Saturday, November 7, 2026
spot_imgspot_img
spot_imgspot_img
Home Tags Vtv vitla

Tag: vtv vitla

ಮಂಗಳೂರು: ಪಾರ್ಟ್ ಟೈಂ ಜಾಬ್ ಲಿಂಕ್ ಮೂಲಕ 1.34ಲಕ್ಷ ವಂಚನೆ – FIR.!

ಮಂಗಳೂರು: ವ್ಯಕ್ತಿಯೋರ್ವರಿಗೆ ‘ಪ್ಲಿಪ್‌ಕಾರ್ಟ್ ರಿಕ್ರೂಟ್‌ಮೆಂಟ್ ಪಾರ್ಟ್ ಟೈಂ ಜಾಬ್’ ಎಂಬ ಹೆಸರಿನ ವೆಬ್‌ಸೈಟ್ ಲಿಂಕ್ ಕಳುಹಿಸಿದ ಅಪರಿಚಿತನೊಬ್ಬ ಆನ್‌ಲೈನ್ ಮೂಲಕ 1.34 ಲ.ರೂ. ವರ್ಗಾವಣೆ ಮಾಡಿಸಿಕೊಂಡು ವಂಚಿಸಿದ ಕುರಿತು ಸೈಬರ್ ಪೊಲೀಸ್ ಠಾಣೆಯಲ್ಲಿ...

ವಿಟ್ಲ: ಪಟ್ಟಣ ಪಂಚಾಯಿತಿ ಚುನಾವಣೆ; ವಾರ್ಡ್ ನಂ. 14ರಿಂದ ಬಿಜೆಪಿ ಅಭ್ಯರ್ಥಿ ಅಶೋಕ್ ಕುಮಾರ್...

ವಿಟ್ಲ: ಡಿ. 27ರಂದು ನಡೆಯಲಿರುವ ವಿಟ್ಲ ಪಟ್ಟಣ ಪಂಚಾಯಿತಿ ಚುನಾವಣೆಯ ದಿನಾಂಕ ನಿಗದಿಯಾಗಿದ್ದು, ಚುನಾವಣಾ ಪ್ರಚಾರವು ಬಿರುಸಿನಿಂದ ಸಾಗುತ್ತಿದೆ. ಬಿಜೆಪಿಯಿಂದ ವಾರ್ಡ್ ನಂ. 14ಕ್ಕೆ ಅಶೋಕ್ ಕುಮಾರ್ ಶೆಟ್ಟಿ ಕಣಕ್ಕಿಳಿದಿದ್ದಾರೆ. ಇವರು ವಿಟ್ಲ ಪಟ್ಟಣ...

ವಿಟ್ಲ: ಪಟ್ಟಣ ಪಂಚಾಯತ್ ಚುನಾವಣೆ; ವಾರ್ಡ್ ನಂ 3ರಿಂದ ಬಿಜೆಪಿ ಅಭ್ಯರ್ಥಿಯಾಗಿ ಜಯಂತ್ ಸಿ...

ವಿಟ್ಲ: ಡಿ. 27ರಂದು ಪಟ್ಟಣ ಪಂಚಾಯತ್ ಚುನಾವಣೆಯ ಮುಹೂರ್ತ ಫಿಕ್ಸ್ ಆಗಿದ್ದು, ಚುನಾವಣಾ ಪ್ರಚಾರವು ಬಿರುಸಿನಿಂದ ನಡೆಯುತ್ತಿದೆ. ವಾರ್ಡ್ ನಂ 3ರಿಂದ ಬಿಜೆಪಿ ಅಭ್ಯರ್ಥಿಯಾಗಿ ಜಯಂತ್ ಸಿ ಹೆಚ್ ಕಣಕ್ಕಿಳಿದಿದ್ದಾರೆ. ಇವರು ಸಾಮಾಜಿಕ ಮುಂದಾಳು,...

ವಿಟ್ಲ: ಪಟ್ಟಣ ಪಂಚಾಯತ್ ಚುನಾವಣೆ; ವಾರ್ಡ್ ನಂ 7ರಿಂದ ಬಿಜೆಪಿ ಅಭ್ಯರ್ಥಿ ರವಿ ಪ್ರಕಾಶ್...

ವಿಟ್ಲ: ಪಟ್ಟಣ ಪಂಚಾಯತ್ ಚುನಾವಣೆಯ ಡಿ. 27ರಂದು ನಿಗದಿಯಾಗಿದೆ. ಚುನಾವಣಾ ಪ್ರಚಾರವು ಬಿರುಸಿನಿಂದ ಸಾಗುತ್ತಿದೆ. ಬಿಜೆಪಿಯಿಂದ ವಾರ್ಡ್ ನಂ 7ಕ್ಕೆ ಅಭ್ಯರ್ಥಿಯಾಗಿ ರವಿ ಪ್ರಕಾಶ್ ಅವರನ್ನು ಕಣಕ್ಕಿಳಿಸಿದೆ. ಈಗಾಗಲೇ ಇವರು ವಾರ್ಡ್ ನಂ 9ರಲ್ಲಿ...

ಮಂಗಳೂರು: ಮೀನುಗಾರನನ್ನು ತಲೆ ಕೆಳಗೆ ನೇತು ಹಾಕಿ ಹಲ್ಲೆ.!!

ಮಂಗಳೂರು: ಮೀನುಗಾರನೊಬ್ಬನನ್ನು ತಲೆಕೆಳಗೆ ಮಾಡಿ ನೇತು ಹಾಕಿ ಹಲ್ಲೆ ಮಾಡಿದ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹಲ್ಲೆಗೊಳಗಾದ ಮೀನುಗಾರ ಆಂದ್ರ ಪ್ರದೇಶ ಮೂಲದ ವೈಲ ಶೀನು ಎನ್ನಲಾಗಿದೆ....

ರೋಟರಿ ಕ್ಲಬ್ ಪುತ್ತೂರು ಸಿಟಿಗೆ ಜಿಲ್ಲಾ ಗವರ್ನರ್ ಅಧಿಕೃತ ಭೇಟಿ; ಎಸ್.ಎಲ್.ವಿ ಗ್ರೂಪ್‌ನ ದಿವಾಕರ್...

ಪುತ್ತೂರು: ರೋಟರಿ ಮುಖಾಂತರ ಯಾವುದೇ ಪ್ರಾಜೆಕ್ಟ್ ಮಾಡೋವಾಗ ಸದಸ್ಯರ ಒಳಗೊಳ್ಳುವಿಕೆ ಇದ್ದಾಗ ಮಾತ್ರ ಯಶಸ್ಸು ಸಾಧ್ಯ. ರೊಟೇರಿಯನ್ಸ್‌ಗಳು ರೋಟರಿ ಫೌಂಡೇಶನ್(ಟಿಆರ್‌ಎಫ್)ಗೆ ನೀಡುವ ದೇಣಿಗೆ ವ್ಯಕ್ತಿಗಲ್ಲ ಬದಲಾಗಿ ಸಮಾಜಸೇವೆ ಚಟುವಟಿಕೆಗಳಿಗೆ ಎಂದು ರೋಟರಿ ಜಿಲ್ಲೆ...

ಬೆಳ್ತಂಗಡಿ: ಹೆಂಡತಿ ತವರು ಮನೆಗೆ ಹೋಗಿದ್ದ ವೇಳೆ ಗಂಡ ನಾಪತ್ತೆ..!

ಬೆಳ್ತಂಗಡಿ: ಹೆಂಡತಿ ತವರು ಮನೆಗೆ ಹೋಗಿದ್ದ ಸಂದರ್ಭದಲ್ಲಿ ಪತಿಯೊಬ್ಬ ಮನೆ ತೊರೆದು ನಾಪತ್ತೆಯಾದ ಘಟನೆ ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮದ ಸುನ್ನತ್ ಕೆರೆ ಎಂಬಲ್ಲಿಂದ ವರದಿಯಾಗಿದೆ. ನಾಪತ್ತೆಯಾದ ವ್ಯಕ್ತಿ ಸಂಶುದ್ದೀನ್.ಪಿ(35) ಎನ್ನಲಾಗಿದೆ. ಎರಡು ಗಂಡು ಮಕ್ಕಳೊಂದಿಗೆ...

ಪುತ್ತೂರು: ನೀಟ್ ಪರೀಕ್ಷೆಯಲ್ಲಿ ರಾಷ್ಟ್ರಮಟ್ಟದಲ್ಲಿ ವಿಶೇಷ ಸಾಧನೆಗೈದ ಸಿಂಚನಾಲಕ್ಷ್ಮೀ ಜೊತೆ ವಿವೇಕಾನಂದ ಪ.ಪೂ ಕಾಲೇಜಿನ...

ಪುತ್ತೂರು: ನೀಟ್ ಪರೀಕ್ಷೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ವಿಶೇಷ ಸಾಧನೆಗೈದ ಸಿಂಚನಾಲಕ್ಷ್ಮೀ ಜೊತೆ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿಜ್ಞಾನ ಸಂಘದ ವಿದ್ಯಾರ್ಥಿಗಳು ಅವರ ಮನೆಗೆ ತೆರಳಿ ಸಂದರ್ಶಿಸಿ ವಿಶೇಷ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ...

ಸುಳ್ಯ: ಪಾದಾಚಾರಿ ಮಹಿಳೆಗೆ ದ್ವಿಚಕ್ರ ವಾಹನ ಡಿಕ್ಕಿ; ಮಹಿಳೆಗೆ ಗಾಯ

ಸುಳ್ಯ: ಪಾದಾಚಾರಿ ಮಹಿಳೆಗೆ ದ್ವಿಚಕ್ರ ವಾಹನ ಡಿಕ್ಕಿಯಾದ ಘಟನೆ ಡಿ.೨೨ರಂದು ಅಡ್ಕಾರು ಸಮೀಪ ಸಂಭವಿಸಿದೆ. ಘಟನೆಯಲ್ಲಿ ಗಾಯಗೊಂಡ ಮಹಿಳೆ ಅಡ್ಕಾರು ನಿವಾಸಿ ಶಕುಂತಲಾ ಎನ್ನಲಾಗಿದೆ. ಪೆರ್ಲಂಪಾಡಿ ನಿವಾಸಿ ಪವನ್ ಎಂಬುವವರು ಮಡಿಕೇರಿಯಲ್ಲಿ ಕೆಲಸ ಮುಗಿಸಿ...

ಕಲ್ಲಡ್ಕ: ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆ

ಕಲ್ಲಡ್ಕ: ದಿನಾಂಕ 22-12 - 2021 ರಂದು ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನ ಮಂದಿರದಲ್ಲಿ ಗಣಿತ ಸಂಘದಿಂದ ಶ್ರೀನಿವಾಸ ರಾಮಾನುಜನ್ ಅವರ ಜನ್ಮದಿನವನ್ನು ರಾಷ್ಟ್ರೀಯ ಗಣಿತ ದಿನವಾಗಿ ಆಚರಿಸಲಾಯಿತು. "ವಿಶ್ವದ...
error: Content is protected !!