Friday, November 6, 2026
spot_imgspot_img
spot_imgspot_img
Home Tags Vtv vitla

Tag: vtv vitla

ವಿಟ್ಲ ಮುಡ್ನೂರು ಗ್ರಾಂ.ಪಂ. ಕೇಂದ್ರದಲ್ಲಿ ಶೇಕಡಾ 100 ರಷ್ಟು ಮತದಾನ

ದಕ್ಷಿಣ ಕನ್ನಡ ಸ್ಥಳೀಯಾಡಳಿತ ಸಂಸ್ಥೆಗಳಿ0ದ ವಿಧಾನ ಪರಿಷತ್ ಗೆ ಆಯ್ಕೆಗೆ ನಡೆಯುವ ಚುನಾವಣೆಯಲ್ಲಿ ವಿಟ್ಲ ಮುಡ್ನೂರು ಗ್ರಾ.ಪಂನಲ್ಲಿ ಎಲ್ಲಾ ಸದಸ್ಯರು ಮತಚಲಾಯಿಸಿದರು. ಬಿಜೆಪಿ ಬೆಂಬಲಿತ 9 ಅಭ್ಯರ್ಥಿಗಳು ಹಾಗೂ 3 ಎಸ್.ಡಿಪಿಐ ಬೆಂಬಲಿತ 3...

ಹವಾಮಾನ ವೈಪರೀತ್ಯದಿಂದಾಗಿ ಸಿಎಂ ಬೊಮ್ಮಾಯಿ ಪ್ರಯಾಣಿಸುತ್ತಿದ್ದ ವಿಮಾನ ಲ್ಯಾಂಡಿಂಗ್ ವೇಳೆ ಸಮಸ್ಯೆ..!

ಹುಬ್ಬಳ್ಳಿ: ದಟ್ಟ ಮಂಜು ಆವರಿಸಿದ್ದರಿಂದಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಪ್ರಯಾಣಿಸುತ್ತಿದ್ದ ವಿಮಾನ ಅರ್ಧಗಂಟೆಗಳ ಕಾಲ ಆಕಾಶದಲ್ಲಿಯೇ ಸುತ್ತು ಹಾಕಿದ ಘಟನೆ ನಡೆದಿದೆ. ವರದಿಯ ಪ್ರಕಾರ, ಸಿಎಂ...

ವಿಟ್ಲ: ಇಡ್ಕಿದು ಕುಳ ಕೇಂದ್ರದಲ್ಲಿ ಶೇಕಡಾ 100% ಮತದಾನ

ವಿಟ್ಲ: ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯಾಡಳಿತ ಚುನಾವಣಾ ಕ್ಷೇತ್ರದ ಎರಡು ಸ್ಥಾನಗಳಿಗೆ ಇಂದು ಚುನಾವಣೆ ನಡೆಯುತ್ತಿದೆ. ದ.ಕ.ದಲ್ಲಿ 3,535 ಹಾಗೂ ಉಡುಪಿ ಜಿಲ್ಲೆಯಲ್ಲಿ 2,505 ಸೇರಿ ಒಟ್ಟು 6,040 ಮತದಾರರು ಮತ...

ಕಾಸರಗೋಡು: ಕೆಂಪು ಕಲ್ಲು ಸಾಗಾಟದ ಮಿನಿಲಾರಿ ಪಲ್ಟಿ; ಕಾರ್ಮಿಕ ದಾರುಣ ಸಾವು..!

ಕಾಸರಗೋಡು: ಇಲ್ಲಿನ ಮುಂಡಿತ್ತಡ್ಕ-ಪಳ್ಳಂ ರಸ್ತೆಯ ಬೋಳ್ಕನಡ್ಕ ಎಂಬಲ್ಲಿ ಕೆಂಪು ಕಲ್ಲು ಸಾಗಾಟದ ಮಿನಿಲಾರಿ ಪಲ್ಟಿಯಾಗಿ ಕಾರ್ಮಿಕನೋರ್ವ ಮೃತಪಟ್ಟ ಘಟನೆ ಗುರುವಾರ ಸಂಜೆ ನಡೆದಿದೆ. ಮೃತ ವ್ಯಕ್ತಿ ಜಾರ್ಖಂಡ್ ಮೂಲದ ಸುಧೀರ್(30) ಎನ್ನಲಾಗಿದೆ. ಘಟನೆಯಲ್ಲಿ ಚಾಲಕ...

ಪುತ್ತೂರು: ರೈಲ್ವೇ ಹಳಿಯಲ್ಲಿ ಪ್ರಜ್ಞಾಹೀನಾ ಸ್ಥಿತಿಯಲ್ಲಿದ್ದ ಅಪರಿಚಿತ ವ್ಯಕ್ತಿ..!

ಪುತ್ತೂರು: ನೇರಳಕಟ್ಟೆ ಮತ್ತು ಬಂಟ್ವಾಳ ರೈಲು ನಿಲ್ದಾಣಗಳ ಮಧ್ಯೆ ಬಾಯಿಲ ಗ್ರಾಮದ ರೈಲ್ವೇ ಹಳಿಯ ಪಕ್ಕದಲ್ಲಿ ಗಾಯಗೊಂಡ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಪತ್ತೆಯಾಗಿದ್ದಾರೆ. ಪ್ರಜ್ಞಾ ಹೀನಾ ಸ್ಥಿತಿಯಲ್ಲಿರುವ ಅಪರಿಚಿತ ವ್ಯಕ್ತಿಗೆ ಅಂದಾಜು ಸುಮಾರು 40...

ಮಂಗಳೂರು: ನಟ ಕಿಚ್ಚ ಸುದೀಪ್ ಕುದ್ರೋಳಿ ಕ್ಷೇತ್ರಕ್ಕೆ ಭೇಟಿ..!

ಮಂಗಳೂರು: ಚಿತ್ರನಟ ಸುದೀಪ್ ಅವರು ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನಕ್ಕೆ ಗುರುವಾರ ಸಂಜೆ ಭೇಟಿ ನೀಡಿ, ಶ್ರೀ ದೇವರ ದರ್ಶನ ಪಡೆದರು. ಈ ಸಂದರ್ಭ ಚಲನಚಿತ್ರ ನಿರ್ದೇಶಕ ರಾಜೇಶ್ ಭಟ್, ಕುದ್ರೋಳಿ ಕ್ಷೇತ್ರದ ಅಧ್ಯಕ್ಷ...

ಮಂಗಳೂರು: ಎರಡು ಪ್ರತ್ಯೇಕ ಪ್ರಕರಣ; ನಾಲ್ವರು ಆರೋಪಿಗಳು ಖಾಕಿ ಬಲೆಗೆ..!

ಮಂಗಳೂರು: ನಗರದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆಸಿದ್ದ 13 ದೇವಸ್ಥಾನ ಹಾಗೂ 7 ಮನೆ ಕಳ್ಳತನಕ್ಕೆ ಸಂಬಂಧಿಸಿದಂತೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 4 ಮಂದಿ ಆರೋಪಿಗಳನ್ನು ಸುರತ್ಕಲ್ ಪೊಲೀಸರು ಮತ್ತು ಸಿಸಿಬಿ...

ವಿಟ್ಲ: ಕೋಲ್ಪೆ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮರುಮುದ್ರಣಗೊಂಡ ಶ್ರೀ ಸತ್ಯನಾರಾಯಣ ಪೂಜಾ ವಿಧಿ ಪುಸ್ತಕ...

ವಿಟ್ಲ: ಬ್ರಹ್ಮಶ್ರೀ ಮಿತ್ತೂರು ಪುರೋಹಿತ ತಿಮ್ಮಯ್ಯ ಭಟ್ ಸಮೃದ್ಧಿ ಸ್ಥಾನದ ಆಶ್ರಯದಲ್ಲಿ ಶ್ರೀ ಸತ್ಯನಾರಾಯಣ ಪೂಜಾ ವಿಧಿ ಪುಸ್ತಕ ಮರುಮುದ್ರಣಗೊಂಡು ಬಿಡುಗಡೆ ಕಾರ್ಯಕ್ರಮ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ ಕೋಲ್ಪೆಯಲ್ಲಿ ನಡೆಯಿತು. ಬ್ರಹ್ಮಶ್ರೀ ಮಿತ್ತೂರು ಪುರೋಹಿತ...

ವಿಟ್ಲ: ಡಿ. 26ರಂದು ಧರ್ಮನಗರ ಶ್ರೀ ಜಯದುರ್ಗಾ ಪರಮೇಶ್ವರಿ ದೇವಾಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ...

ವಿಟ್ಲ: ಕಂಬಳಬೆಟ್ಟು ಧರ್ಮನಗರ ಶ್ರೀ ಜಯದುರ್ಗಾ ಪರಮೇಶ್ವರಿ ದೇವಾಸ್ಥಾನದಲ್ಲಿ ಮಿತ್ತೂರು ವೇದಮೂರ್ತಿ ಪುರೋಹಿತ ಗೋಪಾಲಕೃಷ್ಣ ಭಟ್ ಇವರ ನೇತೃತ್ವದಲ್ಲಿ, ಶ್ರೀ ಜಯದುರ್ಗಾಪರಮೇಶ್ವರೀ ದೇವಿಯ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯು...

ಭೀಕರ ದುರಂತಕ್ಕೀಡಾದ ಸೇನಾ ಹೆಲಿಕಾಪ್ಟರ್ ನ ಬ್ಲ್ಯಾಕ್ ಬಾಕ್ಸ್ ಪತ್ತೆ

ಚೆನ್ನೈ: ಡಿ.8ರಂದು ಪತನಕ್ಕೀಡಾದ ಸೇನಾ ಹೆಲಿಕಾಪ್ಟರ್ ನ ಬ್ಲಾಕ್ ಬಾಕ್ಸ್ ಇಂದು ಪತ್ತೆಯಾಗಿದೆ. ಇದರಿಂದ ದುರಂತಕ್ಕೆ ನಿಖರ ಕಾರಣ ದೊರಕಲಿದೆ. ಭಾರತೀಯ ರಕ್ಷಣಾ ಪಡೆ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ...
error: Content is protected !!