Friday, November 6, 2026
spot_imgspot_img
spot_imgspot_img
Home Tags Vtv vitla

Tag: vtv vitla

ದೇಶದ್ರೋಹಿ ಕೃತ್ಯವೆಸಗುತ್ತಿರುವ PFI ಮತೀಯ ಸಂಘಟನೆಯನ್ನು ನಿಷೇಧಿಸಬೇಕು – ಶರಣ್ ಪಂಪ್ ವೆಲ್!

ಉಪ್ಪಿನಂಗಡಿ : PFI ಸಂಘಟನೆ ನಡೆಸಿದ ಪೊಲೀಸರ ಮೇಲಿನ ದಾಳಿ ಮತ್ತು ಅಪ್ರಚೋದಿತ ಹಿಂಸಾಚಾರ ಹಾಗೂ ದಾಂಧಲೆ ಖಂಡನೀಯ. PFI ಸಂಘಟನೆ ನಿಷೇದಕ್ಕೆ ವಿಶ್ವ ಹಿಂದೂ ಪರಿಷತ್ ಆಗ್ರಹಿಸಿದೆ. ಬಡ ಹಿಂದೂ ಮೀನು ಮಾರಾಟಗಾರರ...

ಸೇನಾ ಹೆಲಿಕಾಪ್ಟರ್​ ದುರಂತ: ಚಿಂತಾಜನಕ ಸ್ಥಿತಿಯಲ್ಲಿದ್ದ ಗ್ರೂಪ್​ ಕ್ಯಾಪ್ಟನ್​ ವರುಣ್ ಸಿಂಗ್​ ನಿಧನ

ತಮಿಳುನಾಡಿನ ಕೂನೂರಿನಲ್ಲಿ ನಡೆದ ಸೇನಾ ಹೆಲಿಕಾಪ್ಟರ್​ ಪತನ ದುರಂತದಲ್ಲಿ ಬದುಕುಳಿದಿದ್ದ ಏಕೈಕ ಸೇನಾ ಅಧಿಕಾರಿ ಗ್ರೂಪ್​ ಕ್ಯಾಪ್ಟನ್​ ವರುಣ್​ ಸಿಂಗ್ ಇಂದು ನಿಧನರಾಗಿದ್ದಾರೆ. ಡಿ. 8ರಂದು ನಡೆದ ದುರಂತದಲ್ಲಿ ಸಿಡಿಎಸ್​ ಬಿಪಿನ್​ ರಾವತ್,...

ಉಪ್ಪಿನಂಗಡಿ: PFI, SDPI ಪ್ರತಿಭಟನೆ; ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಶಾಸಕರಿಂದ ಗೃಹ...

ಪುತ್ತೂರು: ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಘಟನೆಗಳು ಅಲ್ಲಲ್ಲಿ ನಡೆಯತ್ತಿದ್ದು, ನಿನ್ನೆ ಉಪ್ಪಿನಂಗಡಿಯಲ್ಲಿ ನಡೆದ ಘಟನೆಯನ್ನು ಪ್ರಸ್ತಾಪಿಸಿ, ಪೊಲೀಸರ ಮೇಲೆ ಹಲ್ಲೆ, ಸಿಬ್ಬಂದಿಗಳ ಮೇಲೆ ದುರ್ವರ್ತನೆ ತೋರಿದ ಆರೋಪಿಗಳ ವಿರುದ್ಧ ಕಠಿಣ ಕಾನೂನು...

ವಿಟ್ಲ ಪಟ್ಟಣ ಪಂಚಾಯತ್ ಚುನಾವಣೆ: 14ನೇ ವಾರ್ಡ್‍ನ ಬಿಜೆಪಿ ಅಭ್ಯರ್ಥಿಯ ವಿರುದ್ಧ ಭುಗಿಲೆದ್ದ ಅಸಮಾಧಾನ;...

ವಿಟ್ಲ ಪಟ್ಟಣ ಪಂಚಾಯತ್ ಚುನಾವಣೆಗೆ ಮೂಹೂರ್ತ ನಿಗದಿಯಾಗಿದ್ದು ತಿಳಿದೇ ಇದೆ. ಇಂದು ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯುತ್ತಿದ್ದು ಕಾಂಗ್ರೆಸ್, ಬಿಜೆಪಿ, ಎಸ್.ಡಿ.ಪಿ.ಐ ನಡುವೆ ಜಿದಾಜಿದ್ದಿನ ಕಾದಾಟದ ಕ್ಷಣಕ್ಕೆ ವಿಟ್ಲ ಸಾಕ್ಷಿಯಾಗಲಿದೆ. ಇತ್ತೀಚಿಗಿನ ಬೆಳವಣಿಗೆ...

ಉಡುಪಿ: ಡೆತ್ ನೋಟ್ ಬರೆದಿಟ್ಟು ನವ ವಿವಾಹಿತೆ ಆತ್ಮಹತ್ಯೆ!!

ಪೆರ್ಡೂರು: ಡೆತ್ ನೋಟ್ ಬರೆದಿಟ್ಟು ನವ ವಿವಾಹಿತೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆಗೆ ಶರಣಾದ ಮಹಿಳೆ ಮಾಲತಿ ಎನ್ನಲಾಗಿದೆ. ಜೀವನದಲ್ಲಿ ಜಿಗುಪ್ಪೆಗೊಂಡು ಮಾಲತಿಯವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ...

ವಿಟ್ಲ: ಡಿ. 26ರಂದು ವಿಷ್ಣು ಫ್ರೆಂಡ್ಸ್ ಕುಂಡಡ್ಕ ಇದರ ಆಶ್ರಯದಲ್ಲಿ 4ನೇ ವರ್ಷದ ಪುರುಷರ...

ವಿಟ್ಲ: ವಿಷ್ಣು ಫ್ರೆಂಡ್ಸ್ ಕುಂಡಡ್ಕ ಇದರ ಆಶ್ರಯದಲ್ಲಿ 4ನೇ ವರ್ಷದ 22 ವರುಷದ ಒಳಗಿನ ಪುರುಷರ ಮುಕ್ತ ಕಬಡ್ಡಿ ಪಂದ್ಯಾಟವು 26-12-2021ನೇ ಆದಿತ್ಯವಾರ ಗುಣಶ್ರೀ ವಿದ್ಯಾಲಯ ಮೈದಾನ, ಕುಳ-ಕುಂಡಡ್ಕದಲ್ಲಿ ನಡೆಯಲಿದೆ. ಬಹುಮಾನಗಳು:ಪ್ರಥಮ ಬಹುಮಾನ :...

ಸುಳ್ಯ: ನಿಯಂತ್ರಣ ತಪ್ಪಿ ಬೊಲೆರೋ ವಾಹನ ಪಲ್ಟಿ..!

ಸುಳ್ಯ: ಇಲ್ಲಿನ ಅರಂತೋಡಿನ ಉದಯನಗರ ತಿರುವಿನಲ್ಲಿ ನಿಯಂತ್ರಣ ತಪ್ಪಿ ಬೊಲೆರೋ ವಾಹನ ಪಲ್ಟಿಯಾದ ಘಟನೆ ಮುಂಜಾನೆ ಸಂಭವಿಸಿದೆ. ಬಜ್ಪೆಯಿಂದ ಪ್ರವಾಸ ಹೊರಟ ತಂಡದ ವಾಹನ ಇದಾಗಿದ್ದು, ಮುಂಜಾನೆ 4 ಗಂಟೆಗೆ ಈ ಅವಘಡ ಸಂಭವಿಸಿದೆ....

ತಿಳಿಯದೆ ಮೈಮೇಲೆ ಬಿಸಿ ನೀರು ಸುರಿದುಕೊಂಡ 2 ವರ್ಷದ ಮಗು ದಾರುಣ ಸಾವು!

ಮೈಸೂರು: ತಿಳಿಯದೆ ಮೈಮೇಲೆ ಬಿಸಿ ನೀರು ಸುರಿದುಕೊಂಡಿದ್ದ 2 ವರ್ಷದ ಮಗು ಮೃತಪಟ್ಟ ಘಟನೆ ಮೈಸೂರು ತಾಲೂಕಿನ ದಾಸನಕೊಪ್ಪಲು ಗ್ರಾಮದಲ್ಲಿ ನಡೆದಿದೆ. ರಾಮು-ಜಯಲಕ್ಷ್ಮೀ ದಂಪತಿಯ ಪುತ್ರಿ ಆದ್ಯಾ(2) ಮೃತ ಮಗು. ಸ್ನಾನ ಮಾಡಿಸುವಾಗ ತಣ್ಣೀರು...

ಜೆಸಿಐ ವಲಯ 15ರ Zoncon 2021ರಲ್ಲಿ ಜೆಸಿಐ ವಿಟ್ಲ ಘಟಕದ ಅಧ್ಯಕ್ಷ JFD ಚಂದ್ರಹಾಸ...

ಜೆಸಿಐ ವಲಯ-15ರ ಝೋನ್‌ಕಾನ್ 2021 ‘ಅದ್ಧೂರಿ’ ಕಾರ್ಯಕ್ರಮವು ಡಿಸೆಂಬರ್ 4 ಮತು 5 ರಂದು ‘ಬಂಟವಾಳದ ಬಂಟರ ಭವನ’ದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ 2021ರಲ್ಲಿ ಸಾಧನೆಗೈದು ಘಟಕಗಳಲ್ಲಿ ಮನ್ನಣೆ ಹಾಗೂ ಪ್ರಶಸ್ತಿಯನ್ನು ನೀಡಿ...

ಮಂಗಳೂರು: ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ; 16.79 ಲಕ್ಷ ಮೌಲ್ಯದ ಚಿನ್ನ ವಶಕ್ಕೆ!

ಮಂಗಳೂರು: ಶಾರ್ಜಾದಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಯಾಣಿಕರೊಬ್ಬರಿಂದ ಅಕ್ರಮವಾಗಿ ಸಾಗಿಸುತ್ತಿದ್ದ 16,79,860 ರೂಪಾಯಿ ಮೌಲ್ಯದ 338 ಗ್ರಾಂ ಚಿನ್ನಾಭರಣವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಬಂಧಿತ ವ್ಯಕ್ತಿ ಕೇರಳದ ಕಾಸರಗೋಡು ನಿವಾಸಿಯಾಗಿದ್ದಾನೆ. ಆರೋಪಿಯು ಸ್ಟೀರಿಯೋ...
error: Content is protected !!