Tuesday, November 3, 2026
spot_imgspot_img
spot_imgspot_img
Home Tags Vtv vitla

Tag: vtv vitla

ಬೋಳಂತೂರು: ನಿವೃತ್ತ ಶಿಕ್ಷಕ ಎ.ಕೂಸಪ್ಪ ಪೂಜಾರಿ ಹೃದಯಾಘಾತದಿಂದ ನಿಧನ

ಬೋಳಂತೂರು: ಪ್ರಭುಗಳಬೆಟ್ಟು ನಿವಾಸಿ ಹಾಗೂ ಮೂಲತಃ ವಿಟ್ಲ ಮುಡ್ನೂರು ಗ್ರಾಮದ ಅತಿಕರಾಬೈಲು ನಿವಾಸಿಯಾಗಿದ್ದ ಎ.ಕೂಸಪ್ಪ ಪೂಜಾರಿ (72) ಅವರು ಇಂದು ಬೆಳಿಗ್ಗೆ 9.30ಕ್ಕೆ ನಿಧನರಾದರು. ಕುಳ ಅನುದಾನಿತ ಹಿ.ಪ್ರಾಥಮಿಕ ಶಾಲೆಯಲ್ಲಿ 29 ವರ್ಷ, ಎಸ್.ವಿ.ಎಸ್.ದೇವಳ...

ಹಾಸನ: ಸರ್ಕಾರಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ; ಬಾಣಂತಿ ಮೃತ್ಯು

ಹಾಸನ: ಬಾಣಂತಿ ಮಹಿಳೆ ಸಾವನ್ನಪ್ಪಿರುವ ದುರಂತ ಘಟನೆ ಹಾಸನದ ಹಿಮ್ಸ್ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದ್ದು, ವೈದ್ಯರ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಕುಟುಂಬಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶೃತಿ(30) ಮೃತಪಟ್ಟ ಬಾಣಂತಿ ಮಹಿಳೆ. ಹನುಮನಹಳ್ಳಿ...

ಶಿಬರಿ ಯುವಕ ಮಂಡಲ (ರಿ.) ಮಾಡತ್ತಡ್ಕ ಇವರ ಆಶ್ರಯದಲ್ಲಿ ಶ್ರೀ ಮಲರಾಯಿ, ಶ್ರೀ ಮೂವರ್...

"ಪುಗರ್ತೆ" ಕಲಾವಿದೆರ್ ವಿಟ್ಲ ಮೈರ ಕೇಪು ಅಭಿನಯಿಸಿರುವ "ಕಲ್ಚಿಗದ ಕಾಳಿ ಮಂತ್ರದೇವತೆ" ಭಕ್ತಿ ಪ್ರಧಾನ ತುಳು ನಾಟಕ ಪ್ರದರ್ಶನ ವಿಟ್ಲ: ಮುಡ್ನೂರು, ಬಂಟ್ವಾಳ ತಾಲೂಕು ಶಿಬರಿ ಯುವಕ ಮಂಡಲ (ರಿ.) ಮಾಡತ್ತಡ್ಕ ಇವರ...

ರಾಯಚೂರು: ಅಕಾಲಿಕ ಮಳೆಯಿಂದ ಲಕ್ಷಾಂತರ ಮೌಲ್ಯದ ಸಜ್ಜೆ, ಜೋಳ ಹಾನಿ

ರಾಯಚೂರು: ಜಿಲ್ಲೆಯಲ್ಲಿ ಸುರಿದ ಅಕಾಲಿಕ ಮಳೆಯಿಂದಾಗಿ ಹಲವೆಡೆ ಸಜ್ಜೆ, ಜೋಳದ ಬೆಳೆ ಹಾಳಾಗಿದ್ದು, ರೈತರು ಲಕ್ಷಾಂತರ ರೂಪಾಯಿ ನಷ್ಟ ಅನುಭವಿಸಿದ್ದಾರೆ. ಜಿಲ್ಲೆಯ ದೇವದುರ್ಗ ತಾಲೂಕಿನ ಹೆಚ್.ಸಿದ್ದಾಪುರ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ಸುರಿದ ಅಕಾಲಿಕ ಮಳೆಯಿಂದಾಗಿ...

ಮಹಾರಾಷ್ಟ್ರದಲ್ಲಿ ರಸ್ತೆ ಅಪಘಾತ; ಮಂಗಳೂರು ಮೂಲದ ಟ್ರಕ್ ಚಾಲಕ ಮೃತ್ಯು

ಮಂಗಳೂರು: ಮಹಾರಾಷ್ಟ್ರದ ರತ್ನಗಿರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮುಡಿಪು ಬಳಿಯ ಬೋಳಿಯಾರ್‌ನ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತರನ್ನು ಬೋಳಿಯಾರ್ ನಿವಾಸಿ ಮುಹಮ್ಮದ್ ರಿಜ್ವಾನ್(28) ಎಂದು ಗುರುತಿಸಲಾಗಿದೆ. ರಿಜ್ವಾನ್ ಹಲವಾರು ವರ್ಷಗಳಿಂದ ಖಾಸಗಿ ಕಂಪನಿಯ...

ಅಂದು ನೆನಪುಗಳ ನದಿ, ಇಂದು ನಿಜಗಳ ಕಡಲು ...

ಮಾನವನ ಜೀವನವೇ ಒಂದು ಪ್ರಯಾಣ. ಆ ಪ್ರಯಾಣದಲ್ಲಿ “ಅಂದು” ಎಂಬುದು ಮುದ್ದಾದ ನೆನಪುಗಳ ತಂಗುದಾಣವಾಗಿದ್ದರೆ, “ಇಂದು” ಎಂಬುದು ಜವಾಬ್ದಾರಿಗಳ ನಿಲ್ದಾಣವಾಗಿದೆ. ಅಂದು ಗುಣ ಮುಖ್ಯವಾಗಿದ್ದಿತು. ಆದರೆ ಇಂದು ಕಪಟಿಯಾಗಿದ್ದರೂ ಗುಣವಂತ ಎಂದು ಹೇಳಿಸಿಕೊಳ್ಳುವ...

ಶಿವಮೊಗ್ಗ: ಶಾಲಾ ಬಾಲಕನ ಹತ್ಯೆ ಪ್ರಕರಣ; 15 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

ಶಿವಮೊಗ್ಗ: ಶಿವಮೊಗ್ಗದಲ್ಲಿ ನಡೆದ ಶಾಲಾ ಬಾಲಕನ ಹತ್ಯೆಯನ್ನು ಸಿಎಂ ಸಿದ್ದರಾಮಯ್ಯ ಖಂಡಿಸಿ, ಮೃತ ಬಾಲಕನ ಪೋಷಕರಿಗೆ ಸರ್ಕಾರದ ವತಿಯಿಂದ 15 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು,...

ಬೆಂಗಳೂರು: ಮನೆ ಬೀಗ ಮುರಿದು ಅರ್ಧ ಕೆ.ಜಿ ಚಿನ್ನ ದರೋಡೆ –ಕಳ್ಳರು ಪರಾರಿ!

ಬೆಂಗಳೂರು: ಮನೆ ಬೀಗ ಮುರಿದು ಅರ್ಧ ಕೆ.ಜಿ ಚಿನ್ನ ದರೋಡೆ ಮಾಡಿ, ಖದೀಮರು ಪರಾರಿಯಾಗಿರುವ ಘಟನೆ ರಾಮನಗರ ಟೌನ್ ವ್ಯಾಪ್ತಿಯ ದ್ಯಾವರಸೇಗೌಡನದೊಡ್ಡಿ ಬಳಿ ನಡೆದಿದೆ. ಸಾಫ್ಟ್ವೇರ್ ಉದ್ಯೋಗಿ ಲಿಖಿತ್ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದ್ದು,...

ವಿಟ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ- ಉಚಿತ ಕಣ್ಣಿನ ತಪಾಸಣೆ ಮತ್ತು ಚಿಕಿತ್ಸಾ...

ವಿಟ್ಲ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಫೆ.23(ಇಂದು) ಉಚಿತ ಕಣ್ಣಿನ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ನಡೆಯಿತು. ಸಂಘದ ಅಧ್ಯಕ್ಷರಾದ ಶ್ರೀ ನರ್ಸಪ್ಪ ಪೂಜಾರಿ ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದರು. ಈ...

ಉಡುಪಿ: ಸಂಸ್ಥೆಯ ಮುಖ್ಯಸ್ಥರಿಗೆ ಹಣಕ್ಕಾಗಿ ಬ್ಲ್ಯಾಕ್ ಮೇಲ್ ; ಆರೋಪಿ ಬಂಧನ

ಉಡುಪಿ: ಶಾಲಾ ಮಕ್ಕಳಿಗೆ ಸಂವಹನ ಕೌಶಲ ತರಬೇತಿ ನೀಡುವ ನಗರದ ಸಂಸ್ಥೆಯೊಂದರ ಮುಖ್ಯಸ್ಥರನ್ನು ಅದೇ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಉದ್ಯೋಗಿಯೊಬ್ಬ ಖಾಸಗಿ ವೀಡಿಯೋ ಇದೆ ಎಂಬುದಾಗಿ ಬ್ಲ್ಯಾಕ್ ಮೇಲ್ ಮಾಡಿ, ಈಗ ಆತ...
error: Content is protected !!