Sunday, November 8, 2026
spot_imgspot_img
spot_imgspot_img
Home Tags Vtv vitla

Tag: vtv vitla

ಶಾರ್ಟ್ ಸರ್ಕ್ಯೂಟ್‌ನಿಂದ ಹೊತ್ತಿ ಉರಿದ ಗ್ಯಾರೇಜ್; 3 ಬೈಕ್, 2 ಕಾರುಗಳು ಬೆಂಕಿಗಾಹುತಿ..!

ಬೆಂಗಳೂರು: ಶಾರ್ಟ್ ಸರ್ಕ್ಯೂಟ್‌'ನಿಂದಾಗಿ ಕಾರು ಗ್ಯಾರೇಜ್'ವೊಂದು ಹೊತ್ತಿ ಉರಿದ ಘಟನೆ ಬೆಂಗಳೂರಿನ ವಿವೇಕನಗರದ ವನ್ನರ್ ಪೇಟ್'ನಲ್ಲಿ ತಡರಾತ್ರಿ ನಡೆದಿದೆ. ನಾಸೀರ್ ಅವರ ಮಾಲೀಕತ್ವದ ಗ್ಯಾರೇಜ್ ಇದಾಗಿದ್ದು, ತಡರಾತ್ರಿ 2 ಗಂಟೆಯ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ....

ವಿಟ್ಲ: ಮುಸ್ಲಿಂ ವರನಿಂದ ಕೊರಗಜ್ಜ ದೈವಕ್ಕೆ ಅವಮಾನ ಪ್ರಕರಣ; ಬಾಷಿತ್ ಬಂಧನಕ್ಕೆ ಪೊಲೀಸ್ ಇಲಾಖೆಯಿಂದ...

ವಿಟ್ಲ: ಕೊಳ್ನಾಡು ಗ್ರಾಮದ ಸಾಲೆತ್ತೂರಿನಲ್ಲಿ ನಡೆದ ವಿವಾಹದಂದು ಮುಸ್ಲಿಂ ವರನು ಕೊರಗಜ್ಜನನ್ನು ಹೋಲುವ ವೇಷ ಧರಿಸಿದ್ದು ಕರಾವಳಿಯಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ತುಳುನಾಡಿನ ಆರಾಧ್ಯ ದೈವವಾದ ಕೊರಗಜ್ಜನ ವೇಷ ಭೂಷಣ ಧರಿಸಿ ತಲೆಗೆ ಅಡಿಕೆ...

ಉಪನ್ಯಾಸಕ ಹುದ್ದೆ ಕೊಡಿಸುವುದಾಗಿ ಹೇಳಿ ಹನಿಟ್ರ್ಯಾಪ್; ಯುವಕನ ಖಾಸಗಿ ದೃಶ್ಯಗಳನ್ನು ಚಿತ್ರೀಕರಿಸಿದ ತಂಡ ಬೇಡಿಕೆ...

ಶಿರಸಿ: ಉಪನ್ಯಾಸಕ ಹುದ್ದೆ ಕೊಡಿಸುವುದಾಗಿ ನಂಬಿಸಿ ಹನಿಟ್ರ್ಯಾಪ್ ಮಾಡಿದ ಘಟನೆ ನಡೆದಿದ್ದು ದೂರು ದಾಖಲಾದ 24 ಗಂಟೆಯೊಳಗೆ ಮೂವರನ್ನು ಪೊಲೀಸರು ಹೆಡೆಮುರಿಕಟ್ಟಿದ್ದಾರೆ. ನೌಕರಿ ಕೊಡಿಸುವುದಾಗಿ ಶಿವಮೊಗ್ಗಕ್ಕೆ ಕರೆಸಿಕೊಂಡು ಕೋಣೆಯಲ್ಲಿ ಕೂಡಿಹಾಕಿ ಚಿತ್ರೀಕರಣ ಮಾಡಿಕೊಂಡು...

ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ..!

ಕಾಸರಗೋಡು: ನಗರದ ನೆಲ್ಲಿಕುಂಜೆಯಲ್ಲಿ ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವರ ಮೃತದೇಹ ಬಾವಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಮೃತವ್ಯಕ್ತಿ ನೆಲ್ಲಿಕುಂಜೆಯ ವಿನೋದ್(32) ಎನ್ನಲಾಗಿದೆ. ತೆರುವತ್ ನ ವೆಲ್ಡಿಂಗ್ ಅಂಗಡಿಯಲ್ಲಿ ಕಾರ್ಮಿಕ ನಾಗಿದ್ದರು. ವಿನೋದ್...

ಮಂಗಳೂರು: ಕೇರಳದಿಂದ ಅಕ್ರಮ ಗೋಮಾಂಸ ಸಾಗಾಟ; ನಾಲ್ವರ ಬಂಧನ.!

ಮಂಗಳೂರು: ಕೇರಳದಿಂದ ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಕಾಸರಗೋಡಿನಿಂದ ಉಳ್ಳಾಲಕ್ಕೆ ಕಾರಿನಲ್ಲಿ ಗೋಮಾಂಸ ಸಾಗಿಸುತ್ತಿದ್ದರು. ಬಂಧಿತ ಆರೋಪಿಗಳನ್ನು ಚೆಂಬುಗುಡ್ಡೆಯ ನಿವಾಸಿ ಹುಸೇನ್, ಕೋಡಿ ಉಳ್ಳಾಲ ನಿವಾಸಿಗಳಾದ ಮೊಹಮ್ಮದ್ ಅಮೀನ್,...

ಕುಂದಾಪುರ: ಯುವತಿ ಜೊತೆ ಮಾತನಾಡಿದ್ದಕ್ಕೆ ವಿದ್ಯಾರ್ಥಿಗೆ ಬಸ್ಸಿನಲ್ಲಿ ಥಳಿತ.!

ಕುಂದಾಪುರ: ಐಟಿಐ ಕಾಲೇಜಿನ ವಿದ್ಯಾರ್ಥಿ ಪರಿಚಯದ ಯುವತಿ ಜೊತೆ ಮಾತನಾಡಿದ್ದಕ್ಕೆ ನಾಲ್ವರು ಯುವಕರು ಬಸ್ಸಿನಲ್ಲೇ‌ ಹಲ್ಲೆ ನಡೆಸಿರುವ ಘಟನೆ ಹಾಲಾಡಿಯಲ್ಲಿ ನಡೆದಿದೆ. ಹಲ್ಲೆಗೊಳಗಾದ ವಿದ್ಯಾರ್ಥಿಯನ್ನು ಬಿದ್ಕಲಕಟ್ಟೆ ಐಟಿಐ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿ ಶಶಾಂಕ್...

ಮಂಗಳೂರು: ಮನೆ ಲೀಸ್ ಹೆಸರಲ್ಲಿ ನಕಲಿ ದಾಖಲೆ ಸೃಷ್ಟಿಸಿ ಲಕ್ಷಾಂತರ ರೂ. ವಂಚನೆ; ಇಬ್ಬರ...

ಮಂಗಳೂರು: ಪ್ಲಾಟ್ ಲೀಸ್‌ಗೆ ಕೊಡುವುದಾಗಿ ನಕಲಿ ದಾಖಲೆ ತೋರಿಸಿ, ಮಹಿಳೆಯೊಬ್ಬರಿಂದ 5 ಲಕ್ಷ ರೂ. ಪಡೆದು ವಂಚಿಸಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಉತ್ತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ವಾಮಂಜೂರಿನ ತೊಯಿಪೆ ಕಲ್ ನಿವಾಸಿ...

ಮಂಗಳೂರು: ಅಪಾರ್ಟ್ ಮೆಂಟ್ ಒಂದರ ವೇಶ್ಯಾವಾಟಿಕೆ ಅಡ್ಡೆಗೆ ದಾಳಿ.! ಪಿಯುಸಿ ವಿದ್ಯಾರ್ಥಿನಿಯರ ಸಹಿತ...

ಮಂಗಳೂರು : ನಗರದ ಅತ್ತಾವರದ ನಂದಿಗುಡ್ಡೆ ಬಳಿ ಅಪಾರ್ಟ್ ಮೆಂಟ್ ಒಂದರಲ್ಲಿ ನಡೆಸಲಾಗುತ್ತಿದ್ದ ವೇಶ್ಯಾವಾಟಿಕೆ ಅಡ್ಡೆಗೆ ಪೊಲೀಸರು ದಾಳಿ ನಡೆಸಿ ಇಬ್ಬರು ಅಪ್ರಾಪ್ತ ವಯಸ್ಕ ಪಿಯುಸಿ ವಿದ್ಯಾರ್ಥಿನಿಯರು ಸಹಿತ ನಾಲ್ವರು ಯುವತಿಯರನ್ನು ರಕ್ಷಣೆ...

ಸಣ್ಣದಾಗುತ್ತಿದೆ ನಾವು ಸಾಕುವ ಮಾರ್ಜಾಲದ ಮೆದುಳಿನ ಗಾತ್ರ..!

ನಮ್ಮ ಮನೆಯಲ್ಲಿರುವ ಬೆಕ್ಕುಗಳ ಮೆದುಳಿನ ಗಾತ್ರ ಕಡಿಮೆಯಾಗುತ್ತಿದೆ ಎಂದು ರಾಯಲ್ ಸೊಸೈಟಿ ಓಪನ್ ಸೈನ್ಸ್ ಜರ್ನಲ್ ತಾನು ಪ್ರಕಟಿಸಿರುವ ವರದಿಯಲ್ಲಿ ತಿಳಿಸಿದೆ. ಕಾಡು ಬೆಕ್ಕುಗಳ ಮೆದುಳಿಗಿಂತ ನಾವು ಮನೆಯಲ್ಲಿ ಸಾಕುವ ಬೆಕ್ಕುಗಳ ಮೆದುಳು...

ಸುಳ್ಯ: ಏಳನೇ ತರಗತಿಯ ವಿದ್ಯಾರ್ಥಿನಿ ನೇಣಿಗೆ ಶರಣು.!

ಸುಳ್ಯ: ಏಳನೇ ತರಗತಿಯ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುತ್ತಿಗಾರಿನಲ್ಲಿ ನಡೆದಿದೆ. ಬಾಲಕಿಯನ್ನು ಗುತ್ತಿಗಾರಿನ ಪೂಜಾರಿಕೋಡಿ ನಿವಾಸಿ ನ್ಯಾಯವಾದಿ ಹರೀಶ್‌ ಎಂಬವರ ಪುತ್ರಿ ನಿಹಾರಿಕಾ ( 13 ವರ್ಷ) ಎಂದು ಗುರುತಿಸಲಾಗಿದೆ....
error: Content is protected !!