Tag: vtv vitla
ಮಂಗಳೂರು: ದಕ್ಕೆಯಲ್ಲಿ ಲೈಟ್ ಕಂಬ ಮೈಮೇಲೆ ಬಿದ್ದು ಯುವಕ ಸಾವು
ಮಂಗಳೂರು: ಲೈಟ್ ಕಂಬವೊಂದು ಮುರಿದು ಮೈಮೇಲೆ ಬಿದ್ದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ನಗರದ ದಕ್ಕೆಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಮೃತರನ್ನು ಮೀನು ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ತಮಿಳುನಾಡು ಮೂಲದ ಮುರುಗನ್ (35)...
ಚಿತ್ರದುರ್ಗ: ರಸ್ತೆಬದಿ ನಿಂತಿದ್ದವರಿಗೆ ವಾಹನ ಡಿಕ್ಕಿ – ಇಬ್ಬರು ಸ್ಥಳದಲ್ಲೇ ಸಾವು!
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ ಪಟ್ರೆಹಳ್ಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ರಸ್ತೆಬದಿ ನಿಂತಿದ್ದವರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನಿಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ.
ಇನ್ನೋವಾ ಕಾರು ಕೆಟ್ಟಿದ್ದ...
ಮಂಗಳೂರು: ಲೂಡೋ ಕಾಯಿ ಗಂಟಲಲ್ಲಿ ಸಿಲುಕಿ ಉಸಿರುಗಟ್ಟಿ ಬಾಲಕಿ ಸಾವು..!
ಮಂಗಳೂರು: ಲೂಡೋ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಲೂಡೋ ಕಾಯಿ ನುಂಗಿದ ಎಂಟು ವರ್ಷದ ಬಾಲಕಿ ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ಉಳ್ಳಾಲ ಸಮೀಪದ ಕೊಲ್ಯದಲ್ಲಿ ಶನಿವಾರ ನಡೆದಿದೆ.
ಕಾಸರಗೋಡು ಜಿಲ್ಲೆಯ ಮಧೂರು ಉಳಿಯತ್ತಡ್ಕ ಮೂಲದ ರಾಜೇಶ್ ಗಟ್ಟಿ...
ಬೆಂಗಳೂರು: ವರ್ಕ್ ಫ್ರಮ್ ಹೋಂ – ಮಗನ ಮಾತು ಕೇಳಿ 40,000 ರೂ. ಕಳೆದುಕೊಂಡ...
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸೈಬರ್ ಕಿರಾತಕರ ಮತ್ತೊಂದು ರೀತಿಯ ಸ್ಕ್ಯಾಮ್ ಅಲರ್ಟ್ ಆಗಿದೆ. ವರ್ಕ್ ಫ್ರಮ್ ಹೋಂ ಹೆಸರಲ್ಲಿ ಅಮಾಯಕರಿಗೆ ಗಾಳ ಹಾಕುವ ಮೂಲಕ, ಹಣ ಲೂಟಿ ಮಾಡುತ್ತಿದ್ದು, ಈ ಮಾದರಿಯ...
ಬೆಂಗಳೂರು: ತಲೆ ಮೇಲೆ ಕಲ್ಲು ಎತ್ತಿ ಹಾಕಿ ಪತ್ನಿಯ ಕೊಂದ ಪತಿ; ಪ್ರಕರಣ ದಾಖಲು
ಬೆಂಗಳೂರು : ಕೌಟುಂಬಿಕ ಕಲಹ ಹಾಗೂ ಅನೈತಿಕ ಸಂಬಂಧದ ಶಂಕೆಯಿಂದ ಪತ್ನಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಪತಿಯೇ ಹತ್ಯೆ ಮಾಡಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಕುಳ್ಳೇಗೌಡನಪಾಳ್ಯದಲ್ಲಿ ನಡೆದಿದೆ.
ಸಿಂಚನ(21) ಕೊಲೆಯಾದ...
ಬೆಳ್ತಂಗಡಿ : ಬೈಕ್ ಡಿವೈಡರ್‌ಗೆ ಢಿಕ್ಕಿ : ಸವಾರ ಗಂಭೀರ
ಬೆಳ್ತಂಗಡಿ : ರಾಷ್ಟ್ರೀಯ ಹೆದ್ದಾರಿಯ ಲಾಯಿಲ ಪ್ರಸನ್ನ ಕಾಲೇಜು ಸಮೀಪ ಬೈಕ್ ಡಿವೈಡರ್‌ಗೆ ಢಿಕ್ಕಿ ಹೊಡೆದು ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ.
ಗಾಯಾಳುವನ್ನು ಬೆಳ್ತಂಗಡಿ ತಾಲೂಕಿನ ಬೆಳಾಲಿನ ಮಾಯಾ ನಿವಾಸಿ...
ಬೆಂಗಳೂರು: ಮೋಸ್ಟ್ ವಾಂಟೆಡ್ ಶಂಕಿತ ಉಗ್ರ ಬಂಧನ!
ಬೆಂಗಳೂರು: 2023ರ ಗ್ರೆನೇಡ್ ಪತ್ತೆ ಕೇಸ್‌ನಲ್ಲಿ ಮೋಸ್ಟ್ ವಾಂಟೆಡ್ ಶಂಕಿತ ಉಗ್ರನನ್ನು ಎನ್‌ಐಎ ಪೊಲೀಸರು ಬಂಧಿಸಿದ್ದಾರೆ.ಶಂಕಿತ ಉಗ್ರ ಅರ್ಷದ್ ಖಾನ್ ಬಂಧಿತ. ಮೋಸ್ಟ್ ವಾಂಟೆಡ್ ಶಂಕಿತ ಉಗ್ರನ ಖಾಸ ದೋಸ್ತ್ ಈತ. ಬೇಲ್...
ಬೆಂಗಳೂರು: ಮೂವರು ಅಪ್ರಾಪ್ತೆಯರ ಮೇಲೆ ಲೈಂಗಿಕ ಕಿರುಕುಳ ಆರೋಪ – 64ರ ವೃದ್ಧ ಅರೆಸ್ಟ್!
ಬೆಂಗಳೂರು: ಚಾಕೊಲೇಟ್ ಆಸೆ ತೋರಿಸಿ ಮೂವರು ಅಪ್ರಾಪ್ತೆಯರ ಮೇಲೆ ಲೈಂಗಿಕ ಕಿರುಕುಳ ಆರೋಪದಡಿ 64 ವರ್ಷದ ವೃದ್ಧನನ್ನು ಆನೇಕಲ್ ಪೊಲೀಸರು ಬಂಧಿಸಿದ್ದಾರೆ.
ಆನೇಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೋಷಕರು ಬೆಳಗ್ಗೆ 8:30ಕ್ಕೆ...
ಕಾಪು: ಬಾಡಿಗೆ ಮನೆ ಕೇಳುವ ನೆಪದಲ್ಲಿ ವೃದ್ಧೆಯ ಚಿನ್ನದ ಸರ ಕಸಿದು ಯುವಕರು ಪರಾರಿ
ಕಾಪು: ಶಿರ್ವ ಸಮೀಪದ ಶಂಕರಪುರದಲ್ಲಿ ಬಾಡಿಗೆ ಮನೆ ವಿಚಾರಿಸುವ ನೆಪದಲ್ಲಿ ಬೈಕ್ ನಲ್ಲಿ ಬಂದ ಮೂವರು ಯುವಕರ ತಂಡವೊಂದು ವೃದ್ಧೆಯ ಕತ್ತಿನಲ್ಲಿದ್ದ ಚಿನ್ನದ ಸರವನ್ನು ಕಸಿದು ಪರಾರಿಯಾದ ಘಟನೆ ಶನಿವಾರ ನಡೆದಿದೆ. ಶಂಕರಪುರದ...
ಕಾಸರಗೋಡು: ಕಾರು-ಬಸ್ ಮುಖಾಮುಖಿ ಡಿಕ್ಕಿ; ಓರ್ವ ಮೃತ್ಯು
ಕಾಸರಗೋಡು : ಕಾರು ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿಯಾಗಿ ತಂದೆ ಮೃತಪಟ್ಟು, ಅವರ ಪುತ್ರ ಗಂಭೀರ ಗಾಯಗೊಂಡ ಘಟನೆ ಕಾಸರಗೋಡು-ಬದಿಯಡ್ಕ ರಸ್ತೆಯ ನೆಲ್ಲಿಕಟ್ಟೆ ಬಳಿ ಇಂದು(ಫೆ.21) ಮುಂಜಾನೆ ನಡೆದಿದೆ.
ನೆಲ್ಲಿಕಟ್ಟೆ ನಿವಾಸಿ 68 ವರ್ಷದ...















