Tag: vtv vitla
ಕೆಲಸ ಕೊಡಿಸುವ ನೆಪದಲ್ಲಿ ವೇಶ್ಯಾವಾಟಿಕೆ ದಂಧೆ; 3 ಮಂದಿ ಖಾಕಿ ವಶಕ್ಕೆ..!
ನೆಲಮಂಗಲ: ಕೆಲಸ ಕೊಡಿಸುವ ನೆಪದಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಅಡ್ಡೆ ಮೇಲೆ ಬ್ಯಾಡರಹಳ್ಳಿ ಪೊಲೀಸರು ದಾಳಿ ನಡೆಸಿ ಯುವತಿಯನ್ನು ರಕ್ಷಣೆ ಮಾಡಿದ್ದಾರೆ. ಸೋಮೇಗೌಡ(25), ಜಯಕುಮಾರ್(32), ಭವಾನಿ(25) ಬಂಧಿತ ಆರೋಪಿಗಳು.
ಕೆಲಸ ಕೊಡಿಸುವುದಾಗಿ ಸುಳ್ಳು ಹೇಳಿ...
ಕುಂದಾಪುರ: ಬ್ರೇಕ್ ಫೈಲ್ ಆಗಿ ಲಾರಿ ಪಲ್ಟಿ; ಇಬ್ಬರಿಗೆ ಗಾಯ!!
ಕುಂದಾಪುರ: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಕೋಟದ ಮೂರುಕೈ ಬಳಿ ಶುಕ್ರವಾರ ಬೆಳಗ್ಗೆ ಸಂಭವಿಸಿದೆ. ಘಟನೆಯಲ್ಲಿ ಚಾಲಕ ಮತ್ತು ನಿರ್ವಾಹಕ ಗಾಯಗೊಂಡಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಈ ಲಾರಿ ಪಂಜಾಬ್...
ಡಿ. 21ರಂದು ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ನಿಯಮಿತ ಇದರ 66ನೇ ವರ್ಷದ ವಾರ್ಷಿಕ...
ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ನಿಯಮಿತ ಇದರ 2020-21 ನೇ ಸಾಲಿನ ವಾರ್ಷಿಕ ಮಹಾಸಭೆಯು ಡಿ.21ರ ಮಂಗಳವಾರದಂದು ವಿಟ್ಲದ ಶಾಂತಿನಗರದಲ್ಲಿರುವ ಅಕ್ಷಯ ಸಮುದಾಯ ಭವನದಲ್ಲಿ ನಡೆಯಲಿದೆ.
ಈ ಸಭೆಯಲ್ಲಿ 66ನೇ ವರ್ಷದ ವಾರ್ಷಿಕ ವರದಿ...
ನೆಲ್ಯಾಡಿ: ದಂಪತಿಗಳು ಸಂಚರಿಸುತ್ತಿದ್ದ ದ್ವಿಚಕ್ರ ವಾಹನ ಅಪಘಾತ; ಚಿಕಿತ್ಸೆ ಫಲಿಸದೇ ಮಹಿಳೆ ಸಾವು!
ನೆಲ್ಯಾಡಿ: ದ್ವಿಚಕ್ರ ವಾಹನ ಪಲ್ಟಿಯಾಗಿ ಗಂಭೀರ ಗಾಯಗೊಂಡಿದ್ದ ಸಹಸವಾರೆಯೋರ್ವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮೃತ ಮಹಿಳೆ ಕಡಬ ತಾಲೂಕು ಪೆರಾಬೆ ಗ್ರಾಮದ ಅತ್ರಿಮಜಲು ನಿವಾಸಿ ದಿನೇಶ ಎಂಬವರ ಪತ್ನಿ ಗೀತಾ (30) ಎನ್ನಲಾಗಿದೆ.
ಡಿ.15ರಂದು...
ಬೆಳ್ತಂಗಡಿ: ವ್ಯಕ್ತಿಯೊಬ್ಬನಿಂದ ತನ್ನ ತಾಯಿ ಹಾಗೂ ಸಹೋದರನ ಮೇಲೆ ಮಾರಣಾಂತಿಕ ಹಲ್ಲೆ- ದೂರು ದಾಖಲು.!
ಬೆಳ್ತಂಗಡಿ : ವ್ಯಕ್ತಿಯೊಬ್ಬ ತನ್ನ ತಾಯಿ ಮತ್ತು ಸಹೋದರರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಕೊಂಕೋಡಿಯಲ್ಲಿ ನಡೆದಿದೆ. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿ ಈ ಕೃತ್ಯ...
ಕಾಣಿಯೂರು: ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಮೂವರಿಗೆ ಗಾಯ!
ಕಾಣಿಯೂರು: ಆಟೋ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ಬೆಳಂದೂರು ಗ್ರಾಮದ ಬನಾರಿಯ ತಿರುವಿನಲ್ಲಿ ಸಂಭವಿಸಿದೆ.
ಘಟನೆಯಲ್ಲಿ ರಿಕ್ಷಾದಲ್ಲಿದ್ದ ಮೂವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಚಿಕಿತ್ಸೆಗಾಗಿ ಗಾಯಾಳುಗಳನ್ನು ಕಾಣಿಯೂರು ಆಸ್ಪತ್ರೆಗೆ ದಾಖಲಿಸಲಾಗಿದೆ....
ಬಂಟ್ವಾಳ: ಅಕ್ರಮ ಕಟ್ಟಿಗೆ ಸಾಗಾಟ; ಸೊತ್ತುಗಳು ವಶ.!
ಬಂಟ್ವಾಳ: ಅಕ್ರಮ ಕಟ್ಟಿಗೆ ಸಾಗಾಟ ಮಾಡುತ್ತಿದ್ದ ಲಾರಿಯನ್ನು ಬಂಟ್ವಾಳ ಅರಣ್ಯ ಇಲಾಖಾ ಅಧಿಕಾರಿಗಳು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ ಘಟನೆ ಬಿ. ಸಿ.ರೋಡಿನಲ್ಲಿ ನಡೆದಿದೆ.
ಡಿ.೧೫ರಂದು ರಾತ್ರಿ ಬಿ. ಸಿ ರೋಡು ಸರ್ಕಲ್ ಬಳಿ ಖಚಿತ...
ಮಂಗಳೂರು: ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ; ನಾಲ್ವರ ಬಂಧನ!!
ಮಂಗಳೂರು: ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಘಟನೆಗೆ ಸಂಬಂಧಿಸಿ ನಾಲ್ಕು ಮಂದಿಯ ವಿರುದ್ದ ಪಾಂಡೇಶ್ವರದ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಾಮಂಜೂರು ಸಮೀಪದ ತಿರುವೈಲಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಗೆ ಮೂಡುಶೆಡ್ಡೆ -...
ನಂದಿನಿ ಬ್ರ್ಯಾಂಡ್ ಹೆಸರಲ್ಲಿ ನಕಲಿ ತುಪ್ಪ – ಅಕ್ರಮ ಘಟಕದ ಮೇಲೆ ದಾಳಿ ನಡೆಸಿದ...
ಮೈಸೂರು: ನಂದಿನಿ ತುಪ್ಪದ ಹೆಸರಿನಲ್ಲಿ ಡಾಲ್ಡಾ ಪಾಮೊಲಿನ್ ತುಪ್ಪವನ್ನು ಮಿಶ್ರಣ ಮಾಡಿ ನಕಲಿ ತುಪ್ಪ ತಯಾರಿಸುತ್ತಿದ್ದ ಅಕ್ರಮ ಘಟಕದ ಮೇಲೆ ಮೈಮುಲ್ ಅಧಿಕಾರಿಗಳು ದಾಳಿ ಮಾಡಿ ಅಪಾರ ಪ್ರಮಾಣದ ನಕಲಿ ನಂದಿನಿ ತುಪ್ಪದ...
ವಿಟ್ಲ: ಕೇಪು ಸನ್ನಿಧಿಯಲ್ಲಿ ಕಜಂಬು ಉತ್ಸವ ಸಂಪನ್ನ
ವಿಟ್ಲ: ಡಿ. 16 ರಂದು ಕೇಪು ಶ್ರೀ ಉಳ್ಳಾಲ್ತಿ ಅಮ್ಮನವರ ಸನ್ನಿಧಿಯಲ್ಲಿ ಕಜಂಬು ಉತ್ಸವ ಸಂಪನ್ನ ಗೊಂಡಿತು.
ಮಕ್ಕಳನ್ನು ಸಾಂಕೇತಿಕವಾಗಿ ದೇವರಿಗೆ ಹರಕೆ ರೂಪದಲ್ಲಿ ನೀಡುವ ವಿಶಿಷ್ಟ ನಂಬಿಕೆ, ಸಂಪ್ರದಾಯದ ಇತಿಹಾಸ ಪ್ರಸಿದ್ಧ...
















