Tag: vtv vitla
ಕಾಪು: ಕಾಲೇಜು ವಿದ್ಯಾರ್ಥಿಗಳ ಇತ್ತಂಡಗಳ ನಡುವೆ ಹೊಡೆದಾಟ!!
ಕಾಪು: ಕಾಲೇಜು ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಘರ್ಷಣೆಯುಂಟಾದ ಘಟನೆ ಕಾಪುವಿನಲ್ಲಿ ಸಂಭವಿಸಿದೆ.
ಕಾಪು ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿನಿಯೋರ್ವಳ ಜೊತೆ ಅನ್ಯಕೋಮಿನ ವಿದ್ಯಾರ್ಥಿ ಮಾತನಾಡಿದ ವಿಚಾರಕ್ಕೆ ಸಂಬಂಧಿಸಿ ವಿದ್ಯಾರ್ಥಿಗಳ ನಡುವೆ ಕೆಲಹೊತ್ತು ವಾಗ್ವಾದ...
ಏಕಾಏಕಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣವಾಗಿ ಹೊತ್ತಿ ಉರಿದ ಬಸ್
ಕಾರವಾರ: ಚಲಿಸುತ್ತಿದ್ದ ಖಾಸಗಿ ಬಸ್ ಗೆ ಬೆಂಕಿ ತಗುಲಿದ ಪರಿಣಾಮ ಬಸ್ ಸಂಪೂರ್ಣ ಹೊತ್ತಿ ಉರಿದ ಘಟನೆ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದ ಜೋಡುಕೆರೆ ಬಳಿ ನಡೆದಿದೆ.
ಮುಂಬೈನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಬಸ್ ನಲ್ಲಿ...
ಹ್ಯೂಮಾನಿಟಿ ಫಲಶೃತಿ; ನವೀನ್ ಆಚಾರ್ಯ ಅವರ ಮನೆಯ ಕಾಮಗಾರಿ ಪೂರ್ಣಗೊಳಿಸಿ ಹಸ್ತಾಂತರ
ಮನೆ ಕಾಮಗಾರಿ ಅರ್ಧಕ್ಕೆ ನಿಂತು, ಅನಾರೋಗ್ಯದಿಂದ ಬಳಲುತ್ತಿದ್ದ ನವೀನ್ ಆಚಾರ್ಯರವರ ಮನೆಯ ಕಾಮಗಾರಿಯನ್ನು ಹ್ಯೂಮಾನಿಟಿ ಸಂಸ್ಥೆ ಪೂರ್ಣಗೊಳಿಸಿದೆ.
ಕಳೆದ ಹಲವಾರು ವರ್ಷಗಳಿಂದ ಹ್ಯೂಮಾನಿಟಿ ಸಂಸ್ಥೆ ಸಮಾಜ ಮುಖಿ ಸೇವೆಗಳನ್ನು ಮಾಡಿಕೊಂಡು ಬಂದಿದೆ. ಅಂತೆಯೇ ಅರ್ಧಕ್ಕೆ...
ತೊಕ್ಕೊಟ್ಟು: ರಿಕ್ಷಾ ಚಾಲಕನಿಗೆ ಚೂರಿ ಇರಿತ; ತಡೆಯಲು ಬಂದಾತನಿಗೂ ಹಲ್ಲೆ..!
ತೊಕ್ಕೊಟ್ಟು: ರಿಕ್ಷಾ ಚಾಲಕ ಯುವಕನೋರ್ವನ ಕೊಲೆಗೆ ಯತ್ನಿಸಿದ್ದಲ್ಲದೆ, ತಡೆಯಲು ಬಂದಾತನಿಗೂ ಇರಿದು ಗಾಯಗೊಳಿಸಿದ ಘಟನೆ ಕುಂಪಲ ಹನುಮಾನ್ ನಗರ ಎಂಬಲ್ಲಿ ನಡೆದಿದೆ.
ಗಾಯಗೊಂಡವರನ್ನು ಕುಂಪಲ ಹನುಮಾನ್ ನಗರದ ನಿವಾಸಿ ರಿಕ್ಷಾ ಚಾಲಕ ಸುನಿಲ್ ಹಾಗೂ...
ಬಂಟ್ವಾಳ: ಕಲ್ಲಿದ್ದಲು ಸಾಗಾಟದ ಲಾರಿ ಪಲ್ಟಿ; ಚಾಲಕನಿಗೆ ಗಾಯ!!
ಬಂಟ್ವಾಳ: ಇಲ್ಲಿನ ತುಂಬೆ ಎಂಬಲ್ಲಿ ಕಲ್ಲಿದ್ದಲು ಸಾಗಾಟ ಮಾಡುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯೆ ಪಲ್ಟಿಯಾದ ಘಟನೆ ನಿನ್ನೆ ಮಧ್ಯರಾತ್ರಿ ಸಂಭವಿಸಿದೆ.
ಮಂಗಳೂರು ಬಂದರಿನಿಂದ ಕಲ್ಲಿದ್ದಲು ತುಂಬಿಸಿಕೊಂಡು ಲಾರಿಯು ಬಳ್ಳಾರಿ ಕಡೆಗೆ...
ಹಾಲಿನ ಪೌಡರ್ ಬಾಕ್ಸ್‌ನಲ್ಲಿ ಡ್ರಗ್ಸ್ ಮಾರಾಟ; ಓರ್ವ ಅಂದರ್..!
ಬೆಂಗಳೂರು: ಹಾಲಿನ ಪೌಡರ್ ಬಾಕ್ಸ್‌ನಲ್ಲಿ ಮತ್ತೇರಿಸುವ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಜಾಲವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಘಟನೆಗೆ ಸಂಬಂಧಿಸಿ ಬೆಂಗಳೂರಿನ ಗೋವಿಂದಪುರ ಪೊಲೀಸರು ಆಫ್ರಿಕನ್ ಡ್ರಗ್ ಪೆಡ್ಲರ್ ಒಬೆದ್ ಒಕೆಚುಕ್ವು ಎಂಬುವವನನ್ನು ಅರೆಸ್ಟ್...
ವಿಟ್ಲ: ಕೋಲ್ಪೆ ಶಿರಾಡಿ ಜುಮಾದಿ ದೈವಗಳ ನೇಮೋತ್ಸವದ ಪ್ರಯುಕ್ತ ಗೊನೆ ಮುಹೂರ್ತ
ವಿಟ್ಲ: ಇಡ್ಕಿದು ಗ್ರಾಮದ ಕೋಲ್ಪೆಯಲ್ಲಿ ಡಿ.19ರಂದು ನಡೆಯಲಿರುವ ಶಿರಾಡಿ ಜುಮಾದಿ ದೈವಗಳ ನೇಮೋತ್ಸವದ ಪ್ರಯುಕ್ತ ಗೊನೆ ಮುಹೂರ್ತ ನಡೆಯಿತು.
ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ ಎಸ್ ಸುರೇಶ್...
ಉಪ್ಪಿನಂಗಡಿ: ಇಬ್ಬರು ಮಹಿಳಾ ಪೊಲೀಸರ ಮೇಲೆ ಹಲ್ಲೆ ನಡೆಸಿ, ಸಮವಸ್ತ್ರ ಹರಿದು ಕೊಲೆ ಬೆದರಿಕೆ...
ಉಪ್ಪಿನಂಗಡಿ: ಉಪ್ಪಿನಂಗಡಿಯಲ್ಲಿ ಠಾಣೆ ಮುಂಭಾಗ ನಡೆದ ಪ್ರತಿಭಟನೆಯ ವೇಳೆ ಇಬ್ಬರು ಮಹಿಳಾ ಪೊಲೀಸರ ಮೇಲೆ ಹಲ್ಲೆ ನಡೆಸಿ ಸಮವಸ್ತ್ರ ಹರಿದು ಮಾನಭಂಗಕ್ಕೆ ಯತ್ನಿಸಿ ಕೊಲೆ ಬೆದರಿಕೆ ಒಡ್ಡಿದ ಬಗ್ಗೆ 10 ಮಂದಿ ಪಿಎಫೈ...
ಡಿಗ್ರಿ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು!!
ಚಿಕ್ಕಮಗಳೂರು: ಡಿಗ್ರಿ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರ ತಾಲೂಕಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಸ್ಪಂದನ (18) ಎನ್ನಲಾಗಿದೆ.
ಎನ್. ಆರ್.ಪುರ ಡಿಗ್ರಿ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಳು. ಮೂರು...
ಮಂಗಳೂರು: ವಾಟ್ಸಾಪ್ ನಲ್ಲಿ ಪೊಲೀಸರ ವಿರುದ್ಧ ಬಹಿರಂಗ ಕೊಲೆ ಬೆದರಿಕೆ!!
ಮಂಗಳೂರು: ವಾಟ್ಸಾಪ್ ನಲ್ಲಿ ಪೊಲೀಸರ ವಿರುದ್ಧವೇ ಬಹಿರಂಗ ಕೊಲೆ ಬೆದರಿಕೆ ಹಾಕಿದ ಬಗ್ಗೆ ಮಂಗಳೂರಿನ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಈ ಬಗ್ಗೆ ಪ್ರದೀಪ್ ಎಂಬುವವರು ದೂರು ದಾಖಲಿಸಿದ್ದಾರೆ. ಕರೆಂಟ್ ಅಫೇರ್ಸ್ ಎಂಬ...
















