Sunday, November 8, 2026
spot_imgspot_img
spot_imgspot_img
Home Tags Vtv vitla

Tag: vtv vitla

ಜನಪ್ರಿಯ ಪ್ರವಾಸಿ ತಾಣದಲ್ಲಿ ಭೀಕರ ದುರಂತ; ಬಂಡೆ ಕುಸಿದು ಬಿದ್ದು 10 ಮಂದಿ ದುರ್ಮರಣ

ಬ್ರೆಸಿಲಿಯಾ: ಜಲಪಾತವೊಂದರ ಬಳಿ ಭಾರೀ ಗಾತ್ರದ ಗುಡ್ಡ ಜರಿದು ದೋಣಿಗಳಲ್ಲಿ ಬಂದಿದ್ದ ಪ್ರವಾಸಿಗರಲ್ಲಿ 10 ಮಂದಿ ಸಾವನ್ನಪಿದ ಘಟನೆ ನಡೆದಿದೆ. ಬ್ರೆಜಿಲ್‌ನ ಮಿನಾಸ್ ಗೈಸ್ ರಾಜ್ಯದ ಜನಪ್ರಿಯ ಪ್ರವಾಸಿ ತಾಣವಾದ ಕ್ಯಾಪಿಟೋಲಿಯೋ ಕಣಿವೆಯಲ್ಲಿ...

ಅನಂತಾಡಿ: ಪ್ರಧಾನಿ ಮೋದಿಯವರಿಗೆ ದೀರ್ಘಾಯುಷ್ಯ ವೃದ್ಧಿಸಲಿ ಎಂದು ಬಿಜೆಪಿ ವತಿಯಿಂದ ಕರಿಂಕ ಶ್ರೀ ದೇವಿಗೆ...

ಅನಂತಾಡಿ: ಭಾರತದ ಘನತೆ ಗೌರವಗಳನ್ನು ಜಗತ್ತಿನಾದ್ಯಂತ ಪಸರಿಸಿದ ,ದೇಶದ ಅಭಿವೃದ್ಧಿಯಲ್ಲಿ ಹೊಸ ಮೈಲುಗಲ್ಲು ನೆಟ್ಟ ,ವಿರೋಧಿಗಳು ಅಸೂಯೆ ಪಡುವ ರೀತಿಯಲ್ಲಿ ದೇಶದ ಹಿತ ಕಾಪಾಡಿದ ದೀರೋದ್ದತ್ತ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಹೇಗಾದರೂ...

ಮಂಗಳೂರು: L.G ಶೋರೂಂನಲ್ಲಿ ಅಗ್ನಿ ಅವಘಡ; ಲಕ್ಷಾಂತರ ರೂ. ನಷ್ಟ

ಮಂಗಳೂರು: ನಗರದ ಬೆಂದೂರ್ ವೆಲ್ ನಲ್ಲಿ ಎಲೆಕ್ಟ್ರಾನಿಕ್ಸ್ ಉತ್ಪನ್ನಗಳ ಮಳಿಗೆಯಲ್ಲಿ ಅಗ್ನಿ ಅವಘಡ ಸಂಭವಿಸಿ ಎಲೆಕ್ಟ್ರಾನಿಕ್ಸ್ ಸೊತ್ತುಗಳು ಬೆಂಕಿಗಾಹುತಿಯಾದ ಘಟನೆ ಜ.10 ರ ಸೋಮವಾರದಂದು ನಡೆದಿದೆ.+ ಬೆಂದೂರ್ ವೆಲ್ ನಲ್ಲಿರುವ ಮಾಯಾ ಇಂಟರ್ ನ್ಯಾಷನಲ್...

ಮೇಕೆದಾಟು ಪಾದಯಾತ್ರೆ ಡಿಕೆಶಿ ನಾಯಕತ್ವಕ್ಕಾಗಿ ನಡೆಸುತ್ತಿರೋ ಡ್ರಾಮಾ; ಕಟೀಲ್ ವ್ಯಂಗ್ಯ

ರಾಜ್ಯ ಸರ್ಕಾರ ಕೊರೋನಾ ನಿಯಂತ್ರಣಕ್ಕಾಗಿ ಜಾರಿಗೆ ತಂದಿರುವಂತ ನಿಯಮಗಳನ್ನು ಮೀರಿ ಕಾಂಗ್ರೆಸ್ ನಾಯಕರು ಪಾದಯಾತ್ರೆ ನಡೆಸುತ್ತಿದ್ದಾರೆ. ಇದು ಡಿಕೆ ಶಿವಕುಮಾರ್ ಅವರು ಕೇವಲ ನಾಯಕತ್ವಕ್ಕಾಗಿ ನಡೆಸುತ್ತಿರೋ ಡ್ರಾಮಾ ಎಂಬುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್...

ಬಂಟ್ವಾಳ: ತೆಂಗಿನಮರ ಕಡಿಯುವ ವೇಳೆ ಮರ ಬಿದ್ದು ಅಸುನೀಗಿದ ನವವಿವಾಹಿತ

ಬಂಟ್ವಾಳ: ತೆಂಗಿನಮರ ಕಡಿಯುವ ವೇಳೆ ಯುವಕನೋರ್ವನ ಮೇಲೆ ಮರ ಬಿದ್ದು ಆತ ಸ್ಥಳದಲ್ಲೇ ಮೃತಪಟ್ಟ ಘಟನೆ ಶಂಭೂರು ಗ್ರಾಮದ ನಾಯಿಲದಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು ನಾಯಿಲ ಬೆಟ್ಟುಗದ್ದೆ ನಿವಾಸಿ ದಿ.ಪೂವಪ್ಪ ಪೂಜಾರಿ ಅವರ...

ವಿಟ್ಲ: ಕೊರಗಜ್ಜ ದೈವಕ್ಕೆ ಅಪಚಾರ; ಜ. 11 ರಂದು ವಿಟ್ಲ ಬಂದ್’ಗೆ ಕರೆ ಕೊಟ್ಟ...

ವಿಟ್ಲ: ಕೊಲ್ನಾಡು ಗ್ರಾಮದ ಸಾಲೆತ್ತೂರು ಎಂಬಲ್ಲಿ ಮುಸ್ಲಿಂ ವರನು ಕೊರಗಜ್ಜನನ್ನು ಹೋಲುವ ವೇಷ ತೊಟ್ಟ ಘಟನೆಗೆ ಸಂಬAಧಿಸಿ ವಿಟ್ಲ ಠಾಣೆಯಲ್ಲಿ ಜ.7ರಂದು ಪ್ರಕರಣ ದಾಖಲಾಗಿತ್ತು. ಆದರೆ ಈವರೆಗೂ ಆರೋಪಿಯನ್ನು ಪೊಲೀಸರು ಬಂಧಿಸಲಿಲ್ಲ....

ಪುತ್ತೂರು: ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಿರುಷಷ್ಠಿ ಉತ್ಸವ

ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಂಭ್ರಮ ಮನೆಮಾಡಿದೆ. ವಿವಿಧ ಹೂಗಳು, ವಿದ್ಯುತ್ ದೀಪಗಳಿಂದ ದೇವಾಲಯ ಅಲಂಕಾ ರಗೊಂಡಿದೆ. ನೂರಾರು ವರ್ಷಗಳ ಇತಿಹಾಸವಿರುವ ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಿರುಷಷ್ಠಿ ಉತ್ಸವ ಬಹಳ ವಿಜ್ರಂಭ...

ಡಿಕೆ ದಾಟಲಿಲ್ಲ, ಮೇಕೆಯಾದರೂ ದಾಟಲಿ..! ಬಿಜೆಪಿ ಟೀಕೆ

ಬೆಂಗಳೂರು: ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಇಂದು ಜನವರಿ 9ರಿಂದ ಹಮ್ಮಿಕೊಂಡಿರುವ ಪಾದಯಾತ್ರೆ ಆರಂಭದಲ್ಲಿ ಕನಕಪುರ ತಾಲ್ಲೂಕಿನ ಸಂಗಮದಲ್ಲಿ ಬೆಳ್ಳಂಬೆಳಗ್ಗೆಯೇ ಕಾವೇರಿ ನದಿಗೆ ತೆಪ್ಪದ ಮೂಲಕ ಸಾಗಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್...

ಸಚಿವನ ಮಗನ ಅಶ್ಲೀಲ ವಿಡೀಯೋ ಇದೆ..! ಬ್ಲಾಕ್’ಮೇಲ್ ಮಾಡುತ್ತಿದ್ದ ಜ್ಯೋತಿಷಿಯ ಮಗ ಸಿಸಿಬಿ ಬಲೆಗೆ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಿಡಿ ಪುರಾಣ ಕೋಲಾಹಲ ಎಬ್ಬಿಸಿರೋದು ಗೊತ್ತೇ ಇದೆ. ಇದೀಗ ಮತ್ತೆ ಅಂತಹದ್ದೇ ಸುದ್ದಿ ಕೇಳಿಬಂದಿದೆ. ಸಚಿವ ಸೋಮಶೇಖರ್ ಮಗನ ಅಶ್ಲೀಲ ವಿಡೀಯೋ ಇದೆ. ಹಣ ನೀಡದೇ ಇದ್ದರೆ ಬಹಿರಂಗಗೊಳಿಸುವುದಾಗಿ...

ವಿಟ್ಲ: ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಿರುಷಷ್ಠಿ ಉತ್ಸವ ಸಂಪನ್ನ

ವಿಟ್ಲ: ಇಡ್ಕಿದು ಗ್ರಾಮದ ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಜಾತ್ರೋತ್ಸವವು ಜ.8ರಂದು ಕಿರುಷಷ್ಠಿ ಉತ್ಸವದೊಂದಿಗೆ ಸಂಪನ್ನಗೊಂಡಿತು. ಜ.8ರಂದು ಬೆಳಿಗ್ಗೆ ದೇವರ ಬಲಿ ಹೊರಟು,...
error: Content is protected !!