Friday, November 6, 2026
spot_imgspot_img
spot_imgspot_img
Home Tags Vtv vitla

Tag: vtv vitla

ಸುಳ್ಯ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಕಾಡಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

ಸುಳ್ಯ: ನಾಪತ್ತೆಯಾಗಿದ್ದ ವ್ಯಕ್ತಿಯೋರ್ವರು ಪೆರುವಾಜೆ ಅರಣ್ಯ ಪ್ರದೇಶದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ.6 ರಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಸುಳ್ಯ ತಾಲೂಕಿನ ಬಾಳಿಲದ ದೋಳ್ತೋಡಿ ರಾಮಚಂದ್ರ ಮಣಿಯಾಣಿ (51) ಎನ್ನಲಾಗಿದೆ. ಡಿ.5 ರಂದು...

ಬಂಟ್ವಾಳ: ಮಡಿವಾಳ ಸಮಾಜ ಬಾಂಧವರ ವಾರ್ಷಿಕ ಕ್ರೀಡಾಕೂಟ

ಬಂಟ್ವಾಳ ತಾಲೂಕು ಮಡಿವಾಳ ಸಮಾಜ ಸೇವಾ ಸಂಘ(ರಿ) ಕಂದೂರು ಹಾಗೂ ಮಡಿವಾಳ ಯುವ ಬಳಗ ಬಂಟ್ವಾಳ ಮತ್ತು ಮಹಿಳಾ ಸಮಿತಿ ಇದರ ಆಶ್ರಯದಲ್ಲಿ ಮಡಿವಾಳ ಸಮಾಜ ಬಾಂಧವರ ವಾರ್ಷಿಕ ಕ್ರೀಡಾಕೂಟವು ದಿನಾಂಕ 04...

ಬಂಟ್ವಾಳ: ಕಾರು ಡಿಕ್ಕಿಯಾಗಿ ಪಾದಚಾರಿ ವಿದ್ಯಾರ್ಥಿಗಳಿಬ್ಬರು ಗಂಭೀರ!

ಬಂಟ್ವಾಳ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ , ಬಸ್ ಇಳಿದು ಮನೆಯ ಕಡೆಗೆ ಹೋಗುತ್ತಿದ್ದ ವಿದ್ಯಾರ್ಥಿಗಳಿಗೆ ಢಿಕ್ಕಿ ಹೊಡೆದು ಹೆದ್ದಾರಿ ಬದಿಯಿಂದ ಕಂದಕಕ್ಕೆ ಉರುಳಿಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಪಾಣೆಮಂಗಳೂರಿನಲ್ಲಿ ನಡೆದಿದೆ....

ಪುತ್ತೂರು: ತೆಂಗು ಬೆಳೆಗಾರರಿಗೆ ಸಂತಸದ ಸುದ್ದಿ; ದ.ಕ ತೆಂಗು ರೈತ ಉತ್ಪಾದಕರ ಸಂಸ್ಥೆಯಿಂದ ಹಲವು...

ಪುತ್ತೂರು: ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಸಂಸ್ಥೆಯ ಆಡಳಿತ ಮಂಡಳಿ ಇನ್ನೊಂದು ಹೊಸ ಹೆಜ್ಜೆಯನ್ನು ಮುಂದಿಟ್ಟಿದೆ. ಸಂಸ್ಥೆಯ ವ್ಯಾಪ್ತಿಗೆ ಒಳಪಟ್ಟ 4 ಜಿಲ್ಲೆಗಳಾದ ದಕ್ಷಿಣಕನ್ನಡ, ಉಡುಪಿ, ಕೊಡಗು ಮತ್ತು ಕಾಸರಗೋಡು ಜಿಲ್ಲೆಯಲ್ಲಿರುವ ತೆಂಗಿನ...

ಕಾಸರಗೋಡು: ಪತ್ನಿಯನ್ನೇ ಕಡಿದು ಕೊಂದ ಪತಿರಾಯ..!

ಕಾಸರಗೋಡು: ಇಲ್ಲಿನ ಪೆರ್ಲಡ್ಕದಲ್ಲಿ ಪತ್ನಿಯನ್ನೇ ಪತಿಯು ಕಡಿದು ಕೊಲೆಗೈದ ಘಟನೆ ಬೇಡಡ್ಕ ಠಾಣಾ ವ್ಯಾಪ್ತಿಯ ನಡೆದಿದ್ದು, ಸೋಮವಾರ ಬೆಳಗ್ಗೆ ಈ ಕೃತ್ಯ ಬೆಳಕಿಗೆ ಬಂದಿದೆ. ಕೊಲೆಯಾದವರು ಪೆರ್ಲಡ್ಕ ಪೇಟೆಯ ಕ್ವಾಟರ್ಸ್‌ನಲ್ಲಿ ವಾಸವಾಗಿರುವ ಉಷಾ...

ಸುಬ್ರಹ್ಮಣ್ಯ: ಚಂಪಾಷಷ್ಠಿ ಮಹೋತ್ಸವದ ವೇಳೆ ಭಕ್ತರು ನಡೆಸುವ ಎಡೆಸ್ನಾನ ಸೇವೆಗೆ ಈ ಬಾರಿಯೂ ಅವಕಾಶವಿಲ್ಲ!

ಸುಬ್ರಹ್ಮಣ್ಯ: ಚಂಪಾಷಷ್ಠಿ ಮಹೋತ್ಸವದ ವೇಳೆ ಭಕ್ತರು ನಡೆಸುವ ಎಡೆಸ್ನಾನ ಸೇವೆಯನ್ನು ಕೊರೊನಾ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ರದ್ದುಗೊಳಿಸುವಂತೆ ತೀರ್ಮಾನಿಸಲಾಗಿದೆ. ಚಂಪಾಷಷ್ಠಿ ಮಹೋತ್ಸವದ ಚೌತಿ, ಪಂಚಮಿ, ಷಷ್ಠಿಯಂದು ದೇವಸ್ಥಾನದ ಹೊರಾಂಗಣದಲ್ಲಿ ಭಕ್ತರು ಸ್ವಯಂ ಸ್ಫೂರ್ತಿಯಿಂದ ನಡೆಸುವ...

ರಾಜ್ಯದಲ್ಲಿ ಒಮಿಕ್ರಾನ್ ಭೀತಿ: ಕೋವಿಡ್ ಸೋಂಕು ಹೆಚ್ಚಾದರೆ ಶಾಲಾ ಕಾಲೇಜು ಬಂದ್ – ಶಿಕ್ಷಣ...

ಬೆಂಗಳೂರು: ಶಾಲೆ, ಕಾಲೇಜುಗಳಲ್ಲಿ ಕೋವಿಡ್ ಸೋಂಕು ಹೆಚ್ಚಾದರೆ ಸರ್ಕಾರಕ್ಕೆ ಶಾಲೆ, ಪರೀಕ್ಷೆ ನಿಲ್ಲಿಸುವ ಅಗತ್ಯ ಎದುರಾದರೆ ಅದಕ್ಕೆ ಬದ್ಧವಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು ವಸತಿ, ನವೋದಯ...

ಕಲ್ಲಡ್ಕ: ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಮಣ್ಣಿನ ದಿನಾಚರಣೆ

ಕಲ್ಲಡ್ಕ: ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ ವಿಜ್ಞಾನ ಸಂಘದ ವತಿಯಿಂದ ವಿಶ್ವ ಮಣ್ಣಿನ ದಿನಾಚರಣೆಯನ್ನು 6-12-2021 ರಂದು ಆಚರಿಸಲಾಯಿತು. "ಎಷ್ಟು ವಿಚಿತ್ರವೆಂದರೆ ಮಣ್ಣು ಎಂದರೆ ಇಂದಿನ ತಲೆಮಾರಿಗೆ 'ಕೊಳೆ' ಎಂಬಂತಾಗಿದೆ. ನಿಜಾರ್ಥದಲ್ಲಿ...

ಮಂಗಳೂರಿಗೆ ಭೇಟಿ ನೀಡಲಿದ್ದಾರೆ ಕೇಂದ್ರ ಸಚಿವ ನಿತಿನ್‌ ಗಡ್ಕರಿ

ಮಂಗಳೂರು: ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರು ಮಂಗಳೂರಿಗೆ ಭೇಟಿ ನೀಡಲಿದ್ದು, ಈ ಸಂದರ್ಭ ಅವರು ವಿವಿಧ ಮಹತ್ವದಯೋಜನೆಗಳಿಗೆ ಶಿಲಾನ್ಯಾಸ ಮಾಡಲಿದ್ದಾರೆ. ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್‌...

ಮಣಿಪಾಲ: ವ್ಯಕ್ತಿ ಮೇಲೆ ಹಲ್ಲೆ; ಚಿನ್ನದ ಚೈನ್, ಮೊಬೈಲ್ ಹಾಗೂ ಸ್ಕೂಟರ್’ನೊಂದಿಗೆ ಆರೋಪಿ ಪರಾರಿ..!

ಮಣಿಪಾಲ: ಇಲ್ಲಿನ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರಿಗೆ ಪರಿಚಿತನೇ ದೋಖಾ ಮಾಡಿದ ಘಟನೆ ಶನಿವಾರ ರಾತ್ರಿ ನಡೆದಿದೆ. ಉಡುಪಿ ಹೆರ್ಗಾ ನಿವಾಸಿ ರಮೇಶ್ ಆಚಾರ್ಯ ಎಂಬವರಿಗೆ ಪರಿಚಿತನಾದ ಪ್ರಶಾಂತ್ ಎಂಬಾತನಿಂದಲೇ ದೋಖಾ...
error: Content is protected !!