Sunday, November 8, 2026
spot_imgspot_img
spot_imgspot_img
Home Tags Vtv vitla

Tag: vtv vitla

‘ಕಾಂಗ್ರೆಸ್​ ಸೇರಿದ ತಂಗಿ ಪರ ಪ್ರಚಾರ ಮಾಡಲ್ಲ’ ನಟ ಸೋನು ಸೂದ್​

ಬಹುಭಾಷಾ ನಟ ಸೋನು ಸೂದ್​ ಅವರು ಸಿನಿಮಾಗಳಿಗಿಂತಲೂ ಹೆಚ್ಚಾಗಿ ಸಾಮಾಜಿಕ ಕೆಲಸಗಳ ಮೂಲಕ ಗುರುತಿಸಿಕೊಂಡಿದ್ದಾರೆ. ಮೊದಲ ಲಾಕ್​ಡೌನ್​ ಆರಂಭ ಆದಾಗಿನಿಂದಲೂ ಅವರು ಜನಪರ ಕಾರ್ಯ ಮಾಡುತ್ತಿದ್ದಾರೆ. ಅನೇಕ ಬಡವರಿಗೆ ಸಹಾಯ ಮಾಡುವ ಮೂಲಕ...

ನೆಲ್ಯಾಡಿ: ಹಾಡಹಗಲೇ ಮಾರಕಾಸ್ತ್ರದಿಂದ ಕಡಿದು ವ್ಯಕ್ತಿಯ ಕಗ್ಗೊಲೆ

ನೆಲ್ಯಾಡಿ: ಇಲ್ಲಿನ ಉದನೆ ಸಮೀಪದ ನೇಲ್ಯಡ್ಕದ ದೇವಸ್ಯ ಎಂಬಲ್ಲಿ ವ್ಯಕ್ತಿಯೋರ್ವನನ್ನು ಮಾರಕಾಸ್ತ್ರದಿಂದ ಕಡಿದು ಕೊಲೆ ಮಾಡಿದ ಘಟನೆ ನಡೆದಿದೆ. ಕೊಲೆಯಾದ ವ್ಯಕ್ತಿ ಕೃಷಿಕ ಮತ್ತು ಎಲ್‌ಐಸಿ ಪ್ರತಿನಿಧಿಯಾಗಿರುವ ಶಾಂತಪ್ಪ ಗೌಡ ದೇವಸ್ಯ (40)...

ಮಂಗಳೂರು: ಮೊಬೈಲ್‌ ಕದ್ದು ಪರಾರಿಯಾಗುತ್ತಿದ್ದ ಕಳ್ಳನನ್ನು ಸಿನಿಮೀಯ ಶೈಲಿಯಲ್ಲಿ ಬೆನ್ನಟ್ಟಿ ಹಿಡಿದ ಪೊಲೀಸ್; ವೀಡಿಯೋ...

https://www.youtube.com/watch?v=xQq-HLRiczo ಮಂಗಳೂರು: ಯುವಕನೊಬ್ಬ ಮೊಬೈಲ್‌ ಕದ್ದು ಪರಾರಿಯಾಗಲು ಯತ್ನಿಸುತ್ತಿರುವುದನ್ನು ಕಂಡ ಎಎಸ್ಐ ವರುಣ ಆಳ್ವ ಅವರು ಆತನನ್ನು ಸಿನಿಮೀಯ ಶೈಲಿಯಲ್ಲಿ ಬೆನ್ನಟ್ಟಿ ಹಿಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ನೆಹರೂ ಮೈದಾನದಲ್ಲಿ ಮಲಗಿದ್ದ ವ್ಯಕ್ತಿಯೋರ್ವನ ಮೊಬೈಲ್‌ ಕದ್ದು...

ವಿಟ್ಲ: ಕ್ಷುಲ್ಲಕ ವಿಚಾರಗಳನ್ನು ಮುಂದಿಟ್ಟುಕೊಂಡು ಸಂಘಪರಿವಾರ ಸಮುದಾಯಗಳ ನಡುವೆ ಎತ್ತಿಕಟ್ಟಿಕೊಂಡು ಗಲಭೆಗೆ ಸಂಚು ರೂಪಿಸುತ್ತಿದೆ;...

ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಘಪರಿವಾರವು ಕಳೆದ ಹಲವಾರು ತಿಂಗಳುಗಳಿಂದ ಇಲ್ಲಿನ ವಿಚಾರಗಳನ್ನು ಮುಂದಿಟ್ಟುಕೊಂಡು ಗಲಭೆಗೆ ಸಂಚು ರೂಪಿಸುತ್ತಿದೆ. ಇದರ ಮುಂದುವರಿದ ಭಾಗವಾಗಿ ಸಾಲೆತ್ತೂರು ಎಂಬಲ್ಲಿ ಮದುವೆಯ ಮನೆಯಲ್ಲಿ ನಡೆದ ಘಟನೆಯೊಂದನ್ನು ಮುಂದಿಟ್ಟುಕೊಂಡು...

ಕಾರ್ಕಳ: ಆಂಬ್ಯುಲೆನ್ಸ್‌‌ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ..!

ಕಾರ್ಕಳ: ಇಲ್ಲಿನ ಜೋಡುರಸ್ತೆ ಎಂಬಲ್ಲಿ ತುಂಬು ಗರ್ಭಿಣಿಯೊಬ್ಬರನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ದಾರಿ ಮಧ್ಯೆ 108 ಆಂಬ್ಯುಲೆನ್ಸ್‌‌ನಲ್ಲಿ ಜನ್ಮ ನೀಡಿರುವ ಘಟನೆ ನಡೆದಿದೆ. ಮಗುವಿಗೆ ಜನ್ಮ ನೀಡಿದ ಬಾಣಂತಿ ಹೆಬ್ರಿ ತಾಲೂಕಿನ ವರಂಗ...

ನಕಲಿ ಇನ್ಸ್ಟಾಗ್ರಾಂ ಖಾತೆಗಳನ್ನು ತೆರೆದು ಯುವತಿಯರಿಗೆ ಬ್ಲಾಕ್’ಮೇಲ್ ಮಾಡುತ್ತಿದ್ದ ಯುವಕ ಅರೆಸ್ಟ್..!

ಬೆಂಗಳೂರು: ಮಹಿಳೆಯರ ಹೆಸರಿನಲ್ಲಿ ಇನ್ಸ್ಟಾಗ್ರಾಂನಲ್ಲಿ ಫೇಕ್ ಖಾತೆಗಳನ್ನು ತೆಗೆದು ಯುವತಿಯರಿಗೆ ಬ್ಲಾಕ್ ಮೇಲ್ ಮಾಡುತ್ತಿದ್ದ ಯುವಕನನ್ನು ಹಲಸೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಪ್ರಪಂಚ‌ನಚ್ಚಪ್ಪ .ಈತ ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಬಿಸಿಎ ವ್ಯಾಸಾಂಗ ಮಾಡ್ತಿದ್ದ....

ಕೊರೋನಾ ಸೋಂಕು ಹೆಚ್ಚಳ ಹಿನ್ನೆಲೆ; ದ.ಕ ಜಿಲ್ಲೆಯಲ್ಲಿ ಕಾರ್ಯಚರಿಸುತ್ತಿರುವ ರಿಕ್ರಿಯೇಷನ್ ಕ್ಲಬ್ ಗಳನ್ನು ಮುಚ್ಚಲು...

ಮಂಗಳೂರು: ಕೊರೋನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ಹಾಗೂ ಸಾರ್ವಜನಿಕರ ಹಿತ ದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯಚರಿಸುತ್ತಿರುವ ರಿಕ್ರಿಯೇಷನ್ ಕ್ಲಬ್ ಗಳನ್ನು ಮುಚ್ಚುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ...

ಬೆಳ್ತಂಗಡಿ : ರಿಯಲ್ ಎಸ್ಟೇಟ್ ಉದ್ಯಮಿ ಕಕ್ಕಿಂಜೆ ಲಾಡ್ಜ್‌ನಲ್ಲಿ ಆತ್ಮಹತ್ಯೆ.!

ಬೆಳ್ತಂಗಡಿ : ರಿಯಲ್ ಎಸ್ಟೇಟ್ ವ್ಯವಹಾರಕ್ಕಾಗಿ ಖಾಸಗಿ ವ್ಯಕ್ತಿಗಳಿಂದ ಕೈ ಸಾಲ ಪಡೆದು ಆ ಸಾಲವನ್ನು ತೀರಿಸಲಾಗದೆ ಮನನೊಂದ ರಿಯಲ್ ಎಸ್ಟೇಟ್ ಉದ್ಯಮಿ ಕಕ್ಕಿಂಜೆ ಲಾಡ್ಜ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಮೃತರನ್ನು ಹಾಸನ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ‘ರತ್ನನ್ ಪ್ರಪಂಚ’ ಚಿತ್ರದ ನಟಿ ರೆಬಾ ಮೋನಿಕಾ ಜಾನ್

‘ರತ್ನನ್ ಪ್ರಪಂಚ’ ಚಿತ್ರದ ಮೂಲಕ ಕನ್ನಡಿಗರ ಮನೆಮಾತಾದ ರೆಬಾ ಮೋನಿಕಾ ಜಾನ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ತಮ್ಮ ದೀರ್ಘಕಾಲದ ಗೆಳೆಯ ಜೋಮೋನ್ ಅವರೊಂದಿಗೆ ರೆಬಾ ವಿವಾಹವಾಗಿದ್ದು, ಬೆಂಗಳೂರಿನ ಬ್ರಿಗೇಡ್​ ರಸ್ತೆಯ ಚರ್ಚ್​ನಲ್ಲಿ ಸಮಾರಂಭ...

ಮುಲ್ಕಿ: ಮರದ ಕೊಂಬೆಗೆ ನೇಣು ಬಿಗಿದು ಯುವಕ ಆತ್ಮಹತ್ಯೆ..!

ಮುಲ್ಕಿ: ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಲ್ಕಿ ಲಿಂಗಪ್ಪಯ್ಯ ಕಾಡು ಬಳಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಲಿಂಗಪ್ಪಯ್ಯ ಕಾಡು ನಿವಾಸಿ ಭರತ್ ಭಂಡಾರಿ (30) ಎನ್ನಲಾಗಿದೆ. ಭರತ್ ಭಂಡಾರಿ ಮನೆಯ...
error: Content is protected !!