Tag: vtv vitla
ಕಾರು ಅಡ್ಡಗಟ್ಟಿ ಹೆದ್ದಾರಿಯಲ್ಲಿ ಮಹಿಳೆಯ ಬರ್ಬರ ಹತ್ಯೆ..!!
ಆನೇಕಲ್: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಿಣಿ ಬಳಿ ಕಾರು ಅಡ್ಡಗಟ್ಟಿ ದುಷ್ಕರ್ಮಿಗಳು ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ತಡರಾತ್ರಿ ಈ ಘಟನೆ ನಡೆದಿದ್ದು, ಕೊಲೆಯಾದ ಮಹಿಳೆ ಜಿಗಣಿ ನಿವಾಸಿ...
ಮಂಗಳೂರು: ಕಾಂಡೋಮ್ ಹಾಕಿ ಕೊರಗಜ್ಜನ ಕಟ್ಟೆಯನ್ನು ಅಪವಿತ್ರಗೊಳಿಸಿದ ಕಿಡಿಗೇಡಿಗಳು..!
ಮಂಗಳೂರು: ಇಲ್ಲಿನ ಅತ್ತಾವರ ಸಮೀಪದ ನಂದಿಗುಡ್ದೆಯ ಕೊರಗಜ್ಜನ ಕಟ್ಟೆಗೆ ಬಳಸಿದ ಕಾಂಡೋಮ್ ಹಾಕಿ ಅಪವಿತ್ರಗೊಳಿಸಿದ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಭೇಟಿ ನೀಡಿ ಪೊಲೀಸ್ ಅಧಿಕಾರಿಗಳಿಗೆ ಅಪರಾಧಿಗಳನ್ನು ತಕ್ಷಣ ಬಂಧಿಸಲು ವಿಶ್ವ ಹಿಂದೂ...
ಕಾರ್ಮಿಕ ಸಾವನ್ನಪ್ಪಿದ್ದ ಸುದ್ದಿಯನ್ನು ಮನೆಯವರಿಗೆ ತಿಳಿಸಲು ಹೊರಟ ಮಾಲೀಕನೂ ಹೃದಯಾಘಾತದಿಂದ ಸಾವು..!
ತೀರ್ಥಹಳ್ಳಿ: ತೋಟದಲ್ಲಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕ ಸಾವನ್ನಪ್ಪಿದ್ದ ಸುದ್ದಿಯನ್ನು ಆತನ ಮನೆಯವರಿಗೆ ತಿಳಿಸಲು ಹೊರಟ ತೋಟದ ಮಾಲೀಕ ಕೂಡ ಹೃದಯಾಘಾತದಿಂದ ಸಾವನ್ನಪ್ಪಿದ ಆಘಾತಕಾರಿ ಘಟನೆ ಆರಗ ಗ್ರಾ.ಪಂ ವ್ಯಾಪ್ತಿಯ ಆರಗ ಗೇಟ್...
ಸುರತ್ಕಲ್: ಕ್ಷುಲಕ ಕಾರಣಕ್ಕೆ ಫಿನಾಯಿಲ್ ಸೇವಿಸಿದ ವ್ಯಕ್ತಿ ಚಿಕಿತ್ಸೆ ಫಲಿಸದೇ ದಾರುಣ ಸಾವು!!
ಸುರತ್ಕಲ್: ಕ್ಷುಲಕ ಕಾರಣಕ್ಕೆ ಫಿನಾಯಿಲ್ ಸೇವಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಕಳವಾರು ನಿವಾಸಿ ಅಲೆಕ್ಸ್ ಪಿಂಟೋ ಎನ್ನಲಾಗಿದೆ.
ಕ್ರಿಸ್ಮಸ್ ಹಬ್ಬದ ಮಾರನೇ ದಿನ ಡಿ.26 ರಂದು ಮಧ್ಯಾಹ್ನ...
ಉಪ್ಪಿನಂಗಡಿ: ಹಾಡಹಗಲೇ ಪತ್ನಿಗೆ ಕತ್ತಿಯಿಂದ ಕಡಿದು ಹಲ್ಲೆಗೈದ ಪತಿ!!
ಉಪ್ಪಿನಂಗಡಿ: ಬೆಳ್ಳಂಬೆಳಗ್ಗೆ ಗಂಡ ತನ್ನ ಹೆಂಡತಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿದ ಘಟನೆ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಪೆರ್ನೆ ಸಮೀಪ ಡಿ.28 ರಂದು ಸಂಭವಿಸಿದೆ. ಹಲ್ಲೆಗೊಳಗಾದ ಮಹಿಳೆ ಲಕ್ಷ್ಮೀ (60) ಎನ್ನಲಾಗಿದೆ.
ಪೆರ್ನೆ ಹನುಮಾಜೆ...
ಮಂಗಳೂರು: MRPL ಕಂಪೆನಿಯ CISF ಇನ್ಸ್ಪೆಕ್ಟರ್ ನಾಪತ್ತೆ..!!
ಮಂಗಳೂರು: ತಾಲೂಕಿನ ಕುತ್ತೆತೂರು ಗ್ರಾಮದ ಎಂ.ಆರ್.ಪಿ.ಎಲ್. ಕಂಪೆನಿಯ ಸಿ.ಐ.ಎಸ್.ಎಫ್. ಯೂನಿಟ್ನಲ್ಲಿ ಇನ್ಸ್ ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ, ಡಿಗ್ಗಿ ಡಿ.ಎಸ್ (34 ) ಎಂಬವರು ಕಾಣೆಯಾಗಿರುವ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಡಿಗ್ಗಿ...
ವಿಟ್ಲ: ಭಾರತೀಯ ಮಜ್ದೂರು ಸಂಘ ತಾಲೂಕು ಸಮಿತಿ ವಿಟ್ಲ ಇದರ ಆಶ್ರಯದಲ್ಲಿ ಕಟ್ಟಡ ಮತ್ತು...
ಭಾರತೀಯ ಮಜ್ದೂರು ಸಂಘ ತಾಲೂಕು ಸಮಿತಿ ವಿಟ್ಲ ಇದರ ಆಶ್ರಯದಲ್ಲಿ ಕಟ್ಟಡ ಮತ್ತು ಇತರ ಕಾರ್ಮಿಕರಿಗೆ ಸುರಕ್ಷಾ ಕಿಟ್ ಮತ್ತು ಪ್ರತಿರಕ್ಷಣಾ ಕಿಟ್ ವಿತರಣೆ ನಡೆಯಿತು.
https://youtu.be/B2mnYmpcKNg
ಈ ಸಂಸ್ಥೆಯ ಮುಖಾಂತರ ಹೊಸ ಕಾರ್ಮಿಕ...
ಕಾಸರಗೋಡು: ಆನ್ ಲೈನ್ ಗೇಮ್ ಆಡಲು ನೆರೆಮನೆಗೆ ಕನ್ನ ಹಾಕಿ 1.50 ಲಕ್ಷ ರೂ....
ಕಾಸರಗೋಡು: ಪನ್ನಿಪ್ಪಾರೆ ಎಂಬಲ್ಲಿ ಮನೆಕಳ್ಳತನ ನಡೆಸಿದ್ದ ಆರೋಪಿಯನ್ನು ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಯುವಕ ನೆರೆಮನೆ ನಿವಾಸಿ ಮುಹಮ್ಮದ್ ಅನಸ್(18) ಎನ್ನಲಾಗಿದೆ.
ಪನ್ನಿಪ್ಪಾರೆಯ ಅಬ್ದುಲ್ ರಹ್ಮಾನ್ ಅವರ ಪತ್ನಿ ಮಜ್ಮಾ ಅವರ ಮನೆಯಿಂದ ಒಂದೂವರೆ...
ಪುತ್ತೂರು: ರಿಕ್ಷಾ ಹಾಗೂ ಆಕ್ಟೀವಾ ನಡುವೆ ಭೀಕರ ಅಪಘಾತ; ತಂತ್ರಿ ಸಹಾಯಕ ಗಂಭೀರ!! ಗಾಯಾಳುಗಳನ್ನು...
ಪುತ್ತೂರು: ರಿಕ್ಷಾ ಮತ್ತು ಆಕ್ಟೀವಾ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಡಿ.27ರಂದು ಮಧ್ಯರಾತ್ರಿ ನರಿಮೊಗರು ಸಮೀಪ ನಡೆದಿದೆ. ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ.
ಸರ್ವೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ತಂತ್ರಿಯವರ ಸಹಾಯಕರಾಗಿದ್ದ ಮಧುಸೂದನ್...
ಸಾಮಾಜಿಕ ಕಾರ್ಯಕರ್ತ ಹಾಗೂ ಬಿಗ್ ಬಾಸ್ ಸ್ಪರ್ಧಿ ಪ್ರಶಾಂತ್ ಸಂಬರಗಿ ವಿರುದ್ಧ ಎಫ್ಐಆರ್ ದಾಖಲು
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ನಾಯಕ ಡಿ.ಕೆ. ಸುರೇಶ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಆರೋಪ ಹಿನ್ನೆಲೆಯಲ್ಲಿ ಸಾಮಾಜಿಕ ಕಾರ್ಯಕರ್ತ ಹಾಗೂ ಬಿಗ್...
















