Tag: vtv vitla
ಪುತ್ತೂರು: ಡಿ.21ರಿಂದ 27ರವರೆಗೆ ಶ್ರೀ ಮಹಿಷಮರ್ದಿನಿ ದೇವಸ್ಥಾನ ಮಠಂತಬೆಟ್ಟುವಿನಲ್ಲಿ ಅಷ್ಠಬಂಧ ಬ್ರಹ್ಮಕಲಶೋತ್ಸವ
ಪುತ್ತೂರು: ಕೊಡಿಂಬಾಡಿಯ ಶ್ರೀ ಮಹಿಷಮರ್ದಿನಿ ದೇವಸ್ಥಾನ ಮಠಂತಬೆಟ್ಟುವಿನಲ್ಲಿ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳು ಮತ್ತು ಬ್ರಹ್ಮಶ್ರೀ ಕೆಮ್ಮಿಂಜೆ ಲಕ್ಷೀಶ ತಂತ್ರಿಗಳ ನೇತೃತ್ವದಲ್ಲಿಅಷ್ಠಬಂಧ ಬ್ರಹ್ಮಕಲಶೋತ್ಸವವು ಡಿ.21ರಿಂದ ಡಿ. 27ರವರೆಗೆ ನಡೆಯಲಿದೆ.
ವಿವಿಧ ಧಾರ್ಮಿಕ,...
ಉಡುಪಿ: ಯುವತಿಯರನ್ನು ಬಳಸಿಕೊಂಡು ಹನಿಟ್ರ್ಯಾಪ್ ಮಾಡುತ್ತಿದ್ದ ಆಸಾಮಿ ಅಂದರ್..!
ಉಡುಪಿ: ಯುವತಿಯರನ್ನು ಬಳಸಿಕೊಂಡು ಹನಿಟ್ರ್ಯಾಪ್ ನಡೆಸುತ್ತಿದ್ದ ಆರೋಪದಲ್ಲಿ ಯುವಕನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ರಂಜಿತ್ ಎಸ್. ಹೆಂಗವಳ್ಳಿ (26) ಎನ್ನಲಾಗಿದೆ.
ರಂಜಿತ್ ಹಣಕ್ಕಾಗಿ ಹನಿಟ್ರ್ಯಾಪ್ ನಡೆಸಿ ಬೆದರಿಕೆ ಹಾಕುತ್ತಿದ್ದನು ಎಂದು ವ್ಯಕ್ತಿಯೊಬ್ಬರು ಶಂಕರನಾರಾಯಣ...
ಪುತ್ತೂರು: ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ; ಸ್ಕೂಟರ್ ಸವಾರ ಸಾವು, ಬೈಕ್ ಸವಾರ ಗಂಭೀರ..!
ಪುತ್ತೂರು: ಇಲ್ಲಿನ ಕುಂಬ್ರ ಸಮೀಪದ ಕೊಲ್ಲಾಜೆ ಎಂಬಲ್ಲಿ ದ್ವಿಚಕ್ರ ವಾಹನಗಳ ಮಧ್ಯೆ ಡಿಕ್ಕಿಯಾದ ಘಟನೆ ಸೋಮವಾರದಂದು ಬೆಳಿಗ್ಗೆ ನಡೆದಿದೆ. ಘಟನೆಯಲ್ಲಿ ಸ್ಕೂಟರ್ ಸವಾರ ಸಾವನ್ನಪ್ಪಿದ್ದಾರೆ. ಮೃತ ವ್ಯಕ್ತಿ ಟ್ಯಾಪಿಂಗ್ ಕಾರ್ಮಿಕ ಸೆಲ್ವಂ ಎನ್ನಲಾಗಿದೆ.
ಕೊಲ್ಲಾಜೆ...
ವೀರಕಂಭ: ಶ್ರೀ.ಕ್ಷೇ.ಧ.ಗ್ರಾ.ಯೋ ಇದರ ಕಲ್ಲಡ್ಕ ವಲಯದ ಪದಗ್ರಹಣದ ಪ್ರಯುಕ್ತ ವೀರಕಂಭ ಒಕ್ಕೂಟದ ಸದಸ್ಯರಿಗೆ ಆಟೋಟ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ರಿಜಿಸ್ಟ್ರಾರ್ ವಿಟ್ಲ ಇದರ ಕಲ್ಲಡ್ಕ ವಲಯದ ಪದಗ್ರಹಣದ ಪ್ರಯುಕ್ತ ವೀರಕಂಬ ಒಕ್ಕೂಟದ ಸದಸ್ಯರಿಗೆ ಆಟೋಟ ಸ್ಪರ್ಧೆ ಸರಕಾರಿ ಪ್ರಾಥಮಿಕ ಶಾಲೆ ಮಜಿ...
ಚಳಿಗಾಲದಲ್ಲಿ ಕಡಲೇಕಾಯಿ ಸೇವಿಸುವುದರಿಂದ ಸಿಗುತ್ತೆ ಇಷ್ಟೆಲ್ಲಾ ಆರೋಗ್ಯ ಲಾಭ
ಕಡಲೇಕಾಯಿ ಬೀಜಗಳು ಬಲು ರುಚಿಯಾಗಿರುವುದಲ್ಲದೇ ಆರೋಗ್ಯಕರವೂ ಹೌದು. ತೂಕ ಕಳೆದುಕೊಳ್ಳಲು, ಜೀರ್ಣಂಗಗಳ ಆರೋಗ್ಯಕ್ಕೆ, ಅಥವಾ ಹೊಟ್ಟೆ ತುಂಬಲು ಕಡಲೇಕಾಯಿ ಹೇಳಿ ಮಾಡಿಸಿದ ತಿನಿಸು.
ಆದರೆ ಕೆಲವರು ಕಡಲೇಕಾಯಿಯ ಚಟ ಅಂಟಿಸಿಕೊಂಡು, ತೀರಾ ಅದರಿಂದಲೇ ಆರೋಗ್ಯ...
ಕಾರ್ಕಳ: ತಂದೆಯ ಹತ್ಯೆಗೆ ಯತ್ನಿಸಿದ ಪುತ್ರ; FIR ದಾಖಲು..!
ಕಾರ್ಕಳ: ನಂದಳಿಕೆಯ ಗೋಳಿಕಟ್ಟೆ ಎಂಬಲ್ಲಿ ಪುತ್ರನೊಬ್ಬ ಬಾಟಲಿಯ ಗಾಜಿನಿಂದ ತಂದೆಯ ಹೊಟ್ಟೆಗೆ ತಿವಿದು ಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಗಾಯಗೊಂಡವರು ವಿಶ್ವನಾಥ ಎನ್ನಲಾಗಿದೆ. ಪ್ರಕರಣದ ಆರೋಪಿ ಇವರ ಮಗ ಮಂಜುನಾಥ ಎಂದು ಗುರುತಿಸಲಾಗಿದೆ.
ಹೆಂಡತಿ, ಮಕ್ಕಳಿಂದ...
ಪುತ್ತೂರು: ನುಳಿಯಾಲು ತರವಾಡು ಶ್ರೀ ಧರ್ಮಚಾವಡಿಯಲ್ಲಿ ಗೊನೆಮುಹೂರ್ತ ಕಾರ್ಯಕ್ರಮ
ನುಳಿಯಾಲು ತರವಾಡು ಶ್ರೀ ಧರ್ಮಚಾವಡಿಯಲ್ಲಿ ನುಳಿಯಾಳು ತರವಾಡು ಮನೆಯ ಸಮಸ್ತ ದೈವಗಳಿಗೆ 26.12.2021 ಆದಿತ್ಯವಾರ ಮತ್ತು 27.12.2021 ನೇ ಸೋಮವಾರ ಮಧ್ಯಾಹ್ನದ ತನಕ ಧರ್ಮನೇಮ ಸೇವೆ ನಡೆಯಲಿದೆ. ಈ ಹಿನ್ನಲೆ ಇಂದು ಗೊನೆಮುಹೂರ್ತ...
ವಿಟ್ಲ: ಹೆಂಡತಿಯ ಮೇಲೆ ಸಿಟ್ಟಾಗಿ ಮನೆಗೆ ಬೆಂಕಿ ಹಚ್ಚಲು ಯತ್ನ; ಆರೋಪಿಯ ಬಂಧನ
ವಿಟ್ಲ: ಗಂಡ ಹೆಂಡತಿಯ ನಡುವೆ ಮನಸ್ತಾಪ ಉಂಟಾಗಿ ತವರು ಸೇರಿದ್ದ ಯುವತಿಯ ಮನೆಗೆ ಬಂದು ಗಲಾಟೆ ಮಾಡಿ ಜೀವ ಬೆದರಿಕೆಯೊಡ್ಡಿದ ಘಟನೆ ಪುಣಚ ಗ್ರಾಮದ ಅರೀಪೆಕಟ್ಟೆ ಎಂಬಲ್ಲಿ ನಡೆದಿದೆ. ಈ ಕುರಿತಂತೆ ವಿಟ್ಲ...
ಬಿ.ಸಿ. ರೋಡ್: ಲಾಡ್ಜ್’ನಲ್ಲಿ ಉದ್ಯಮಿ ಆತ್ಮಹತ್ಯೆಗೆ ಶರಣು
ಬಂಟ್ವಾಳ: ಸಾಲದ ಬಾಧೆ ಎಂಬ ಕಾರಣಕ್ಕಾಗಿ ಚೀಟಿ ಬರೆದು ಉದ್ಯಮಿಯೋರ್ವರು ಲಾಡ್ಜ್ ಒಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಿಸಿ ರೋಡ್ನಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಕನಪಾದೆ ನಿವಾಸಿ ಕೃಷ್ಣ ಟಿ....
ಕಲ್ಲಡ್ಕ: ಭಾರತೀಯ ನಿವೃತ್ತ ಸೇನಾಧಿಕಾರಿಯಿಂದ ಶ್ರೀರಾಮ ಶಾಲೆಗೆ ಭೇಟಿ
" ವಿದ್ಯಾರ್ಥಿಗಳೆಲ್ಲರೂ ಶಾಲಾ ಶಿಕ್ಷಣದೊಂದಿಗೆ ಸೇನೆಗೆ ಸೇರುವ ಸಂಕಲ್ಪವನ್ನು ಕೈಗೊಳ್ಳಬೇಕು. ಸೇನೆಯಲ್ಲಿ ಕರ್ತವ್ಯ ನಿರ್ವಹಿಸುವುದು ಒಂದು ಪುಣ್ಯದ ಕೆಲಸ. ಅಂತಹ ಅವಕಾಶ ಎಲ್ಲರಿಗೂ ಸಿಗುವುದಿಲ್ಲ. ಅದನ್ನು ನೀವೆಲ್ಲರೂ ಭವಿಷ್ಯದಲ್ಲಿ ಸೃಷ್ಟಿಸಿಕೊಳ್ಳಬೇಕು. " ಎಂದು...
















