Tag: vtv vitla
ಉಡುಪಿ: ಮನೆಯಂಗಳದಲ್ಲಿ ನಿಲ್ಲಿಸಿದ್ದ ಹೊಸ ಸ್ಕೂಟರ್ ಬೆಂಕಿಗಾಹುತಿ
ಉಡುಪಿ: ಕೇವಲ ಒಂದು ತಿಂಗಳ ಹಿಂದೆಯಷ್ಟೇ ಖರೀದಿಸಿದ್ದ ಹೊಸ ಸ್ಕೂಟರ್ ಅನ್ನು ಮನೆಯಂಗಳದಲ್ಲಿ ನಿಲ್ಲಿಸಿದ್ದ ಸಂದರ್ಭದಲ್ಲಿ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಶಿರ್ವ ಸಮೀಪದ ಪಂಜಿಮಾರು ಪಾಲಮೆಯಲ್ಲಿ ಮಂಗಳವಾರ ನಡೆದಿದೆ.
ಪಾಲಮೆಯ ನಿವಾಸಿಯೊಬ್ಬರು ಇತ್ತೀಚೆಗಷ್ಟೇ...
ವಿಟ್ಲ: ವಿಠಲ ಪದವಿ ಪೂರ್ವ ಕಾಲೇಜಿನ 2025-26 ನೇ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ...
ವಿಟ್ಲ: ವಿಠಲ ಪದವಿ ಪೂರ್ವ ಕಾಲೇಜಿನ 2025-26 ನೇ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು. ವಿಟ್ಠಲ ಎಜುಕೇಶನ್ ಸೊಸೈಟಿ ಸಂಚಾಲಕ ರಾಧಾಕೃಷ್ಣ ನಾಯಕ್, ಕೋಶಾಧಿಕಾರಿ ಬಾಬು ಕೊಪ್ಪಳ, ಸದಸ್ಯ...
ಬೆಂಗಳೂರು: ಚಾಲಕನ ಜೊತೆ ಮಾತನಾಡಿದ್ದಕ್ಕೆ ಪತಿಯಿಂದಲೇ ಪತ್ನಿಯ ಕೊಲೆ
ಬೆಂಗಳೂರು: ಪತ್ನಿಯು ಚಾಲಕನೊಂದಿಗೆ ಮಾತನಾಡಿದ್ದನ್ನು ಕಂಡು ಸಂಶಯಗೊಂಡ ಪತಿ ಆಕೆಯನ್ನು ಕೊಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ದೇವಿಕಾ(50) ಮೃತ ಪತ್ನಿ, ಕುಮಾರ್ ಆರೋಪಿ ಪತಿ.
ದಂಪತಿ ತಮ್ಮ ಕುಟುಂಬ ಸಮೇತ ಕೇರಳ ಪ್ರವಾಸಕ್ಕೆ...
ಚಿಕ್ಕೋಡಿ: ಲಾರಿ-ಬೈಕ್ ಡಿಕ್ಕಿ; ಒಂದೇ ಕುಟುಂಬದ ಮೂವರು ಸಾವು
ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಅಲಖನೂರ ಗ್ರಾಮದಲ್ಲಿ ಲಾರಿ-ಬೈಕ್ ಮುಖಾಮುಖಿ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಪತಿ ಗಿರೇಪ್ಪಾ ಕುಂದರಾಳಿ (38), ಪತ್ನಿ ಮಂಜುಳಾ ಕುದ್ರಾಳಿ (28) ಹಾಗೂ...
ವಿಟ್ಲ:ಹಿರಿಯ ಕೃಷಿಕ, ಆವಿಷ್ಕಾರಕ ಮಹಾಬಲೇಶ್ವರ ಭಟ್ ನಿಧನ
ವಿಟ್ಲ: ಕೋಡಪದವು ಗ್ರಾಮದ ಹಿರಿಯ ಕೃಷಿಕ ಹಾಗೂ ಆವಿಷ್ಕಾರಕ ಮಹಾಬಲೇಶ್ವರ ಭಟ್ (ಗಿರಿ) (70) ಇಂದು ನಿಧನರಾದರು.
ರಾಜ್ಯ ಸರ್ಕಾರದಿಂದ ಕೃಷಿ ಪಂಡಿತ ಪ್ರಶಸ್ತಿ ಪಡೆದಿದ್ದ ಅವರು ಕೃಷಿ ಕ್ಷೇತ್ರದಲ್ಲಿ ಅನೇಕ ಹೊಸ ಪ್ರಯೋಗಗಳನ್ನು...
ಪುತ್ತೂರು: Legacy LH Homes ಫರ್ನಿಚರ್ ಮತ್ತು ಎಲೆಕ್ಟ್ರಾನಿಕ್ಸ್ ಮಳಿಗೆ ವತಿಯಿಂದ ಗ್ರಾಹಕರಿಗಾಗಿ ವಿಶೇಷ...
ಪುತ್ತೂರು: ನೆಹರುನಗರ ಮುಖ್ಯರಸ್ತೆಯಲ್ಲಿ ಇರುವ Legacy LH Homes ಫರ್ನಿಚರ್ ಮತ್ತು ಎಲೆಕ್ಟ್ರಾನಿಕ್ಸ್ ಮಳಿಗೆ ವತಿಯಿಂದ ಗ್ರಾಹಕರಿಗಾಗಿ ವಿಶೇಷ “ಬಂಪರ್ ಸ್ಕೀಮ್ – ಸೀಸನ್ 01” ಮೂಲಕ ಮನೆ ಉಪಯೋಗಿ ಸಾಮಗ್ರಿಗಳ...
ಕಡಬ: ಅಡಿಕೆ ಕಳವು ಪ್ರಕರಣ: ಓರ್ವ ಬಂಧನ, ಮತ್ತೊಬ್ಬನಿಗೆ ನಿರೀಕ್ಷಣಾ ಜಾಮೀನು
ಕಡಬ: ಜ.25 ರಂದು ತಾಲೂಕಿನ ಅಲಂಕಾರು ಗ್ರಾಮದ ಸತೀಶ (36) ಅವರು ನೀಡಿದ ದೂರಿನ ಮೇರೆಗೆ, ಅವರ ತೋಟದಿಂದ ಅಡಿಕೆ ಕಳವು ಮಾಡಿಕೊಂಡು ಇಬ್ಬರು ವ್ಯಕ್ತಿಗಳು ಪರಾರಿಯಾಗಿರುವ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ...
ಪುತ್ತೂರು: ಮಾದಕ ದ್ರವ್ಯ ಸೇವನೆ: ವ್ಯಕ್ತಿ ಪೊಲೀಸ್ ವಶಕ್ಕೆ!
ಪುತ್ತೂರು: ಬಜತ್ತೂರು ಗ್ರಾಮದ ಕಾಂಚನ ಮುಕ್ವೆ ಎಂಬಲ್ಲಿ ಸಿಗರೇಟ್ ಸೇದುತ್ತಾ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಫೆ.17 ರಂದು ನಡೆದಿದೆ. ಸಾರ್ವಜನಿಕರಿಂದ ಬಂದ ಮಾಹಿತಿಯ ಮೇರೆಗೆ ರೌಂಡ್ಸ್ ಕರ್ತವ್ಯದಲ್ಲಿದ್ದ...
ಬೆಂಗಳೂರು: ಹೊತ್ತಿ ಉರಿದ ಖಾಸಗಿ ಬಸ್; ಪ್ರಯಾಣಿಕರು ಅಪಾಯದಿಂದ ಪಾರು
ಬೆಂಗಳೂರು: ಚಂದ್ರ ಲೇಔಟ್ ಪ್ರದೇಶದ ಬಿಎಂಟಿಸಿ ಡಿಪೋ ಬಳಿ ನಿಂತಿದ್ದ ಹೊಸ ಖಾಸಗಿ ಬಸ್ ಗೆ ಹಠಾತ್ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದು ಬಸ್ ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಇಂದು ಬೆಳಗ್ಗೆ...
ಬೆಂಗಳೂರು: ಹುಟ್ಟುಹಬ್ಬದ ದಿನವೇ ರಸ್ತೆ ಅಪಘಾತ; ಯುವಕ ಮೃತ್ಯು
ಬೆಂಗಳೂರು: ಯುವಕನೋರ್ವ ತನ್ನ ಹುಟ್ಟುಹಬ್ಬದ ದಿನದಂದೇ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಐವರಕಂಡಪುರ ಸಮೀಪ ನಡೆದಿದೆ. ಪವನ್(24) ಮೃತ ಯುವಕ.
ಸ್ನೇಹಿತರೊಂದಿಗೆ ಹುಟ್ಟುಹಬ್ಬದ ಆಚರಣೆ ಮುಗಿಸಿ ಕೇಕ್ ಕಟ್...
















