Friday, November 6, 2026
spot_imgspot_img
spot_imgspot_img
Home Tags Vtv vitla

Tag: vtv vitla

ಮಂಗಳೂರು: ಮಾರಕಾಸ್ತ್ರ ಝಳಪಿಸಿ ಗೋ ಅಪಹರಣ ಮಾಡಿದ ಮೂವರು ಅಂದರ್.!

ಮಂಗಳೂರು: ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಮುಂಭಾಗದಲ್ಲಿ ಶುಕ್ರವಾರ ಮುಂಜಾನೆ 4.30ಕ್ಕೆ ಮಾರಕಾಸ್ತ್ರಗಳನ್ನು ಝಳಪಿಸಿ 3 ದನಗಳನ್ನು ಕದ್ದೊಯ್ದಿದ್ದ ಮೂವರು ದನ ಕಳ್ಳರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳು ಮೊಹಮದ್ ಸಲೀಂ (32) ,...

ಕನ್ನಡದ ಹಿರಿಯ ನಟ ಶಿವರಾಮ್ ವಿಧಿವಶ..!

ಬೆಂಗಳೂರು: ಹಿರಿಯ ನಟ ಶಿವರಾಮ್ (84) ತೀವ್ರ ಆರೋಗ್ಯ ಸಮಸ್ಯೆಯಿಂದ ಇಂದು ಇಹಲೋಕ ತ್ಯಜಿಸಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಸಂಭವಿಸಿದ ಅಪಘಾತದಲ್ಲಿ ತಲೆಗೆ ತೀವ್ರ ಏಟಾಗಿದ್ದು, ಮೆದುಳು ನಿಷ್ಕ್ರೀಯವಾಗಿತ್ತು.   ಚಿಕಿತ್ಸೆ ಫಲಕಾರಿಯಾಗದೆ ಇಂದು...

ಕೆಟ್ಟು ನಿಂತಿದ್ದ ಲಾರಿಗೆ ಗ್ಯಾಸ್ ಟ್ಯಾಂಕರ್ ಢಿಕ್ಕಿ; ನಾಲ್ವರು ದುರ್ಮರಣ.!

ಚಿತ್ರದುರ್ಗ: ತಾಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದಲ್ಲಿ ಪಂಚರ್ ಆಗಿ ನಿಂತಿದ್ದ ಈರುಳ್ಳಿ ಸಾಗಾಟದ ಲಾರಿಗೆ ಗ್ಯಾಸ್ ಟ್ಯಾಂಕರೊಂದು ಢಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶನಿವಾರ ಸಂಭವಿಸಿದೆ. ಮೃತರು ರಾಯಚೂರು ಮೂಲದ ಹುಲುಗಪ್ಪ,...

ಮಿಸ್ ಟ್ರಾನ್ಸ್ ಗ್ಲೋಬಲ್ ಯೂನಿವರ್ಸ್ ಕಿರೀಟವನ್ನು ಮುಡಿಗೇರಿಸಿಕೊಂಡ ಕೇರಳದ ಕುವರಿ

ಕೇರಳ: ಶ್ರುತಿ ಸಿತಾರ ಅವರು ಮಿಸ್ ಟ್ರಾನ್ಸ್ ಗ್ಲೋಬಲ್ ಯೂನಿವರ್ಸ್ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಇನ್ನು ಈ ಪ್ರಶಸ್ತಿಯನ್ನು ಆನ್ ಲೈನ್ ಕಾರ್ಯಕ್ರಮದ ಮೂಲಕ ಡಿ.1 ರಂದು ಬೆಳಗ್ಗೆ ಶ್ರುತಿ ಸ್ವೀಕರಿಸಿದ್ದು, ಇದರಿಂದ ತುಂಬಾ ಸಂತೋಷವಾಗುತ್ತಿದೆ....

ಒಡಿಯೂರ್ ಶ್ರೀ ಗುರುದೇವದತ್ತ ಸಂಸ್ಥಾನಮ್ ನಲ್ಲಿ ಶ್ರೀ ಷಷ್ಠ್ಯಬ್ದ ಸಂಭ್ರಮ, ರಾಜಾಂಗಣ ಲೋಕಾರ್ಪಣಾ ಸಮಾರಂಭ,...

ಒಡಿಯೂರು : ಒಡಿಯೂರು ಶ್ರೀ ಷಷ್ಠ್ಯಬ್ದ ಸಂಭ್ರಮ, ರಾಜಾಂಗಣ ಲೋಕಾರ್ಪಣಾ ಸಮಾರಂಭ, ಸಾಧು ಸಮಾವೇಶ ಧರ್ಮಸಂದೇಶ ಹಾಗೂ ಶ್ರೀದತ್ತ ಜಯಂತಿ ಮಹೋತ್ಸವ ಮತ್ತು ಶ್ರೀದತ್ತ ಮಹಾಯಾಗ ಸಪ್ತಾಹವು ಒಡಿಯೂರ್ ಶ್ರೀ ಗುರುದೇವದತ್ತ ಸಂಸ್ಥಾನಮ್...

ಸುಳ್ಯ: ಟೆಂಪೋ ಟ್ರಾವೆಲರ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು..!

ಸುಳ್ಯ: ತಾಲೂಕಿನ ಸಂಪಾಜೆ ಸಮೀಪದ ಗೂನಡ್ಕ ಎಂಬಲ್ಲಿ ಟೆಂಪೋ ಟ್ರಾವೆಲರ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ನಿನ್ನೆ ಮಧ್ಯರಾತ್ರಿ ನಡೆದಿದೆ. ಮೃತಪಟ್ಟ ಬೈಕ್ ಸವಾರ ಸುಳ್ಯ ಕಸಬಾ...

ಉಪ್ಪಿನಂಗಡಿ: ಸ್ನಾನಕ್ಕೆಂದು ನೀರಿಗಿಳಿದು ಕಣ್ಮರೆಯಾಗಿದ್ದ ಯುವಕನ ಮೃತದೇಹ ಪತ್ತೆ..!

ಉಪ್ಪಿನಂಗಡಿ: ಇಲ್ಲಿನ ಬೊಳ್ಳಾರು ಎಂಬಲ್ಲಿ ಕಳೆದ ಮೂರು ದಿನಗಳ ಹಿಂದೆ ನದಿಯಲ್ಲಿ ಸ್ನಾನ ಮಾಡಲೆಂದು ನೀರಿಗಿಳಿದ ಯುವಕ ನೀರಿನಲ್ಲಿ ಕೊಚ್ಚಿ ಹೋಗಿದ್ದು, ಇದೀಗ ಯುವಕನ ಮೃತದೇಹ ಪತ್ತೆಯಾಗಿದೆ. ನದಿಗೆ ಒಟ್ಟು ಐದು ಮಂದಿ ಸ್ನಾನಕ್ಕೆ...

ಮಂಗಳೂರು: 3ನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ; ಕಾಮುಕ ಅರೆಸ್ಟ್..!

ಮಂಗಳೂರು: 3ನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿದ ಘಟನೆ ಬೆಳಕಿಗೆ ಬಂದಿದ್ದು, ಆರೋಪಿಯನ್ನು ಮಹಿಳಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಅತ್ತಾವರ ಬಾಬುಗುಡ್ಡೆ ನಿವಾಸಿ ಕೃಷ್ಣಪ್ಪ ಎನ್ನಲಾಗಿದೆ. ಆರೋಪಿಯು 3ನೇ ತರಗತಿಯಲ್ಲಿ ಕಲಿಯುತ್ತಿರುವ ಬಾಲಕಿಯನ್ನು...

ಪುತ್ತೂರು: ಮೇದಿನಿ ಜನಸೇವಾ ಕೇಂದ್ರ’ವು ಅತೀ ಹೆಚ್ಚು ಸಿಎಸ್ ಸಿ ಪೋರ್ಟಲ್ ನಲ್ಲಿ ಟ್ರಾಕ್ಷನ್...

ಪುತ್ತೂರು: ಕರ್ನಾಟಕದಾದ್ಯಂತ ಕಾರ್ಯನಿರ್ವಹಿಸುತ್ತಿರುವ ಸೇವಾ ಕೇಂದ್ರಗಳ ಪೈಕಿ ಕೇಂದ್ರ ಹಾಗೂ ರಾಜ್ಯ ಸರಕಾರದ ಜನಸೇವಾ ಕಾರ್ಯಗಳನ್ನು ಜನರಿಗೆ ಮುಟ್ಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿರುವ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ತಾಲೂಕಿನ ಏಕಮಾತ್ರ ಸೇವಾ...

ಮಂಗಳೂರು: ನೇಣು ಬಿಗಿದು ಬ್ಯೂಟಿಶಿಯನ್ ಆತ್ಮಹತ್ಯೆ..!

ಮಂಗಳೂರು: ನಗರದ ಕಾವೂರು ಬಳಿಯ ಆಕಾಶಭವನ ಎಂಬಲ್ಲಿ ಯುವತಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತ ಯುವತಿ ಆಕಾಶಭವನದ ಕಾಪಿಗುಡ್ಡೆ ಎಂಬಲ್ಲಿನ ನಿವಾಸಿ ಶಿಫಾಲಿ (22) ಎನ್ನಲಾಗಿದೆ. ಆಕಾಶಭವನದಲ್ಲಿ ಬ್ಯೂಟಿಶಿಯನ್ ಆಗಿ...
error: Content is protected !!