Tag: vtv vitla
ಶಿವಮೊಗ್ಗ: ಎಸ್.ಎಸ್.ಎಲ್.ಸಿ ವಿದ್ಯಾರ್ಥಿಯ ಹತ್ಯೆ; ಇಬ್ಬರು ಅಪ್ರಾಪ್ತರ ಬಂಧನ
ಶಿವಮೊಗ್ಗ: ಎಸ್.ಎಸ್.ಎಲ್.ಸಿ ವಿದ್ಯಾರ್ಥಿಯೊಬ್ಬನನ್ನು ಅಪ್ರಾಪ್ತ ಬಾಲಕರು ಕೊಲೆ ಮಾಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಸೂಳೆಬೈಲು ಬಡಾವಣೆಯ ಸಂಕೇತ್ ಕೊಲೆಗೀಡಾದ ಬಾಲಕ.
ಸಂಕೇತ್, ಸೂಳೆಬೈಲು ಸರಕಾರಿ ಪ್ರೌಢಶಾಲೆಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಯಾಗಿದ್ದ. ಪರೀಕ್ಷೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಸ್ಪೆಷಲ್...
ವಿಜಯಪುರ: ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಸೊಸೆಗೆ ಕಿಡ್ನಿ ದಾನ ಮಾಡಿದ ಅತ್ತೆ
ವಿಜಯಪುರ: 9 ತಿಂಗಳಿನಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಸೊಸೆಗೆ ಅತ್ತೆ ಕಿಡ್ನಿ ದಾನ ಮಾಡಿ ಮಾದರಿಯಾಗಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.
ಮೂಲತಃ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಮಾಳೂರು ಗ್ರಾಮದವರಾದ ಶಾಂತಾಬಾಯಿ, ಅವರ ಮಗ...
ನವದೆಹಲಿ: ಅಂಡಮಾನ್ ಕರಾವಳಿಯಲ್ಲಿ ಪವನ್ ಹನ್ಸ್ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ
ನವದೆಹಲಿ: ಇಬ್ಬರು ಸಿಬ್ಬಂದಿ ಸೇರಿದಂತೆ 5 ಜನರನ್ನು ಹೊತ್ತೊಯ್ಯುತ್ತಿದ್ದ ಪವನ್ ಹನ್ಸ್ ಹೆಲಿಕಾಪ್ಟರ್ ಅಂಡಮಾನ್ ಕರಾವಳಿಯ ಹಿಂದೂ ಮಹಾಸಾಗರದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ಪೋರ್ಟ್‌ಬ್ಲೇರ್‌ನಿಂದ ಟೇಕ್ ಆಫ್ ಆಗಿ ಮಾಯಾಬಂದರ್‌ಗೆ ತೆರಳುತ್ತಿದ್ದ ಹೆಲಿಕಾಪ್ಟರ್ ತಾಂತ್ರಿಕ...
ತುಳುನಾಡಿನ ಆರಾಧನಾ ಪರಂಪರೆಯಿಂದ ಸದೃಢ ಸಮಾಜ ನಿರ್ಮಾಣ : ನೆಕ್ಕಿತಪುಣಿ ಗೋಪಾಲಕೃಷ್ಣ
ಕರಂಬೇರ ತರವಾಡಿನ ವಾರ್ಷಿಕ ಸಭೆಯಲ್ಲಿ ಹೇಳಿಕೆ
ವಿಟ್ಲ : ತುಳುನಾಡಿನ ತರವಾಡು ಮನೆಗಳ ಆರಾಧನಾ ಸಂಸ್ಕೃತಿಯಿಂದ ಸದೃಢ ಸಮಾಜ ನಿರ್ಮಾಣಕ್ಕೆ ತಳಹದಿ ಹಾಕುತ್ತಿದೆ ಮತ್ತು ಭಕ್ತಿ ಶ್ರದ್ಧೆಯ ಐಕ್ಯಮತದ ಸಮಾಜವನ್ನು ಕಟ್ಟಿಕೊಡಲು ಪ್ರೇರಕವಾಗುತ್ತದೆ ಎಂದು...
ಲಕ್ನೋ: ಡಾಕ್ಟರ್ ಆಗು ಎಂದಿದ್ದಕ್ಕೆ ಮಗನಿಂದಲೇ ತಂದೆಯ ಬರ್ಬರ ಹತ್ಯೆ..!
ಲಕ್ನೋ: ಯುವಕನೊಬ್ಬ ತನ್ನ ತಂದೆಯನ್ನು ಗುಂಡಿಕ್ಕಿ ಕೊಂದು, ತುಂಡು ಮಾಡಿ, ದೇಹದ ಭಾಗಗಳನ್ನು ವಿಲೇವಾರಿ ಮಾಡಿದ್ದ ಘಟನೆಯೊಂದು ನಡೆದಿದೆ.
ಔಷಧ ಮತ್ತು ಮದ್ಯದ ವ್ಯವಹಾರ ನಡೆಸುತ್ತಿದ್ದ ಮನ್ವೇಂದ್ರ ಸಿಂಗ್(49) ಶುಕ್ರವಾರದಿಂದ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿತ್ತು....
ಲಕ್ನೋ :ಡಬಲ್ ಡೆಕ್ಕರ್ ಬಸ್ ಪಲ್ಟಿ; ಐವರು ಮೃತ್ಯು, 40ಕ್ಕೂ ಅಧಿಕ ಮಂದಿ ಗಾಯ
ಲಕ್ನೋ : ಡಬಲ್ ಡೆಕ್ಕರ್ ಬಸ್ ಉರುಳಿ ಬಿದ್ದು ಐವರು ಮೃತಪಟ್ಟಿದ್ದು, 40ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಲಕ್ನೋದ ಪೂರ್ವಾಂಚಲ್ ಎಕ್ಸ್ ಪ್ರೆಸ್ ವೇಯಲ್ಲಿ ನಡೆದಿದೆ.
ಬಿರೇಂದ್ರ(30), ಅಂಜಲಿ(8), ಪ್ರಿಯಾಂಶು(15), ಆರು ವರ್ಷದ...
ದಾವಣಗೆರೆ: 9ನೇ ತರಗತಿ ವಿದ್ಯಾರ್ಥಿ ಹೃದಯಾಘಾತಕ್ಕೆ ಬಲಿ
ದಾವಣಗೆರೆ: ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ದಾವಣಗೆರೆಯ ಜಗಳೂರು ತಾಲೂಕಿನ ಗೋಗುದ್ದು ಗ್ರಾಮದಲ್ಲಿ ನಡೆದಿದೆ.
ಗೋಗುದ್ದು ಗ್ರಾಮದ ಚಮನ್ ಸಾಬ್ ಹಾಗೂ ಫಾತೀಮಾ ದಂಪತಿಯ ದ್ವಿತಿಯ ಪುತ್ರ ಮುಜಾಮಿಲ್(15) ಮೃತ ವಿದ್ಯಾರ್ಥಿ....
ನವದೆಹಲಿ: ಎಐ ಶೃಂಗಸಭೆಯಲ್ಲಿ ಶರ್ಟ್‌ಲೆಸ್ ಪ್ರತಿಭಟನೆ; ಯುವ ಕಾಂಗ್ರೆಸ್ ಮುಖ್ಯಸ್ಥ ಬಂಧನ
ನವದೆಹಲಿ: ಭಾರತ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟನೆ ಮಾಡಿದ ಪ್ರಕರಣದಲ್ಲಿ ಭಾರತೀಯ ಯುವ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ಬಂಧಿಸಲಾಗಿದೆ.
ಪ್ರಕರಣ ಸಂಬಂಧ ಹಲವಾರು ಸುತ್ತಿನ ವಿಚಾರಣೆಯ...
ಜಾರ್ಖಂಡ್: ಏರ್ ಆ್ಯಂಬುಲೆನ್ಸ್ ಪತನ; ಏಳು ಮಂದಿ ಮೃತ್ಯು
ಜಾರ್ಖಂಡ್: ದೆಹಲಿಗೆ ರೋಗಿಯನ್ನು ಹೊತ್ತೊಯ್ಯುತ್ತಿದ್ದ ಏರ್ ಆಂಬ್ಯುಲೆನ್ಸ್ ವಿಮಾನವೊಂದು ಸೋಮವಾರ ರಾತ್ರಿ ಭೀಕರ ಅಪಘಾತಕ್ಕೀಡಾಗಿದ್ದು, ವಿಮಾನದಲ್ಲಿದ್ದ ಎಲ್ಲಾ ಏಳು ಮಂದಿ ಸಾವನ್ನಪ್ಪಿರುವ ಘಟನೆ ಜಾರ್ಖಂಡ್‌ನ ಛತ್ರ ಜಿಲ್ಲೆಯಲ್ಲಿ ಸೋಮವಾರ ಸಂಜೆ ನಡೆದಿದೆ.
ರೆಡ್ ಬರ್ಡ್...
ಸುಳ್ಯ: ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ; ಪ್ರಯಾಣಿಕರು ಪಾರು
ಸುಳ್ಯ: ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಕಾರು ಸಂಪೂರ್ಣವಾಗಿ ಹಾನಿಗೊಳಗಾಗಿದ್ದು, ಕಾರಿನಲ್ಲಿದ್ದವರು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ಸುಳ್ಯ-ಬೆಳ್ಳಾರೆ ರಸ್ತೆಯ ಬೆಂಗಮಲೆಯಲ್ಲಿ ಸೋಮವಾರ ಈ ಘಟನೆ ಸಂಭವಿಸಿದೆ.
ಸುಳ್ಯದ ಬ್ಯಾಂಕ್ ಮ್ಯಾನೇಜರ್ ಉತ್ಸವ್ ಚಕ್ರವರ್ತಿ...
















