Sunday, November 8, 2026
spot_imgspot_img
spot_imgspot_img
Home Tags Vtv vitla

Tag: vtv vitla

ಉಳ್ಳಾಲ: ಕಮರಿಗೆ ಉರುಳಿದ ಕಾರುಗಳನ್ನು ಹೊತ್ತೊಯ್ಯುತ್ತಿದ್ದ ಕಂಟೈನರ್ ಲಾರಿ

ಉಳ್ಳಾಲ: ಕಾರುಗಳನ್ನು ಹೊತ್ತೊಯ್ಯುತ್ತಿದ್ದ ಕಂಟೈನರ್ ಲಾರಿ ಕಮರಿಗೆ ಉರುಳಿರುವ ಘಟನೆ ರಾ.ಹೆ. 66 ರ ತೊಕ್ಕೊಟ್ಟು ಕಾಪಿಕಾಡು ಬಳಿ ನಡೆದಿದೆ. ಘಟನೆಗೆ ಎದುರಿನಲ್ಲಿದ್ದ ಕಾರು ಚಾಲಕ ಕಾರಣ ಎಂಬುದು ಸಿಸಿಟಿವಿಯಲ್ಲಿ ದೊರೆತ ವೀಡಿಯೋದಲ್ಲಿ...

85 ವರ್ಷದ ವರ.! 65 ವರ್ಷದ ವಧು..! ಕುಟುಂಬಸ್ಥರ ಸಮ್ಮುಖದಲ್ಲಿ ದಾಂಪತ್ಯಕ್ಕೆ ಕಾಲಿಟ್ಟ ಜೋಡಿ

ಮೈಸೂರು: ಮದುವೆ ಆಗೋದಕ್ಕೆ ವಯಸ್ಸಿನ ಹಂಗಿಲ್ಲ. ಇಲ್ಲೊಬ್ಬರು 85 ವರ್ಷವಾದ್ರೂ, ತನ್ನ ಇಳಿ ವಯಸ್ಸಿನಲ್ಲಿಯೂ ಜೊತೆಗೊಬ್ಬರು ಸಂಗಾತಿ ಬೇಕು ಅಂತ 65 ವರ್ಷದಾಕೆಯನ್ನು ವರಿಸಿದ್ದಾರೆ. ಇವರಿಬ್ಬರಿಗೆ ಕುಟುಂಬಸ್ಥರೇ ಮುಂದೆ ನಿಂತು ಮದುವೆ ಮಾಡಿಕೊಟ್ಟಿದ್ದಾರೆ. ಅಂದಹಾಗೆ...

ಕೆಲಸ ಕೊಡಿಸುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ; ವಿಡಿಯೋ ಮಾಡಿ ಬ್ಲ್ಯಾಕ್ ಮೇಲ್

ಬೆಂಗಳೂರು: ಕೆಲಸ ಕೊಡಿಸುವುದಾಗಿ ಗೆಳತಿಯನ್ನು ನಂಬಿಸಿ ಆಕೆಯನ್ನು ಕಾರ್ ನಲ್ಲಿ ಕರೆದೊಯ್ದು ಅತ್ಯಾಚಾರ ಎಸಗಿದ ಘಟನೆ ನೆಲಮಂಗಲ ಮಾದನಾಯಕನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿ ಬೆಂಗಳೂರು ಉತ್ತರ ತಾಲೂಕಿನ ದೊಡ್ಡಬಿದರಕಲ್ಲು ನಿವಾಸಿ ಹರ್ಷ ಗೌಡ(27)...

ಕಾರ್ಕಳ: ಅರಣ್ಯ ಇಲಾಖೆಯ ಸಿಬ್ಬಂದಿ ಆತ್ಮಹತ್ಯೆ..!

ಕಾರ್ಕಳ: ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ಸಿಬ್ಬಂದಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಾರ್ಕಳ ಮುಂಡ್ಲಿ ಎಂಬಲ್ಲಿ ಶನಿವಾರ ವರದಿಯಾಗಿದೆ. ಮೃತ ವ್ಯಕ್ತಿ ಕಾರ್ಕಳದ ಕಲ್ಲೊಟ್ಟೆ ನಿವಾಸಿ ಸತೀಶ್(45) ಎನ್ನಲಾಗಿದೆ. ಸತೀಶ್ ಅರಣ್ಯ...

ಬಂಟ್ವಾಳ: ಅಪರಿಚಿತ ಗಂಡಸಿನ ಮೃತದೇಹ ಪತ್ತೆ; ಗುರುತು ಪತ್ತೆಗಾಗಿ ಪೊಲೀಸರ ಮನವಿ

ಬಂಟ್ವಾಳ: ತಾಲೂಕಿನ ಪಾಣೆಮಂಗಳೂರು ಎಂಬಲ್ಲಿ ಅಪರಿಚಿತ ಗಂಡಸಿನ ಮೃತದೇಹ ಪತ್ತೆಯಾಗಿದೆ. ವ್ಯಕ್ತಿಯ ಗುರುತು ಪತ್ತೆಗಾಗಿ ಪೊಲೀಸರು ಮನವಿ ಮಾಡಿದ್ದಾರೆ. ಸುಮಾರು 65-70 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹ ಸಿಕ್ಕಿದ್ದು, ಕಾಲಿನಲ್ಲಿ ಹಳೆಯ ಗಾಯದ...

ಹೃದಯಾಘಾತದಿಂದ 5 ವರ್ಷದ ಮಗು ಸಾವು

ಸಾಗರ: ಇಲ್ಲಿನ ಅಣಲೆಕೊಪ್ಪದಲ್ಲಿ 5 ವರ್ಷದ ಮಗು ಹೃದಯಾಘಾತದಿಂದ ಮೃತಪಟ್ಟ ಘಟನೆ ಶನಿವಾರ ಸಂಜೆ ನಡೆದಿದೆ. ಮೃತ ಮಗು ಕ್ರಿಶಾ (5) ಎನ್ನಲಾಗಿದೆ . ಕ್ರಿಶಾ ತಾಲೂಕಿನ ಹೆಗ್ಗೋಡು ಗ್ರಾ. ಪಂ ವ್ಯಾಪ್ತಿಯ...

ವಿಟ್ಲ: ಜ.26 – 27 ರಂದು ಶ್ರೀ ಮಹಮ್ಮಾಯಿ ಅಮ್ಮನವರು ಮತ್ತು ಸ-ಪರಿವಾರ ದೈವಗಳ...

ವಿಟ್ಲ: ಮೇಗಿನಪೇಟೆ ಶ್ರೀ ಮಹಮ್ಮಾಯಿ ಅಮ್ಮನವರು ಮತ್ತು ಸ-ಪರಿವಾರ ದೈವಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಮಾರಿಪೂಜೆಯು ಜ. 26 ಹಾಗೂ ಜ.27 ರಂದು ನಡೆಯಲಿದೆ. ವೇದಮೂರ್ತಿ ಕುಂಟುಕುಡೇಲು ಕೆ. ರಘುರಾಮ ತಂತ್ರಿವರ್ಯರ...

ಮನೆಗೆ ನುಗ್ಗಿ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಕಾಮುಕ ಅರೆಸ್ಟ್..!

ಬೆಂಗಳೂರು: ಮನೆಯಲ್ಲಿ ಯಾರೂ ಇಲ್ಲದ ವೇಳೆ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆಘಾತಕಾರಿ ಘಟನೆ ಬೆಂಗಳೂರಿನ ನಂದಿನಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಂದೆ ಊರಿಗೆ ಹೋಗಿದ್ದು, ಪುತ್ರಿಯನ್ನು...

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ; ದೈಹಿಕ ಶಿಕ್ಷಕ ಖಾಕಿ ವಶಕ್ಕೆ..!

ಚಿಕ್ಕಮಗಳೂರು: ವಿದ್ಯಾರ್ಥಿನಿಯರಿಗೆ ದೈಹಿಕ ಶಿಕ್ಷಕ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಪ್ರಭು ನಾಯಕ್ ಎಂದು ಗುರುತಿಸಲಾಗಿದೆ. ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ಸರ್ಕಾರಿ ಶಾಲೆಯೊಂದರಲ್ಲಿ ದೈಹಿಕ...

ಪುತ್ತೂರು: ಮಕ್ಕಳ ರಾಷ್ಟ್ರೀಯ ವಿಜ್ಞಾನ ಸಮಾವೇಶದಲ್ಲಿ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು...

ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ವಿಜ್ಞಾನ ಮತ್ತು ತಂತ್ರಜ್ಞಾನ ಸಂವಹನ ಮಂಡಳಿ, ಭಾರತ ಸರ್ಕಾರ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕರ್ನಾಟಕ ಸರ್ಕಾರ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಇವುಗಳ ಜಂಟಿ ಆಶ್ರಯದಲ್ಲಿ...
error: Content is protected !!