Saturday, November 7, 2026
spot_imgspot_img
spot_imgspot_img
Home Tags Vtv vitla

Tag: vtv vitla

ಕೊರಗ ಸಮುದಾಯದ ಕಾರ್ಯಕ್ರಮಕ್ಕೆ ನುಗ್ಗಿ ದೌರ್ಜನ್ಯ ಪ್ರಕರಣ; ಸಚಿವ ಕೋಟ ವಿರುದ್ದ ಗರಂ ಆದ...

ಕೋಟ : ಕೋಟತಟ್ಟು ಗ್ರಾಮದಲ್ಲಿ ಕೊರಗ ಸಮುದಾಯದ ಮೆಹಂದಿ ಕಾರ್ಯಕ್ರಮಕ್ಕೆ ನುಗ್ಗಿ ದೌರ್ಜನ್ಯ ನಡೆಸಿದಲ್ಲದೆ ಇದೀಗ ಪೊಲೀಸರ ಮೇಲೆ ಪ್ರಕರಣ ದಾಖಲಿಸಿರುವ ಪೊಲೀಸರ ಕ್ರಮವನ್ನು ಮಾಜಿ ಸಿಎಂ ಸಿದ್ದರಾಮಯ್ಯ ಖಂಡಿಸಿದ್ದಾರೆ. ಹಿಂದುಗಳೆಲ್ಲ ಒಂದು...

ಕಂಬಳದಲ್ಲಿ ಮಿಂಚಿರುವ ತಾಟೆ ಹಾಗೂ ಬೊಟ್ಟಿಮಾರ್ ಕೋಣಗಳ ಅಭಿಮಾನಕ್ಕಾಗಿ ಧ್ವನಿಸುರುಳಿ

ಸಿಡಿ ಕ್ಯಾಸೆಟ್ ಗಳ ಕಾಲ ಹೋಗಿ, ಪ್ರಸ್ತುತ ಗೀತೆಗಳನ್ನು ಆನಲೈನ್ ಮಾಧ್ಯಮಗಳಲ್ಲಿ ಬಿಡುಗಡೆ ಮಾಡುವ ಕಾಲ ಬಂದಿದೆ. ಯೂಟ್ಯೂಬ್ ನಲ್ಲಿ ಹಾಡುಗಳು ಬಿಡುಗಡೆಗೊಂಡು ಜನರನ್ನು ಅತೀ ಸುಲಭ ಹಾಗೂ ಬೇಗವಾಗಿ ತಲುಪುತ್ತಿದೆ. ಇರುವೈಲ್...

ದೇಶದಲ್ಲಿ ಓಮೈಕ್ರಾನ್‌ ಪ್ರಕರಣಗಳ ಸಂಖ್ಯೆ 1,270ಕ್ಕೆ ಏರಿಕೆ.!

ಭಾರತದಲ್ಲಿ ಓಮೈಕ್ರಾನ್‌ ಸೋಂಕು ದೃಢಪಟ್ಟಿರುವ ಒಟ್ಟು ಪ್ರಕರಣಗಳ ಸಂಖ್ಯೆ 1,270ಕ್ಕೆ ಏರಿಕೆಯಾಗಿದ್ದು, ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು 450 ಓಮೈಕ್ರಾನ್‌ ಪ್ರಕರಣಗಳು ದೃಢಪಟ್ಟಿದೆ. ದೆಹಲಿಯಲ್ಲಿ 320, ಕೇರಳದಲ್ಲಿ 109, ಗುಜರಾತ್‌ನಲ್ಲಿ 97 ಹಾಗೂ ಕರ್ನಾಟಕದಲ್ಲಿ 34...

ಮಂಗಳೂರು: ಹರ್ಷಿತಾ ಕೆ.ಆರ್ ಅವರಿಗೆ ಡಾಕ್ಟರೇಟ್ ಪದವಿ

ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯ ಕೊಣಾಜೆ ಸ್ನಾತಕೋತ್ತರ ಪದವಿಧರೆ ಹರ್ಷಿತಾ ಕೆ.ಆರ್ ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ಪ್ರದಾನ ಮಾಡಿದೆ. "ಹೊಸ ಚಾಲ್ಕೋನ್ ಉತ್ಪನ್ನಗಳ ಮತ್ತು ಅವುಗಳ ನ್ಯಾನೊಕಾಂಪೊಸಿಟ್‌ಗಳ ಅನ್ವಯದ ಅಧ್ಯಯನ"...

15 ಸ್ಥಳಗಳ ಹೆಸರು ಬದಲಿಸಿದ ಚೀನಾ..! ಡ್ರ್ಯಾಗನ್ ದೇಶದ ನಿರ್ಧಾರ ತಿರಸ್ಕರಿಸಿದ ಭಾರತ

ಅರುಣಾಚಲ ಪ್ರದೇಶದ 15 ಸ್ಥಳಗಳ ಹೆಸರು ಬದಲಿಸಿರುವ ಚೀನಾದ ನಿರ್ಣಯವನ್ನು ಭಾರತವು ತಳ್ಳಿಹಾಕಿದೆ. ಅರುಣಾಚಲ ಪ್ರದೇಶವು ಈಗಲೂ ಭಾರತದ ಅವಿಭಾಜ್ಯ ಅಂಗವಾಗಿದೆ. ಮುಂದೆಯೂ ಆಗಿರುತ್ತದೆ. ಬೇರೆ ಹೆಸರುಗಳನ್ನು ಇಡುವುದರಿಂದ ಆ ಸತ್ಯವನ್ನು ಬದಲಿಸಲು...

ಮಂಗಳೂರು: ‘ಬೀಚ್‌‌ಗೆ ಪ್ರವೇಶ ನಿಷೇಧ’ – ಡಿಸಿ

ಮಂಗಳೂರು : "ಕೊರೊನಾ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಪಣಂಬೂರು, ತಣ್ಣೀರುಬಾವಿ, ಸುರತ್ಕಲ್‌ ಸೇರಿದಂತೆ ಮಂಗಳೂರಿನ ಪ್ರಮುಖ ಬೀಚ್‌ಗಳಿಗೆ ಡಿ.31ರ ಸಂಜೆ 7 ಗಂಟೆಯ ಬಳಿಕ ಹೋಗುವುದು ಹಾಗೂ ಅಲ್ಲಿ ಹೊಸ...

ವಿಟ್ಲ: ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಗೆಲುವು; ಕಮಲ ಪಡೆಯಿಂದ ವೈಭವದ ವಿಜಯೋತ್ಸವ

ವಿಟ್ಲ: ಈಗಾಗಲೇ ವಿಟ್ಲ ಪಟ್ಟಣ ಪಂಚಾಯತ್ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಎಲ್ಲ ಪೇಟೆಯಲ್ಲಿ ವೈಭವದ ವಿಜಯೋತ್ಸವ ಆಚರಿಸಲಾಯಿತು. 18 ವಾರ್ಡ್ ಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 12...

ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ; ಕಾಳಿಚರಣ್​ ಮಹಾರಾಜ್’ರನ್ನು ಬಂಧಿಸಿದ ಪೊಲೀಸರು!!

ಮಧ್ಯಪ್ರದೇಶ: ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿ ನಾಥೂರಾಂ ಗೋಡ್ಸೆಯನ್ನು ಹೊಗಳಿದ ಆರೋಪದಡಿಯಲ್ಲಿ ಹಿಂದೂ ಧಾರ್ಮಿಕ ಮುಖಂಡ ಕಾಳಿಚರಣ್​ ಮಹಾರಾಜ್'ರನ್ನು ಮಧ್ಯಪ್ರದೇಶ ಖಜುರಾಹೋದಲ್ಲಿ ಪೊಲೀಸರು ಬಂಧಿಸಿದ್ದಾರೆ.‌ ಡಿಸೆಂಬರ್​ 26ರಂದು ನಡೆದ ಧಾರ್ಮಿಕ ಸಮಾವೇಶವನ್ನುದ್ದೇಶಿಸಿ...

ಕುಂದಾಪುರ: ಪ್ರೇಯಸಿಗೆ ಚೂರಿಯಿಂದ ಇರಿದು ತಾನೂ ಆತ್ಮಹತ್ಯೆಗೆ ಶರಣಾದ ಯುವಕ!!

ಕುಂದಾಪುರ: ಪ್ರೇಮ ವೈಫಲ್ಯದಿಂದ ಮನನೊಂದು ಯುವಕನೊಬ್ಬ ಯುವತಿಗೆ ಚೂರಿಯಿಂದ ಇರಿದು ಬಳಿಕ ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಶಿರಿಯಾರ ಹೆಸ್ಕುತ್ತೂರಿನಲ್ಲಿ ಬುಧವಾರ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕ ರಿಕ್ಷಾ ಚಾಲಕ ರಾಘವೇಂದ್ರ ಕುಲಾಲ್...

ಧಾರ್ಮಿಕ ಕ್ಷೇತ್ರಗಳಿಗೆ ಕಾಂಡೋಮ್ ಹಾಕಿ ವಿಕೃತಿ ಮೆರೆದ ದೇವದಾಸ್ ಮನೆಗೆ ಕಲ್ಲು ತೂರಾಟ!!

ಉಳ್ಳಾಲ: ಧಾರ್ಮಿಕ ಕ್ಷೇತ್ರಗಳಿಗೆ ಕಾಂಡೋಮ್ ಹಾಕಿ ವಿಕೃತಿ ಮೆರೆದ ಆರೋಪಿ ದೇವದಾಸ್ ದೇಸಾಯಿ ಮನೆ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ನಿನ್ನೆ ನಡೆದಿದೆ. ಕೊರಗಜ್ಜ ದೈವಕ್ಕೆ ಅಪಚಾರ ಎಸಗುತ್ತಿದ್ದ ಆರೋಪಿ ದೇವದಾಸ್ ಬಂಧನವಾಗುತ್ತಿದ್ದಂತೆ...
error: Content is protected !!