Sunday, November 8, 2026
spot_imgspot_img
spot_imgspot_img
Home Tags Vtv vitla

Tag: vtv vitla

ವಿಟ್ಲ: ವಿ ಕೇರ್ ಲ್ಯಾಬೊರೇಟರೀಸ್’ನ ಮೂರನೇ ಶಾಖೆಯು ಅಡ್ಯನಡ್ಕದಲ್ಲಿ ಶುಭಾರಂಭ

https://www.youtube.com/watch?v=8-aa-eYKTP4 ವಿಟ್ಲ : ಶೀಘ್ರ ಫಲಿತಾಂಶ ಮತ್ತು ಗುಣಮಟ್ಟದ ಸೇವೆಯ ಮೂಲಕ ಜನತೆಯ ವಿಶ್ವಾಸಗಳಿಸಿಕೊಂಡಿರುವ ವಿ ಕೇರ್ ಲ್ಯಾಬೊರೇಟರೀಸ್ ನ ಮೂರನೇ ಶಾಖೆಯು ಅಡ್ಯನಡ್ಕದಲ್ಲಿ ಶುಭಾರಂಭಗೊ0ಡಿದೆ. ವಿ ಕೇರ್ ಲ್ಯಾಬೊರೇಟರಿಯನ್ನು ಜನಾಬ್ ಅಹ್ಮದ್ ಕೆ.ಪಿ. ಕುಂಜೂರುಪ0ಜ...

ಕಲ್ಲಡ್ಕ ಸರ್ಕಾರಿ ಶಾಲೆಯಲ್ಲಿ ನೂತನ ಕಟ್ಟಡದ ಭೂಮಿ ಪೂಜೆ, ಸಿಸಿ ಕ್ಯಾಮರ, ಶುದ್ಧ...

ಬಂಟ್ವಾಳ: ಕಲ್ಲಡ್ಕ ಸರ್ಕಾರಿ ಶಾಲೆ ಅತ್ಯುತ್ತಮ ಶಾಲೆ ಎಂದು ಹೆಸರು ಪಡೆದಿರುವುದು ನಮ್ಮ ಗೋಳ್ತಮಜಲು ಗ್ರಾಮಕ್ಕೆ ಹೆಮ್ಮೆಯ ಸಂಗತಿ ಎಂದು ಗೋಳ್ತಮಜಲು ಗ್ರಾ.ಪಂ.ಅಧ್ಯಕ್ಷ ಅಭಿಷೇಕ್ ಶೆಟ್ಟಿ ಹೇಳಿದರು. ಕಲ್ಲಡ್ಕ ಮಾದರಿ ಹಿರಿಯ ಪ್ರಾಥಮಿಕ...

ವಿಟ್ಲ: ಮೇಗಿನಪೇಟೆ ಶ್ರೀ ಮಹಮ್ಮಾಯಿ ಅಮ್ಮನವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ನಂತರ ಪ್ರಥಮ ಬಾರಿಗೆ ವಾರ್ಷಿಕ...

https://www.youtube.com/watch?v=9BKm7yun1Mc&t=6886s ವಿಟ್ಲ: ಮೇಗಿನಪೇಟೆ ಶ್ರೀ ಮಹಮ್ಮಾಯಿ ಅಮ್ಮನವರ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ತದನಂತರ ಪ್ರಥಮ ಬಾರಿಗೆ ವಾರ್ಷಿಕ ಮಾರಿ ಪೂಜೆ ನಡೆಯಲಿದೆ. ಫೆ. 3 ರಂದು ಸಂಜೆ ಗಂಟೆ 6ಕ್ಕೆ ಭಂಡಾರ ತೆಗೆದು...

ರುದ್ರಭೂಮಿಯ ಮೇಲೆ ತಾಯಿ ಮಕ್ಕಳ ಆಸ್ಪತ್ರೆ ನಿರ್ಮಾಣಕ್ಕೆ ಕಾಮಗಾರಿ..! ಜನಪ್ರತಿನಿಧಿಗಳ ನಡೆಗೆ ಗ್ರಾಮಸ್ಥರ ಆಕ್ರೋಶ

ರುದ್ರಭೂಮಿಯನ್ನು ಸಮತಟ್ಟುಗೊಳಿಸಿ ತಾಯಿ ಮಕ್ಕಳ ಆಸ್ಪತ್ರೆ ನಿರ್ಮಾಣಕ್ಕೆ ಕಾಮಗಾರಿ ಶುರುವಾಗಿದ್ದಕ್ಕೆ ಶಾಸಕ ಹಾಗೂ ಸಂಸದರ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಸಮಾಧಿಗಳ ಮೇಲೆ ಆಸ್ಪತ್ರೆ ನಿರ್ಮಾಣ ಮಾಡ್ತಿರುವ ಆರೋಪ ರಾಯಚೂರು...

ಪುತ್ತೂರು: ಫೆ.6ರಂದು ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಂಡ ನಾಗನ ಕಟ್ಟೆ –...

ಪುತ್ತೂರು: ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದಲ್ಲಿ ನೂತನವಾಗಿ ನಿರ್ಮಾಣಗೊಂಡ ನಾಗನ ಕಟ್ಟೆ - ಚಿತ್ರಕೂಟದಲ್ಲಿ ನಾಗಪ್ರತಿಷ್ಠೆಯು ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಫೆ.6ರ ಭಾನುವಾರದಂದು ವಿವಿಧ ಧಾರ್ಮಿಕ...

ಸುರತ್ಕಲ್: ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ,ಕೊಲೆಗೆ ಯತ್ನ..!

ಸುರತ್ಕಲ್: ಇಲ್ಲಿನ ಕಾಟಿಪಳ್ಳದ ಕೃಷ್ಣಾಪುರದಲ್ಲಿ ಐವರ ತಂಡವೊಂದು ಯುವಕನೊಬ್ಬನ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿ ಹತ್ಯೆಗೆ ಯತ್ನಿಸಿದ ಘಟನೆ ಫೆ.01 ರ ತಡರಾತ್ರಿ ನಡೆದಿದೆ. ಹಲ್ಲೆಗೊಳಗಾದ ಯುವಕ ಮೊಹಮ್ಮದ್ ಅನಾಸ್ (29)...

ವಿಟ್ಲ: ಅಮೈ ಪಣೆಮಜಲು ಧೂಮಾವತಿ ದೈವಸ್ಥಾನದಲ್ಲಿ ಅನುಜ್ಞಾ ಕಲಶ

ವಿಟ್ಲ: ವಿಟ್ಲ ಪಡ್ನೂರು ಗ್ರಾಮದ ಅಮೈ ಪಣೆಮಜಲು ಧೂಮವತಿ ದೈವಸ್ಥಾನ ಹಾಗೂ ಅಮೈ ಭಂಡಾರದ ಮನೆಯಲ್ಲಿ ಶ್ರೀ ಧೂಮವತಿ ಪರಿವಾರ ದೈವಗಳ ಅನುಜ್ಞಾ ಕಲಶವು ವೇದಮೂರ್ತಿ ರಘುರಾಮ ತಂತ್ರಿ ಕುಂಟುಕುಡೇಲು ಇವರ ನೇತೃತ್ವದಲ್ಲಿ...

ಉಡುಪಿ: ನೇಣು ಬಿಗಿದು ಯುವ ಉದ್ಯಮಿ ಆತ್ಮಹತ್ಯೆ

ಉಡುಪಿ: ಇಲ್ಲಿನ ಅಂಬಲಪಾಡಿ ಎಂಬಲ್ಲಿ ಯುವ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ.2ರ ಬುಧವಾರ ನಡೆದಿದೆ. ಮೃತ ವ್ಯಕ್ತಿ ಕಾರ್ತಿಕ್ ಪೈ (37) ‌ಎನ್ನಲಾಗಿದೆ. ಅಂಬಲಪಾಡಿ ಸಮೀಪದ ಮಜ್ಜಿಗೆಪಾದೆ ನಿವಾಸಿಯಾಗಿದ್ದ ಯುವ ಉದ್ಯಮಿ ತಮ್ಮ...

ಫೆ.7ರಂದು ಅನಂತಾಡಿ ಶ್ರೀ ಉಳ್ಳಾಲ್ತಿ ದೈವಸ್ಥಾನದ ಮೂಲಸ್ಥಾನ ಚಿತ್ತರಿಗೆಯ ನವೀಕರಣ ಪುನಃ ಪ್ರತಿಷ್ಠಾ ದಶಮಾನ...

ಅನಂತಾಡಿ ಶ್ರೀ ಉಳ್ಳಾಲ್ತಿ ದೈವಸ್ಥಾನದ ಮೂಲಸ್ಥಾನವಾದ ಚಿತ್ತರಿಗೆಯ ನವೀಕರಣ ಪುನಃ ಪ್ರತಿಷ್ಠಾ ದಶಮಾನ ವರ್ಧಂತ್ಯುತ್ಸವವು ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಫೆ.7ರಂದು ಜರಗಲಿದೆ. ಫೆ. 6ರ ಭಾನುವಾರದಂದು ನವಚಂಡಿಕಾ ಪಾರಾಯಣ ಕಾರ್ಯಕ್ರಮವು...

ಮಂಗಳೂರು: ಖಾಸಗಿ ಸಿಟಿ ಬಸ್‌ನ ಫುಟ್‌ಬೋರ್ಡ್‌ನಲ್ಲಿ ನೇತಾಡಿಕೊಂಡು ಪ್ರಯಾಣಿಸಿದ ವಿದ್ಯಾರ್ಥಿನಿಯರು; ಬಸ್ ನಿರ್ವಾಹಕನಿಗೆ ದಂಡ

ಮಂಗಳೂರು: ಸ್ಟೇಟ್‌ ಬ್ಯಾಂಕ್‌‌ನಿಂದ ಬೋಂದೆಲ್ ನಡುವೆ ಸಂಚರಿಸುವ ಖಾಸಗಿ ಸಿಟಿ ಬಸ್‌ನ ಫುಟ್‌ಬೋರ್ಡ್‌ನಲ್ಲಿ ವಿದ್ಯಾರ್ಥಿನಿಯರು ನೇತಾಡಿಕೊಂಡು ಪ್ರಯಾಣಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸಂಚಾರಿ ಠಾಣೆ ಪೊಲೀಸರ್‌ ಖಾಸಗಿ ಬಸ್‌ ನಿರ್ವಾಹಕನಿಗೆ 500 ರೂ.ದಂಡ...
error: Content is protected !!