Tag: vtv vitla
ಪುತ್ತೂರು: ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಸಾಮಾಜಿಕ ಅರಿವು ಜಾಗೃತಿ ಕಾರ್ಯಕ್ರಮ
ಪುತ್ತೂರು: ಮಹಿಳೆಯರು ಇಂದು ವಿವಿಧ ಕ್ಷೇತ್ರಗಳಲ್ಲಿ ದುಡಿಯುತ್ತಿದ್ದಾರೆ. ಆಕೆಯ ರಕ್ಷಣೆಗಾಗಿ ಇರುವ ಹಕ್ಕುಗಳನ್ನು ಸಮರ್ಪಕವಾಗಿ ಉಪಯೋಗಿಸಿಕೊಂಡು ವಿಶೇಷ ಸಾಧನೆಗೈಯಬೇಕು ಎಂದು ವಿವೇಕಾನಂದ ಸ್ನಾತಕೋತರ ಕಾಲೇಜಿನ ವಾಣಿಜ್ಯ ವಿಭಾಗದ ಸಂಯೋಜಕಿ ಡಾ| ವಿಜಯ ಸರಸ್ವತಿ...
ಮಂಗಳೂರು: ಹನಿಟ್ರ್ಯಾಪ್ ಮಾಡಿ ಯುವಕರನ್ನು ಐಸಿಸ್ಗೆ ಸೇರಿಸುತ್ತಿದ್ದ ದೀಪ್ತಿ ಅಲಿಯಾಸ್ ಮರಿಯಂ
ಮಂಗಳೂರು: ಕಳೆದ ವರ್ಷದ ಆಗಸ್ಟ್ 4 ರಂದು ಮಂಗಳೂರಿನ ಉಳ್ಳಾಲದ ಮಾಜಿ ಶಾಸಕ, ಸಾಹಿತಿ ದಿವಂಗತ ಇದಿನಬ್ಬ ಪುತ್ರನ ಮನೆ ಮೇಲೆ ಎನ್ಐಎ ದಾಳಿ ನಡೆಸಿತ್ತು. ಸಿರಿಯಾ ಮೂಲದ ಐಸಿಸ್ ಉಗ್ರ ಸಂಘಟನೆಯ...
ಇಬ್ಬರು ಮಕ್ಕಳಿಗೆ ಪಟ್ರೋಲ್ ಸುರಿದು ಬೆಂಕಿಹಚ್ಚಿ ತಾನೂ ಆತ್ಮಹತ್ಯೆ ಮಾಡಿಕೊಂಡ ತಾಯಿ..!
ದೊಡ್ಡಬಳ್ಳಾಪುರ: ಇಬ್ಬರು ಮಕ್ಕಳೊಂದಿಗೆ ಬೆಂಕಿ ಹಚ್ಚಿಕೊಂಡು ಮಹಿಳೆಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರು ಸಂಧ್ಯಾ(33) ಹಾಗೂ ಇಬ್ಬರು ಪುಟ್ಟ ಮಕ್ಕಳು ಎನ್ನಲಾಗಿದೆ.
ಸಂಧ್ಯಾ ಮನೆಯಲ್ಲಿ ಯಾರೂ ಇಲ್ಲದ ವೇಳೆ ತನ್ನ ಇಬ್ಬರು ಮಕ್ಕಳ...
ಸಂಗಾತಿಯನ್ನು ಕಳೆದುಕೊಂಡು ಮರುಗುತ್ತಿರುವ ನವಿಲು
ಸಾಮಾಜಿಕ ಜಾಲತಾಣದಲ್ಲಿ ಕೇವಲ ತಮಾಷೆ, ಹೊಸ ವಿಚಾರಗಳು ಮಾತ್ರವಲ್ಲದೆ ಮನಕಲಕುವ, ಹೃದಯಸ್ಪರ್ಶಿ ವಿಡಿಯೋಗಳೂ ಕೂಡ ವೈರಲ್ ಆಗುತ್ತವೆ. ಇದೀಗ ಇಲ್ಲೊಂದು ನವಿಲು ಸಾವನ್ನಪ್ಪಿದ ಸಂಗಾತಿಯನ್ನು ಕಳುಹಿಸಿ ಕೊಡಲು ವೇದನೆ ಪಡುತ್ತಿರುವ ವಿಡಿಯೋ ನೆಟ್ಟಿಗರನ್ನು...
ಅಯ್ಯಪ್ಪ ಮಾಲಾಧಾರಿಗಳ ಜೊತೆ ಹೆಜ್ಜೆ ಹಾಕಿದ ಶ್ವಾನ!
ಬಂಟ್ವಾಳದಿ0ದ ಶಬರಿಮಲೆಗೆ ಪಾದಯಾತ್ರೆ ಹೊರಟ ಅಯ್ಯಪ್ಪ ಸ್ವಾಮಿ ವೃತಾಧಾರಿಗಳ ತಂಡಕ್ಕೆ ದಾರಿ ಮಧ್ಯೆ ಸಿಕ್ಕಿ ಶ್ವಾನವೊಂದು ಅವರ ಜತೆಗೆ ಕಿಲೋಮೀಟರ್‌ಗಟ್ಟಲೆ ಹೆಜ್ಜೆ ಹಾಕಿ, ಅವರು ವಾಸ್ತವ್ಯ ಹೂಡಿದ ಸ್ಥಳದಲ್ಲೇ ನಿಂತು, ಅವರು ಕೊಟ್ಟ...
ಮಂಗಳೂರು: ಕರ್ತವ್ಯ ಲೋಪ; ಮಹಿಳಾ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಸೇರಿದಂತೆ ಆರು ಮಂದಿ ಪೊಲೀಸರ...
ಮಂಗಳೂರು: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಕರ್ತವ್ಯಲೋಪ ಎಸಗಿದ ಮಹಿಳಾ ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಸೇರಿದಂತೆ ನಗರದ ಆರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಬುಧವಾರ...
ದೇಶದಲ್ಲಿ 90,928 ಹೊಸ ಕೊರೊನಾ ಪ್ರಕರಣ ಪತ್ತೆ; ಒಂದೇ ದಿನ 56.5% ಹೆಚ್ಚಳ.!
ದೇಶದಲ್ಲಿ ಕೊರೊನಾ ಮತ್ತು ಒಮಿಕ್ರಾನ್ ಭೀತಿ ಹೆಚ್ಚಾಗಿದ್ದು, ಪ್ರಕರಣ ಸಂಖ್ಯೆ ಮತ್ತೆ ದ್ವಿಗುಣಗೊಂಡಿದ್ದು ಕಳೆದ 24 ಗಂಟೆಗಳಲ್ಲಿ 90,928 ಹೊಸ ಪ್ರಕರಣಗಳು ಪತ್ತೆಯಾಗಿದ್ದು 325 ಮಂದಿ ಮೃತಪಟ್ಟಿದ್ದಾರೆ. ಕೊವೀಡ್ ಪಾಸಿಟಿವ್ ದರ 6.43%...
ವಾರಾಂತ್ಯ ಕರ್ಫ್ಯೂ ಹಿನ್ನಲೆ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೇವೆಗಳು ರದ್ದು..!
ರಾಜ್ಯಾದ್ಯಂತ ರೂಪಾಂತರಿ ಓಮಿಕ್ರಾನ್ ವೈರಸ್ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕ ಸರಕಾರದ ಆದೇಶದಂತೆ ಮುಂದಿನ ಆದೇಶದವರೆಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೇವೆಗಳನ್ನು ರದ್ದು ಮಾಡಲಾಗಿದೆ.
ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಬರುವ ಭಕ್ತಾದಿಗಳಿಗೆ ಒಂದು...
ಜೇಸಿಐ ಅಂತರಾಷ್ಟ್ರೀಯ ಕಿರುಚಿತ್ರ ಸಂಭ್ರಮ 2021 ರ ಅತ್ಯುತ್ತಮ ನಟಿ ಪ್ರಶಸ್ತಿ ಗಿಟ್ಟಿಸಿಕೊಂಡ ಶೈಲಜಾ...
ಜೆಸಿಐ ಇಂಡಿಯಾ ಝೋನ್ XXI ಹಮ್ಮಿಕೊಂಡ ಜೇಸಿಐ ಇಂಟರ್ ನ್ಯಾಶನಲ್ ಫಿಲಂ ಫೆಸ್ಟ್ 2021ರಲ್ಲಿ ಬೆಸ್ಟ್ ಆ್ಯಕ್ಟರ್ ಆವಾರ್ಡ್'ನ್ನು ಶೈಲಜಾ ರಾಜೇಶ್ ಪಡೆದುಕೊಂಡಿದ್ದಾರೆ.
ಹೆಣ್ಣಿನ ದೈನಂದಿನ ಜೀವನದಲ್ಲಿ ನಡೆಯುವ ನೈಜ ಕಥೆ ಆಧಾರಿತ...
ಹಿಜಾಬ್ ನೆಪವನ್ನೊಡ್ಡಿ ತರಗತಿಯಿಂದ ಹೊರಹಾಕಿದ ಕಾಲೇಜು ಪ್ರಾಂಶುಪಾಲರ ಮೇಲೆ ಕ್ರಮ ಕೈಗೊಳ್ಳುವಂತೆ ಅಲ್ಪಸಂಖ್ಯಾತ ಆಯೋಗಕ್ಕೆ...
ಬೆಂಗಳೂರು: ಹಿಜಾಬ್ ಧರಿಸಿದ್ದಕ್ಕಾಗಿ ಮುಸ್ಲಿಂ ವಿದ್ಯಾರ್ಥಿಗಳನ್ನು ತರಗತಿಗಳಿಂದ ಹೊರಹಾಕಿದ ಉಡುಪಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರ ಮೇಲೆ ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗಕ್ಕೆ ಕ್ಯಾಂಪಸ್ ಫ್ರಂಟ್ ನಿಯೋಗವು ದೂರನ್ನು...
















