Sunday, November 8, 2026
spot_imgspot_img
spot_imgspot_img
Home Tags Vtv vitla

Tag: vtv vitla

ವಿಟ್ಲ: 5 ವರ್ಷಗಳಿಂದ ಅಡ್ಯನಡ್ಕ ಪೇಟೆಯಲ್ಲೇ ತಿರುಗುತ್ತಿದ್ದ ಮಾನಸಿಕ ಅಸ್ವಸ್ಥ ಸಾಯಿನಿಕೇತನ ಸೇವಾಶ್ರಮಕ್ಕೆ ದಾಖಲು.!

ವಿಟ್ಲ: ಅಡ್ಯನಡ್ಕ ಪೇಟೆಯಲ್ಲಿ ಕಳೆದ 5 ವರ್ಷಗಳಿಂದ ತಿರುಗುತ್ತಿದ್ದ ಮಾನಸಿಕ ಅಸ್ವಸ್ಥನನ್ನು ಸಾಯಿನಿಕೇತನ ಸೇವಾಶ್ರಮಕ್ಕೆ ದಾಖಲಿಸಲಾಗಿದೆ. ಈತನನ್ನು ಈಶ್ವರ ನಾಯ್ಕ ಎಂದು ಗುರುತಿಸಲಾಗಿದ್ದು, ಈತನು ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ. ಈತನು ಕಳೆದ 5ವರ್ಷಗಳಿಂದ ಅಂಗಡಿ...

ಮಂಗಳೂರು: ಮೂಕ ಪ್ರಾಣಿಯ ಪ್ರಾಣ ಕಾಪಾಡಲು ಹೋಗಿ ತನ್ನೆರಡು ಕಾಲುಗಳನ್ನ ಕಳೆದುಕೊಂಡಿದ್ದ ಗೋಲ್ಡನ್ ಬಸ್ಸಿನ...

ಮಂಗಳೂರು: ಮೂಕ ಪ್ರಾಣಿಯ ಪ್ರಾಣ ಕಾಪಾಡಲು ಹೋಗಿ ರೈಲಿನಡಿ ಸಿಲುಕಿ ತನ್ನೆರಡು ಕಾಲುಗಳನ್ನ ಕಳೆದುಕೊಂಡಿದ್ದ ಗೋಲ್ಡನ್ ಬಸ್ಸಿನ(2c)ನಿರ್ವಾಹಕರಾಗಿದ್ದ ಚೇತನ್(21) ಇಂದು ನಿಧನರಾದರು. ಆಡಿನ ಮರಿಯೊಂದು ರೈಲು ಹಳಿಯುದ್ದಕ್ಕೂ ಓಡಾಡಿಕೊಂಡಿದ್ದನ್ನು ಕಂಡ ಚೇತನ್‌‌‌ ಆಡು...

ವಿಟ್ಲ: ಮೊಟ್ಟೆ ಬಾಕ್ಸ್ ಇಟ್ಟ ವಿಚಾರದಲ್ಲಿ ವ್ಯಕ್ತಿಯಿಂದ ದಂಪತಿಗಳ ಮೇಲೆ ಹಲ್ಲೆ..!!

ವಿಟ್ಲ ಪಡ್ನೂರು ಗ್ರಾಮದ ಕೊಡಂಗಾಯಿ ಎಂಬಲ್ಲಿ ಮನೆಯ ಆವರಣದಲ್ಲಿ ಮೊಟ್ಟೆಯ ಬಾಕ್ಸ್ ಇಟ್ಟ ವಿಚಾರದಲ್ಲಿ ವ್ಯಕ್ತಿಯೊಬ್ಬ ಮಹಿಳೆ ಮತ್ತು ಆಕೆಯ ಪತಿ ಮೇಲೆ ಹಲ್ಲೆ ನಡೆಸಿದ್ದಾನೆ. ಈ ಘಟನೆ ಸಂಬಂಧ ವಿಟ್ಲ ಪೊಲೀಸ್...

ಪುತ್ತೂರು: ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಿರುಷಷ್ಠಿ ಉತ್ಸವ

ಪುತ್ತೂರು : ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಿರುಷಷ್ಠಿ ಉತ್ಸವವು ದಿನಾಂಕ 08-01-2022 ಮತ್ತು 09-01-2022ರಂದು ನಡೆಯಲಿದೆ. ದಿನಾಂಕ 08-01-2022ನೇ ಶನಿವಾರ ಬೆಳಿಗ್ಗೆ ಗಂಟೆ 10-00ಕ್ಕೆ ಶ್ರೀ ಮಹಾಗಣಪತಿ ಹೋಮ ಮತ್ತು ಶ್ರೀ ಸತ್ಯನಾರಾಯಣ...

ಸುಳ್ಯ: ಎರಡು ದಿನಗಳ ಹಿಂದೆ ನಾಪತ್ತೆಯಾದ ವ್ಯಕ್ತಿಯ ಮೃತದೇಹ ಬಾವಿಯಲ್ಲಿ ಪತ್ತೆ..!!

ಸುಳ್ಯ: ಕಳೆದ ಎರಡು ದಿನಗಳಿಂದ ನಾಪತ್ತೆಯಾದ ವ್ಯಕ್ತಿಯ ಮೃತದೇಹ ಬಾವಿಯಲ್ಲಿ ಪತ್ತೆಯಾದ ಘಟನೆ ಐವರ್ನಾಡು ಗ್ರಾಮದ ಬಾಂಜಿಕೋಡಿಯಲ್ಲಿ ಜ.2ರಂದು ನಡೆದಿದೆ. ಮೃತ ದೇಹವು ಬಾಂಜಿಕೊಡಿ ನಿವಾಸಿ ಅರುಣ್ ಕುಮಾರ್‌ ಬಾಂಜಿಕೋಡಿ ಎನ್ನಲಾಗಿದೆ. ಡಿ.31 ರಿಂದ ಅರುಣ್...

ವಿಟ್ಲ: ಮುದೂರು ಫ್ರೆಂಡ್ಸ್ ಕಾರ್ಯಕರ್ತರಿಂದ ವಿಟ್ಲ ಪಟ್ಟಣ ಪಂಚಾಯತ್‌ನ ನೂತನ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ

ವಿಟ್ಲ : ಮುದೂರು ಫ್ರೆಂಡ್ಸ್ ಕಾರ್ಯಕರ್ತರಿಂದ ದಿನಾಂಕ 02.01.2022 ರಂದು ವಿಟ್ಲ ಪಟ್ಟಣ ಪಂಚಾಯತ್‌ನ ನೂತನ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು. ನೂತನ ಸದಸ್ಯರಾದ ಜಯಂತ ಸಿಎಚ್, ಕರುಣಾಕರ ನೈತೊಟ್ಟು, ರಕ್ಷಿತಾ ಸನತ್ ಹಾಗೂ...

ಮಂಗಳೂರು: ರಸ್ತೆ ದಾಟಲು ನಿಂತಿದ್ದ ಪಾದಚಾರಿಗೆ ಖಾಸಗಿ ಬಸ್ ಡಿಕ್ಕಿ; ವ್ಯಕ್ತಿ ದುರ್ಮರಣ, ಛಿದ್ರ...

ಮಂಗಳೂರು: ಪಾದಚಾರಿಯೋರ್ವರಿಗೆ ಖಾಸಗಿ‌ ಬಸ್ ಢಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಮೂಳೂರಿನಲ್ಲಿ ನಡೆದಿದೆ. ಮೃತ ವ್ಯಕ್ತಿ ಮೂಳೂರು ಬೀಚ್ ಬಳಿಯ ನಿವಾಸಿ ಹರಿಓಂ ಯಾನೆ ರಮೇಶ್ (65) ಎನ್ನಲಾಗಿದೆ. ರಾಷ್ಟ್ರೀಯ ಹೆದ್ದಾರಿ...

ವಿಟ್ಲ​: ಯುವಕನೋರ್ವನ ಮೇಲೆ ಮಾರಣಾಂತಿಕವಾಗಿ ಹಲ್ಲೆ; ಕೇಸ್ ದಾಖಲು!!

ವಿಟ್ಲ​: ಯುವಕನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಮಾಣಿಯಲ್ಲಿ ನಡೆದಿದೆ. ಹಲ್ಲೆಗೊಳಗಾದ ಯುವಕ ಹುಸೇನ್ ಎಂದು ಗುರುತಿಸಲಾಗಿದೆ . ಹಲ್ಲೆ ನಡೆಸಿದವರನ್ನು ಬುಡೋಳಿಯ ಅಶ್ರಫ್ ಅನ್ವರ್, ಖಾದರ್ ಎನ್ನಲಾಗಿದೆ ಘಟನೆಯ ವಿವರ:ಅಂಗಡಿ ಕಟ್ಟಡವನ್ನು ಬಾಡಿಗೆಗೆ...

ಮಂಗಳೂರು: ಎರಡು ಮಕ್ಕಳ ತಾಯಿಗೆ ಪಕ್ಕದ ಮನೆಯಾತನ ಜೊತೆ ಪ್ರೇಮದಾಟ.! ಆತ್ಮಹತ್ಯೆಯಲ್ಲಿ ಅಂತ್ಯ.?

ಮಂಗಳೂರು: ಪಕ್ಕದ ಮನೆಯಾತನ ಜೊತೆ ಪ್ರೇಮ ಸಂಬ0ಧ ಇಟ್ಟುಕೊಂಡಿದ್ದ ಎರಡು ಮಕ್ಕಳ ತಾಯಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ತೊಕ್ಕೊಟ್ಟಿನ ಕುತ್ತಾರು ಬಳಿಯ ಮುನ್ನೂರು ಗ್ರಾಮದ ಸುಭಾಷ್ ನಗರ...

ಕಡಬ: ಹೆದ್ದಾರಿ ಬದಿ ನಿಲ್ಲಿಸಿದ್ದ ಕಾರಿನ ಮೇಲೆ ಬಿದ್ದ ಮರ; ಚಾಲಕ ದಾರುಣ ಸಾವು..!

ಕಡಬ: ಕಾರಿನ ಮೇಲೆ ಮರಬಿದ್ದು ವ್ಯಕ್ತಿಯೋರ್ವರು ಸಾವನ್ನಪ್ಪಿದ ಘಟನೆ ಶಿರಾಡಿ ಗ್ರಾಮದ ಗುಂಡ್ಯ ಸಮೀಪ ಅಡ್ಡಹೊಳೆಯಲ್ಲಿ ಭಾನುವಾರ ಬೆಳಿಗ್ಗೆ 7.30ರ ವೇಳೆಗೆ ಸಂಭವಿಸಿದೆ ಎಂದು ವರದಿಯಾಗಿದೆ ಬೆಂಗಳೂರು ಕಡೆಗೆ ತೆರಳುತ್ತಿದ್ದ ಕಾರಿನಲ್ಲಿ ಶಬ್ದ ಬಂದ...
error: Content is protected !!