Tuesday, November 3, 2026
spot_imgspot_img
spot_imgspot_img
Home Tags Vtv vitla

Tag: vtv vitla

ಬೆಳ್ತಂಗಡಿ: ಆಂಬುಲೆನ್ಸ್ ನಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ!!

ಬೆಳ್ತಂಗಡಿ: ನಗರ ಪಂಚಾಯತ್ ವ್ಯಾಪ್ತಿಯ ಸುದೆಮುಗೇರು ನಿವಾಸಿ ಲೀಲಾವತಿ ಎಂಬವರನ್ನು ಹೆರಿಗೆಗೆಂದು ಆಂಬುಲೆನ್ಸ್ ನಲ್ಲಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ದಾರಿಮಧ್ಯೆ ಆಂಬುಲೆನ್ಸ್‌ ನಲ್ಲೇ ಮಗುವಿನ ಜನ್ಮ ನೀಡಿದ ಘಟನೆ ಇಂದು ಬೆಳಗ್ಗಿನ...

ದಾವಣಗೆರೆ:ಓವರ್‌ ಡೋಸ್‌ ಇಂಜೆಕ್ಷನ್ ಚುಚ್ಚಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ!

ದಾವಣಗೆರೆ: ಓವರ್‌ ಡೋಸ್‌ ಇಂಜೆಕ್ಷನ್ ಚುಚ್ಚಿಕೊಂಡು ವೈದ್ಯ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ನಗರದ ಖಾಸಗಿ ವೈದ್ಯಕೀಯ ಕಾಲೇಜ್ ಹಾಸ್ಟೆಲ್‌ನಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ವೈದ್ಯ ವಿದ್ಯಾರ್ಥಿಯನ್ನು ಮಹಾರಾಷ್ಟ್ರ ಸತಾರ್ ಜಿಲ್ಲೆಯ ಕರಾಡ್...

ಹಾಸನ: ಮಕ್ಕಳ ನಿರ್ಲಕ್ಷ್ಯಕ್ಕೆ ಬೇಸತ್ತ ವೃದ್ಧ ದಂಪತಿ ರೈಲು ಹಳಿ ಮೇಲೆ ಮಲಗಿ ಆತ್ಮಹತ್ಯೆ

ಹಾಸನ: ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದ ವೃದ್ಧ ದಂಪತಿ ರೈಲು ಹಳಿಯ ಮೇಲೆ ಮಲಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ನಗರದಲ್ಲಿ ನಡೆದಿದೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಹಾರೇಹೊಸೂರು ಗ್ರಾಮದ ನಿವಾಸಿ, ಡೇನಿಯಲ್(85)...

ಕೊಚ್ಚಿ: ತಿಂಡಿ ತಿನ್ನುತ್ತಿದ್ದಾಗ ಕುಸಿದು ಬಿದ್ದು ಯುವಕ ಸಾವು

ಕೊಚ್ಚಿ: ಕೇರಳದ ಕೊಚ್ಚಿಯ ಮುನಂಬಂನಲ್ಲಿ ಯುವಕನೊಬ್ಬ ತಿಂಡಿ ತಿನ್ನುತ್ತಿದ್ದಾಗಲೇ ಅನಿರೀಕ್ಷಿತವಾಗಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ವ್ಯಕ್ತಿ ಕೊಚ್ಚಿ ಮುನಂಬಂ (21) ಎನ್ನಲಾಗಿದೆ. ಭಾನುವಾರ ಬೆಳಿಗ್ಗೆ ಚರ್ಚ್‌ ಗೆ ಹೋಗಿ ಬಂದ...

ಕೋಲ್ಕತ್ತಾ: ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

ಕೋಲ್ಕತ್ತಾ: ಮಾಜಿ ರೈಲ್ವೆ ಸಚಿವ ಮತ್ತು ಒಂದು ಕಾಲದಲ್ಲಿ ತೃಣಮೂಲ ಕಾಂಗ್ರೆಸ್‌ನ ಎರಡನೇ ಕಮಾಂಡರ್ ಆಗಿದ್ದ ಮುಕುಲ್ ರಾಯ್ (71)ಹೃದಯಾಘಾತದಿಂದ ನಿಧನರಾದರು. ರಾಯ್ ಅವರನ್ನು ಕೋಲ್ಕತ್ತಾದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ನಿನ್ನೆ ರಾತ್ರಿ...

ದಾವಣಗೆರೆ: ನಕಲಿ ಬ್ಯಾಂಕ್‌ ಖಾತೆ ತೆರೆದು ಸೈಬರ್‌ ವಂಚಕರಿಗೆ ಸಹಾಯ – ಇಬ್ಬರ ಬಂಧನ

ದಾವಣಗೆರೆ: ನಕಲಿ ದಾಖಲೆಗಳನ್ನು ನೀಡಿ ಬ್ಯಾಂಕ್‍ಗಳಲ್ಲಿ ಮ್ಯೂಲ್ ಅಕೌಂಟ್‌ಗಳನ್ನು ತೆರೆದು ಸೈಬರ್ ವಂಚಕರಿಗೆ ಸಹಕರಿಸುತ್ತಿದ್ದ ಆರೋಪದ ಮೇಲೆ ಎಂಜಿನಿಯರಿಂಗ್ ವಿದ್ಯಾರ್ಥಿ ಸೇರಿ ಇಬ್ಬರನ್ನು ದಾವಣಗೆರೆಯ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಮೊದಲ ಪ್ರಕರಣದಲ್ಲಿ ಹೊನ್ನಾಳಿ...

ಬೆಂಗಳೂರು: ಶಾಸಕ ಚಂದ್ರು ಲಮಾಣಿಗೆ ಮಾ.2ರ ವರೆಗೆ ನ್ಯಾಯಾಂಗ ಬಂಧನ

ಬೆಂಗಳೂರು: ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರಿಗೆ ಮಾ.2ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. ಗುತ್ತಿಗೆದಾರನಿಂದ ಲಂಚದ...

ಜೈಪುರ್: ಮದುವೆಗೂ ಮುನ್ನಾ ದಿನ ಅಕ್ಕ-ತಂಗಿ ಆತ್ಮಹತ್ಯೆ!

ಜೈಪುರ್: ಜೋಧ್‌ಪುರದ ಮನೈ ಗ್ರಾಮದಲ್ಲಿ ಮದುವೆಗೂ ಮುನ್ನಾ ದಿನವೇ ಇಬ್ಬರು ಸಹೋದರಿಯರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ವಿಷಕಾರಿ ವಸ್ತು ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.ಶೋಭಾ (25) ಮತ್ತು ವಿಮ್ಲಾ (23) ಅವರ ವಿವಾಹ...

ವಿಟ್ಲ: ಬಹುಗ್ರಾಮ ಕುಡಿಯುವ ನೀರು ವಿತರಣೆ ಸಂಬಂಧಿಸಿದಂತೆ ಪಟ್ಟಣ ಪಂಚಾಯತ್ ಅಧಿಕಾರಿಗಳೊಂದಿಗೆ ಶಾಸಕ ಅಶೋಕ್...

ವಿಟ್ಲ: ಬಹುಗ್ರಾಮ ಕುಡಿಯುವ ನೀರು ವಿತರಣೆ ಸಂಬಂಧಿಸಿದಂತೆ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈಯವರು ವಿಟ್ಲ ಪಟ್ಟಣ ಪಂಚಾಯತ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ಯೋಜನೆಯ ಪ್ರಸ್ತುತ ಪ್ರಗತಿ, ನೀರು ಸರಬರಾಜಿನ ಸಮಸ್ಯೆಗಳು...

ನೆಲಮಂಗಲ: ಪರ್ಫ್ಯೂಮ್ ಗೋಡೌನ್‍ನಲ್ಲಿ ಅಗ್ನಿ ಅವಘಡ

ನೆಲಮಂಗಲ: ಪರ್ಫ್ಯೂಮ್ ಗೋದಾಮು ಒಂದರಲ್ಲಿ ಸಂಭವಿಸಿದ ಅಗ್ನಿ ಅವಘಡ ಸಂಭವಿಸಿ, ಹೊತ್ತಿ ಉರಿದ ಘಟನೆ ನೆಲಮಂಗಲ ರಸ್ತೆಯ ಮಾಕಳಿ ಬಳಿ ನಡೆದಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಂದಿಸಲು ಹರಸಾಹಸಪಡುತ್ತಿದ್ದಾರೆ ಎನ್ನಲಾಗಿದೆ. ಬೆಂಕಿ ಬೀಳುತ್ತಿದ್ದಂತೆ...
error: Content is protected !!