Tuesday, November 3, 2026
spot_imgspot_img
spot_imgspot_img
Home Tags Vtv vitla

Tag: vtv vitla

ಕಾಪು: ಬಾಡಿಗೆ ಮನೆ ಕೇಳುವ ನೆಪದಲ್ಲಿ ವೃದ್ಧೆಯ ಚಿನ್ನದ ಸರ ಕಸಿದು ಯುವಕರು ಪರಾರಿ

ಕಾಪು: ಶಿರ್ವ ಸಮೀಪದ ಶಂಕರಪುರದಲ್ಲಿ ಬಾಡಿಗೆ ಮನೆ ವಿಚಾರಿಸುವ ನೆಪದಲ್ಲಿ ಬೈಕ್ ನಲ್ಲಿ ಬಂದ ಮೂವರು ಯುವಕರ ತಂಡವೊಂದು ವೃದ್ಧೆಯ ಕತ್ತಿನಲ್ಲಿದ್ದ ಚಿನ್ನದ ಸರವನ್ನು ಕಸಿದು ಪರಾರಿಯಾದ ಘಟನೆ ಶನಿವಾರ ನಡೆದಿದೆ. ಶಂಕರಪುರದ...

ಕಾಸರಗೋಡು: ಕಾರು-ಬಸ್ ಮುಖಾಮುಖಿ ಡಿಕ್ಕಿ; ಓರ್ವ ಮೃತ್ಯು

ಕಾಸರಗೋಡು : ಕಾರು ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿಯಾಗಿ ತಂದೆ ಮೃತಪಟ್ಟು, ಅವರ ಪುತ್ರ ಗಂಭೀರ ಗಾಯಗೊಂಡ ಘಟನೆ ಕಾಸರಗೋಡು-ಬದಿಯಡ್ಕ ರಸ್ತೆಯ ನೆಲ್ಲಿಕಟ್ಟೆ ಬಳಿ ಇಂದು(ಫೆ.21) ಮುಂಜಾನೆ ನಡೆದಿದೆ. ನೆಲ್ಲಿಕಟ್ಟೆ ನಿವಾಸಿ 68 ವರ್ಷದ...

ವಿಟ್ಲ: ಶ್ರೀ ಭಗವತೀ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ

ವಿಟ್ಲ: ಶ್ರೀ ಭಗವತೀ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವವು ವಿಜೃಂಭಣೆಯಿಂದ ನಡೆಯಿತು.ಗ್ರಾಮ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಂದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವಿಯ ದರ್ಶನ ಪಡೆದರು.

ಚಿಕ್ಕಮಗಳೂರು: ಆಸ್ತಿ ವಿವಾದ: ಪೊಲೀಸ್ ಠಾಣೆಯ ಮುಂದೆಯೇ ಯುವಕ ಆತ್ಮಹತ್ಯೆಗೆ ಯತ್ನ!

ಚಿಕ್ಕಮಗಳೂರು: ಆಸ್ತಿ ವಿವಾದವೊಂದು ಭೀಕರ ಸ್ವರೂಪ ಪಡೆದುಕೊಂಡಿದ್ದು, ತಂದೆ-ತಾಯಿ ಹಾಗೂ ತಂಗಿಯನ್ನು ಕಳೆದುಕೊಂಡು ಅನಾಥನಾಗಿದ್ದ ಯುವಕನೋರ್ವ ಪೊಲೀಸ್ ಠಾಣೆಯ ಮುಂದೆಯೇ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕಾಫಿನಾಡಲ್ಲಿ ನಡೆದಿದೆ. ನಗರದ ಪುನೀತ್ ಅಲಿಯಾಸ್ ಅಪ್ಪು...

ಕಾರ್ಕಳ : ಕೆಮ್ಮುವಿನಿಂದ ಬಳಲುತ್ತಿದ್ದ ಯುವಕ ಕುಸಿದು ಬಿದ್ದು ಸಾವು

ಕಾರ್ಕಳ: ಮನೆಯಲ್ಲಿ ಕುರ್ಚಿಯಲ್ಲಿ ಕುಳಿತುಕೊಂಡಿದ್ದ ಯುವಕನೋರ್ವ ಕುಸಿದು ಬಿದ್ದು ಮೃತಪಟ್ಟ ಘಟನೆ ಕಾರ್ಕಳದ ಯರ್ಲಪಾಡಿ ಎಂಬಲ್ಲಿ ನಡೆದಿದೆ. ಯರ್ಲಪಾಡಿ ಗ್ರಾಮದ ಸುಹೇಶ್(22) ಮೃತರು. ಕಳೆದ 15 ದಿನಗಳಿಂದ ಕೆಮ್ಮುವಿನಿಂದ ಬಳಲುತ್ತಿದ್ದ ಸುಹೇಶ್ ಔಷಧಿ ಸೇವಿಸುತ್ತಿದ್ದರು....

ಮಾಣಿ ಪಂಚಾಯತ್, ಜನ ಶಿಕ್ಷಣ ಟ್ರಸ್ಟ್ ಸಾಂತ್ವನ ಕೇಂದ್ರ ಬಂಟ್ವಾಳ, ಮಹಿಳಾ ಮತ್ತು ಮಕ್ಕಳ...

ಮಾಣಿ: ಗ್ರಾಮ ಪಂಚಾಯತ್, ಜನ ಶಿಕ್ಷಣ ಟ್ರಸ್ಟ್ ಸಾಂತ್ವನ ಕೇಂದ್ರ ಬಂಟ್ವಾಳ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಾಣಿಕ್ಯ ಸಂಜೀವಿನಿ ಒಕ್ಕೂಟ, ಹಾಗೂ ಕರ್ನಾಟಕ ಪ್ರೌಢಶಾಲೆ ಮಾಣಿ ಇವುಗಳ ಜಂಟಿ ಸಹಯೋಗದಲ್ಲಿ...

ವಿಟ್ಲ : ಉಕ್ಕುಡ ಒತ್ತೆಸಾರ್‍ ಗೌಡರ ಕುಟುಂಬಸ್ಥರ ತರವಾಡು ಮನೆಯ ಜೀರ್ಣೋದ್ಧಾರ ಪೂರ್ವ ದೈವಗಳ...

ವಿಟ್ಲ : ಉಕ್ಕುಡ ಒತ್ತೆಸಾರ್‍ ಗೌಡರ ಕುಟುಂಬಸ್ಥರ ತರವಾಡು ಮನೆಯ ಜೀರ್ಣೋದ್ಧಾರ ಪೂರ್ವ ದೈವಗಳ ಬಾಲಾಲಯ ಪ್ರತಿಷ್ಠಾ ಕಾರ್ಯಕ್ರಮ ಇಂದು ನಡೆಯಿತು. ಇಂದು ಬೆಳಿಗ್ಗೆ ದಿ. ಶ್ರೀ ಪೂವಪ್ಪ ಪೂಜಾರಿ ಒತ್ತೆಸಾರ್‍ ಉಕ್ಕುಡ, ಇವರ...

ಉಳ್ಳಾಲ: ಕರೆನ್ಸಿ ಟ್ರೇಡಿಂಗ್ ಮತ್ತು ಷೇರು ವ್ಯವಹಾರದಲ್ಲಿ 1 ಕೋಟಿ 20 ಲಕ್ಷ ವಂಚನೆ...

15 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ ಉಳ್ಳಾಲ: ಪೊಲೀಸ್ ಠಾಣೆಯಲ್ಲಿ ದಾಖಲಾದ ವಂಚನೆ ಪ್ರಕರಣಗಳಲ್ಲಿ 15 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೋಲಿಸರು ಬಂಧಿಸಿದ್ದಾರೆ. ಕರೆನ್ಸಿ ಟ್ರೇಡಿಂಗ್ ಮತ್ತು ಷೇರು ವ್ಯವಹಾರದಲ್ಲಿ ಅಧಿಕ ಲಾಭಾಂಶ ನೀಡುವುದಾಗಿ...

ಮಧ್ಯಪ್ರಾಚ್ಯದ ಪ್ರಮುಖ 100 ಉದ್ಯಮಿಗಳ ಪಟ್ಟಿಯಲ್ಲಿ ಸ್ಥಾನ ಪಡೆದ ಝಕರಿಯ ಜೋಕಟ್ಟೆ

ಮಧ್ಯಪ್ರಾಚ್ಯ: ಪ್ರಮುಖ 100 ಅನಿವಾಸಿ ಭಾರತೀಯ ಉದ್ಯಮಿಗಳ ಪಟ್ಟಿಯನ್ನು Enterpreneur Middle East Magazine ವಿಶೇಷ ಸಂಚಿಕೆಯಲ್ಲಿ ಪ್ರಕಟಿಸಿದ್ದು, ಇದರಲ್ಲಿ ಮಂಗಳೂರು ಮೂಲದ ಉದ್ಯಮಿ, ಸೌದಿ ಅರೇಬಿಯಾದ "ಅಲ್ ಮುಝೈನ್' ಕಂಪೆನಿ ಸಿಇಒ...

ಪುತ್ತೂರು: ರಸ್ತೆ ಬದಿಯಲ್ಲಿ ಸತ್ತು ಬಿದ್ದ ಬೀದಿ ನಾಯಿಯ ದಫನ

ಮಾನವೀಯತೆ ಮೆರೆದ ಗ್ರಾಪಂ ಸದಸ್ಯ ಪ್ರವೀಣ್ ಶೆಟ್ಟಿ ತಿಂಗಳಾಡಿ ಪುತ್ತೂರಿನ ಕೆದಂಬಾಡಿ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಪ್ರವೀಣ್ ಶೆಟ್ಟಿ ತಿಂಗಳಾಡಿಯವರು ಮಾನವೀಯ ಕಾರ್ಯದ ಮೂಲಕ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ....
error: Content is protected !!