Saturday, November 7, 2026
spot_imgspot_img
spot_imgspot_img
Home Tags Vtv vitla

Tag: vtv vitla

ನೆಲ್ಯಾಡಿ: ಟೆಂಪೋ ಟ್ರಾವೆಲರ್ ಹಾಗೂ ಕಾರು ನಡುವೆ ಮುಖಾಮುಖಿ ಢಿಕ್ಕಿ; ಐವರು ಗಂಭೀರ!!

ನೆಲ್ಯಾಡಿ: ಟೆಂಪೋ ಟ್ರಾವೆಲರ್ ಹಾಗೂ ಮಾರುತಿ ಸುಝುಕಿ ಬ್ರೀಝಾ ಕಾರು ನಡುವೆ ಮುಖಾಮುಖಿ ಢಿಕ್ಕಿಯಾದ ಘಟನೆ ಗುಂಡ್ಯದಲ್ಲಿ ನಡೆದಿದೆ. ಘಟನೆಯಲ್ಲಿ ಐವರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಕುಕ್ಕೆ ಸುಬ್ರಹ್ಮಣ್ಯದಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ...

ಪೆಟ್ರೋಲ್ ಬಂಕ್’ನಲ್ಲಿ ಪಾರ್ಕ್ ಮಾಡಿದ್ದ ಖಾಸಗಿ ಬಸ್ಸಿನಲ್ಲಿ ಅಗ್ನಿ ಅವಘಡ..!

ಮೂಡಿಗೆರೆ: ಕೊಟ್ಟಿಗೆಹಾರದ ಪೆಟ್ರೋಲ್ ಬಂಕ್'ನಲ್ಲಿ ನಿಲ್ಲಿಸಿದ್ಧ ಖಾಸಗಿ ಬಸ್ಸಿಗೆ ರಾತ್ರೋ ರಾತ್ರಿ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಭಾರಿ ದುರಂತವೊಂದು ತಪ್ಪಿದೆ. ಪೆಟ್ರೋಲ್ ಬಂಕ್ ನಲ್ಲಿ ಸಾವಿರಾರು ಲೀಟರ್ ಪೆಟ್ರೋಲ್-ಡೀಸಲ್ ಇದ್ದು, ಪೆಟ್ರೋಲ್ ಬಂಕ್ ನೌಕರನ...

ಉಪ್ಪಿನಂಗಡಿ: ಲಾಠಿ ಚಾರ್ಜ್ ವೇಳೆ ಪೊಲೀಸರ ಕೊಲೆ ಯತ್ನ ಪ್ರಕರಣ; ಇಬ್ಬರು ಅರೆಸ್ಟ್..!

ಉಪ್ಪಿನಂಗಡಿ: ತಲವಾರು ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ವಶಕ್ಕೆ ಪಡೆದುಕೊಂಡ ಪಿಎಫ್‌ಐ ಮುಖಂಡರನ್ನು ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿ, ಡಿ.14ರಂದು ನಡೆದ ಪ್ರತಿಭಟನೆಯ ಸಂದರ್ಭ ನಡೆದ ಘಟನಾವಳಿಗಳಿಗೆ ಸಂಬಂಧಿಸಿ ಬಂಟ್ವಾಳ ಗ್ರಾಮಾಂತರ ಠಾಣಾ ಉಪನಿರೀಕ್ಷಕ ಪ್ರಸನ್ನಕುಮಾರ್...

ಪುತ್ತೂರು: ಮತ್ತೆ ಒಕ್ಕರಿಸಿದ ಕೊರೊನಾ.. ಇಬ್ಬರಲ್ಲಿ ಕೊರೊನಾ ಸೋಂಕು ಲಕ್ಷಣ!

ಪುತ್ತೂರು: ನಿಯಂತ್ರಣಕ್ಕೆ ಬಂದಿದ್ದ ಕೋವಿಡ್-19 ಸೋಂಕು ಪ್ರಕರಣಗಳು ಇದೀಗ ಪುತ್ತೂರಿನಲ್ಲಿ ಮತ್ತೆ ಇಬ್ಬರಲ್ಲಿ ಕೊರೋನಾ ಸೋಂಕು ಲಕ್ಷಣ ಕಂಡು ಬಂದಿರುವ ಬಗ್ಗೆ ವರದಿಯಾಗಿದೆ. ಪುತ್ತೂರು ನಗರಸಭೆ ವ್ಯಾಪ್ತಿಯ ಶಾಲೆಯೊಂದರ ಶಿಕ್ಷಕ ಸಹಿತ ಇಬ್ಬರಿಗೆ ಕೋವಿಡ್...

ಮಂಗಳೂರು: ಧಾರ್ಮಿಕ ಕ್ಷೇತ್ರಗಳನ್ನು ಅಪವಿತ್ರಗೊಳಿಸಿ ವಿಕೃತಿ ಮೆರೆದ ದೇವದಾಸ್ ದೇಸಾಯಿಗೆ ಶ್ರದ್ಧಾಂಜಲಿ ಕೋರಿದ ಬ್ಯಾನರ್‌

ಮಂಗಳೂರು: 18 ಧಾರ್ಮಿಕ ಕ್ಷೇತ್ರಗಳನ್ನು ಅಪವಿತ್ರಗೊಳಿಸಿ ವಿಕೃತಿ ಮೆರೆದ ಡೇವಿಡ್ ಯಾನೆ ದೇವದಾಸ್ ದೇಸಾಯಿಗೆ ಶ್ರದ್ಧಾಂಜಲಿ ಕೋರಿದ ಬ್ಯಾನರ್‌ ಉಳ್ಳಾಲದ ಕೋಟೆಕಾರ್ ಬೀದಿಯಲ್ಲಿ ಅಳವಡಿಸಿದ್ದಾರೆ. ಡೇವಿಡ್ ದೇಸಾಯಿ ಮತ್ತೆ ಎಂದೂ ಹುಟ್ಟಿ ಬರಬೇಡ ಈ...

ಉಡುಪಿ: ಮಲ್ಪೆ ಬೀಚ್’ನಲ್ಲಿ ನ್ಯೂ ಇಯರ್ ಸೆಲೆಬ್ರೇಷನ್ ಮಾಡಿದ ಚಂದನ್ ನಿವೇದಿತಾ ದಂಪತಿ

2021ಕ್ಕೆ ಗುಡ್ ಬೈ ಹೇಳಿ 2022 ವರ್ಷವನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲು ಉಡುಪಿಯ ಮಲ್ಪೆ ಕಡಲ ಕಿನಾರೆಯಲ್ಲಿ ಸಾಕಷ್ಟು ಜನ ಸೇರಿದ್ದು, ಹೀಗಾಗಿ ಕಡಲ ಕಿನಾರೆಯಲ್ಲಿ ಹೊಸ ವರ್ಷದ ಪ್ರಯುಕ್ತ ಆಕರ್ಷಕ ವಿದ್ಯುತ್ ದೀಪಗಳಿಂದ...

ಸರಿಗಮಪದ ವೇದಿಕೆಯಲ್ಲಿ ಕನಕನಪುರ ಬಂಡೆ ಜೊತೆಗೆ ನಾದಬ್ರಹ್ಮ: ಮೇಕೆದಾಟು ಯೋಜನೆಯ ಪಾದಾಯಾತ್ರೆಗೆ 2 ಹಾಡು...

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಮೇಕೆದಾಟು ಯೋಜನೆಗಾಗಿ ಪಾದಾಯಾತ್ರೆ ಮಾಡಲು ಹೊರಟಿರೋದು ತಿಳಿದ ವಿಷಯ. ಇದಕ್ಕಾಗಿ ಜನ ಬೆಂಬಲ, ಸೆಲೆಬ್ರಿಟಿ, ಹಲವು ಸಂಘಟನೆಗಳ ಬೆಂಬಲವನ್ನು ಪಡೆಯಲು ಮುಂದಾಗಿದ್ದಾರೆ. ಎರಡು ದಿನದ ಹಿಂದಷ್ಟೆ ಚಲನಚಿತ್ರ...

ವಿಟ್ಲ: ಸತ್ಯಜ್ಯೋತಿ ಕ್ರಿಯೇಷನ್ಸ್ ಅರ್ಪಿಸುವ “ಗ್ರಾಮದ ಒಡೆಯ ಶ್ರೀ ಶಂಕರನಾರಾಯಣ” ಭಕ್ತಿಗೀತೆ ಬಿಡುಗಡೆ

ವಿಟ್ಲ: ಸಿಡಿ ಕ್ಯಾಸೆಟ್ ಗಳ ಕಾಲ ಹೋಗಿ, ಪ್ರಸ್ತುತ ಗೀತೆಗಳನ್ನು ಆನಲೈನ್ ಮಾಧ್ಯಮಗಳಲ್ಲಿ ಬಿಡುಗಡೆ ಮಾಡುವ ಕಾಲ ಬಂದಿದೆ. ಯೂಟ್ಯೂಬ್ ನಲ್ಲಿ ಹಾಡುಗಳು ಬಿಡುಗಡೆಗೊಂಡು ಜನರನ್ನು ಅತೀ ಸುಲಭ ಹಾಗೂ ಬೇಗವಾಗಿ ತಲುಪುತ್ತಿದೆ....

ಉಡುಪಿ: ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸ್ಕಾರ್ಪ್ ವಿವಾದ.? ಧಾರ್ಮಿಕ ತಾರತಮ್ಯ.! ಕ್ಯಾಂಪಸ್...

ಉಡುಪಿ : ಉಡುಪಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿದ ಕಾರಣ ಅವರನ್ನು ತರಗತಿಯಿಂದ ಹೊರ ಹಾಕಲಾಗಿತ್ತು. ಸರಕಾರಿ ಬಾಲಕಿಯರ ಕಾಲೇಜಿನಲ್ಲಿ ತರಗತಿಯಲ್ಲಿ ಹಿಜಾಬ್ ನಿರ್ಬಂಧ ವಿಚಾರಕ್ಕೆ ಸಂಬಂಧಿಸಿದಂತೆ ಕಾಲೇಜು...

ಸುಳ್ಯ: ಬೈ ಹುಲ್ಲಿಗೆ ವಿದ್ಯುತ್ ತಂತಿ ತಗುಲಿ ಲಾರಿ ಬೆಂಕಿಗಾಹುತಿ

ಸುಳ್ಯ: ಬೈ ಹುಲ್ಲು ಹೇರಿಕೊಂಡು ಹೋಗುತ್ತಿದ್ದ ಲಾರಿಯೊಂದು ಪಲ್ಟಿಯಾದ ಪರಿಣಾಮ ವಿದ್ಯುತ್ ತಗುಲಿ ಸಂಪೂರ್ಣ ಭಸ್ಮವಾದ ಘಟನೆ ದೊಡ್ಡತೋಟ ಎಂಬಲ್ಲಿ ನಡೆದಿದೆ. ಸಕಲೇಶಪುರದಿಂದ ಮುಳ್ಳೇರಿಯಕ್ಕೆ ಬೈಹುಲ್ಲನ್ನು ಸಾಗಿಸುವ ಲಾರಿ ಯೊಂದು ದೊಡ್ಡತೋಟ ಕಂದಡ್ಕದ ಮಧ್ಯೆ...
error: Content is protected !!