Sunday, November 8, 2026
spot_imgspot_img
spot_imgspot_img
Home Tags Vtv vitla

Tag: vtv vitla

ವಿಟ್ಲ ಜಾತ್ರೋತ್ಸವದ ಅಂಗವಾಗಿ ಆರ್ ಕೆ ಕಲಾ ಸಂಸ್ಥೆ(ರಿ)ವಿಟ್ಲ ಇವರಿಂದ ನೃತ್ಯ ಸಂಭ್ರಮ 2022...

ವಿಟ್ಲ ಮಹತೋಭಾರ ಪಂಚಲಿಂಗೇಶ್ವರ ದೇವರ ಕಾಲಾವಧಿ ಜಾತ್ರೋತ್ಸವದ ಸಲುವಾಗಿ ಜರಗುವ ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ಜ.19 ರಂದು ಸಂಜೆ 7 ರಿಂದ ಆರ್ ಕೆ ಕಲಾಸಂಸ್ಥೆ(ರಿ)ವಿಟ್ಲ ಇವರಿಂದ ನೃತ್ಯ ಸಂಭ್ರಮ 2022 ಹಾಗೂ...

ಮಂಗಳೂರು: ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರ ನಡುವೆ ಜಟಾಪಟಿ..!

ಮಂಗಳೂರು: ನಗರದ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಯೂತ್ ಕಾಂಗ್ರೆಸ್ ಹಾಗೂ ರಮಾನಾಥ್ ರೈ ಬಣದ ನಡುವೆ ಜಟಾಪಟಿ ನಡೆದಿರುವ ಘಟನೆ ವರದಿಯಾಗಿದೆ. ಕೇಂದ್ರ ಸರಕಾರ ನಾರಾಯಣ ಗುರು ಅವರ ಸ್ತಬ್ಧಚಿತ್ರಕ್ಕೆ ಅವಕಾಶ ನಿರಾಕರಿಸಿರುವ ಘಟನೆಯನ್ನು...

ಉಡುಪಿ: ಮದುವೆಗೆ ತೆರಳಿದ ಯುವತಿ ನಾಪತ್ತೆ; ದೂರು ದಾಖಲು..!

ಉಡುಪಿ: ಮದುವೆ ಸಮಾರಂಭಕ್ಕೆ ತೆರಳಿದ ಯುವತಿ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ. ನಾಪತ್ತೆಯಾದ ಯುವತಿ ಉಡುಪಿ ತಾಲೂಕಿನ ಪಡುತೋನ್ಸೆ ಗ್ರಾಮದ ಹೂಡೆ ನಿವಾಸಿ ನಿಮ್ರಾಜ್ ( 19 ) ಎಂದು ಗುರುತಿಸಲಾಗಿದೆ. ಯುವತಿ...

ಮಸೀದಿ ಕೆಡವುವಂತೆ ವಿವಾದಾತ್ಮಕ ಹೇಳಿಕೆ – ರಿಷಿ ಕುಮಾರ್ ಸ್ವಾಮೀಜಿ ಖಾಕಿ ವಶಕ್ಕೆ..!

ಮಂಡ್ಯ: ಬಾಬ್ರಿ ಮಸೀದಿ ರೀತಿಯಲ್ಲಿ ಶ್ರೀರಂಗಪಟ್ಟಣದ ಮಸೀದಿ ಕೆಡವುವಂತೆ ಕಾಳಿ ಸ್ವಾಮೀಜಿ ಬಿಡುಗಡೆ ಮಾಡಿದ್ದ ವಿವಾದಾತ್ಮಕ ವಿಡಿಯೋ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಪೊಲೀಸರು ಸ್ವಾಮೀಜಿಯನ್ನು ವಶಕ್ಕೆ ಪಡೆದಿದ್ದಾರೆ. ರಿಷಿ ಕುಮಾರ್ ಸ್ವಾಮೀಜಿ ನಿನ್ನೆ ಮಸೀದಿ ಮುಂದೆ...

ಶಮಾನಿಸಂಗೆ ಆಕರ್ಷಿತಳಾಗಿ ನಾಪತ್ತೆಯಾಗಿದ್ದ ಯುವತಿ ಪತ್ತೆ..!

ಬೆಂಗಳೂರು: ಶಮಾನಿಸಂಗೆ ಆಕರ್ಷಿತಳಾಗಿ ನಾಪತ್ತೆಯಾಗಿದ್ದ ಯುವತಿಯನ್ನು ಸುಬ್ರಹ್ಮಣ್ಯನಗರ ಠಾಣೆ ಪೊಲೀಸರು ಪತ್ತೆ ಮಾಡಿದ್ದಾರೆ. ನಾಪತ್ತೆಯಾಗಿದ್ದ ಯುವತಿ ಅನುಷ್ಕಾ ಎನ್ನಲಾಗಿದೆ. ಗುಜರಾತ್ ಆಶ್ರಮದಲ್ಲಿದ್ದ ಅವರನ್ನು ಆಶ್ರಮದಿಂದ ಕರೆತಂದು ಪೊಲೀಸರು ಪೋಷಕರಿಗೆ ಒಪ್ಪಿಸಿದ್ದಾರೆ. ಶಮನಿಸಂನಲ್ಲಿ ಆಸಕ್ತಿ ಹೊಂದಿದ್ದ...

ವಿಟ್ಲ: ತಾನು ಪ್ರೀತಿಸುತ್ತಿದ್ದ ಯುವತಿಯನ್ನು ನೋಡಲು ಬಂದ ಯುವಕ; ಯುವಕ ಮತ್ತು ಆತನ ಸ್ನೇಹಿತನಿಗೆ...

ತಾನು ಪ್ರೀತಿಸುತ್ತಿದ್ದ ಯುವತಿಯನ್ನು ನೋಡಲು ಬಂದ ಯುವಕ ಮತ್ತು ಆತನ ಸ್ನೇಹಿತನಿಗೆ ಯುವತಿಯ ತಂದೆ, ಅಣ್ಣ ಮತ್ತು ಸಂಬಂಧಿಕರು ಸೇರಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಯುವಕನೋರ್ವ ವಿಟ್ಲ ಠಾಣೆಗೆ ದೂರು ನೀಡಿದ...

ಒಂದೇ ದಿನ ದ.ಕ.ದಲ್ಲಿ 490, ಉಡುಪಿಯಲ್ಲಿ 591 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆ..!

ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಜ.17ರಂದು ದ.ಕ. ಜಿಲ್ಲೆಯಲ್ಲಿ 490 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ 442 ಮಂದಿಯಲ್ಲಿ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 490 ಪಾಸಿಟಿವ್ ಕೇಸ್...

ವಿಟ್ಲ: ಬಯಲಾಯ್ತು ರೋಹಿಣಿ ಅಲಿಯಾಸ್ ರೂಪಾಳ ಅಸಲಿ ವಿರೂಪ..! ಲಕ್ಷ ಲಕ್ಷ ಹಣವನ್ನು ದುಪ್ಪಟ್ಟು...

ಇಲ್ಲೊಬ್ಬಳು ಖತರ್ನಾಕ್ ಮಹಿಳೆ ಲಕ್ಷಾಂತರ ರೂಪಾಯಿ ಪಂಗನಾಮ ಹಾಕಿ ಪೊಲೀಸರ ಮೋಸ್ಟ್ ವಾಟೆಂಡ್ ಲಿಸ್ಟ್'ಗೆ ಸೇರಿದ್ದಾಳೆ. ನೋಡೋಕೆ ತೆಳ್ಳಗೆ ಬೆಳ್ಳಗೆ ಇದ್ರು ಈಕೆ ಮಾಡುವ ಕೆಲಸ ನಿಜಕ್ಕೂ ದಂಗಾಗಿಸುವ0ತಿದೆ. ಗ್ರಾಮೀಣ ಭಾಗದಲ್ಲಿ ಇದ್ದುಕೊಂಡೆ...

ಅಬುಧಾಬಿಯಲ್ಲಿ ಡ್ರೋನ್‌ ದಾಳಿ; ಇಬ್ಬರು ಭಾರತೀಯರು, ಓರ್ವ ಪಾಕ್ ಪ್ರಜೆ ಸಾವು..!

ದುಬೈ: ರಾಜಧಾನಿ ಅಬುಧಾಬಿಯಲ್ಲಿ ಡ್ರೋನ್‌ಗಳಿಂದ ದಾಳಿ ನಡೆದಿದೆ ಎಂದು ಗಲ್ಫ್ ರಾಜ್ಯದ ಅಧಿಕಾರಿಗಳು ವರದಿ ಮಾಡಿದ ನಂತರ ಯುನೈಟೆಡ್ ಅರಬ್ ಎಮಿರೇಟ್ಸ್ ಮೇಲೆ ದಾಳಿ ನಡೆಸಿರುವುದಾಗಿ ಯೆಮೆನ್‌ನ ಇರಾನ್-ಸಂಯೋಜಿತ ಹೌತಿ ಚಳುವಳಿ ಸೋಮವಾರ...

ವಿಟ್ಲ: ಸಾರ್ವಜನಿಕ ರಸ್ತೆಯ ಅತಿಕ್ರಮಣ; ಮಾಣಿಲ ಗ್ರಾ.ಪಂ ಮುಂಭಾಗ ದಲಿತ್ ಸೇವಾ ಸಮಿತಿ ಪ್ರತಿಭಟನೆ

ವಿಟ್ಲ: ಮಾಣಿಲ ಗ್ರಾಮದ ಕನ್ನಡಗುಳಿ – ಕೂಟೇಲು ಸಾರ್ವಜನಿಕ ರಸ್ತೆಯನ್ನು ಖಾಸಗಿ - ವ್ಯಕ್ತಿಯೋರ್ವರು ಅತಿಕ್ರಮಣ ಮಾಡಿದ್ದು, ಅದನ್ನು ತೆರವು ಮಾಡಿ ಕಾಮಗಾರಿ ನಡೆಸಲು ಹಿಂದೇಟು ಹಾಕುತ್ತಿರುವ ಗ್ರಾ.ಪಂ.ವಿರುದ್ಧ ದಲಿತ್ ಸೇವಾ ಸಮಿತಿ...
error: Content is protected !!