Tag: vtv vitla
ಚಿಕ್ಕಬಳ್ಳಾಪುರ: ರೆಸಾರ್ಟ್‌ನ ಈಜುಕೊಳದಲ್ಲಿ ಮುಳುಗಿ ಮಹಿಳೆ ಸಾವು!
ಚಿಕ್ಕಬಳ್ಳಾಪುರ: ರೆಸಾರ್ಟ್‌ನ ಸ್ವಿಮ್ಮಿಂಗ್ ಪೂಲ್‌ಗೆ ಧುಮುಕಿದ ಮಹಿಳೆಯೊಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಚಿಂತಡಪಿ ಗ್ರಾಮದ ಬಳಿ ನಡೆದಿದೆ.
ಕುಂದಲಗುರ್ಕಿ ಗ್ರಾಮದ ರೇಖಾ (37) ಮೃತ ಮಹಿಳೆ. ರೇಖಾ...
ಮಂಗಳೂರು: ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವಂಚನೆ; ಪ್ರಕರಣ ದಾಖಲು
ಮಂಗಳೂರು: ಮುಂಬೈ ಸಿಸಿಬಿ ಪೊಲೀಸ್ ಹೆಸರು ಹೇಳಿಕೊಂಡು ಆರೋಪಿಯೋರ್ವನು ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಗೆ 41.85 ಲಕ್ಷ ರೂ. ವಂಚಿಸಿರುವ ಬಗ್ಗೆ ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜ.31ರಂದು ಅಪರಿಚಿತ ವ್ಯಕ್ತಿ...
ಮಂಗಳೂರು: ರೈಲ್ವೇ ಟ್ರಾಕ್ ನಲ್ಲಿ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ..!
ಮಂಗಳೂರು: ನಗರದ ಬಾಬುಗೆಡ್ಡೆ ಪ್ರದೇಶದಲ್ಲಿ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿ ಬೆದರಿಕೆ ಹಾಕಿದ ಘಟನೆ ಸಂಬಂಧ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.
ಪ್ರಕರಣದ ಪಿರ್ಯಾದುದಾರರಾದ ಜನಾರ್ಧನ ಅವರು ಪರಿಶಿಷ್ಟ...
ವಿಟ್ಲ: ಉಕ್ಕುಡ ರಾಜ್ಯ ಹೆದ್ದಾರಿಗೆ ವಿದ್ಯುತ್ ತಂತಿಗೆ ಮರ ಬಿದ್ದು ರಸ್ತೆ ಬಂದ್
ವಿಟ್ಲ: ಸಮೀಪದ ಉಕ್ಕುಡದ ರಾಜ್ಯ ಹೆದ್ದಾರಿಯಲ್ಲಿ ವಿದ್ಯುತ್ ತಂತಿಗೆ ಮರ ಬಿದ್ದು ರಸ್ತೆ ಬಂದ್ ಆಗಿದೆ
ಈಗ ಅರಣ್ಯ ಇಲಾಖೆ ಮತ್ತು MESCOM ಇಲಾಖೆಯ ಸಿಬ್ಬಂದಿಗಳ ಸಹಕಾರದಿಂದ ಮರ ಮತ್ತು...
ಚಿತ್ರದುರ್ಗ: ಅಂಗಡಿ ಮಾಲೀಕನಿಗೆ ಚಾಕು ಇರಿತ – ಹಿಂದೂ ಸಂಘಟನೆಗಳಿಂದ ಪ್ರತಿಭಟನೆ
ಚಿತ್ರದುರ್ಗ: ಮೊಬೈಲ್ ಅಂಗಡಿ ಮಾಲೀಕನಿಗೆ ಯುವಕನೊಬ್ಬ ಚಾಕು ಇರಿದ ಘಟನೆ ಸಂತೆ ಮೈದಾನದಲ್ಲಿ ನಡೆದಿದೆ.ವಿಕ್ರಮ್ ಚೌದ್ರಿ ಎಂಬವರ ಅಂಗಡಿಗೆ ಯುವಕನೊಬ್ಬ ಮೊಬೈಲ್ ಸ್ಕ್ರೀನ್ ಹಾಕಿಸಲು ಬಂದಿದ್ದ. ಈ ವೇಳೆ ಬೇರೆ ಬ್ರ್ಯಾಂಡ್‌ನ ಮೊಬೈಲ್...
ಬೆಳಗಾವಿ: ಅಂಗನವಾಡಿ ಮಕ್ಕಳಿಗೆ ಎಕ್ಸ್‌ಪೈರ್ಡ್ ಸಿರಿಧಾನ್ಯ ಲಡ್ಡು ವಿತರಣೆ
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕ್ಷೇತ್ರದಲ್ಲೇ ಅಂಗನವಾಡಿ ಮಕ್ಕಳಿಗೆ ಎಕ್ಸ್‌ಪೈರ್ಡ್ ಸಿರಿಧಾನ್ಯ ಲಡ್ಡು ವಿತರಣೆ ಮಾಡಲಾಗಿದ್ದು, ಬೆಳಗಾವಿ ಗ್ರಾಮೀಣ ಕ್ಷೇತ್ರದ ಅಂಗನವಾಡಿ ಮಕ್ಕಳಿಗೆ ಎಕ್ಸ್‌ಪೈರ್ಡ್ ಸಿರಿಧಾನ್ಯ ಲಡ್ಡು ಪೂರೈಕೆ ಮಾಡಲಾಗಿದೆ.
ಅಂಗನವಾಡಿ ಮಕ್ಕಳ ಆರೋಗ್ಯದ...
ಚಿಕ್ಕಮಗಳೂರು : ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ!
ಚಿಕ್ಕಮಗಳೂರು : ಜಿಲ್ಲೆಯ ಕಡೂರು ತಾಲೂಕಿನ ತಂಗ್ಲಿ ಗ್ರಾಮ ಪಂಚಾಯತಿಯ ಪಿಡಿಓ ನಂಜುಂಡಮ್ಮ ಅವರು 5 ಸಾವಿರ ರೂ. ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಸರಸ್ವತಿಪುರದ ತಿಮ್ಮಶೆಟ್ಟಿ ಎಂಬುವವರಿಂದ ಸೈಟ್‌ಗೆ ದೃಢೀಕರಣ...
ಬೆಂಗಳೂರು: ಶಾರ್ಟ್ ಸರ್ಕ್ಯೂಟ್ ನಿಂದ ಭೀಕರ ಅಗ್ನಿ ಅವಘಡ; ಲಕ್ಷಾಂತರ ಮೌಲ್ಯದ ವಸ್ತುಗಳು ನಾಶ
ಬೆಂಗಳೂರು: ಚಿಕ್ಕಪೇಟೆಯ ಕುಂಬಾರಪೇಟೆಯಲ್ಲಿ ಇಂದು ಬೆಳಿಗ್ಗೆ ಸುಮಾರು 9 ಗಂಟೆಗೆ ಮೂರು ಅಂತಸ್ತಿನ ಹಾರ್ಡ್ ವೇರ್ ಗೋಡೌನ್‌ನಲ್ಲಿ ಭೀಕರ ಅಗ್ನಿ ಅವಘಡ ನಡೆದ ಘಟನೆ ಸಂಭವಿಸಿದೆ.
ಗೋಡೌನ್‌ನಲ್ಲಿದ್ದ ಪ್ಲಾಸ್ಟಿಕ್ ಪೈಪ್‌ಗಳು ಮತ್ತು ಹಾರ್ಡ್ ವೇರ್...
ಬೆಂಗಳೂರು; ರೌಡಿ ಗ್ಯಾಂಗ್‌ನಿಂದ ಇಬ್ಬರು ಯುವಕರ ಮೇಲೆ ಮಾರಣಾಂತಿಕ ಹಲ್ಲೆ: ವೀಡಿಯೋ ವೈರಲ್
ಬೆಂಗಳೂರು: ಹೊರವಲಯದಲ್ಲಿ ಮತ್ತೊಂದು ಮೃಗೀಯ ಕೃತ್ಯ ಬೆಳಕಿಗೆ ಬಂದಿದೆ. ರೌಡಿ ಗ್ಯಾಂಗ್‌ನಿಂದ ಇಬ್ಬರು ಯುವಕರ ಮೇಲೆ ನಡೆದ ಮಾರಣಾಂತಿಕ ಹಲ್ಲೆಯ ವಿಡಿಯೊ ವೈರಲ್ ಆಗಿದೆ. ಕಗ್ಗಲೀಪುರ ಪೊಲೀಸ್ ಠಾಣಾ ವ್ಯಾಪ್ತಿಯ ನರಿಗುಡ್ಡೆಯ ಬಾಳೆಕೆರೆ...
ಬೆಂಗಳೂರು: ಬೈಕ್‌ನಲ್ಲಿ ತ್ರಿಬಲ್ ರೈಡ್ ಹೋಗುತ್ತಿದ್ದಾಗ ಮರಕ್ಕೆ ಡಿಕ್ಕಿ – ಇಬ್ಬರು ಸಾವು!
ಬೆಂಗಳೂರು:ಬುಲೆಟ್ ಬೈಕ್‌ನಲ್ಲಿ ತ್ರಿಬಲ್ ರೈಡ್ ಹೋಗುತ್ತಿದ್ದಾಗ ಮರಕ್ಕೆ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಯಲಹಂಕ ನ್ಯೂ ಟೌನ್ ಉನ್ನಿಕೃಷ್ಣನ್ ಜಂಕ್ಷನ್ ಬಳಿ ನಡೆದಿದೆ.
ಮಂಗಳವಾರ (ಫೆ.24) ರಾತ್ರಿ 1 ಗಂಟೆ ಸುಮಾರಿಗೆ ಬುಲೆಟ್ ಬೈಕ್‌ನಲ್ಲಿ...
















