Sunday, November 8, 2026
spot_imgspot_img
spot_imgspot_img
Home Tags Vtv vitla

Tag: vtv vitla

ಫೆ.15 ರಂದು ಪಾಂಗಾಳ ಶ್ರೀ ಆದಿ ಆಲಡೆ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ವೈಭವದ ಸಿರಿಜಾತ್ರೆ.

ಪಾಂಗಾಳ: ಮುಕ್ಕಾಲಿ ಅಣ್ಣು ಶೆಟ್ಟಿ ಕುಟುಂಬಸ್ಥರ ಆಡಳಿತದ ಶ್ರೀ ಆದಿ ಆಲಡೆ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಂಪ್ರತಿ ಜರಗುವ ವೈಭವದ ಸಿರಿ ಜಾತ್ರೆಯು ಇದೇ ಬರುವ ತಾ . 15 , 02 ,...

ಮಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಕಿರುಕುಳ ವಿಚಾರವಾಗಿ ಜಿಲ್ಲಾಧಿಕಾರಿಯನ್ನು ಭೇಟಿಯಾದ SDPI ನಿಯೋಗ

ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಹಲವಾರು ವರ್ಷಗಳಿಂದ ಪ್ರಯಾಣಿಕರಿಗೆ ನಿರಂತರ ಕಿರುಕುಳ ನೀಡುತ್ತಿದ್ದ ಅಲ್ಲಿನ ಸಿಬ್ಬಂದಿಗಳು ಮತ್ತು ಕಸ್ಟಮ್ಸ್, ಎಮಿಗ್ರೇಷನ್ , ಆರೋಗ್ಯ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಪ್ರಯಾಣಿಕರೊಂದಿಗೆ...

(ಫೆ. 9 ರಿಂದ 12) ವಿ ಕೇರ್ ಲ್ಯಾಬೋರೇಟರೀಸ್ ಹಾಗೂ ವಿ ಟಿ.ವಿ ಸಹಭಾಗಿತ್ವದಲ್ಲಿ...

ವಿ ಕೇರ್ ಲ್ಯಾಬೋರೇಟರೀಸ್ ಹಾಗೂ ವಿ.ಟಿವಿ ಸಹಭಾಗಿತ್ವದಲ್ಲಿ ವಿಟ್ಲ, ಪುತ್ತೂರು ಅಡ್ಯನಡ್ಕ ಶಾಖೆಗಳಲ್ಲಿ ಉಚಿತ ಮಧುಮೇಹ, ಥೈರಾಯ್ಡ್, ರಕ್ತದೊತ್ತಡ, ಇಸಿಜಿ ತಪಾಸಣಾ ಶಿಬಿರವು ಫೆ. 9 ರಿಂದ 12ರ ವರೆಗೆ ನಡೆಯಲಿದೆ ಹಾಗೂ...

ಕಡಬ: ಅಪ್ರಾಪ್ತ ಯುವತಿಯ ಮಾನಭಂಗಕ್ಕೆ ಯತ್ನ; ಪ್ರಕರಣ ದಾಖಲು.!!

ಕಡಬ: ಅಪ್ರಾಪ್ತ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿ ಮಾನಭಂಗಕ್ಕೆ ಯತ್ನಿಸಿದ ವ್ಯಕ್ತಿ ಹಾಗೂ ಯುವತಿಗೆ ಹಲ್ಲೆ ಮಾಡಿದ ಆರೋಪದಡಿ ಆತನ ಪತ್ನಿಯ ವಿರುದ್ದ ಕಡಬ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಯುವತಿಯು ತೋಟದಲ್ಲಿ ನೀರು ಹಾಯಿಸುವ...

ದ್ವಿತೀಯ PUC ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಈಗಾಗಲೇ ಪದವಿ ಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಇಂದು ಪ್ರಕಟಿಸಿದೆ. ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು ದಿನಾಂಕ 16-04-2022 ರಿಂದ ದಿನಾಂಕ 06-05-2022ರವರೆಗೆ ನಡೆಯಲಿವೆ. ದ್ವಿತೀಯ ಪಿಯುಸಿ...

ವಿಟ್ಲ: ಫೆ.9ರಂದು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಶ್ರೀ ಗುರುವಂದನೆ ಶ್ರೀ ಹನುಮಾನ್ ಚಾಲೀಸಾ...

ವಿಟ್ಲ: ಪರಮಪೂಜ್ಯ ಒಡಿಯೂರು ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರ ಷಷ್ಠ್ಯಬ್ದ ಸಂಭ್ರಮ-2021 ಜ್ಞಾನವಾಹಿನಿ ವಿಟ್ಲ ವಲಯ ಸಮಿತಿ ಇದರ ವತಿಯಿಂದ ಶ್ರೀ ಗುರುವಂದನೆ ಶ್ರೀ ಹನುಮಾನ್ ಚಾಲೀಸಾ ಪಠಣ, ಸಾಧಕರಿಗೆ ಸನ್ಮಾನ ಮತ್ತು...

ಹಿಜಾಬ್ ವಿವಾದ: ವಾದ ಪ್ರತಿವಾದವನ್ನು ಆಲಿಸಿ ವಿಚಾರಣೆಯನ್ನು ಮುಂದೂಡಿಕೆ ಮಾಡಿದ ಹೈಕೋರ್ಟ್..!

ಬೆಂಗಳೂರು : ರಾಜ್ಯದಲ್ಲಿ ಹಿಜಾಬ್ - ಕೇಸರಿ ಶಾಲು ವಿವಾದ ಹೈಕೋರ್ಟ್ ಮೆಟ್ಟಿಲೇರಿದ್ದು ಇಡೀ ರಾಜ್ಯದಲ್ಲಿ ಕೋರ್ಟಿನ ತೀರ್ಪಿನ ಮೇಲೆ ಕುತೂಹಲ ಮೂಡಿದೆ. ಹಿಜಾಬ್ ವಿಚಾರದಲ್ಲಿ ಸರ್ಕಾರ ಮಧ್ಯಪ್ರವೇಶ ಮಾಡಲ್ಲ. ಸಮವಸ್ತ್ರ ಧರಿಸುವ...

ಹಿಜಾಬ್ ವಿವಾದ: ಕಾಲೇಜಿನ ಧ್ವಜ ಸ್ತಂಭದಲ್ಲಿ ಕೇಸರಿ ಧ್ವಜ ಹಾರಾಟ; ಇನ್ನೊಂದೆಡೆ ಕಲ್ಲು ತೂರಾಟ

ಹಿಜಾಬ್ ವಿವಾದದ ಅರ್ಜಿ ವಿಚಾರಣೆ ಇಂದು ಕೋರ್ಟ್ ನಲ್ಲಿ‌ ನಡೆಯುತ್ತಿರುವ ಬೆನ್ನಲ್ಲೇ ಶಿವಮೊಗ್ಗದ ಕಾಲೇಜಿನಲ್ಲಿ‌ನ ಧ್ವಜ ಸ್ತಂಭದಲ್ಲಿ ಕೇಸರಿ ಧ್ವಜ ಹಾರಿಸಿರುವ ಘಟನೆ ವರದಿಯಾಗಿದೆ. ಶಿವಮೊಗ್ಗದ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ...

ವೈದ್ಯಕೀಯ ಶಿಕ್ಷಣಕ್ಕಾಗಿ ಸಿಂಚನಾಲಕ್ಷ್ಮೀ ದೆಹಲಿಯ ಏಮ್ಸ್ ಮೆಡಿಕಲ್ ಕಾಲೇಜಿನಲ್ಲಿ ಸೇರ್ಪಡೆ

ಪುತ್ತೂರು: 2021ನೇ ಸಾಲಿನ ನೀಟ್ ಪರೀಕ್ಷೆಯಲ್ಲಿ ರಾಷ್ಟ್ರಮಟ್ಟದಲ್ಲಿ ವಿಶೇಷ ಸಾಧನೆಗೈದ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸಿಂಚನಾಲಕ್ಷ್ಮೀ ಎಂ.ಬಿ.ಬಿ.ಯಸ್ ವೈದ್ಯಕೀಯ ಶಿಕ್ಷಣಕ್ಕಾಗಿ ದೆಹಲಿಯ ಏಮ್ಸ್ ಮೆಡಿಕಲ್ ಕಾಲೇಜಿನಲ್ಲಿ ಸೇರ್ಪಡೆಗೊಂಡಿದ್ದಾರೆ. ಈಕೆ ನೀಟ್ ಪರೀಕ್ಷೆಯಲ್ಲಿ...

ಯುವಶಕ್ತಿ ಕಡೇಶಿವಾಲಯ(ರಿ), ಯುವಸ್ಪಂದನ ಪೆರ್ನೆ, ಯುವಕೇಸರಿ ಗಡಿಯಾರ, ಯುವವೇದಿಕೆ ಪೆರಾಜೆ(ರಿ), ಶ್ರೀಶಾರದಾ ಯುವವೇದಿಕೆ(ರಿ) ಮಾಣಿ...

ಪರೋಪಕಾರಾರ್ಥಂ ಇದಂ ಶರೀರಂ ಎಂಬ ಧ್ಯೇಯವಾಕ್ಯದೊಂದಿಗೆ ಸೇವಾಕಾರ್ಯಕ್ಕಾಗಿ ಆರಂಭಗೊಂಡಿರುವ ಯುವಶಕ್ತಿ ಸೇವಾಪಥದ ಮೊದಲ ಸೇವಾಹೆಜ್ಜೆ ಮಾಣಿ ಉಳ್ಳಾಲ್ತಿ ಅಮ್ಮನವರ ಮೆಚ್ಚಿ ಜಾತ್ರೆಯಲ್ಲಿ ನೆನ್ನೆ ಸಂಪನ್ನಗೊಂಡಿತು. ಮಂಗಳೂರಿನಲ್ಲಿ ನೆಲೆಸಿರುವ ಅಂಧಕಲಾವಿದರಾದ ಶಾರದಾ ಕಲಾವೃಂದ ಶೃಂಗೇರಿಯ ಕಲಾವಿದರಿಗಾಗಿ...
error: Content is protected !!