Friday, November 6, 2026
spot_imgspot_img
spot_imgspot_img
Home Tags Vtv vitla

Tag: vtv vitla

ಪುತ್ತೂರು: ವಿವೇಕಾನಂದ ಕಾಲೇಜಿನಲ್ಲಿ ಸಿಎ ಆಕಾಂಕ್ಷಿ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಗಾರ

ಪುತ್ತೂರು: ಸ್ಪರ್ಧಾತ್ಮಕ ಜೀವನದಲ್ಲಿ ವಾಸ್ತವ ಬದುಕಿಗೆ ಪೂರಕವಾಗಿರುವ ಸಂವಹನ ಕೌಶಲ ಮತ್ತು ಪ್ರಾಯೋಗಿಕ ಜ್ಞಾನವನ್ನು ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವದಲ್ಲಿ ರೂಢಿಸಿಕೊಳ್ಳಬೇಕಾದ ಅಗತ್ಯವಿದೆ. ನಿರಂತರ ಪರಿಶ್ರಮದಿಂದ ಮಾತ್ರ ಸಿ.ಎ ಯಂತಹ ವೃತ್ತಿಪರ ಕೋರ್ಸುಗಳಲ್ಲಿ ಯಶಸ್ಸು...

ಚಾರ್ಮಾಡಿ: ಕೆಲಸಕ್ಕೆಂದು ಕರೆದುಕೊಂಡು ಹೋಗಿ ವ್ಯಕ್ತಿಯ ಬರ್ಬರ ಹತ್ಯೆ; ಕಾಡಲ್ಲಿ ಶವ ಹೂತು ಹಾಕಿದ...

ಚಿಕ್ಕಮಗಳೂರು: ಚಾರ್ಮಾಡಿ ಘಾಟ್​​​ನಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಿದರುತಳ ಬಳಿ ನಡೆದಿದೆ. ಮೃತ ವ್ಯಕ್ತಿ ಬಾಳೂರು ಗ್ರಾಮದ ನಾಗೇಶ್ ಆಚಾರ್ (46) ಎನ್ನಲಾಗಿದೆ. 5 ದಿನಗಳ...

ಬೆಳ್ತಂಗಡಿ: ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ ಕಾರ್ಮಿಕ ಆತ್ಮಹತ್ಯೆ.!!

ಬೆಳ್ತಂಗಡಿ: ಬಿಹಾರ ಮೂಲದ ಕೂಲಿ ಕಾರ್ಮಿಕರೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಡಿ.1ರಂದು ಇಲ್ಲಿನ ಬಂಗಾಡಿಯಲ್ಲಿ ನಡೆದಿದೆ. ಮೃತ ವ್ಯಕ್ತಿ ಬಿಹಾರ ಮೂಲದ ಚಂದನ್(35) ಎನ್ನಲಾಗಿದೆ. ಚಂದನ್ ಹಲವು ವರ್ಷಗಳ ಹಿಂದೆ ಬಂಗಾಡಿಯಲ್ಲಿ ಸೆಂಟ್ರಿಂಗ್ ಕೆಲಸ...

ಸ್ಯಾಂಡಲ್​ವುಡ್ ನ ಹಿರಿಯ ನಟ ಶಿವರಾಂ ಆರೋಗ್ಯ ಸ್ಥಿತಿ ಗಂಭೀರ!

ಸ್ಯಾಂಡಲ್​ವುಡ್ ಹಿರಿಯ ನಟ ಶಿವರಾಂ ಅವರಿಗೆ ಅಪಘಾತವಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಸ್ತುತ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಹೊಸಕೆರೆ ಹಳ್ಳಿಯ ಖಾಸಗಿ ಅಸ್ಪತ್ರೆಗೆ ಅವರು ದಾಖಲಾಗಿದ್ದಾರೆ. 3 ದಿನಗಳ ಹಿಂದೆ ಕಾರಿನಲ್ಲಿ ತೆರಳುವಾಗ ಅಪಘಾತವಾಗಿತ್ತು. ಆಸ್ಪತ್ರೆಯಲ್ಲಿ...

ಪುತ್ತೂರು: ಬಸ್ ನಿಲ್ದಾಣದಲ್ಲಿ ಕಾಲೇಜು ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ;

ಪುತ್ತೂರು: ಇಲ್ಲಿನ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ಕಾಲೇಜು ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆದ ಘಟನೆ ಡಿ.೨ ರಂದು ನಡೆದಿದೆ. ಪೊಲೀಸರು ಬಂದಾಗ ಅಲ್ಲಿ ನೆರೆದಿದ್ದ ಗುಂಪು...

ಮಂಗಳೂರು: ಶಾಲೆಗೆ ತೆರಳುತ್ತಿದ್ದ ಬಾಲಕಿಗೆ ಲೈಂಗಿಕ ಕಿರುಕುಳ; ಆರೋಪಿ ಅಂದರ್!!

ಮಂಗಳೂರು: ಇಲ್ಲಿನ ಆಲಂಕಾರುಗುಡ್ಡೆ ಬಳಿ ಶಾಲೆಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ನಗರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಕೆ.ಸಿರೋಡು ನಿವಾಸಿ ಅಬ್ದುಲ್ ರಾಶಿಕ್...

ಉಪ್ಪಿನಂಗಡಿ: ಮನೆಗೆ ನುಗ್ಗಿದ ಚೋರರು; ನಗದು ಸಹಿತ ಚಿನ್ನಾಭರಣ ಕಳವು!

ಉಪ್ಪಿನಂಗಡಿ: ಬೆಳ್ತಂಗಡಿ ತಾಲೂಕು ಕಾಣಿಯೂರು ಗ್ರಾಮದ ಉರುವಾಲು ಪದವು ಎಂಬಲ್ಲಿ ಮನೆ ಮಂದಿ ಇಲ್ಲದ ವೇಳೆ ಮನೆಯ ಹಿಂಬಾಗಿಲು ಮುರಿದು ಮನೆಯಲ್ಲಿದ್ದ ನಗದು ಸಹಿತ ಚಿನ್ನಾಭರಣವನ್ನು ದೋಚಿದ ಘಟನೆ ನಡೆದಿದೆ. ಉರುವಾಲು ಪದವು ನಿವಾಸಿ...

ಉಡುಪಿ: ಬೇಟೆಗಾಗಿ ಬಂದು ಬಾವಿಗೆ ಬಿದ್ದ ಚಿರತೆ; ಅರಣ್ಯ ಇಲಾಖೆ ಸಿಬ್ಬಂದಿಗಳಿಂದ ರಕ್ಷಣೆ..!

ಉಡುಪಿ: ಇಲ್ಲಿನ ಕಾವಾಡಿ ಗ್ರಾಮದ ಹವರಾಲು ಎಂಬಲ್ಲಿ ಬೇಟೆಗಾಗಿ ಬಂದು ಬಾವಿಗೆ ಬಿದ್ದ ಚಿರತೆಯನ್ನು ಅರಣ್ಯ ಇಲಾಖೆಯವರು ರಕ್ಷಿಸಿದ್ದಾರೆ. ನ.30ರಂದು ರಾತ್ರಿ ವೇಳೆ ಹೌರಾಲ್ ನಿವಾಸಿ ಸುರೇಶ್ ನಾಯ್ಕ ಎಂಬವರ ಮನೆಯ ಸಾಕು ನಾಯಿಯ...

ಅಂಕದ ಪರದೆ ಬೀಳುವ ಮುನ್ನ ಒಳ್ಳೆಯ ಅಂಕ ಪಡೆದುಕೊಳ್ಳಬೇಕು

ಕಾರಿನ ಪ್ರಯಾಣವು ಸುಖದ ಕಲ್ಪನೆ ತಂದರೆ ಬಸ್ಸಿನ ಪ್ರಯಾಣವು ಕೊಂಚ ತ್ರಾಸದಾಯಕವೆಂದೆನಿಸುತ್ತದೆ. ಆದರೆ ಎರಡೂ ಒಂದೇ ಆಗಲು ಸಾಧ್ಯವಿಲ್ಲ. ಬಸ್ಸಿನ ಪ್ರಯಾಣ ಹೇಳುವುದಾದರೆ ಸೇವೆ ಎನ್ನಬಹುದು. ಆ ಪ್ರಯಾಣಕ್ಕೆ ಒಗ್ಗಿಕೊಂಡರೆ ದೇಶದ ಸೇವೆಯ...

ಮಂಗಳೂರು: ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಾಡಕೋವಿ ತಂದ ವ್ಯಕ್ತಿ ಅರೆಸ್ಟ್..!

ಮಂಗಳೂರು: ಇಲ್ಲಿನ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪರವಾನಿಗೆ ಹೊಂದಿರದ ನಾಡಕೋವಿಯನ್ನು ತಂದಿದ್ದ ವ್ಯಕ್ತಿಯನ್ನು ಬಜಪೆ ಪೊಲೀಸರು ಬಂಧಿಸಿದ ಘಟನೆ ನ.30ರಂದು ನಡೆದಿದೆ. ಬಂಧಿತ ವ್ಯಕ್ತಿ ಬ್ರಹ್ಮಾವರ ಹಾವಂಜೆಯ ರೊನಾಲ್ಡ್ ಡಿ ಸೋಜಾ...
error: Content is protected !!