Tuesday, November 3, 2026
spot_imgspot_img
spot_imgspot_img
Home Tags Vtv vitla

Tag: vtv vitla

ಪುತ್ತೂರು: ರಸ್ತೆ ಬದಿಯಲ್ಲಿ ಸತ್ತು ಬಿದ್ದ ಬೀದಿ ನಾಯಿಯ ದಫನ

ಮಾನವೀಯತೆ ಮೆರೆದ ಗ್ರಾಪಂ ಸದಸ್ಯ ಪ್ರವೀಣ್ ಶೆಟ್ಟಿ ತಿಂಗಳಾಡಿ ಪುತ್ತೂರಿನ ಕೆದಂಬಾಡಿ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಪ್ರವೀಣ್ ಶೆಟ್ಟಿ ತಿಂಗಳಾಡಿಯವರು ಮಾನವೀಯ ಕಾರ್ಯದ ಮೂಲಕ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ....

ವಿಟ್ಲ: ಶ್ರೀವರ ಯುವಕ ಮಂಡಲ (ರಿ.) ಪೂರ್ಲಪ್ಪಾಡಿ 4ನೇ ವಾರ್ಷಿಕೆೋತ್ಸವ ಕಾರ್ಯಕ್ರಮ

ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲಾ ಮಟ್ಟದ ಲೆವೆಲ್ ಮಾದರಿಯ 530ಕೆಜಿ ವಿಭಾಗದ 7 ಜನ ಮುಕ್ತ ಪುರುಷರ ಹೊನಲು ಬೆಳಕಿನ ಹಗ್ಗ ಜಗ್ಗಾಟ ಪಂದ್ಯಾಟ ವಿಟ್ಲ: ಶ್ರೀವರ ಯುವಕ ಮಂಡಲ (ರಿ.)...

ಪುತ್ತೂರು: ದೀಪಿಕಾ.ಎಸ್.ಶೆಟ್ಟಿ ನ್ಯಾಯಾಧೀಶೆಯಾಗಿ ಆಯ್ಕೆ; ಸಿವಿಲ್ ಜಡ್ಜ್ ಪರೀಕ್ಷೆಯಲ್ಲಿ 4ನೇ ರ್‍ಯಾಂಕ್‌

ಪುತ್ತೂರು: ರೈತ ಕುಟುಂಬದಲ್ಲಿ ಹುಟ್ಟಿ ಬೆಳೆದ ದೀಪಿಕಾ ಎಸ್ ಶೆಟ್ಟಿ ಈಗ ನ್ಯಾಯಾಧೀಶೆಯಾಗಿ ಹೊರಹೊಮ್ಮಿದ್ದಾರೆ. ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದ ಇಳಂತಾಜೆ ನಿವಾಸಿ ಶ್ರೀಧರ ಶೆಟ್ಟಿ ಮತ್ತು ಹರಿಣಾಕ್ಷಿ ದಂಪತಿಗಳ ಪುತ್ರಿ ದೀಪಿಕಾ...

ವಿಟಿವಿ ವಿಟ್ಲ ಸಾರಥ್ಯದಲ್ಲಿ “ಜ್ಞಾನದಾಟ – ಮಕ್ಕಳ ಸ್ಪರ್ಧಾ ಕೂಟ” ಸ್ಪರ್ಧೆಯ ಆಮಂತ್ರಣ ಪತ್ರಿಕೆ...

ವಿಟಿವಿ ಸಂಸ್ಥೆ ಸ್ಪರ್ಧಾತ್ಮಕ ಯುಗದಲ್ಲಿ ಸಮಾಜದ ಜನರನ್ನು ಒಂದುಗೂಡಿಸುವ ಪ್ರಯತ್ನ ಮಾಡುತ್ತಿದೆ- ಕೃಷ್ಣಯ್ಯ ಬಲ್ಲಾಳ್‌ ವಿಟ್ಲ: ವಿಟಿವಿ ವಿಟ್ಲ ಇವರ ಸಾರಥ್ಯದಲ್ಲಿ ಪುಟ್ಟ ಮಕ್ಕಳಲ್ಲಿ ಓದುವಿಕೆಯ ಆಸಕ್ತಿ ಚಿಗುರಿಸುವ ದಿಟ್ಟ ಹೆಜ್ಜೆಗಾಗಿ "ಜ್ಞಾನದಾಟ -...

ಉಪ್ಪಿನಂಗಡಿ: ನೇತ್ರಾವತಿ ನದಿಯಲ್ಲಿ ಅನಾಥ ಶವ ಪತ್ತೆ!

ಉಪ್ಪಿನಂಗಡಿ: 34 ನೆಕ್ಕಿಲಾಡಿಯ ಮಸೀದಿ ಹಿಂಬದಿಯಲ್ಲಿರುವ ನೇತ್ರಾವತಿ ನದಿಯಲ್ಲಿ ಅನಾಥ ಶವವೊಂದು ಪತ್ತೆಯಾಗಿದೆ. ಅಪರಿಚಿತ ಗಂಡಸಿನ ಮೃತದೇಹ ಇದಾಗಿದೆ. ನದಿಯಲ್ಲಿರುವ ಗಿಡ-ಗಂಟೆಗಳ ನಡುವೆಸಿಲುಕಿಕೊಂಡಿದ್ದು, ಮೃತದೇಹವು ಮೇಲ್ಗಡೆಯಿಂದ ತೇಲಿಬಂದಿರುವ ಸಾಧ್ಯತೆಯ ಬಗ್ಗೆ ಶಂಕಿಸಲಾಗಿದೆ.

ಅಂತರಾಜ್ಯ ಮಾದಕ ಜಾಲದ ಪ್ರಮುಖ ಆರೋಪಿ ಬಂಧನ

ಕೇರಳದಲ್ಲಿ ಪಟಾಕಿ ಸಿಡಿಸಿ ಹರ್ಷಾಚರಣೆ- ಭಾರಿ ವೈರಲ್ ಆದ ವಿಡಿಯೋ ಪುತ್ತೂರು, ಫೆ.20: ಪುತ್ತೂರು ಪೊಲೀಸರ ವಿಶೇಷ ಕಾರ್ಯಾಚರಣೆಯಲ್ಲಿ ಅಂತರಾಜ್ಯ ಮಾದಕ ವಸ್ತು ಸಾಗಾಟದ ಪ್ರಮುಖ ಆರೋಪಿ ಬಂಧಿತನಾದ ಬೆನ್ನಲ್ಲೇ, ಆರೋಪಿಯ ಮೂಲ ಊರಾದ...

ಉರಿಮಜಲು: ಸಮಾಜಮುಖಿ ವ್ಯಕ್ತಿ ಸೇಸಪ್ಪ ಮೂಲ್ಯ ನಿಧನ

ಉರಿಮಜಲು : ಗ್ರಾಮದ ಹಿರಿಯರು ಹಾಗೂ ಸಮಾಜಮುಖಿ ವ್ಯಕ್ತಿಯಾಗಿದ್ದ ಸೇಸಪ್ಪ ಮೂಲ್ಯ (70) ಅವರು ಅನಾರೋಗ್ಯದಿಂದ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಭಜನಾ ಮಂದಿರದ ಎಲ್ಲಾ ಕಾರ್ಯಕ್ರಮಗಳಿಗೆ ದಾನಿಯಾಗಿ ನಿರಂತರ ಸೇವೆ ಸಲ್ಲಿಸಿದ್ದ ಅವರು, ವಾರದ...

ಉಡುಪಿ: ದನ ಕಳ್ಳತನಕ್ಕೆ ಯತ್ನ; ಇಬ್ಬರು ಆರೋಪಿಗಳ ಬಂಧನ

ಉಡುಪಿ: ಕಸಾಯಿಖಾನೆಗೆ ಮಾರಾಟ ಮಾಡುವ ಉದ್ದೇಶದಿಂದ ದನದ ಕರುವನ್ನು ಕಳವುಗೈದ ಆರೋಪದ ಮೇಲೆ ಹಿರಿಯಡ್ಕ ಪೊಲೀಸರು ಇಬ್ಬರು ವ್ಯಕ್ತಿಗಳನ್ನು ಬಂಧಿಸಿರುವ ಘಟನೆ ನಡೆದಿದೆ. ಫೆ.17 ರಂದು ಈ ಘಟನೆ ನಡೆದಿದ್ದು, ಪೆರ್ಡೂರು ಗ್ರಾಮದ ಪಾಡಿಗಾರ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ – ನಿಷೇಧಾಜ್ಞೆ ಜಾರಿ

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು, ಸ್ಥಳದಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ಬಾಗಲಕೋಟೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಹಳೆ ಬಾಗಲಕೋಟೆ, ನವನಗರ, ವಿದ್ಯಾಗಿರಿ ಮೂರು ಕಡೆ...

ಹಾಸನ: ಬೈಕ್‌ಗಳ ನಡುವೆ ಮುಖಾಮುಖಿ ಢಿಕ್ಕಿ; ಇಬ್ಬರು ಯುವಕರು ಮೃತ್ಯು!

ಹಾಸನ : ನಗರಕ್ಕೆ ಸಮೀಪದ ಗುಟ್ಟೇನಹಳ್ಳಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಗುರುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ .ಗುಟ್ಟೇನಹಳ್ಳಿ ಗ್ರಾಮದ ನಿವಾಸಿ...
error: Content is protected !!