Sunday, November 8, 2026
spot_imgspot_img
spot_imgspot_img
Home Tags Vtv vitla

Tag: vtv vitla

ವಿಟ್ಲ: ತೆಂಗಿನ ಮರದಿಂದ ಬಿದ್ದು ಕೃಷಿ ಕಾರ್ಮಿಕ ಸಾವು!!

ವಿಟ್ಲ: ತೆಂಗಿನ ಮರದಿಂದ ಕೃಷಿ ಕಾರ್ಮಿಕರೊಬ್ಬರು ಆಕಸ್ಮಿಕವಾಗಿ ಬಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತವ್ಯಕ್ತಿ ಕೃಷಿ ಕಾರ್ಮಿಕ ಪೆರಾಜೆ ನಡುಪಾಲು ನಿವಾಸಿ ಜನಾರ್ಧನ ನಾಯ್ಕ (48) ಎನ್ನಲಾಗಿದೆ. ನೆಟ್ಲಮುಡ್ನೂರು...

ಅಪೂರ್ವ ಕಪ್ಪು ವಜ್ರದ ಪ್ರದರ್ಶನ: 555.55 ಕ್ಯಾರಟ್ ನ ‘ಬಾಹ್ಯಾಕಾಶ’ದ ವಜ್ರದ ಬೆಲೆಯೆಷ್ಟು ಗೊತ್ತಾ.?

ಅಂತಾರಾಷ್ಟ್ರೀಯ ಹರಾಜು‌ ಸಂಸ್ಥೆಯಾದ ಸೊದೆಬಿಯ ದುಬೈ ಘಟಕವು ಬಾಹ್ಯಾಕಾಶದಿಂದ ಬಂದಿದೆಯೆಂದು ನಂಬಲಾದ ಅಪರೂಪದ ಕಪ್ಪುವಜ್ರವನ್ನು ಪ್ರದರ್ಶನಕ್ಕಿರಿಸಿದೆ. ದಿ ಎನಿಗ್ಮಾ' ಎಂದು ಹೆಸರಿಡಲಾದ 555.55 ಕ್ಯಾರಟ್‌ನ ಕಪ್ಪು ವಜ್ರವು ಫೆಬ್ರವರಿಯಲ್ಲಿ ಲಂಡನ್‌ನಲ್ಲಿ ಹರಾಜಾಗಲಿದ್ದು, ಅದಕ್ಕೆ...

ಮಂಗಳೂರು: ಗಿಫ್ಟ್ ಕಳುಹಿಸಿಕೊಡುವುದಾಗಿ ಹೇಳಿ ಹಂತ ಹಂತವಾಗಿ ಲಕ್ಷಾಂತರ ಪಂಗನಾಮ ಹಾಕಿದ ಖದೀಮರು

ಮಂಗಳೂರು: ಗಿಫ್ಟ್ ಕಳುಹಿಸಿಕೊಡುವುದಾಗಿ ಹೇಳಿ ಹಂತ ಹಂತವಾಗಿ 2.92 ಲ.ರೂ.ಗಳನ್ನು ಪಡೆದು ವಂಚಿಸಿರುವ ಬಗ್ಗೆ ನಗರದ ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರ ವ್ಯಕ್ತಿ ಕೆನರಾ ಬ್ಯಾಂಕ್‌ ಕೂಳೂರು ಶಾಖೆಯಲ್ಲಿ ಖಾತೆಯನ್ನು...

ವಿಟ್ಲ: ಜ.20ರಂದು VRC ವಿಟ್ಲ ಇದರ ಆಶ್ರಯದಲ್ಲಿ ವಿಟ್ಲೋತ್ಸವ 2022 – ‘ಶಿವದೂತೆ ಗುಳಿಗೆ’...

ವಿಟ್ಲ: ಮಹತೋಭಾರ ವಿಟ್ಲ ಶ್ರೀ ಪಂಚಲಿ0ಗೇಶ್ವರ ದೇವರ ಜಾತ್ರೋತ್ಸವದ ಪ್ರಯುಕ್ತ ರಮಾನಾಥ ವಿಟ್ಲ ಸಾರಥ್ಯದಲ್ಲಿ ವಿ.ಆರ್.ಸಿ ವಿಟ್ಲ ಇದರ ಆಶ್ರಯದಲ್ಲಿ 29ನೇ ವರುಷದ ಕಲಾಕಾಣಿಕೆಯಾಗಿ ವಿಟ್ಲೋತ್ಸವ 2022 ನಡೆಯಲಿದೆ. ಸ್ವರಾಜ್ ಶೆಟ್ಟಿ ಅಭಿನಯಿಸಿರುವ 'ಶಿವದೂತೆ...

ತಂಗಿ ಮೃತಪಟ್ಟ ವಿಷಯವನ್ನು ಮುಚ್ಚಿಟ್ಟು 4 ದಿನಗಳ ಕಾಲ ಕೊಳೆತ ಶವದ ಜೊತೆ ...

ತೆಲಂಗಾಣ: ಮಹಿಳೆಯೊಬ್ಬರು ನಾಲ್ಕು ದಿನಗಳ ಕಾಲ ತಂಗಿ ಶವದ ಜತೆಯಲ್ಲೇ ಕಾಲ ಕಳೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪೆದ್ದಪಲ್ಲಿ ಪಟ್ಟಣದ ಪ್ರಗತಿ ನಗರದ ಮನೆಯಲ್ಲಿ ಷರ್ವದ ಸ್ವಾತಿ (26) ಮತ್ತು ಈಕೆಯ...

ನೆಲ್ಯಾಡಿ: ಸಹಕಾರ ಸಂಘವೊಂದರ ಪಿಗ್ಮಿ ಸಂಗ್ರಾಹಕ ನಾಪತ್ತೆ.. !

ನೆಲ್ಯಾಡಿ: ಸಹಕಾರ ಸಂಘವೊಂದರ ನೆಲ್ಯಾಡಿ ಶಾಖೆಯಲ್ಲಿ ಪಿಗ್ಮಿ ಸಂಗ್ರಾಹಕರಾಗಿದ್ದ ವ್ಯಕ್ತಿಯೋರ್ವರು ಕಳೆದ 15 ದಿನಗಳಿಂದ ನಾಪತ್ತೆಯಾಗಿದ್ದು, ಇವರು ನೆಲ್ಯಾಡಿ ಅಸುಪಾಸಿನಲ್ಲಿ ಹಲವು ಮಂದಿಯಿಂದ ಲಕ್ಷಾಂತರ ರೂ. ಸಾಲ ಪಡೆದುಕೊಂಡಿದ್ದು ಸಾಲ ಹಿಂತಿರುಗಿಸಲು ಸಾಧ್ಯವಾಗದೆ...

ಒಂದೇ ದಿನ ದ.ಕ.ದಲ್ಲಿ 1058, ಉಡುಪಿಯಲ್ಲಿ 801 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆ..!

ದ.ಕ. ಜಿಲ್ಲೆಯಲ್ಲಿ ಜ.18ರಂದು 1058 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ 801 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ದ.ಕ. ಜಿಲ್ಲೆಯಲ್ಲಿ 1058 ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದ್ದು, 275 ಮಂದಿ ಗುಣಮುಖರಾಗಿದ್ದಾರೆ. 4964-ಪ್ರಸ್ತುತ...

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ!

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ವ್ಯಕ್ತಿಯೊರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ವರದಿಯಾಗಿದೆ. ಮೃತವ್ಯಕ್ತಿ ಕಾರಾಜೆ ನಿವಾಸಿ ಜಲೀಲ್ (55) ಎಂದು ಗುರುತಿಸಲಾಗಿದೆ. ರಾತ್ರಿ ಸುಮಾರು 11 ಗಂಟೆಯ ವೇಳೆಗೆ ನೇತ್ರಾವತಿ ಸೇತುವೆಯಿಂದ ಹಾರಿ...

ಮದುವೆಯಾದ ನಂತರವೂ ಸಂಬಂಧಿಕನ ಜೊತೆ ಅನೈತಿಕ ಸಂಬಂಧ; ಬಾಡಿಗೆ ಮನೆಯಲ್ಲಿ ಪ್ರಿಯತಮನೊಂದಿಗೆ ಮಹಿಳೆ ಆತ್ಮಹತ್ಯೆ..!

ದೇವನಹಳ್ಳಿ: ಮದುವೆಯಾಗಿದ್ದ ಮಹಿಳೆ, ಪ್ರಿಯಕರ ನೇಣಿಗೆ ಶರಣಾದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದ ಶಾಂತಿನಗರದ ಮನೆಯಲ್ಲಿ ನಡೆದಿದೆ. ರಾಯಚೂರಿನ ಬಸವರಾಜ್(28), ಜ್ಯೋತಿ(26) ಆತ್ಮಹತ್ಯೆ ಮಾಡಿಕೊಂಡವರು. ಆತ್ಮಹತ್ಯೆ ಮಾಡಿಕೊಂಡ ಜ್ಯೋತಿ ಮದುವೆಯಾದ ನಂತರವು ಸಂಬಂಧಿಕನಾಗಿದ್ದ...

ವಿಟ್ಲ ಜಾತ್ರೋತ್ಸವದ ಪ್ರಯುಕ್ತ ವೈಷ್ಣವಿ ನಾಟ್ಯಾಲಯ (ರಿ) ಪುತ್ತೂರು ಇವರಿಂದ ಭರತನಾಟ್ಯ ಕಾರ್ಯಕ್ರಮ

ವಿಟ್ಲ: ವೈಷ್ಣವಿ ನಾಟ್ಯಾಲಯ (ರಿ) ಪುತ್ತೂರು ಇವರಿಂದ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಕಾಲಾವಧಿ ಜಾತ್ರೋತ್ಸವದ ಪ್ರಯುಕ್ತ ವಿಟ್ಲ ಬದಿಯಡ್ಕ ಶಾಖೆಯ ವಿದ್ಯಾರ್ಥಿಗಳಿಂದ ಭರತನಾಟ್ಯ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮದ ಹಿಮ್ಮೇಳದಲ್ಲಿ ನಟುವಾಂಗ ವಿದುಷಿ...
error: Content is protected !!