Tag: vtv vitla
ಕಾರ್ಕಳ: ಮನೆಯೊಂದಕ್ಕೆ ನುಗ್ಗಿ ಮಹಿಳೆಯರಿಬ್ಬರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ; ಆರೋಪಿಯ ಬಂಧನ!!
ಕಾರ್ಕಳ: ಬಸ್ಸೊಂದರ ವ್ಯವಹಾರದಲ್ಲಿ ಮನಸ್ತಾಪದ ಉಂಟಾಗಿ ಮನೆಯೊಂದಕ್ಕೆ ನುಗ್ಗಿ ಆರೋಪಿತರು ಮಹಿಳೆಯರಿಬ್ಬರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ ಘಟನೆ ನಂದಳಿಕೆ ಸಮೀಪದ ಕುರ್ಲಡ್ಕ ಕುಂಟಲ್ಗುಂಡಿ ಎಂಬಲ್ಲಿ ನಡೆದಿದೆ.
ನಂದಳಿಕೆಯ ಸೂರಜ್ ಡಿಸೋಜಾ ಎಂಬವರ...
ಪುತ್ತೂರು: ತತ್ವ ಸ್ಕೂಲ್ ಆಫ್ ಆರ್ಟ್’ನಲ್ಲಿ ಆಕಾರ್ ಚಿತ್ರಕಲಾ ಪ್ರದರ್ಶನ 2021 – ಡಿ....
ತತ್ವ ಸ್ಕೂಲ್ ಆಫ್ ಆರ್ಟ್ ಪುತ್ತೂರು ಇದರ ಆಶ್ರಯದಲ್ಲಿ ಆಕಾರ್ ಚಿತ್ರಕಲಾ ಪ್ರದರ್ಶನ ೨೦೨೧ ಕಾರ್ಯಕ್ರಮಕ್ಕೆ ನಿನ್ನೆ ಚಾಲನೆ ದೊರಕಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಹಾಲಸಾ ಚಿತ್ರಕಲಾ ಕಾಲೇಜು ಮಂಗಳೂರು ಇದರ ಪ್ರಾಂಶುಪಾಲ...
ಕುಂದಾಪುರ: ಮಾದಕ ವಸ್ತುಗಳ ಸಾಗಾಟ; ಗಾಂಜಾ ಸಹಿತ ಆರೋಪಿ ಖಾಕಿ ವಶಕ್ಕೆ..!!
ಕುಂದಾಪುರ: ಹೊಸ ವರ್ಷದ ಪಾರ್ಟಿ ನಡೆಸಲು ಗಾಂಜಾ ತರುತ್ತಿದ್ದ ಓರ್ವನನ್ನು ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್ ಕೆ. ನೇತೃತ್ವದ ಪೊಲೀಸರ ತಂಡ ಬಂಧಿಸಿದ್ದಾರೆ.
ಬಂಧಿತ ಆರೋಪಿ ಕುಂದಾಪುರ ವಿಠಲವಾಡಿ ಮೂಲದ ವಿಶ್ವಪ್ರಸನ್ನ ಗೋಡೆ (26) ಎನ್ನಲಾಗಿದೆ....
ಉಳ್ಳಾಲ: ಯುವತಿಯರಿಗೆ ಲೈಂಗಿಕ ಕಿರುಕುಳ ನೀಡಿ ಪರಾರಿಯಾಗುತ್ತಿದ್ದ ಕಾಮುಕನನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು!!
ಉಳ್ಳಾಲ: ಯುವತಿಯರಿಗೆ ಲೈಂಗಿಕ ಕಿರುಕುಳ ನೀಡಿದ ಯುವಕನೋರ್ವನನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಡಿ.25ರಂದು ನಡೆದಿದೆ.
ಬಂಧಿತ ಆರೋಪಿ ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಹೊಸಬೆಟ್ಟು ನಿವಾಸಿ ಮುಸ್ತಫ ಎನ್ನಲಾಗಿದೆ.
ಕಳೆದ ಶನಿವಾರ ಸ್ಕೂಟರ್ ನಲ್ಲಿ...
ಅಕ್ರಮವಾಗಿ ತೇಗದ ಮರದ ತುಂಡುಗಳ ಸಂಗ್ರಹ; ಸುಳ್ಯದ ವ್ಯಕ್ತಿಯನ್ನು ಬಂಧಿಸಿದ ಅರಣ್ಯಾಧಿಕಾರಿಗಳು..!
ತೇಗದ ಮರವನ್ನು ಕಡಿದು ಸಂಗ್ರಹಿಸಿಟ್ಟ ಆರೋಪದಡಿ ಓರ್ವನನ್ನು ಸಂಪಾಜೆ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ.
ಬಂಧಿತ ವ್ಯಕ್ತಿ ಸುಳ್ಯ ತಾಲೂಕು ಚೆಂಬು ಗ್ರಾಮದ ಊರುಬೈಲು ಧರ್ಮಪಾಲ ಎನ್ನಲಾಗಿದೆ . ಸಂಪಾಜೆ ಪ್ರಾದೇಶಿಕ ವಲಯ ವ್ಯಾಪ್ತಿಯ ಪಬ್ಬಿಪ್ಯಾಬ್ ಮೀಸಲು...
ಕೋಕಂ ಅಥವಾ ಪುನರ್ಪುಳಿಯ ಸೇವನೆಯಿಂದ ಯಾವೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಗೊತ್ತಾ?
ಕೋಕಂ ಅಥವಾ ಆಡು ಭಾಷೆಯಲ್ಲಿ ಪುನರ್ಪುಳಿ ಎಂದು ಕರೆಯಲ್ಪಡುವ ಈ ಹಣ್ಣು ಬೇಸಿಗೆಯಲ್ಲಿ ಫೇಮಸ್. ಬಿರುಬಿಸಿಲಿನಿಂದ ದಣಿದಾಗ, ಇದರ ಜ್ಯೂಸ್ ಮಾಡಿ ಸೇವಿಸಿದರೆ, ಮನಸ್ಸಿಗೆ ಉಲ್ಲಾಸದ ಜೊತೆಗೆ ದೇಹಕ್ಕೆ ತಂಪು.
ಒಣಗಿದ ಕೋಕಮ್ ಅನ್ನು...
ಭಾರತೀಯ ವಾಯುಸೇನೆಯ MiG-21 ವಿಮಾನ ಪತನ; ಪೈಲೆಟ್ ದುರಂತ ಸಾವು
ದೆಹಲಿ: ಭಾರತೀಯ ವಾಯುಸೇನೆಯ ಮಿಗ್-21 ಯುದ್ಧ ವಿಮಾನ ಡಿಸೆಂಬರ್ 24 ಪತನಗೊಂಡಿದ್ದು ಘಟನೆಯಲ್ಲಿ ವಿಂಗ್ ಕಮಾಂಡರ್ ಹರ್ಷಿತ್ ಸಿನ್ಹಾ ಮೃತಪಟ್ಟಿದ್ದಾರೆ. ಈ ಬಗ್ಗೆ ಭಾರತೀಯ ವಾಯುಸೇನೆ ಟ್ವೀಟ್ ಮೂಲಕ ಮಾಹಿತಿ ನೀಡಿದೆ.
ರಾಜಸ್ಥಾನದ...
ಅಪ್ರಾಪ್ತರನ್ನು ಬಳಸಿಕೊಂಡು ಬೈಕ್ ಕಳ್ಳತನಕ್ಕೆ ಇಳಿದ ಪೊಲೀಸ್ ಕಾನ್ಸ್ ಟೇಬಲ್ !!
ಬೆಂಗಳೂರು: ರಾಜಧಾನಿ ಬೆಂಗಳೂರು ಮಂದಿ ಬೆಚ್ಚಿಬೀಳುವಂತೆ ಭಾರೀ ವ್ಯವಸ್ಥಿತವಾಗಿ ದ್ವಿಚಕ್ರ ವಾಹನಗಳ ಕಳ್ಳತನ ಮಾಡ್ತಿದ್ದ ಗ್ಯಾಂಗ್ ಅಂದರ್ ಆಗಿದೆ. ಬೆಂಗಳೂರು ಸುತ್ತಮುತ್ತ ಬೈಕ್ಗಳ ಕಳ್ಳತನಕ್ಕೆ ಕುಮ್ಮಕ್ಕು ನೀಡುತ್ತಿದ್ದ, ವಾಹನಗಳ್ಳರಿಗೆ ತನ್ನ ಮನೆಯಲ್ಲೇ ಆಶ್ರಯ...
ವಿಟ್ಲ: ಪಟ್ಟಣ ಪಂಚಾಯತ್ ಚುನಾವಣೆ; ವಾರ್ಡ್ ನಂ. 3ರಿಂದ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಶೆಟ್ಟಿ...
ವಿಟ್ಲ: ಪಟ್ಟಣ ಪಂಚಾಯತ್ ಚುನಾವಣೆಯ ಡಿ. 27 ರಂದು ನಿಗದಿಯಾಗಿದೆ. ಚುನಾವಣಾ ಪ್ರಚಾರವು ಬಿರುಸಿನಿಂದ ಸಾಗುತ್ತಿದೆ.
ವಾರ್ಡ್ ನಂ- 3ರಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಶ್ರೀನಿವಾಸ ಶೆಟ್ಟಿ ಕಣಕ್ಕಿಳಿದಿದ್ದಾರೆ. ಇವರು ಸಾಮಾಜಿಕ, ಧಾರ್ಮಿಕ ಕಾರ್ಯಗಳಲ್ಲಿ ತನ್ನನ್ನು...
ವಿಟ್ಲ: ಪಟ್ಟಣ ಪಂಚಾಯತ್ ಚುನಾವಣೆ ವಾರ್ಡ್ ನಂ. 11ರಿಂದ ಕಾಂಗ್ರೆಸ್ ಅಭ್ಯರ್ಥಿ ರಮಾನಾಥ ವಿಟ್ಲ...
ವಿಟ್ಲ: ಪಟ್ಟಣ ಪಂಚಾಯತ್ ಚುನಾವಣೆಯ ಡಿ. 27 ರಂದು ನಿಗದಿಯಾಗಿದೆ. ಚುನಾವಣಾ ಪ್ರಚಾರವು ಬಿರುಸಿನಿಂದ ಸಾಗುತ್ತಿದೆ.
ವಾರ್ಡ್ ನಂ- 11ರಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ರಮಾನಾಥ ವಿಟ್ಲ ಕಣಕ್ಕಿಳಿದಿದ್ದಾರೆ. ಇವರು ವಿಟ್ಲ ಗ್ರಾ. ಪಂಚಾಯತ್ ನ...
















