Tag: vtv vitla
ಆಂಧ್ರಪ್ರದೇಶದಲ್ಲಿರುವ ತಿರುಪತಿ ಇನ್ನು ಶ್ರೀಬಾಲಾಜಿ ಜಿಲ್ಲೆ
ಆಂದ್ರಪ್ರದೇಶ: ಇಲ್ಲಿನ ತಿರುಪತಿಯು ಇನ್ನು ಜಿಲ್ಲಾ ಕೇಂದ್ರವಾಗಲಿದ್ದು ಅದಕ್ಕೆ ಶ್ರೀ ಬಾಲಾಜಿ ಜಿಲ್ಲೆ ಎಂದು ಹೆಸರಿಡಲು ಆಂಧ್ರ ಪ್ರದೇಶ ಸರ್ಕಾರ ನಿರ್ಧರಿಸಿದ್ದು, ಇದಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಸರ್ಕಾರದ ಈ ನಿರ್ಧಾರಕ್ಕೆ ಜನರಲ್ಲಿ ಖುಷಿ...
ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜನ್ಮದಿನ; ಸಿಎಂ ನೇತೃತ್ವದ ಸರ್ಕಾರಕ್ಕೆ ಆರು ತಿಂಗಳು
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರಕ್ಕೆ ಇಂದು ಆರು ತಿಂಗಳು ಪೂರ್ಣಗೊಳ್ಳಲಿವೆ. ಹಾಗೆಯೇ ಇವರ ಹುಟ್ಟು ಹಬ್ಬವು ಸಹಿತ ಇಂದೇ ಆಗಿದೆ. ಇಂದು 62ನೇ ವಸಂತಕ್ಕೆ ಬಸವರಾಜ ಬೊಮ್ಮಾಯಿ ಕಾಲಿಡಲಿದ್ದಾರೆ.
ಮುಖ್ಯಮಂತ್ರಿ ಬಸವರಾಜ...
ವಿಟ್ಲ: ಜ. 31ರಂದು ಚಂದಳಿಕೆ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಜ್ರ ಮಹೋತ್ಸವ
ವಿಟ್ಲ: ಚಂದಳಿಕೆ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಜ್ರ ಮಹೋತ್ಸವವು ಜ. 31 ರ ಸೋಮವಾರದಂದು ನಡೆಯಲಿದೆ.
ಬೆಳಗ್ಗೆ 9:30 ಕ್ಕೆ ದ್ವಜಾರೋಹಣ, 10:00 ಗಂಟೆಗೆ ಬಹುಮಾನ ವಿತರಣೆ, ಸಭಾಕಾರ್ಯಕ್ರಮ ನಡೆಯಲಿದೆ. ಬಳಿಕ ಚಂದಳಿಕೆ...
ವಿಟ್ಲ: ಮೇಗಿನಪೇಟೆಯ ಶ್ರೀ ಮಹಮ್ಮಾಯಿ ದೈವಸ್ಥಾನಕ್ಕೆ ಕಂಚಿನ ದೀಪ ಹಾಗೂ 10000ರೂ ನಗದನ್ನು ...
ವಿಟ್ಲ: ಮೇಗಿನಪೇಟೆ ಶ್ರೀ ಮಹಮ್ಮಾಯಿ ಅಮ್ಮನವರು ಮತ್ತು ಸ ಪರಿವಾರ ದೈವಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ವಿಜೃಂಭಣೆಯಿಂದ ನಡೆಯಿತು.
ಈ ಸುಸಂದರ್ಭದಲ್ಲಿ ಮಂಗಳೂರಿನ ಬಾಬು ಪಡ್ಡಯೂರು ಎಂಬವರು ವಿಟ್ಲದ ಮೇಗಿನಪೇಟೆಯ ಶ್ರೀ ಮಹಮ್ಮಾಯಿ ದೈವಸ್ಥಾನಕ್ಕೆ...
ಕ್ಲಬ್ ಹೌಸ್ ನಲ್ಲಿ ಬ್ರಾಹ್ಮಣ ಸಮುದಾಯದ ನರಮೇಧಕ್ಕೆ ಬಹಿರಂಗ ಕರೆ..!
ಕ್ಲಬ್ ಹೌಸ್ ನ ಚರ್ಚೆಯೊಂದರಲ್ಲಿ ಬ್ರಾಹ್ಮಣರ ನರಮೇಧಕ್ಕೆ ಬಹಿರಂಗವಾಗಿ ಕರೆ ಕೊಟ್ಟಿರುವ ಘಟನೆ ನಡೆದಿದೆ.
ಅಡವಯ್ಯ ಮಠಪತಿ ಮತ್ತು ಬ್ರಾಹ್ಮಣ ಸಮುದಾಯಕ್ಕೆ ಸೇರಿದ ಅಮಿತ್ ಗಿರೀಶ್ ಎಂಬ ಇಬ್ಬರು ಬೆಂಗಳೂರಿನ ನಿವಾಸಿಗಳು ಕ್ಲಬ್...
SSF ಪಾಟ್ರಕೋಡಿ ಶಾಖೆಯ ಮಹಾಸಭೆ; ನೂತನ ಪದಾಧಿಕಾರಿಗಳ ಆಯ್ಕೆ..!
SSF ಪಾಟ್ರಕೋಡಿ ಶಾಖೆ ಮಹಾಸಭೆಯು ಜ.26ರ ಬುಧವಾರ ತಾಜುಲ್ ಉಲಮಾ ಸುನ್ನಿ ಸೆಂಟರ್ ನಲ್ಲಿ ನಡೆಯಿತು. SYS ಮಾಣಿ ಸೆಂಟರ್ ಅಧ್ಯಕ್ಷರಾದ ಸುಲೈಮಾನ್ ಸಹದಿ ಉದ್ಘಾಟಿಸಿದರು.
ಕೆ.ಸಿ.ಎಫ್ ನಾಯಕರಾದ ರಶೀದ್ ಸಖಾಫಿ ಮುಖ್ಯ ಅತಿಥಿಗಳಾಗಿ...
ವಿಟ್ಲ: ಮೇಗಿನಪೇಟೆ ಶ್ರೀ ಮಹಮ್ಮಾಯಿ ಅಮ್ಮನವರ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ಸಭಾ ಕಾರ್ಯಕ್ರಮ
ವಿಟ್ಲ ಮೇಗಿನಪೇಟೆ ಶ್ರೀ ಮಹಮ್ಮಾಯಿ ಅಮ್ಮನವರು ಮತ್ತು ಸ ಪರಿವಾರ ದೈವಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ಸಭಾ ಕಾರ್ಯಕ್ರಮ ನಡೆಯಿತು.
ಪರಮಾಪೂಜ್ಯ ಶ್ರೀ ಗುರುದೇವಾನಂದ ಸ್ವಾಮೀಜಿ ಶ್ರೀ ಗುರುದೇವ ದತ್ತ ಸಂಸ್ಥಾನ್ ಒಡಿಯೂರು...
ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಪೂರ್ವಿಶ್ ಚಿಕಿತ್ಸೆಗೆ ಬೇಕಿದೆ ಸಹಾಯಹಸ್ತ
ಪುತ್ತೂರು: ಕಾಸರಗೋಡು ಕೂಡ್ಲು ನಿವಾಸಿ ರವೀಂದ್ರ ನಾಯ್ಕ್ ಅವರ ಪುತ್ರ ಆರ್ ಪೂರ್ವಿಶ್ ಎಂಬವರು ಜ.12 ರಂದು ರಸ್ತೆ ಅಪಘಾತಕ್ಕೆ ಈಡಾಗಿದ್ದು ಕೆ.ಎಸ್ ಹೆಗಡೆ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಇವರು ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ವಿದ್ಯಾಭ್ಯಾಸ...
ಬಾಂಗ್ಲಾದಿಂದ ಬಂದು ಹಿಂದೂ ಆಗಿ ಭಾರತದಲ್ಲಿ ಅಕ್ರಮವಾಗಿ ನೆಲೆಸಿದ್ದ ಮಹಿಳೆ ಅಂದರ್..!
ಬೆಂಗಳೂರು: ಬಾಂಗ್ಲಾ ದೇಶದಿಂದ ಬಂದು, ಹಿಂದೂ ಆಗಿ ಭಾರತದಲ್ಲಿ ಅಕ್ರಮವಾಗಿ ನೆಲೆಸಿದ್ದ ಮಹಿಳೆಯೊಬ್ಬರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಅಕ್ರಮವಾಗಿ ಭಾರತೀಯ ಪೌರತ್ವ ಪಡೆದಿದ್ದ ಮಹಿಳೆಯನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ರೋನಿ ಬೇಗಂ 2006 -2007...
ಗಂಡನ ಕಿರುಕುಳದಿಂದ ಬೇಸತ್ತು 5 ತಿಂಗಳ ಗರ್ಭಿಣಿ ಆತ್ಮಹತ್ಯೆ
ರಾಮನಗರ: ತನ್ನ ತವರು ಮನೆಯಲ್ಲೇ ಗರ್ಭಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮನಗರದ ಮಂಜುನಾಥನಗರ ಬಡಾವಣೆಯಲ್ಲಿ ನಡೆದಿದೆ. ಗಂಡನ ಕಿರುಕುಳವೇ ಘಟನೆಗೆ ಕಾರಣ ಎಂಬ ಆರೋಪ ಕೇಳಿಬಂದಿದೆ. ಆತ್ಮಹತ್ಯೆಗೆ ಶರಣಾದ ಮಹಿಳೆ ಜಾನ್ಹವಿ (23)...
















