Friday, November 6, 2026
spot_imgspot_img
spot_imgspot_img
Home Tags Vtv vitla

Tag: vtv vitla

ಉಡುಪಿ: ಸತ್ತ ಹಸುಗಳನ್ನು ಟೋಯಿಂಗ್‌‌ ವಾಹನಕ್ಕೆ ಕಟ್ಟಿ ಎಳೆದೊಯ್ದ ಐಆರ್‌ಬಿ; ಹಿಂದೂ ಜಾಗರಣ ವೇದಿಕೆಯಿಂದ...

ಉಡುಪಿ: ಬೈಂದೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸತ್ತ ಹಸುಗಳನ್ನು ಟೋಯಿಂಗ್‌‌‌‌ ವಾಹನಕ್ಕೆ ಕಟ್ಟಿ ಎಳೆದೊಯ್ದ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸತ್ತು ಬಿದ್ದಿದ್ದ ಎರಡು ಹಸುಗಳನ್ನು ವಾಹನಕ್ಕೆ ಹಾಕಿ ಸಾಗಿಸುವ ಬದಲು ಟೋಯಿಂಗ್‌‌‌‌ ಗಾಡಿಗೆ...

ಪುತ್ತೂರು: ಪತ್ರಕರ್ತ ಶ್ಯಾಮ ಸುದರ್ಶನ್ ಹೊಸಮೂಲೆ ಅವರಿಗೆ ಗಡಿನಾಡು ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ಪುತ್ತೂರು: ಕೇರಳದ ಸಮಗ್ರ ಕನ್ನಡ ಪರ ಸಂಘಟನೆಗಳ ಒಕ್ಕೂಟವಾದ ಗಡಿನಾಡನ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯಿಂದ ಗಡಿನಾಡು ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಪುತ್ತೂರು ಕಹಳೆ ನ್ಯೂಸ್ ಕೇಬಲ್ ನೆಟ್‌ವರ್ಕ್‌ನ ಪ್ರಧಾನ ಸಂಪಾದಕ ಶ್ಯಾಮ ಸುದರ್ಶನ್...

ಕೋಟ: ಸರಣಿ ಅಪಘಾತ; ಓರ್ವ ಸಾವು – ಇಬ್ಬರು ಗಂಭೀರ..!!

ಕೋಟ : ಉಡುಪಿ ಜಿಲ್ಲೆಯ ಕುಂದಾಪುರ ಸಮೀಪ ಕಾರು ಮತ್ತು ಮೀನು ಸಾಗಾಟದ ಮಿನಿ ಪಿಕಪ್, ಬೈಕ್ ನಡುವೆ ಸರಣಿ ಅಪಘಾತ ನಡೆದು ಮಿನಿ ಪಿಕಪ್ ಚಾಲಕ ಮೃತಪಟ್ಟಿದ್ದು, ಇಬ್ಬರು ಗಂಭೀರ ಗಾಯಗೊಂಡ...

ಹಿಂದೂ ಯುವ ಸೇನೆ ಶ್ರೀ ಮಹಾದೇವಿ ಶಾಖೆ, ಹಿಂದೂ ನಗರ, ಬಗಂಬಿಲ ಇವರ ವತಿಯಿಂದ...

ಉಳ್ಳಾಲ : ಹಿಂದೂ ಯುವ ಸೇನೆ ಶ್ರೀ ಮಹಾದೇವಿ ಶಾಖೆ, ಹಿಂದೂ ನಗರ, ಬಗಂಬಿಲ ಇವರ ವತಿಯಿಂದ ದೇರಳೆಕಟ್ಟೆ ನಿಟ್ಟೆ ಕೆ.ಎಸ್.ಆಸ್ಪತ್ರೆ ಸಹಯೋಗದಲ್ಲಿ ರಕ್ತದಾನ ಶಿಬಿರ ಬಗಂಬಿಲ ಫ್ರೆಂಡ್ಸ್ ಸರ್ಕಲ್ ಆವರಣದಲ್ಲಿ...

ತನ್ನ ತಾಯಿ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾಳೆ ಎಂದು ಮಗನ ದೂರು: ತನಿಖೆ ಬಳಿಕ...

ತಿರುವನಂತಪುರಂ: ಸುಳ್ಳು ಪ್ರಕರಣದಿಂದ ಮಹಿಳೆಯೊಬ್ಬರಿಗೆ ಕೊನೆಗೂ ನ್ಯಾಯ ದೊರಕಿದೆ. 13 ವರ್ಷದ ಅಪ್ರಾಪ್ತ ಮಗನ ಮೇಲೆ ಅತ್ಯಾಚಾರ ಎಸಗಿದ್ದಾಳೆ ಎಂಬ ಆರೋಪದಿಂದ ಬಂಧನವಾಗಿದ್ದ ಮಹಿಳೆಯನ್ನು ಪೊಕ್ಸೊ ನ್ಯಾಯಾಲಯ ಖುಲಾಸೆ ಮಾಡಿದೆ. ಮೂರು ವರ್ಷಗಳ ಕಾಲ...

ಚಿಕ್ಕಮಗಳೂರು: ಶಾಲೆಯಲ್ಲಿ ಕೊರೊನಾ ಸ್ಫೋಟ; ವಿದ್ಯಾರ್ಥಿಗಳು ಸೇರಿ 40 ಮಂದಿಗೆ ಸೋಂಕು.!

ಚಿಕ್ಕಮಗಳೂರು: ಎನ್.ಆರ್.ಪುರ ತಾಲೂಕಿನ ಸಿಗೋಡಿನಲ್ಲಿರುವ ನವೋದಯ ವಿದ್ಯಾಲಯದಲ್ಲಿ ಕೊರೊನಾ ಅಟ್ಟಹಾಸ ಮೆರೆದಿದೆ. ವಿದ್ಯಾರ್ಥಿಗಳು ಸೇರಿ ಶಾಲೆಯ 40 ಮಂದಿಗೆ ಕೊರೊನಾ ಕಾಣಿಸಿಕೊಂಡಿದೆ. ಸಿಗೋಡು ಜವಾಹರಲಾಲ್ ನವೋದಯ ವಿದ್ಯಾಲಯದಲ್ಲಿ ಸೋಂಕು ಪತ್ತೆಯಾಗಿದ್ದು, ಶಾಲೆಯನ್ನ ಸಂಪೂರ್ಣ ಸೀಲ್​ಡೌನ್...

ಉಡುಪಿ: ಅಕ್ರಮ ಮರಳು ದಕ್ಕೆಗೆ ನಾಗರಿಕ ಹಿತರಕ್ಷಣಾ ಸಮಿತಿಯಿಂದ ದಾಳಿ; ದಂಧೆಕೋರರು ಪರಾರಿ.!

ಬ್ರಹ್ಮಾವರ: ಜಿಲ್ಲೆಯಲ್ಲಿ ಅಕ್ರಮ‌ ಮರಳುಗಾರಿಕೆ ಅವ್ಯಾಹತವಾಗಿ ನಡೆಯುತ್ತಿದ್ದು, ಜನರೇ ಈ ಅಕ್ರಮಗಳನ್ನು ತಡೆಯುತ್ತಿರುವ ಘಟನೆ ಅಲ್ಲಲ್ಲಿ ನಡೆಯುತ್ತಿದೆ. ಉಡುಪಿ ತಾಲೂಕಿನ ಸುರ್ಕುದ್ರುವಿನಲ್ಲಿ ಅನಧಿಕೃತವಾಗಿ ನಡೆಯುತ್ತಿದ್ದ ಮರಳುಗಾರಿಕೆಯನ್ನು ಇಲ್ಲಿನ ಸ್ಥಳೀಯ ನಾಗರಿಕ ಹಿತರಕ್ಷಣಾ ಸಮಿತಿ...

ಬೆಳ್ತಂಗಡಿ: ರಬ್ಬರ್ ತೋಟದಲ್ಲಿ 9 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ.!

ಬೆಳ್ತಂಗಡಿ : ರಬ್ಬರ್ ತೋಟವೊಂದರಲ್ಲಿ ಸುಮಾರು 8 ರಿಂದ 9 ಅಡಿ ಉದ್ದದ ಮೊಸಳೆಯೊಂದು ಪ್ರತ್ಯಕ್ಷವಾದ ಘಟನೆ ಕಡಿರುದ್ಯಾವರ ಗ್ರಾಮದ ಕಾನರ್ಪ ಸಮೀಪದ ಕುದೂರು ಎಂಬಲ್ಲಿ ನಡೆದಿದೆ. ಕುದೂರು ನಿವಾಸಿ ಸದಾಶಿವ ಎಂಬುವವರ ರಬ್ಬರ್...

ತಾಂಜಾನಿಯಾದಿಂದ ಬಂದಿದ್ದ ದೆಹಲಿ ವ್ಯಕ್ತಿಗೆ ಒಮಿಕ್ರಾನ್ – ಭಾರತದಲ್ಲಿ ಐದನೇ ಪ್ರಕರಣ

ಭಾರತದಲ್ಲಿ ಒಮಿಕ್ರಾನ್​ ರೂಪಾಂತರ ಸೋಂಕಿನ ಪ್ರಕರಣ ನಿಧಾನಗತಿಯಲ್ಲಿ ಏರಿಕೆಯಾಗುತ್ತಿದ್ದು, ದೆಹಲಿಯಲ್ಲಿ ಮೊದಲನೇ ಒಮಿಕ್ರಾನ್​ ಪ್ರಕರಣ ಕಾಣಿಸಿಕೊಂಡಿದೆ. ತಾಂಜಾನಿಯಾದಿಂದ ದೆಹಲಿಗೆ ಆಗಮಿಸಿದ ವ್ಯಕ್ತಿಯೊಬ್ಬರಲ್ಲಿ ಕೊವೀಡ್ ರೂಪಾಂತರಿ ಒಮಿಕ್ರಾನ್‌ ಸೋಂಕು ದೃಢವಾಗಿದ್ದು, ಲೋಕನಾಯಕ ಜೈ ಪ್ರಕಾಶ್...

ಕಲ್ಲಡ್ಕ : ಬಿಲ್ಲವ ಗ್ರಾಮ ಸಮಿತಿ ಅರೆಬೆಟ್ಟು ವೀರಕಂಬ ವತಿಯಿಂದ ಸಹಾಯ ಹಸ್ತ

ಕಲ್ಲಡ್ಕ : ಬಿಲ್ಲವ ಸಮಾಜಸೇವಾ ಸಂಘ ಕಲ್ಲಡ್ಕ ವಲಯ ಇದರ ಬಿಲ್ಲವ ಗ್ರಾಮ ಸಮಿತಿ ಅರೆ ಬೆಟ್ಟು ವೀರಕಂಬ ವತಿಯಿಂದ ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿರುವ ವೀರಕಂಭ ಗ್ರಾಮದ ಬಾಯಿಲ ಶಾಲಾ ಬಳಿ ಇರುವ...
error: Content is protected !!