Tag: vtv vitla
ಬೆಳ್ತಂಗಡಿ: ಮಾರಕಾಸ್ತ್ರಗಳಿಂದ ಕಡಿದು ವ್ಯಕ್ತಿಯ ಕೊಲೆ ಪ್ರಕರಣ; ಓರ್ವ ಆರೋಪಿಯ ಬಂಧನ..!
ಬೆಳ್ತಂಗಡಿ: ವ್ಯಕ್ತಿಯೊರ್ವನನ್ನು ಮಾರಕಾಸ್ತ್ರಗಳಿಂದ ಕಡಿದು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಜಯಚಂದ್ರ ಎನ್ನಲಾಗಿದೆ.
ಸಾಂತಪ್ಪ ಗೌಡನು ಜೀವ ವಿಮಾವೊಂದರಲ್ಲಿ ಏಜೆಂಟ್ ಕೆಲಸ ಮಾಡಿಕೊಂಡಿದ್ದು, ನಿನ್ನೆ ಬೆಳಿಗ್ಗೆ...
ಚೆನ್ನರಾಯಪಟ್ಟಣ: ಟಿಪ್ಪರ್ ಹಾಗೂ ಆಲ್ಟೋ ಕಾರು ಡಿಕ್ಕಿ; ಪುತ್ತೂರು, ವಿಟ್ಲ ಮೂಲದ ಇಬ್ಬರು ದಾರುಣ...
https://youtu.be/PIXAYN-jF8M
ಚೆನ್ನರಾಯಪಟ್ಟಣ: ಟಿಪ್ಪರ್ ಹಾಗೂ ಆಲ್ಟೋ ಕಾರು ನಡುವೆ ಅಪಘಾತ ಸಂಭವಿಸಿ ಇಬ್ಬರು ದಾರುಣ ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡ ಘಟನೆ ಚನ್ನರಾಯ ಪಟ್ಟಣದ ಚಿಕ್ಕಗೊಂಡನ ಹಳ್ಳಿ ಎಂಬಲ್ಲಿ ಜ. 14ರಂದು ಬೆಳಗ್ಗೆ ಸಂಭವಿದೆ.
ಮೃತರನ್ನು...
ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವಾಸ್ಥಾನದ ಜಾತ್ರೋತ್ಸವದ ಅಂಗವಾಗಿ ಧ್ವಜರೋಹಣ
ವಿಟ್ಲ: ಮಹತೋಭಾರ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆ ಇಂದಿನಿಂದ ಪ್ರಾರಂಭವಾಗಿದ್ದು, ಒಂಭತ್ತು ದಿನಗಳ ವರೆಗೆ ನಡೆಯುವ ಜಾತ್ರಾ ಮಹೋತ್ಸವಕ್ಕೆ ಇಂದು ಧ್ವಜರೋಹಣ ನಡೆಯಿತು.
ಇಂದು ಶ್ರೀ...
ಪುತ್ತೂರು: ಹೆತ್ತ ತಾಯಿಯನ್ನೇ ಅತ್ಯಾಚಾರವೆಸಗಿದ ಮಗ; ಮಹಿಳೆ ಆಸ್ಪತ್ರೆಗೆ ದಾಖಲು..!
ಪುತ್ತೂರು: ಹೊತ್ತು, ಹೆತ್ತು ಸಾಕಿ ಸಲಹಿದ ತಾಯಿಯನ್ನೇ ಮಗ ಅತ್ಯಾಚಾರಗೈದು ಅಮಾನುಷವಾಗಿ ವರ್ತಿಸಿದ ಘಟನೆ ಕೆದಂಬಾಡಿ ಗ್ರಾಮದ ಕುರಿಕ್ಕಾರದಲ್ಲಿ ನಡೆದಿದೆ. ಅತ್ಯಾಚಾರ ಎಸಗಿದ ಆರೋಪಿ ಕೆದಂಬಾಡಿ ಕುರಿಕ್ಕಾರದ ಜಯರಾಮ ರೈ ಎನ್ನಲಾಗಿದೆ.
58...
ಡಿವೈಡರ್’ಗೆ ಡಿಕ್ಕಿ ಹೊಡೆದ ಕಾರು; 7 ಮಂದಿ ದುರ್ಮರಣ
ದಾವಣಗೆರೆ: ಚಾಲಕನ ನಿಯಂತ್ರಣ ತಪ್ಪಿ ಇನ್ನೋವಾ ಕಾರು ಡಿವೈಡರ್ಗೆ ಡಿಕ್ಕಿಯಾಗಿ 7 ಮಂದಿ ಸಾವನ್ನಪ್ಪಿದ ಘಟನೆ ಜಗಳೂರು ತಾಲೂಕಿನ ಕಾನನಕಟ್ಟೆ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ದುರ್ಘಟನೆ ನಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ...
ವಿಟ್ಲ: ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದದಿಂದ ಇರುಮುಡಿ ಕಟ್ಟುವ ಕಾರ್ಯಕ್ರಮ
ವಿಟ್ಲ: ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದದ ವತಿಯಿಂದ ಶ್ರೀ ಜಯದುರ್ಗಾಪರಮೇಶ್ವರಿ ಭಜನಾ ಮಂದಿರ ಧರ್ಮನಗರದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿಯ ಇರುಮುಡಿ ಕಟ್ಟುವ ಕಾರ್ಯಕ್ರಮ ಸೂರಪ್ಪ ಗುರುಸ್ವಾಮಿಯವರ ನೇತೃತ್ವದಲ್ಲಿ ನಡೆಯಿತು.
ಈ ವೇಳೆ ಮಾಲಾಧಾರಿಗಳು,...
ಕೇರಳದಿಂದ ಮಂಗಳೂರಿಗೆ ಆಗಮಿಸುವ ವಿದ್ಯಾರ್ಥಿಗಳಿಗೆ 7 ದಿನಗಳ ಐಸೋಲೇಶನ್, RTPCR ನೆಗೆಟಿವ್ ವರದಿ ಕಡ್ಡಾಯ
ಮಂಗಳೂರು: ಕೊರೊನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಈ ನಿಟ್ಟಿನಲ್ಲಿ ಕೊರೊನಾ ಸೋಂಕು ಹರಡುವುದನ್ನು ತಡೆಯಲು ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತದ ವತಿಯಿಂದ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳ ಆದೇಶದಲ್ಲಿ ತಿಳಿಸಲಾಗಿದೆ.
ಕೇರಳದಲ್ಲಿ...
180 ಮಿಲಿಯನ್ ವರ್ಷಗಳಷ್ಟು ಹಳೆಯ ಸೀ ಡ್ರ್ಯಾಗನ್ ಪಳೆಯುಳಿಕೆ ಪತ್ತೆ..!
180 ಮಿಲಿಯನ್ ವರ್ಷಗಳಷ್ಟು ಹಳೆಯ ಸಮುದ್ರ ಡ್ರ್ಯಾಗನ್ ಪಳಯುಳಿಕೆಯನ್ನು ಯುಕೆ ವಿಜ್ಞಾನಿಗಳ ತಂಡ ಪತ್ತೆಮಾಡಿದ್ದಾರೆ. ಇದು ಬ್ರಿಟಿಷ್ ಪ್ರಾಗ್ಜೀವಶಾಸ್ತ್ರ ಇತಿಹಾದಲ್ಲೇ ಅಪರೂಪದ ಉತ್ಖನನವಾಗಿದೆ.
10 ಮೀ. ಉದ್ದದ ಪಳೆಯುಳಿಕೆ ಪತ್ತೆಯಾಗಿದ್ದು 2-ಮೀಟರ್ ತಲೆಬುರುಡೆ...
ವಿಟ್ಲ: ಇಡ್ಕಿದು ಸೇವಾ ಸಹಕಾರಿ ಸಂಘ ವತಿಯಿಂದ ಗಡಿಯಾರ ಹಸ್ತಾಂತರ
ವಿಟ್ಲ: ಇಡ್ಕಿದು ಸೇವಾ ಸಹಕಾರಿ ಸಂಘ ವತಿಯಿಂದ ಧರ್ಮನಗರ ಜಯದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ಹಾಗೂ ಧರ್ಮಸೇವಾ ವಿಶ್ವಸ್ಥ ಮಂಡಳಿ (ರಿ) ಇಲ್ಲಿಗೆ ಗಡಿಯಾರ ಕೊಡುಗೆಯಾಗಿ ನೀಡಿದರು. ಈ ವೇಳೆ ಇಡ್ಕಿದು ಸೇವಾ ಸಹಕಾರಿ...
ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ಸಭೆ
ದೇಶದಲ್ಲಿ ದಿನೇದಿನೆ ಕೊರೊನಾ ವೈರಸ್ ಮತ್ತು ಒಮಿಕ್ರಾನ್ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಸಂಜೆ 4.30ಕ್ಕೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವರ್ಚ್ಯುವಲ್ ಸಭೆ ನಡೆಸಲಿದ್ದಾರೆ.
ಇಂದು ದೇಶದಲ್ಲಿ...
















