜೇಶ್ ಭಟ್ಗೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿದೆ.
ವಕೀಲ ರಾಜೇಶ್ ಭಟ್ ಮೇಲೆ ತನ್ನದೇ ಕಚೇರಿಯಲ್ಲಿ ಇಂಟರ್ನ್ಶಿಪ್...
ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಡಾಮರು ಸಾಗಾಟದ ಲಾರಿ ಪಲ್ಟಿ..!
ಮಂಗಳೂರು: ನಗರ ಹೊರವಲಯದ ಪಡೀಲ್ ಬಳಿ ಎಂ ಡಾಮರು ಮಿಕ್ಸ್ ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಘಟನೆ ಇಂದು ಮುಂಜಾನೆ ನಡೆದಿದೆ.
ಘಟನೆಯಲ್ಲಿ ಲಾರಿ ಚಾಲಕ ಗಂಭೀರ ಗಾಯಗೊಂಡು...
ಮಂಗಳೂರು: ಎಟಿಎಂಗೆ ನುಗ್ಗಿ ದರೋಡೆಗೆ ವಿಫಲ ಯತ್ನ- ಖದೀಮ ಅರೆಸ್ಟ್..!
ಮಂಗಳೂರು: ನಗರದ ತೊಕ್ಕೊಟ್ಟು ಬಳಿ ಇರುವ ಬರೋಡಾ ಬ್ಯಾಂಕ್ ಎಟಿಎಂ ಬಳಿ ವ್ಯಕ್ತಿಯೋರ್ವ ಎಟಿಎಂ ಯಂತ್ರವನ್ನು ಜಖಂಗೊಳಿಸಿ ಅದರಲ್ಲಿದ್ದ ಹಣವನ್ನು ದೋಚಲು ವಿಫಲ ಯತ್ನ ನಡೆಸಿದ ಘಟನೆ ಫೆ 9ರ ನಸುಕಿನ ವೇಳೆ...
















