Sunday, November 8, 2026
spot_imgspot_img
spot_imgspot_img
Home Tags Vtv vitla

Tag: vtv vitla

ಪತ್ನಿಯನ್ನು ಕೊಂದು ಮಂಚದ ಕೆಳಗೆ ಹೂತಿಟ್ಟ ಪತಿರಾಯ

ಚಿತ್ರದುರ್ಗ: ಪತ್ನಿಯನ್ನು ಕೊಂದು ಮಂಚದ ಕೆಳಗೆ ಹೂತಿಟ್ಟು, ಪತ್ನಿ ನಾಪತ್ತೆಯಾಗಿದ್ದಾಳೆಂದು ಕಥೆ ಕಟ್ಟಿದ ಪತಿರಾಯನನ್ನು ಪೊಲೀಸರು ಬಂಧಿಸಿದ ಘಟನೆ ಚಿತ್ರದುರ್ಗ ತಾಲೂಕಿನ ಕೋಣನೂರು ಗ್ರಾಮದಲ್ಲಿ ನಡೆದಿದೆ. ಆರೋಪಿಯನ್ನು ಗ್ರಾಮದ ನಾರಪ್ಪ ಎನ್ನಲಾಗಿದೆ. ಕೊಲೆಯಾದ...

ವಿಟ್ಲ: ಕೊರಗಜ್ಜ ದೈವಕ್ಕೆ ಅವಮಾನ; ವಿ.ಹಿಂ.ಪ. ಬಜರಂಗದಳದಿಂದ ಶೆಡ್ಡು ಬಾಬು ಆಳ್ವರ ಮನೆಯ ಕೊರಗಜ್ಜನ...

https://youtu.be/Mvh__wL_Ppk ವಿಟ್ಲ: ಕೊಳ್ನಾಡು - ಸಾಲೆತ್ತೂರು ಪ್ರದೇಶದಲ್ಲಿ ನಡೆದ ಕೊರಗಜ್ಜ ದೈವದ ಅವಹೇಳನದ ಘಟನೆಯ ಬಗ್ಗೆ ಕುಂಡಡ್ಕ ಶೆಡ್ಡು ಬಾಬು ಆಳ್ವ ಇವರ ಮನೆಯಲ್ಲಿ ಇರುವ ಕೊರಗಜ್ಜನ ಕಟ್ಟೆಯಲ್ಲಿ ವಿಶ್ವ ಹಿಂದೂ ಪರಿಷತ್ ಭಜರಂಗದಳ...

ಜ್ಯೋತಿಷಿಯ ಮಾತು ಕೇಳಿ ಮಗಳನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ತಾಯಿ..!

ಕೊಯಮತ್ತೂರು: ಜ್ಯೋತಿಷಿಯೊಬ್ಬರ ಮಾತು ಕೇಳಿ ತಾಯಿಯೊಬ್ಬಳು ತನ್ನ ಮಗಳನ್ನು ಕೊಲೆ ಮಾಡಿದಲ್ಲದೇ ತಾನೂ ಸಹಿತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಡಿಯಲೂರ್ ಪಕ್ಕದಲ್ಲಿರುವ ಅಪ್ಪನಾಯಕನಪಾಳ್ಯಂ ನಡೆದಿದೆ. ಅಪ್ಪನಾಯಕನಪಾಳ್ಯಂ ನಿವಾಸಿ ಧನಲಕ್ಷ್ಮಿ (58) ತನ್ನ ವಿಕಲಚೇತನ ಮಗಳು...

ವಿಟ್ಲ: ಮದುಮಗನಿಂದ ಕೊರಗಜ್ಜನಿಗೆ ಅವಮಾನ; ಮದುಮಗಳ ಮನೆಗೆ ಬಜರಂಗದಳದ ಕಾರ್ಯಕರ್ತರಿಂದ ಮುತ್ತಿಗೆ

https://youtu.be/Mvh__wL_Ppk ವಿಟ್ಲ: ಮದುಮಗ ಕೊರಗಜ್ಜನ ವೇಷದಲ್ಲಿ ಬಂದ ವಿಚಾರವಾಗಿ ವಿಟ್ಲ ಪ್ರಖಂಡ ಭಜರಂಗದಳ ಮತ್ತು ವಿ.ಎಚ್.ಪಿ ಕಾರ್ಯಕರ್ತರು ಮದುಮಗಳ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಸಾಲೆತ್ತೂರಿನಲ್ಲಿ ನಡೆದಿದೆ. ಸಾಲೆತ್ತೂರಿನಲ್ಲಿರುವ ಮದುಮಗಳ ಮನೆಯತ್ತ ಬಂದ ಕಾರ್ಯಕರ್ತರು...

ವಿಟ್ಲ: ತುಳುನಾಡಿನ ಆರಾಧ್ಯ ದೈವ ಕೊರಗಜ್ಜನಿಗೆ ಅವಮಾನ.! ಪ್ರತಿಭಟನೆಗೆ ಸಿದ್ಧವಾದ ವಿಶ್ವ ಹಿಂದೂ ಪರಿಷದ್...

https://youtu.be/Mvh__wL_Ppk ವಿಟ್ಲ: ತುಳುನಾಡಿನ ಆರಾಧ್ಯ ದೈವವಾದ ಕೊರಗಜ್ಜನ ವೇಷ ಭೂಷಣ ಧರಿಸಿ ತಲೆಗೆ ಅಡಿಕೆ ಹಾಳೆಯ ಟೋಪಿ ಹಾಕಿ ಮುಖಕ್ಕೆ ಮಸಿ ಬಳಿದುಕೊಂಡು ವರ ಆಗಮಿಸಿದ ಘಟನೆ ವಿಟ್ಲ ಸಮೀಪದ ಸಾಲೆತ್ತೂರಿನಲ್ಲಿ ನಡೆದಿದೆ....

ಕಡಬ: ಆಸ್ತಿ ವಿಚಾರಕ್ಕೆ ಅಜ್ಜಿ, ಮೊಮ್ಮಗಳ ಮೇಲೆ ಅತ್ತೆ ಮಾವನಿಂದಲೇ ಜೀವ ಬೆದರಿಕೆ ಆರೋಪ

ಕಡಬ: ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಅಜ್ಜಿ ಮತ್ತು ಮೊಮ್ಮಗಳಿಗೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಘಟನೆ ಕೋಡಿಂಬಾಳದ ಬಳ್ಳಿಕಜೆ ಎಂಬಲ್ಲಿ ನಡೆದಿದ್ದು, ನ್ಯಾಯ ದೊರಕಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ‌ ಜಿಲ್ಲಾ ವರಿಷ್ಠಾಧಿಕಾರಿಗೆ...

ಸ್ಕಾರ್ಫ್ vs ಕೇಸರಿ ಶಾಲು; ಡ್ರೆಸ್‌ಕೋಡ್‌ ಪಾಲಿಸಲು ಸೂಚನೆ.!

ಮೂಲ್ಕಿ: ದಕ್ಷಿಣ ಕನ್ನಡ ಜಿಲ್ಲೆಯ ಐಕಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಿನ್ನಿಗೋಳಿ ಸಮೀಪದ ಪೊಂಪೈಯ ಖಾಸಗಿ ಕಾಲೇಜಿನಲ್ಲಿ ಆರಂಭಗೊಂಡಿದ್ದ ಸ್ಕಾರ್ಫ್ ವಿವಾದ ಭಾರಿ ಚರ್ಚೆಗೆ ಕಾರಣವಾಗಿತ್ತು. ಇದೀಗ ಸೌಹಾರ್ದತೆ ಸಭೆಯ ಮೂಲಕ ಸಮಸ್ಯೆ...

ಕಲ್ಲಡ್ಕ: ಕುದ್ರೆಬೆಟ್ಟು ಶಾಲೆಯಲ್ಲಿ ಶಾಲಾಭಿವೃದ್ಧಿ ಸಮಿತಿ ಹಾಗೂ ಪೋಷಕರ ತರಬೇತಿ ಕಾರ್ಯಕ್ರಮ

ಕಲ್ಲಡ್ಕ : ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆ ಕುದ್ರೆಬೆಟ್ಟು ಕಲ್ಲಡ್ಕ ಇಲ್ಲಿ ಶಾಲಾಭಿವೃದ್ಧಿ ಸಮಿತಿ ಹಾಗೂ ಪೋಷಕರ ತರಬೇತಿ ಕಾರ್ಯಕ್ರಮವು ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ನಡುಮೊಗರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ...

18,001 ತುಪ್ಪದ ತೆಂಗಿನಕಾಯಿಯನ್ನು ಶಬರಿಮಲೆ ಅಯ್ಯಪ್ಪಸ್ವಾಮಿಗೆ ಅರ್ಪಿಸಿದ ಭಕ್ತ

ತಿರುವನಂತಪುರಂ: ಅಯ್ಯಪ್ಪ ಸ್ವಾಮಿ ಭಕ್ತರೊಬ್ಬರು ಶಬರಿಮಲೆ ಅಯ್ಯಪ್ಪನಿಗೆ ಬರೋಬ್ಬರಿ 18,001 ತುಪ್ಪದ ತೆಂಗಿನ ಕಾಯಿ ಅರ್ಪಿಸಿ ದಾಖಲೆ ಬರೆದಿದ್ದಾರೆ. ಬೆಂಗಳೂರು ಮೂಲದ ಮಲಯಾಳಿ ಉದ್ಯಮಿಯೊಬ್ಬರ ಅಯ್ಯಪ್ಪ ಸ್ವಾಮಿಯ ಭಕ್ತರಾಗಿದ್ದು, ಸ್ವಾಮಿಗೆ 18,001 ತುಪ್ಪದ ತೆಂಗಿನಕಾಯಿಯನ್ನು...

ನಾನು ಕೋವಿಡ್ ಕಪೂರ್.! ನಾನು ವೈರಸ್ ಅಲ್ಲ.? ಅಚ್ಚರಿ ಮೂಡಿಸಿದ ಉದ್ಯಮಿಯ ಹೆಸರು

ಬೆಂಗಳೂರು : ಕೋವಿಡ್ ಹೆಸರು ಕೇಳಿದರೆ ಇಡೀ ಜಗತ್ತು ಬೆಚ್ಚಿ ಬೀಳುವ ಈ ಸಂದರ್ಭದಲ್ಲಿ ಬೆಂಗಳೂರು ಮೂಲದ ಉದ್ಯಮಿಯೊಬ್ಬರ ಹೆಸರು ಕೋವಿಡ್ ಕಪೂರ್ ಎಂದು ವೈರಲ್ ಆಗುತ್ತಿದೆ. ಉದ್ಯಮಿಯ ಈ ಹೆಸರು ಕೇಳಿದೊಡನೆ...
error: Content is protected !!