Sunday, November 8, 2026
spot_imgspot_img
spot_imgspot_img
Home Tags Vtv vitla

Tag: vtv vitla

ವಿಟ್ಲ: ಅಳಕೆಮಜಲಿನಲ್ಲಿ 2 ಕಾರು ಹಾಗೂ 5 ಬೈಕ್ ನಡುವೆ ಸರಣಿ ಅಪಘಾತ

ವಿಟ್ಲ: 2 ಕಾರು ಹಾಗೂ 5 ಬೈಕ್'ಗಳ ನಡುವೆ ಸರಣಿ ಅಪಘಾತ ಸಂಭವಿಸಿದ ಘಟನೆ ಅಳಕೆಮಜಲಿನಲ್ಲಿ ನಡೆದಿದೆ. ವಿರುದ್ಧ ದಿಕ್ಕಿನಿಂದ ಬಂದ ಕಾರು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದು ನಂತರ ಬೇರೆ ವಾಹನಗಳಿಗೆ...

ಮಂಗಳೂರು: ವಾರಾಂತ್ಯ ಕರ್ಫ್ಯೂ ಹಿನ್ನೆಲೆ 25ಕ್ಕೂ ಅಧಿಕ ವಾಹನ ಜಪ್ತಿ..!!

ಮಂಗಳೂರು: ರಾಜ್ಯಾದ್ಯಂತ ವಾರಾಂತ್ಯ ಕರ್ಫ್ಯೂ ಹಿನ್ನೆಲೆ ನಗರದಲ್ಲಿ ಪೊಲೀಸರಿಂದ ಬಿಗಿ ತಪಾಸಣೆ ನಡೆಯುತ್ತಿದ್ದು, ನಗರದಲ್ಲಿ ಅನಗತ್ಯ ಸಂಚಾರ ನಡೆಸಿದ 25ಕ್ಕೂ ಅಧಿಕ ವಾಹನಗಳನ್ನು ಜಪ್ತಿ ಮಾಡಲಾಗಿದೆ ಎಂದು ಡಿಸಿಪಿ ಹರಿರಾಂ ಶಂಕರ್‌ ಹೇಳಿದ್ದಾರೆ. 30ಕ್ಕೂ...

ವಿಟ್ಲ: ಜ.9ರಂದು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶತರುದ್ರಾಭಿಷೇಕ ಸೇವೆ

ವಿಟ್ಲ: ಜ.9ರಂದು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಕ್ಷೇತ್ರಾಭಿವೃದ್ಧಿಗಾಗಿ ಹಾಗೂ ಲೋಕಕಲ್ಯಾಣಾರ್ಥವಾಗಿ ಶತರುದ್ರಾಭಿಷೇಕ ಸೇವೆ ನಡೆಯಲಿದೆ. ಭಕ್ತಾದಿಗಳು ಸೇವೆಗೆ ಬೇಕಾಗುವ ಸಿಯಾಳ ಬಾಳೆಎಲೆ ತೆಂಗಿನಕಾಯಿ ಇತ್ಯಾದಿ ವಸ್ತುಗಳನ್ನು ತಂದು ಒಪ್ಪಿಸಬೇಕಾಗಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಶಿಕ್ಷಕರ ನಿರ್ಲಕ್ಷ್ಯದಿಂದ ಕಣ್ಣು ಕಳೆದುಕೊಂಡ 6 ವರ್ಷದ ಬಾಲಕ

ಶಿಕ್ಷಕರ ನಿರ್ಲಕ್ಷ್ಯದಿಂದ 6 ವರ್ಷದ ಬಾಲಕನೊಬ್ಬ ಒಂದು ಕಳೆದುಕೊಂಡ ಅಮಾನವೀಯ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ನಡೆದಿದೆ. ಚೌಡಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಒಂದನೇ ತರಗತಿ ವಿದ್ಯಾರ್ಥಿ ಪ್ರಜ್ವಲ್ ಎಡಗಣ್ಣು...

ಪಡಿತರದಲ್ಲಿ ಕುಚ್ಚಲಕ್ಕಿ ವಿತರಿಸಲು ಕೇಂದ್ರ ಸರ್ಕಾರ ಅನುಮೋದನೆ..!

ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ಥಳೀಯ ಕುಚ್ಚಲಕ್ಕಿ ಪ್ರಭೇಧದ ಅಕ್ಕಿಯನ್ನು ಪಡಿತರ ವ್ಯವಸ್ಥೆಯಡಿಯಲ್ಲಿ ವಿತರಿಸಲು ಕೇಂದ್ರ ಸರಕಾರ ಅನುಮೋದನೆ ನೀಡಿದೆ. ಸ್ಥಳೀಯ ಕುಚ್ಚಲಕ್ಕಿ ಪ್ರಭೇದಗಳಾದ ಕಜೆ, ಜಯ, ಜ್ಯೋತಿ, ಪಂಚಮುಖಿ, ಸಹ್ಯಾದ್ರಿ ಹಾಗೂ ಉಮ...

ವಿಟ್ಲ: ಸಾಲೆತ್ತೂರಿನಲ್ಲಿ ಕೊರಗಜ್ಜ ದೈವಕ್ಕೆ ಅವಮಾನ; ವರನ ಡ್ರೆಸ್ ಸೆಂಟರ್ ಗೆ ತೆರಳದಂತೆ ಮುಸ್ಲೀಮರಿಂದಲೇ...

https://youtu.be/Mvh__wL_Ppk ವಿಟ್ಲ: ಸಾಲೆತ್ತೂರಿನಲ್ಲಿ ಕೊರಗಜ್ಜ ದೈವದ ವೇಷ ಧರಿಸಿದ ಮದುಮಗನಿಗೆ ಇದೀಗ ಮುಸ್ಲಿಂ ಸಮುದಾಯದವರೇ ತಿರುಗಿಬಿದ್ದಿದ್ದಾರೆ. ಉಮರುಲ್ ಬಾಶಿತ್ ನ ಬಟ್ಟೆಯ ಅಂಗಡಿ ಎನ್ನಲಾದ ಪುತ್ತೂರಿನಲ್ಲಿರುವ ಫಾತಿಮಾ ಸೆಂಟರ್ ಗೆ ಮುಸ್ಲಿಂ ಭಾಂದವರೇ ತೆರಳಬಾರದು...

ಗ್ಯಾಸ್ ಸ್ಫೋಟಗೊಂಡು ಹೊತ್ತಿ ಉರಿದ ಮನೆ; ಒರ್ವ ಗಂಭೀರ..!

ಮಂಡ್ಯ: ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಹೊನಗನಹಳ್ಳಿಯಲ್ಲಿ ಮನೆಯೊಂದರಲ್ಲಿ ಗ್ಯಾಸ್ ಸ್ಫೋಟ ಸಂಭವಿಸಿದ್ದು, ಮನೆ ಹೊತ್ತಿ ಉರಿದಿದೆ. ಘಟನೆಯಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ. ಗ್ಯಾಸ್ ಸೋರಿಕೆಯಾಗಿ ಮನೆ ಸ್ಫೋಟಗೊಂಡಿದೆ ಎಂದು ತಿಳಿದುಬಂದಿದೆ. ಗ್ರಾಮದ ಶಿವಣ್ಣ...

ಪಡುಬಿದ್ರೆ: ಅಮಲು ಪದಾರ್ಥ ಸೇವಿಸಿ ನಡುಬೀದಿಯಲ್ಲಿ ವಿದ್ಯಾರ್ಥಿಗಳ ರಂಪಾಟ..!

ಪಡುಬಿದ್ರೆ: ಅಮಲು ಪದಾರ್ಥ ಸೇವಿಸಿ ರಸ್ತೆ ಮಧ್ಯೆ ವಿಧ್ಯಾರ್ಥಿಗಳು ಹೊಡೆದಾಟಕ್ಕೆ ಇಳಿದ ಘಟನೆ ಪಡುಬಿದ್ರೆ ಪೇಟೆಯಲ್ಲಿ ನಡೆದಿದೆ. ಚೆನ್ನೈನ ಖಾಸಗಿ ಕಾಲೇಜೊಂದರಲ್ಲಿ ಎಂಬಿಬಿಎಸ್ ಕಲಿಯುತ್ತಿರುವ ವಿಧ್ಯಾರ್ಥಿಗಳು ಎಂದು ಗುರುತಿಸಲಾಗಿದ್ದು, ಸ್ಕೂಟರ್ ನಲ್ಲಿ ಓರ್ವ...

ಸುಳ್ಯ: ಮಗುವಿಗೆ ಚಿಕಿತ್ಸೆ ಕೊಡಿಸಿ ವಾಪಸ್ಸಾಗುತ್ತಿದ್ದ ವೇಳೆ ರಿಕ್ಷಾ ಅಪಘಾತ; ಒಂದು ತಿಂಗಳ ಹಸುಳೆ...

ಸುಳ್ಯ: ಆಸ್ಪತ್ರೆಗೆ ಚಿಕಿತ್ಸೆಗೆಂದು ಕರೆದುಕೊಂಡು ಹೋಗಿ ವಾಪಸ್ಸಾಗುವಾಗ ಅಪಘಾತಕ್ಕೆ ಸಿಲುಕಿ ಒಂದು ತಿಂಗಳ ಮಗು ಮೃತಪಟ್ಟ ಹೃದಯವಿದ್ರಾವಕ ಘಟನೆ ಸುಳ್ಯದ ಬೇಂಗಮಲೆ ಎಂಬಲ್ಲಿ ಜ.7ರಂದು ತಡ ರಾತ್ರಿ ಸಂಭವಿಸಿದೆ. ಕಲ್ಮಡ್ಕದ ಮಗುವಿಗೆ ಶುಕ್ರವಾರ ಸಂಜೆ...

ರಾಜ್ಯದಲ್ಲಿ ವಾರಾಂತ್ಯ ಕರ್ಫ್ಯೂ; ವಿಟ್ಲದಲ್ಲಿ ಭಾಗಶಃ ಯಶಸ್ವಿ

ವಿಟ್ಲ: ರಾಜ್ಯ ಸರ್ಕಾರವು ಕೋವಿಡ್ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ವಾರಾಂತ್ಯ ಕರ್ಫ್ಯೂ ಘೋಷಿಸಿದೆ. ಇದಕ್ಕೆ ಕರಾವಳಿಯಲ್ಲೂ ಬೆಂಬಲ ಸೂಚಿಸಿದ್ದು, ವಿಟ್ಲದಲ್ಲಿ ಭಾಗಶಃ ಯಶಸ್ವಿಯಾಗಿದೆ. ವಿಟ್ಲ ಪೇಟೆಯಲ್ಲಿ ಬೆಳಿಗ್ಗೆನಿಂದಲೇ ಎಲ್ಲಾ ಅಂಗಡಿಗಳ ಮಾಲಕರು ಬಾಗಿಲು ತೆರೆದು...
error: Content is protected !!