Tag: vtv vitla
ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ – ನಿಷೇಧಾಜ್ಞೆ ಜಾರಿ
ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು, ಸ್ಥಳದಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ಬಾಗಲಕೋಟೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಹಳೆ ಬಾಗಲಕೋಟೆ, ನವನಗರ, ವಿದ್ಯಾಗಿರಿ ಮೂರು ಕಡೆ...
ಹಾಸನ: ಬೈಕ್ಗಳ ನಡುವೆ ಮುಖಾಮುಖಿ ಢಿಕ್ಕಿ; ಇಬ್ಬರು ಯುವಕರು ಮೃತ್ಯು!
ಹಾಸನ : ನಗರಕ್ಕೆ ಸಮೀಪದ ಗುಟ್ಟೇನಹಳ್ಳಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಗುರುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ .ಗುಟ್ಟೇನಹಳ್ಳಿ ಗ್ರಾಮದ ನಿವಾಸಿ...
ಹುಬ್ಬಳ್ಳಿ: ಕದ್ದ ಚಿನ್ನವನ್ನು ಗೋಲ್ಡ್ ಲೋನ್ ಕಂಪನಿಗೆ ಮಾರಾಟ ಮಾಡಲು ಯತ್ನ
ಪೊಲೀಸರ ಬಲೆಗೆ ಬಿದ್ದ ಮಹಿಳೆ
ಹುಬ್ಬಳ್ಳಿ: ಮಹಿಳೆಯೊಬ್ಬಳು ಕದ್ದ ಚಿನ್ನವನ್ನು ಗೋಲ್ಡ್ ಲೋನ್ ಕಂಪನಿಗೆ ಮಾರಾಟ ಮಾಡಲು ಯತ್ನಿಸಿದ ವೇಳೆ ಪೊಲೀಸರ ಕೈಗೆ ಸಿಕ್ಕಿಬಿದ್ದ ಘಟನೆ ರಾಣೇಬೆನ್ನೂರುನಲ್ಲಿ ನಡೆದಿದೆ. ಹುಬ್ಬಳ್ಳಿ ಮೂಲದ ಮಹಿಳೆ ಸುಮಾರು...
ಐರ್ಲೆಂಡ್ನಲ್ಲಿ ಕಡಬ ಮೂಲದ ಯುವಕ ನಿಗೂಢ ಸಾವು!
ಕಡಬ: ಉದ್ಯೋಗದ ನಿಮಿತ್ತ ಐರ್ಲೆಂಡ್ಗೆ ತೆರಳಿದ್ದ ಕಡಬ ಮೂಲದ ಯುವಕ ನಿಗೂಢವಾಗಿ ಸಾವನ್ನಪ್ಪಿದ್ದ ಘಟನೆ ವರದಿಯಾಗಿದ್ದು, ಮೃತರನ್ನು ಕುಟ್ರುಪಾಡಿ ವಿಮಲಗಿರಿ ನಿವಾಸಿಯಾದ ಸಾಂಜೋ ಸುನಿಲ್ ಎಂದು ಗುರುತಿಸಲಾಗಿದೆ.
ಡಬ್ಲಿನ್ ನಗರದ ಫಿಂಗ್ಲಾಸ್ನ ಚಾರ್ಲ್ಸ್ಟೌನ್ ಪ್ರದೇಶದ...
ಮಾಡತ್ತಡ್ಕದಲ್ಲಿ ಶ್ರೀ ಮಲರಾಯಿ– ಶ್ರೀ ಮೂವರ್ ದೈವಗಳ ನೇಮೋತ್ಸವ
ಧರ್ಮ ಜಾಗೃತಿ ಪ್ರಯುಕ್ತ ಯುವ ವಾಗ್ಮಿ,ಲೇಖಕಿ ಕುಮಾರಿ ಹಾರಿಕ ಮಂಜುನಾಥ್ದಿಕ್ಸೂಜಿ ಭಾಷಣ
ವಿಟ್ಲ ಮುಡ್ನೂರು ಗ್ರಾಮ ಬಂಟ್ವಾಳ ತಾಲೂಕು, ಮಾಡತ್ತಡ್ಕದಲ್ಲಿ ಶ್ರೀ ಮಲರಾಯಿ ಮತ್ತು ಶ್ರೀ ಮೂವರ್ ದೈವಗಳ ನೇಮೋತ್ಸವವು ಮಾರ್ಚ್ 4ರಿಂದ...
ಬೆಳ್ತಂಗಡಿ: ನಕ್ಸಲ್ ಪ್ರಕರಣ ಆರೋಪಿ ಜಯಣ್ಣ ಕೋರ್ಟ್ಗೆ ಹಾಜರು
ಬೆಳ್ತಂಗಡಿ: ಕುತ್ತೂರಿನ ಲಿಂಗಪ್ಪ ಮಲೆಕುಡಿಯ ಅವರ ಮನೆಯಲ್ಲಿ ನಕ್ಸಲ್ ಸಂಬಂಧಿತ ಕರಪತ್ರ ಹಂಚಿಕೆ ಹಾಗೂ ನಕ್ಸಲ್ ಚಟುವಟಿಕೆಯಲ್ಲಿ ತೊಡಗಿದ ಆರೋಪದಡಿ ವೇಣೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ಆರೋಪಿ ಜಾನ್ ಅಲಿಯಾಸ್ ಜಯಣ್ಣ...
ಕಾರವಾರ: ಸರಣಿ ಅಪಘಾತ; ವಿದೇಶಿ ಪ್ರಜೆಗಳು ಸೇರಿ 24 ಜನರಿಗೆ ಗಾಯ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 52 ರ ಸುಂಕಸಾಳ ಬಳಿ ಎರಡು ಖಾಸಗಿ ಬಸ್ ಹಾಗೂ ಲಾರಿ ನಡುವೆ ಸರಣಿ ಅಪಘಾತವಾಗಿದ್ದು, ವಿದೇಶಿ ಪ್ರಜೆಗಳು ಸೇರಿದಂತೆ 24...
ಕನ್ಯಾನ ಸದಾಶಿವ ಶೆಟ್ಟಿ ಯವರು ನೋವಿನಿಂದ ಮಾತನಾಡಿರುವ ವಿಡಿಯೋ ವೈರಲ್..!
ಸೇವಾ ಕಾರ್ಯ ಮುಂದುವರಿಸುವಂತೆ ವಿಟ್ಲ ಬಂಟರ ಸಂಘದ ಮನವಿ
ವಿಟ್ಲ: ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಕನ್ಯಾನ ಸದಾಶಿವ ಶೆಟ್ಟಿ ಯವರು ನೋವಿನಿಂದ ಮಾತನಾಡಿರುವ ವಿಡಿಯೋ ಹಿನ್ನೆಲೆ ವಿಟ್ಲ ವಲಯ ಬಂಟರ ಸಂಘದಿಂದ ಅವರಿಗೆ ಬೆಂಬಲ ವ್ಯಕ್ತಪಡಿಸಲಾಗಿದೆ.
ಸದಾಶಿವ...
ವಿಟ್ಲ : ಉಕ್ಕುಡ ಒತ್ತೆಸಾರ್ ಗೌಡರ ಕುಟುಂಬಸ್ಥರ ತರವಾಡು ಮನೆಯ ಜೀರ್ಣೋದ್ಧಾರ ಪೂರ್ವ ದೈವಗಳ...
ವಿಟ್ಲ: ಸುಮಾರು 300 ವರ್ಷಗಳ ಹಿಂದೆ ವಿಟ್ಲ ಅರಮನೆಯ ರಾಜರ ಆಳ್ವಿಕೆಯ ಕಾಲದಲ್ಲಿ ಜನರಿಗೆ ಹಾಗೂ ಕೃಷಿ ಬೆಳೆಗಳಿಗೆ ಪಕ್ಷಿ ಮೃಗಾದಿಗಳ ಉಪದ್ರಗಳು ಜಾಸ್ತಿಯಾದಾಗ ಆಗಿನ ರಾಜರ ಸೂಚನೆ ಮೇರೆಗೆ ಒತ್ತೆಸಾರ್ ಕುಟುಂಬಸ್ಥರ...
ಬೆಂಗಳೂರು: ಕತ್ತು ಹಿಸುಕಿ ವೃದ್ಧೆಯ ಕೊಲೆ – ಚಿನ್ನಾಭರಣ ದೋಚಿ ಆರೋಪಿಗಳು ಪರಾರಿ!
ನೆಲಮಂಗಲ: ಕತ್ತು ಹಿಸುಕಿ ವೃದ್ಧೆಯನ್ನು ಕೊಲೆ ಮಾಡಿ, ಚಿನ್ನಾಭರಣ ದೋಚಿ ಆರೋಪಿಗಳು ಪರಾರಿಯಾಗಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ನಗರದ ಪೇಟೆ ಬೀದಿಯಲ್ಲಿ ನಡೆದಿದೆ.
ಶೋಭಾ (69) ಮೃತ ಮಹಿಳೆ ಎಂದು ಗುರುತಿಸಲಾಗಿದ್ದು, ವದ್ಧ...
















