Tag: vtv vitla
ಬಂಟ್ವಾಳ: ಹೃದಯಾಘಾತದಿಂದ 24 ರ ಹರೆಯದ ಯುವಕ ಸಾವು!
ಬಂಟ್ವಾಳ: ತಾಲೂಕಿನ ಕುಕ್ಕಿಪಾಡಿ ಎಂಬಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಎದೆ ನೋವು ಕಾಣಿಸಿಕೊಂಡ ಯುವಕ ಪ್ರಶಾಂತ್ ಆಚಾರ್ಯ(24) ಎಂಬವರು ಹೃದಯಾಘಾತದಿಂದ ನಿಧನ ಹೊಂದಿದ ಘಟನೆ ನಡೆದಿದೆ.
ಕುಕ್ಕಿಪಾಡಿ ಗ್ರಾಮದ ಮಾಡಮೆ ನಿವಾಸಿ ಶ್ರೀರಾಮ ಆಚಾರ್ಯ...
ಉಡುಪಿ: ಸನ್ಯಾಸಿ ವೇಷ ಧರಿಸಿ ನಕಲಿ ಹುಲಿ ಉಗುರು ಮಾರಾಟಕ್ಕೆ ಯತ್ನಿಸುತ್ತಿದ್ದಾತನ ಬಂಧನ
ಉಡುಪಿ: ಸನ್ಯಾಸಿ ವೇಷ ಧರಿಸಿಕೊಂಡು ನಕಲಿ ಹುಲಿ ಉಗುರು ಮಾರಾಟ ಮಾಡಲು ಯತ್ನಿಸುತ್ತಿದ್ದ ವಂಚಕನೋರ್ವನನ್ನು ಉಡುಪಿ ಅರಣ್ಯ ಇಲಾಖೆ ವಶಕ್ಕೆ ಪಡೆದಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಉಡುಪಿ ಜಿಲ್ಲಾ ನಾಗರೀಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ...
ಶೇಷಾದ್ರಿಪುರಂ: ಕೆನರಾ ಬ್ಯಾಂಕ್ ನಲ್ಲಿ ಕಳ್ಳತನಕ್ಕೆ ಯತ್ನ; ಗ್ರಿಲ್ ಕೊರೆದು ನುಗ್ಗಿದ ಕಳ್ಳರು
ಶೇಷಾದ್ರಿಪುರಂ: ಕೆನರಾ ಬ್ಯಾಂಕ್ ನಲ್ಲಿ ಕಳವಿಗೆ ವಿಫಲ ಯತ್ನ ನಡೆದಿದ್ದು, ಬ್ಯಾಂಕ್ ಗ್ರಿಲ್ ಕೊರೆದು ಒಳನುಗ್ಗಿದ್ದ ಕಳ್ಳರು, ಸೈರನ್ ಕೂಗುತ್ತಿದ್ದಂತೆ ಎಸ್ಕೇಪ್ ಆಗಿದ್ದಾರೆ. ಬೆಳಗಿನ ಜಾವ 3 ಗಂಟೆ ಸುಮಾರಿಗೆ ಕಳ್ಳರು ಬ್ಯಾಂಕ್...
ಮಂಗಳೂರಿನಲ್ಲಿ ಮೊದಲ ಖಾಸಗಿ ಎಲೆಕ್ಟ್ರಿಕಲ್ ಬಸ್ !
ಮಂಗಳೂರಿನಲ್ಲಿ ಮೊದಲ ಖಾಸಗಿ ಎಲೆಕ್ಟ್ರಿಕಲ್ ಬಸ್ ಅನ್ನು ಗಣೇಶ್ ಪ್ರಸಾದ್ ಅವರು ಮಾರ್ಗ ಸಂಖ್ಯೆ 27 ರಲ್ಲಿ ಓಡಿಸಲು ಸಜ್ಜಾಗಿದ್ದಾರೆ.
ಖಾಸಗಿ ಸಾರಿಗೆ ವಲಯದಲ್ಲೂ ಈಗ ವಿದ್ಯುತ್ ಚಾಲಿತ ಬಸ್‌ಗಳನ್ನು ಪರಿಗಣಿಸಲಾಗುತ್ತಿದ್ದು, ಈ ಹಿಂದೆ,...
ನೇಪಾಳ: ತ್ರಿಶೂಲಿ ನದಿಗೆ ಉರುಳಿದ ಬಸ್ – 18 ಮಂದಿ ಸಾವು!
ನೇಪಾಳ: ಪ್ರಯಾಣಿಕರಿದ್ದ ಬಸ್ ನದಿಗೆ ಉರುಳಿ ಬಿದ್ದ ಪರಿಣಾಮ 18 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದು, 27 ಮಂದಿ ಗಾಯಗೊಂಡಿರುವ ಘಟನೆ ನೇಪಾಳ ದಧಾಡಿಂಗ್ ಜಿಲ್ಲೆಯಲ್ಲಿ ನಡೆದಿದೆ.
ಕಠ್ಮಂಡುವಿನಿಂದ ಪಶ್ಚಿಮಕ್ಕೆ ಸುಮಾರು 90 ಕಿ.ಮೀ ದೂರದಲ್ಲಿರುವ...
ಉಳ್ಳಾಲ:ವಿದ್ಯುತ್ ಆಘಾತ: ಯುವಕ ಮೃತ್ಯು!
ಉಳ್ಳಾಲ: ಸಮೀಪದ ತೊಕ್ಕೊಟ್ಟುವಿನಲ್ಲಿ ನೂತನ ವಸ್ತ್ರಮಳಿಗೆಯ ಉದ್ಘಾಟನೆಗೆ ಸಿದ್ಧತೆ ನಡೆಸುತ್ತಿದ್ದ ಯುವಕನೊಬ್ಬ ವಿದ್ಯುತ್ ಆಘಾತದಿಂದ ಮೃತಪಟ್ಟಿದ್ದಾರೆ. ಮೃತರನ್ನು ಸಲ್ಮಾನ್ ಫಾರಿಶ್ (20) ಎಂದು ಗುರುತಿಸಲಾಗಿದೆ.ಅವರು ಮೂಲತಃ ಪಜೀರು ಬೆಂಗೋಡಿ ಪದವಿನವರಾಗಿದ್ದು, ಪ್ರಸ್ತುತ ಮಂಗಳೂರುನಲ್ಲಿ...
ಬೋಳಂಗಡಿ:ಅಮ್ಮ ಸ್ವೀಟ್ಸ್ ವತಿಯಿಂದ ವಿಶೇಷ ಚೇತನ ಮಕ್ಕಳಿಗೆ ಸಹಾಯಧನ ವಿತರಣೆ ಹಾಗೂ ಸೇವಾ ರತ್ನ...
ಬಂಟ್ವಾಳ : ಸಮಾಜಸೇವೆ, ಪರೋಪಕಾರ, ದಾನಧರ್ಮದಂತಹ ಪುಣ್ಯ ಕಾರ್ಯಗಳನ್ನು ಮಾಡಲು ಲಕ್ಷ - ಕೋಟಿ ಸಂಪತ್ತು ಮುಖ್ಯ ಅಲ್ಲ ಪುಣ್ಯ ಗಳಿಸಲು ಬೇಕಾದ ನಿಷ್ಕಲ್ಮಶ ಹೃದಯ ವೈಶಾಲ್ಯತೆ ಬೇಕು ಅದು ಅಮ್ಮ ಸ್ವೀಟ್ಸ್...
ಬೆಂಗಳೂರು: ಸೈಬರ್ ವಂಚನೆ; ಸ್ನೇಹಿತನ ಅಕೌಂಟ್ ಬಳಸಿ 7 ಕೋಟಿ ವರ್ಗಾವಣೆ
ಬೆಂಗಳೂರು: ಸೈಬರ್ ವಂಚನೆಗೆ ಸ್ನೇಹಿತನ ಅಕೌಂಟ್ ಬಳಕೆ ಮಾಡಿಕೊಂಡು ಬರೋಬ್ಬರಿ 7 ಕೋಟಿ ರೂ. ವರ್ಗಾವಣೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಆಯುಷ್ & ಇತರರು ಸೇರಿಕೊಂಡು ವಿದ್ಯಾರ್ಥಿಯೊಬ್ಬನಿಗೆ ವಂಚನೆ ಮಾಡಿದ್ದು, ವಂಚನೆಗೊಳಗಾದ ವಿದ್ಯಾರ್ಥಿ...
ಬೆಳಗಾವಿ: ಅತ್ತೆ ಸಾಯಲಿ ಎಂದು ದೇವರ ಮುಂದೆ ಸೊಸೆಯ ಪ್ರಾರ್ಥನೆ!
ಬೆಳಗಾವಿ: ಅತ್ತೆ ಸಾಯಲಿ ಎಂದು ದೇವರ ಮುಂದೆ ಸೊಸೆಯೊಬ್ಬಳು ವಿಚಿತ್ರ ಪ್ರಾರ್ಥನೆ ಮಾಡಿದ್ದಾಳೆ.ರಾಯಭಾಗ ತಾಲೂಕಿನ ಖಣದಾಳ ಗ್ರಾಮದಲ್ಲಿರುವ ಶ್ರೀ ಹುಲಿಕಾಂತೇಶ್ವರ ದೇವರಿಗೆ ಹರಿಕೆ ಹೊತ್ತು ಹುಂಡಿಯಲ್ಲಿ ಚೀಟಿ ಬರೆದು ಹಾಕಲಾಗಿದೆ.
ಅತ್ತೆಯ ಕಾಟಕ್ಕೆ ಬೇಸತ್ತ...
ಹಾಸನ:ಜಾಲಿ ರೈಡ್ ವೇಳೆ ಅಪಘಾತ-ಹಂಪ್ಸ್ ಕಾಣದೇ ರಸ್ತೆಗೆ ಬಿದ್ದು ಯುವತಿ ಸಾವು!
ಹಾಸನ: ಬುಲೆಟ್ ಬೈಕ್ ಚಲಾಯಿಸುವಾಗ ಹಂಪ್ಸ್ ಕಾಣದೇ ಯುವತಿಯವರು ರಸ್ತೆಗೆ ಹಾರಿ ಬಿದ್ದಿದ್ದು, ಪರಿಣಾಮ ಓರ್ವ ಯುವತಿ ಸಾವನ್ನಪ್ಪಿರುವ ಘಟನೆ ಹಾಸನ ನಗರ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.
ಸತ್ಯಮಂಗಲ ಬಡಾವಣೆಯ ಪ್ರಿಯಾ (23) ಮೃತ...
















