Friday, November 6, 2026
spot_imgspot_img
spot_imgspot_img
Home Tags Vtv vitla

Tag: vtv vitla

ಬೆಳ್ತಂಗಡಿ: D.K.R.D.S(ರಿ) ನೇತೃತ್ವದಲ್ಲಿ ವಿಶ್ವ ಏಡ್ಸ್ ದಿನಾಚರಣೆ

ಬೆಳ್ತಂಗಡಿ: ಹೆಚ್.ಐ.ವಿ. ಸೋಂಕಿತರಿಗೆ ತಾರತಮ್ಯ ಮಾಡದೇ ಎಲ್ಲರಂತೆಯೇ ಅವರನ್ನು ಸಮಾನವಾಗಿ ಕಾಣಬೇಕು ಎಂದು ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಬಿಷಪ್ ಲಾರೆನ್ಸ್ ಮುಕ್ಕುಯಿ ನುಡಿದರು. ಅವರು ಬೆಳ್ತಂಗಡಿ ಧರ್ಮಪ್ರಾಂತ್ಯದ ಸಮಾಜ ಸೇವಾ...

ಮಂಗಳೂರು: ಪೂಜೆಗೆ ಇಟ್ಟ ಕರಿಮಣಿ ಸರ ಎಗರಿಸಿದ ಜ್ಯೋತಿಷಿ; ದೂರು ದಾಖಲು..!

ಮಂಗಳೂರು: ಪೂಜೆಯ ವೇಳೆ ಕಲಶಕ್ಕೆ ಇಟ್ಟ ಕರಿಮಣಿ ಸರ ವಾಪಾಸ್ ನೀಡದೆ ಜ್ಯೋತಿಷಿಯೋರ್ವ ಮಹಿಳೆಗೆ ವಂಚಿಸಿರುವ ಘಟನೆ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮನೆಯಲ್ಲಿ ಕಷ್ಟವಿದೆ ಎಂಬ ಹಿನ್ನಲೆ ಮಹಿಳೆಯೋರ್ವರು ಅ.13 ರಂದು...

ಮಂಗಳೂರು: ಮೀನುಗಾರಿಕಾ ಬೋಟ್ ನಿಂದ ಆಯತಪ್ಪಿ ಬಿದ್ದು ಮೀನುಗಾರ ಸಾವು..!

ಮಂಗಳೂರು: ಮೀನುಗಾರಿಕೆಗೆ ತೆರಳಿದ್ದ ವೇಳೆ ಕಾರ್ಮಿಕನೋರ್ವ ಆಕಸ್ಮಿಕವಾಗಿ ನದಿಗೆ ಬಿದ್ದು ಮೃತಪಟ್ಟ ಘಟನೆ ಮಂಗಳೂರು ನಗರದ ಬಂದರ್ ದಕ್ಕೆಯಲ್ಲಿ ಮಂಗಳವಾರ ಸಂಜೆ ನಡೆದಿದೆ. ಮೃತ‌ ಮೀನುಗಾರ ಆಂದ್ರಪ್ರದೇಶ ಮೂಲದ ಮಲ್ಲಪಲ್ಲಿ ಅಪ್ಪಯ್ಯ (36)...

ಹಿಂ.ಜಾ.ವೇ ಕಾರ್ಯಕರ್ತನ ಹತ್ಯೆ ಪ್ರಕರಣ; 9 ಮಂದಿ ಆರೋಪಿಗಳನ್ನು ಖುಲಾಸೆಗೊಳಿಸಿದ ಕೋರ್ಟ್..!

ಮಡಿಕೇರಿ: ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತ ಪ್ರವೀಣ್ ಪೂಜಾರಿ ಹತ್ಯೆ ಪ್ರಕರಣದಲ್ಲಿ ಕೊಡಗು ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯ ತೀರ್ಪು ಪ್ರಕಟ ಮಾಡಿದ್ದು, ಪ್ರಕರಣದ ಒಂಭತ್ತು ಮಂದಿ ಆರೋಪಿಗಳನ್ನು ದೋಷ ಮುಕ್ತಗೊಳಿಸಿ ತೀರ್ಪು...

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಐರಾವತ ಬಸ್..!

ಸುಳ್ಯ: ಐರಾವತ ಬಸ್ಸೊಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಅರಂತೋಡು ತಿರುವಿನಲ್ಲಿ ಸಂಭವಿಸಿದೆ. ಮಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಐರಾವತ ಬಸ್ ಇದಾಗಿದ್ದು, ಕಾಮಧೇನು ಹೋಟೆಲ್ ಬಳಿಯ ತಿರುವಿನಲ್ಲಿ ಈ ಘಟನೆ ನಡೆದಿದೆ....

ಗರುಡ ಗಮನ ವೃಷಭ ವಾಹನ ಚಿತ್ರದಲ್ಲಿ ಕೊಲೆ ದೃಶ್ಯಕ್ಕೆ ಮಹದೇವನ ಹಾಡು ಬಳಕೆಗೆ ವಿರೋಧ..!

ಕನ್ನಡ ಚಿತ್ರರಂಗದಲ್ಲೇ ಭರ್ಜರಿ ಗೆಲವು ಸಾಧಿಸಿರುವ ಚಿತ್ರ ಇದಾಗಿದೆ. ರಾಜ್ ಬಿ.ಶೆಟ್ಟಿ ನಿರ್ದೇಶನ ಗರುಡ ಗಮನ ವೃಷಭ ವಾಹನ ಚಿತ್ರದ ವಿರುದ್ದ ಇದೀಗ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ. ನಟ ರಾಜ್‌ ಬಿ.ಶೆಟ್ಟಿ ಅವರು...

ಕಾರ್ಕಳ: ಕಲ್ಲಿನ ಕೋರೆಯಲ್ಲಿ ಸ್ಪೋಟ; ಇಬ್ಬರು ಕಾರ್ಮಿಕರು ಗಂಭೀರ.!

ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಜಾರ್ಕಳದ ಕಲ್ಲಿನ ಕ್ವಾರೇಯಲ್ಲಿ ಸ್ಫೋಟ ಸಂಭವಿಸಿದ ಘಟನೆ ನಡೆದಿದೆ. ಅಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಕಾರ್ಮಿಕರು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಕಾರ್ಕಳದ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡ ...

ಮನೆ ಮುಂದೆ ಪಾರ್ಕಿಂಗ್ ಮಾಡಿದ ಕಾರಿಗೆ ಆಕಸ್ಮಿಕ ಬೆಂಕಿ..!

ನೆಲಮಂಗಲ: ಮನೆ ಮುಂದೆ ನಿಲ್ಲಿಸಿದ್ದ ಕಾರಿಗೆ ಆಕಸ್ಮಿಕ ಬೆಂಕಿ ತಗುಲಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ನಗರದಲ್ಲಿ ನಡೆದಿದೆ. ನೆಲಮಂಗಲದ ಪೇಟೆ ಬೀದಿಯ ಹಿಪ್ಪೇ ಆಂಜನೇಯ ಬಡಾವಣೆಯ ನಂದೀಶ್ ಅವರಿಗೆ ಸೇರಿದ ಮಹೀಂದ್ರ...

ಕಡಬ: ಹಾಡಹಗಲೇ ತೋಟಕ್ಕೆ ನುಗ್ಗಿದ ಕಾಡಾನೆ; ಕೃಷಿ ನಾಶ..!

ಕಡಬ: ಇಲ್ಲಿನ ಕೊಂಬಾರು ಗ್ರಾಮ ಪಂಚಾಯತಿ ವ್ಯಾಪ್ತಿಯ ಸಿರಿಬಾಗಿಲಿನಲ್ಲಿ ಹಾಡಹಗಲೇ ಕಾಡಾನೆಯೊಂದು ತೋಟಕ್ಕೆ ನುಗ್ಗಿ ಬಾಳೆಗಿಡಗಳನ್ನು ಕಿತ್ತು ತಿಂದಿದೆ. ಸಿರಿಬಾಗಿಲಿನ ಬಾರ್ಯ ಎಂಬಲ್ಲಿಗೆ ಸೋಮವಾರ ಸಂಜೆ ಗರ್ಭಿಣಿ ಆನೆ ಬಂದಿರುವುದಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆ. ತೋಟದತ್ತ...

ಮಣಿಪಾಲ: ಮೆಕ್ಯಾನಿಕ್ ಡಿಪ್ಲೋಮಾದ ವಿದ್ಯಾರ್ಥಿ ಆತ್ಮಹತ್ಯೆ!!

ಮಣಿಪಾಲ: ಮೆಕ್ಯಾನಿಕ್ ಡಿಪ್ಲೋಮಾ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನ. 29 ರ ಸೋಮವಾರ ಮಣಿಪಾಲದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿ ಬೈಂದೂರು ಕಳವಾಡಿಯ ಚಿಕ್ಕಯ್ಯ ಪೂಜಾರಿ ಅವರ ಪುತ್ರ...
error: Content is protected !!