Sunday, November 8, 2026
spot_imgspot_img
spot_imgspot_img
Home Tags Vtv vitla

Tag: vtv vitla

ಉಡುಪಿ: ಮದುವೆ ದಿಬ್ಬಣದ ಕಾರಿನಂತೆ ಅಲಂಕರಿಸಿ ಅಕ್ರಮ ಗೋಸಾಗಾಟ; ಹಿಂದೂ ಸಂಘಟನೆಯ ಕಾರ್ಯಕರ್ತರಿಂದ ಗೋವುಗಳ...

ಉಡುಪಿ: ಪೊಲೀಸರು ಹಾಗೂ ಗೋರಕ್ಷಕರ ಕಣ್ಣಿಗೆ ಮಣ್ಣೆರಚಲು ಖತರ್ನಾಕ್ ಪ್ಲ್ಯಾನ್ ಮಾಡಿ ಕೊನೆಗೆ ದನ ಕಳ್ಳರು ಸಿಕ್ಕಿಬಿದ್ದಿರುವ ಘಟನೆ ಕಾಪು ತಾಲೂಕಿನ ಶಿರ್ವ ಗ್ರಾಮದಲ್ಲಿ ನಡೆದಿದೆ. ಪೊಲೀಸರ ಕೈಗೆ ಸಿಕ್ಕಿಬೀಳದಂತೆ ತರಕಾರಿ ವಾಹನ, ಓಮ್ನಿ...

ವಿಟ್ಲ: ಪಂಚಲಿಂಗೇಶ್ವರ ದೇವಾಲಯಕ್ಕೆ ಜ. 14 ರಂದು ಶ್ರೀ ಅರಸು ಮುಂಡಾಲತ್ತಾಯರ ದೈವದ ಭಂಡಾರ...

ಶ್ರೀ ವಿಟ್ಲ ಪಂಚಲಿಂಗೇಶ್ವರ ದೇವರ ಪ್ರಧಾನ ದೈವ ಶ್ರೀ ಅರಸು ಮುಂಡಾಲತ್ತಾಯರ ದೈವದ ಭಂಡಾರವು ಜ. 14 ರ ಶುಕ್ರವಾರ ಮಕರ ಸಂಕ್ರಮಣದ0ದು ಸಂಜೆ 5 ಗಂಟೆಗೆ ದೇವಸ್ಯದಿಂದ ಶ್ರೀ ಪಂಚಲಿ0ಗೇಶ್ವರ ಕ್ಷೇತ್ರಕ್ಕೆ...

ಅಪಘಾತದಲ್ಲಿ ಮೃತಪಟ್ಟ ಅಣ್ಣನ ಸಾವಿನ ಸುದ್ದಿ ಕೇಳಿ ತಂಗಿ ಹೃದಯಾಘಾತದಿಂದ ಸಾವು

ಮೈಸೂರು: ಮೈಸೂರು ಜಿಲ್ಲೆ ಹುಣಸೂರಿನಲ್ಲಿ ಮನಕಲಕುವ ಘಟನೆಯೊಂದು ನಡೆದಿದೆ. ಅಣ್ಣನ ಮೃತದೇಹ ನೋಡಿ ಆಘಾತದಿಂದ ತಂಗಿ ಮೃತಪಟ್ಟಿದ್ದಾಳೆ. ಅಂತ್ಯ ಸಂಸ್ಕಾರಕ್ಕೆ‌ ಬಂದಿದ್ದ ದೊಡ್ಡಪ್ಪನ ಮಗಳು ರಶ್ಮಿ(21) ಅಣ್ಣ ಕೀರ್ತಿ(28) ಮೃತದೇಹ ನೋಡಿ ಸಾವನ್ನಪ್ಪಿದ್ದಾಳೆ. ಹುಣಸೂರು ತಾಲೂಕಿನ...

ಟೋಕಿಯೊ ಒಲಿಂಪಿಕ್ಸ್‌ ಕಂಚಿನ ಪದಕ ವಿಜೇತೆ ಲವ್ಲಿನಾ ಈಗ DSP..!

ಜಪಾನ್‌ನಲ್ಲಿ ನಡೆದ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದಿರುವ ಭಾರತದ ಹೆಮ್ಮೆಯ ಬಾಕ್ಸರ್ ಲವ್ಲಿನಾ ಬೋರ್ಗೊಹೈನ್ ಅವರನ್ನು ಅಸ್ಸಾಂ ಪೊಲೀಸ್ ಇಲಾಖೆಯಲ್ಲಿ ಡೆಪ್ಯೂಟಿ ಸೂಪರಿಟೆಂಡೆಂಟ್ ಆಫ್ ಪೊಲೀಸ್ (ಡಿಎಸ್‌ಪಿ) ಆಗಿ ನೇಮಕ ಮಾಡಲಾಗಿದೆ. ಅಸ್ಸಾಂ...

ಬಂಟ್ವಾಳ: 1418 ವರ್ಷ ಹಿಂದಿನ ಪುರಾತನ ಶಿವಲಿಂಗ ಪತ್ತೆ..!

ಬಂಟ್ವಾಳ: ಇಲ್ಲಿನ ವಾಮದಪದವು ಸಮೀಪದ ಅಜ್ಜಿಬೆಟ್ಟು ಗ್ರಾಮದ ಕಾಪು ಗುಡ್ಡ ಪ್ರದೇಶದಲ್ಲಿ 1418 ವರ್ಷ ಹಿಂದಿನ ಪುರಾತನ ಶಿವಲಿಂಗ ಪತ್ತೆಯಾಗಿದೆ. ಇತ್ತೀಚೆಗೆ ನಡೆಸಿದ ಅಷ್ಟಮಂಗಳದಲ್ಲಿ ದೇವಸ್ಥಾನ ಹಲವು ವರ್ಷಗಳಿಂದ ಪಾಳು ಬಿದ್ದಿರುವುದು ಭಕ್ತರ ಗಮನಕ್ಕೆ...

ಮೂಡುಬಿದಿರೆ: ಗೋಣಿಚೀಲದಲ್ಲಿ ಗೋವಿನ ತಲೆ ಪತ್ತೆ; ಹಿಂದು ಜಾಗರಣ ವೇದಿಕೆ ಆಕ್ರೋಶ.!

ಮೂಡುಬಿದಿರೆ : ಮೂಡುಬಿದಿರೆಯ ಮಹಾವೀರ ಕಾಲೇಜು ಸಮೀಪ ಕೊಡಂಗಲ್ಲು ಕೀರ್ತಿನಗರ ಕ್ರಾಸ್‌ ಎಂಬಲ್ಲಿ ಗೋವಿನ ತಲೆ ಕಡಿದು ಗೋಣಿಚೀಲದಲ್ಲಿ ಕಟ್ಟಿ ಎಸೆದಿರುವುದು ಪತ್ತೆಯಾಗಿದೆ. ಸ್ಥಳಕ್ಕಾಗಮಿಸಿದ ಮೂಡುಬಿದಿರೆ ಪೊಲೀಸರು ಗೋವಿನ ತಲೆಯನ್ನು ತೆರವುಗೊಳಿಸಿದರು.ಈ...

ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ; ಆರೋಪಿಯ ವಿರುದ್ಧ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು..!

ಪುತ್ತೂರು: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯ ವಿರುದ್ಧ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಉಪ್ಪಿನಂಗಡಿ ಸಮೀಪದ ಪುತ್ತಿಲ ಗ್ರಾಮದ ಮಹಿಳೆಯೊಬ್ಬರು ಪುತ್ತೂರು ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದಾರೆ....

ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಯಾತ್ರಾರ್ಥಿಗಳಿದ್ದ ಬಸ್ ಪಲ್ಟಿ; 20ಕ್ಕೂ ಅಧಿಕ ಮಂದಿಗೆ ಗಾಯ..!

ಉಡುಪಿ: ಯಾತ್ರಾರ್ಥಿಗಳಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಘಟನೆ ಉಡುಪಿ ಜಿಲ್ಲೆಯ ಕೊಲ್ಲೂರಿನ ಸಮೀಪ ನಡೆದಿದೆ. ಕೋಲಾರ ಜಿಲ್ಲೆಯಿಂದ ಕೊಲ್ಲೂರು ಕ್ಷೇತ್ರಕ್ಕೆ 42 ಜನ ಬಸ್‌ ಮೂಲಕ ಯಾತ್ರೆ ಮಾಡಿದ್ದರು. ನಿನ್ನೆ...

ಉಳ್ಳಾಲ: ಚೆಕ್ ಬೌನ್ಸ್ ಪ್ರಕರಣ; ಅರೆಸ್ಟ್ ವಾರೆಂಟ್’ಗೆ ಹೆದರಿ ನಾಪತ್ತೆಯಾದ ಕೊಣಾಜೆ ಗ್ರಾ.ಪಂ ಅಧ್ಯಕ್ಷೆ…!!

ಉಳ್ಳಾಲ: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯದಿಂದ ಕೊಣಾಜೆ ಗ್ರಾಮ ಪಂಚಾಯತ್ ಅಧ್ಯಕ್ಷೆಗೆ ಅರೆಸ್ಟ್ ವಾರೆಂಟ್ ಜಾರಿಯಾಗಿದ್ದು, ಕೊಣಾಜೆ ಠಾಣಾ ಪೊಲೀಸರು ಅಧ್ಯಕ್ಷೆ ತಲೆಮರೆಸಿಕೊಂಡಿರುವುದಾಗಿ ತಿಳಿಸಿದ್ದಾರೆ. ತಲೆಮರೆಸಿಕೊಂಡಿರುವ ಆರೋಪಿ ಕೊಣಾಜೆ ಗ್ರಾಮಪಂಚಾಯತ್ ನ ಕಾಂಗ್ರೆಸ್...

ಕಾಪು: ಟಯರ್ ಬ್ಲಾಸ್ಟ್- ಪ್ಲೈಓವರ್ ನಲ್ಲಿ ಪಲ್ಟಿಯಾದ ಟೆಂಪೋ.!

ಕಾಪು : ಅಡಿಕೆ ಸಾಗಿಸುತ್ತಿದ್ದ ಟೆಂಪೋದ ಟಯರ್ ಸಿಡಿದ ಕಾರಣ ಟೆಂಪೋ ಪಲ್ಟಿಯಾದ ಘಟನೆ ಕಾಪು ರಾಷ್ಟ್ರೀಯ ಹೆದ್ದಾರಿ 66ರ ಪ್ಲೈ ಓವರ್ ನಲ್ಲಿ ನಡೆದಿದೆ. ಈ ಅಪಘಾತದಿಂದ ಟೆಂಪೋದಲ್ಲಿದ್ದ ಚಾಲಕ ಹಾಗೂ ನಿರ್ವಾಹಕರಿಗೆ...
error: Content is protected !!