Tag: vtv vitla
ಬಂಟ್ವಾಳ: ಲಾರಿ, ಬೈಕ್ ನಡುವೆ ಮುಖಾಮುಖಿ ಡಿಕ್ಕಿ; ಬೈಕ್ ಸವಾರ ಸಾವು!
ಬಂಟ್ವಾಳ: ಇಲ್ಲಿನ ಮೆಲ್ಕಾರ್ ಜಂಕ್ಷನ್'ನಲ್ಲಿ ನಿನ್ನೆ ತಡರಾತ್ರಿ ಲಾರಿ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು, ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿ ಗಣೇಶ್ ಎನ್ನಲಾಗಿದೆ.
ಮಾಣಿ...
ಬೆಳ್ತಂಗಡಿಯಲ್ಲಿ ನಡೆದ Shorin-Ryu Karate Association(R)ನ 18ನೆ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ; ಮಾಧವ...
ವಿಟ್ಲ :14-11-2021ರಂದು ಬೆಳ್ತಂಗಡಿಯಲ್ಲಿ ನಡೆದ Shorin-Ryu Karate association(R) ರವರು ನಡೆಸಿದ 18ನೆ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕರಾಟೆ ಶಿಕ್ಷಕ ಸೆನ್ಸಾಯಿ ಮಾಧವ ಅಳಿಕೆ ಅವರ ಅಡಿಯಲ್ಲಿ ದಿಲೀಪ್, ರೋಹಿತ್ S.N...
ಪಡುಬಿದ್ರಿ: ಅಕ್ಕಿ ಸಾಗಿಸುತ್ತಿದ್ದ ಪಿಕಪ್ ವಾಹನ ಪಲ್ಟಿ
ಪಡುಬಿದ್ರಿ: ಕೋಟೇಶ್ವರದಿಂದ ಮಂಗಳೂರಿಗೆ ಅಕ್ಕಿ ಸಾಗಿಸುತ್ತಿದ್ದ ಪಿಕಪ್ ವಾಹನವೊಂದು ಪಲ್ಟಿಯಾದ ಘಟನೆ ನಡೆದಿದೆ. ಟಯರ್ ಸ್ಫೋಟಗೊಂಡ ಹಿನ್ನಲೆ ನಿಯಂತ್ರಣ ಕಳೆದುಕೊಂಡ ಪಿಕಪ್ ವಾಹನ ಪಲ್ಟಿಯಾಗಿದೆ. ಚಾಲಕ ಅದೃಷ್ಟವಶಾತ್ ಯಾವುದೇ ಗಾಯಗಳಾಗದೆ ಅಪಾಯದಿಂದ ಪಾರಾಗಿದ್ದಾರೆ.
ಟೈಗರ್...
ಗಂಡನ ಮನೆಯ ಕಿರುಕುಳ ತಾಳಲಾರದೆ ಆತ್ಮಹತ್ಯೆಗೆ ಶರಣಾದ ನವವಿವಾಹಿತೆ
ವಿಜಯಪುರ: 6 ತಿಂಗಳ ಹಿಂದೆ ಮದುವೆಯಾಗಿದ್ದ ನವ ವಿವಾಹಿತೆ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಗಂಡನ ಮನೆಯ ಕಿರುಕುಳ ತಾಳದೆ ತವರು ಮನೆಗೆ ಬಂದ್ದಿದ್ದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮುದ್ದೇಬಿಹಾಳ ತಾಲೂಕು ಅರಸನಾಳ...
“11 ವರ್ಷಗಳ ಪ್ರೀತಿಯ ನಂಟು” ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಾಲಿವುಡ್ ನಟ ರಾಜ್ ಕುಮಾರ್...
ಬಾಲಿವುಡ್ ನಟ ರಾಜ್‍ಕುಮಾರ್ ರಾವ್ ಬಹುಕಾಲದ ಗೆಳತಿ ಪತ್ರಲೇಖಾ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮದುವೆ ಸಮಾರಂಭದ ಫೋಟೋಗಳನ್ನು ರಾಜ್‍ಕುಮಾರ್ ರಾವ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಹಲವಾರು ಸೆಲಿಬ್ರೆಟಿಗಳು, ಸ್ನೇಹಿತರು ಮತ್ತು...
ಲಾಡ್ಜ್ ವೊಂದರಲ್ಲಿ ಆತ್ಮಹತ್ಯೆಗೆ ಶರಣಾದ ಕಾನ್ಸ್ಟೇಬಲ್!!
ಬೆಂಗಳೂರು: ಇಲ್ಲಿನ ಉಪ್ಪಾರಪೇಟೆಯ ಖಾಸಗಿ ಲಾಡ್ಜ್ ಕೋಣೆಯಲ್ಲಿ ಪೊಲೀಸ್ ಕಾನ್ಸ್ ಟೇಬಲ್ ವೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ನೇಣಿಗೆ ಶರಣಾದ ಕಾನ್ಸ್ಟೇಬಲ್ ರಂಗನಾಥ್ ಕುಮಾರ್ ಎನ್ನಲಾಗಿದೆ. ಕಾನ್ಸ್ಟೇಬಲ್ ರಂಗನಾಥ್ ಈ ಹಿಂದೆ ಚಿಕ್ಕಬಳ್ಳಾಪುರ ಗೌರಿಬಿದನೂರಿನಲ್ಲಿ...
ಮಕ್ಕಳನ್ನು ಶಾಲೆಗೆ ಬಿಟ್ಟು ಬರುತ್ತೇನೆಂದು ಹೇಳಿ ಹೋದ ಮಹಿಳೆ ಹಾಗೂ ಮಕ್ಕಳು ದಿಢೀರ್ ನಾಪತ್ತೆ;...
ಅನಂತಪುರ: ಇಲ್ಲಿನ ಆಂಧ್ರಪ್ರದೇಶದ ಅನಂತಪುರದಲ್ಲಿ ಒಂದೇ ಕುಟುಂಬದ ನಾಲ್ವರು ದಿಢೀರ್ ನಾಪತ್ತೆಯಾಗಿರುವ ಘಟನೆ ನಡೆದಿದೆ.
ನಾಪತ್ತೆಯಾದ ಮಹಿಳೆ ಸೈಮೌನಿಕಾ ಹಾಗೂ ಲಿಖಿತ ಸರಣ್ಯ, ಲಿಖಿತ ಕಾರ್ತಿಕೇಯನ್ ಮತ್ತು ಮನಿಕೃಷ್ಣ ಹೆಸರಿನ ಇಬ್ಬರು ಗಂಡುಮಕ್ಕಳು ಹಾಗೂ...
ಮಂಗಳೂರು: ಲೇಡಿಗೋಷನ್ ಆಸ್ಪತ್ರೆಯಲ್ಲಿ ಮಗು ಅದಲು ಬದಲು ಪ್ರಕರಣ; ಡಿಎನ್ಎ ಪರೀಕ್ಷೆಯ ವರದಿ ಬರುವ...
ಮಂಗಳೂರು: ಲೇಡಿಗೋಷನ್ ಆಸ್ಪತ್ರೆಯ ಮಗು ಅದಲು ಬದಲು ಪ್ರಕರಣದಲ್ಲಿ ಡಿಎನ್ಎ ಪರೀಕ್ಷೆಯ ವರದಿ ಬರುವ ಮುನ್ನವೇ ಸಂತ್ರಸ್ತ ಮಗು ಅಸುನೀಗಿದೆ.
ಘಟನೆಯ ವಿವರ:
ಅಕ್ಟೋಬರ್ ತಿಂಗಳಿನಲ್ಲಿ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮಹಿಳೆಯೊಬ್ಬಳು ಲೇಡಿಗೋಶನ್ ಆಸ್ಪತ್ರೆಯಲ್ಲಿ...
ವಿಟ್ಲ: ಹೊಳ್ಳ ಕಾಂಪ್ಲೆಕ್ಸ್ ನಲ್ಲಿ ಐಡಿಯಲ್ ಪ್ರಿಂಟ್ ಕೇರ್ ಶುಭಾರಂಭ
ವಿಟ್ಲ: ಇಲ್ಲಿನ ಖಾಸಗಿ ಬಸ್ ಸ್ಟ್ಯಾಂಡ್ ನ ಹೊಳ್ಳ ಕಾಂಪ್ಲೆಕ್ಸ್ ನ ಎರಡನೇ ಮಳಿಗೆಯಲ್ಲಿ ಐಡಿಯಲ್ ಪ್ರಿಂಟ್ ಕೇರ್ ನೂತನವಾಗಿ ಶುಭಾರಂಭಗೊಂಡಿತು.
ಅಭಿಜಿತ್ ರಾವ್ ಮಾಲಕತ್ವದ ಈ ಮಳಿಗೆಯಲ್ಲಿ ಟೋನರ್ ರಿಫಿಲ್ಲಿಂಗ್, ಪ್ರಿಂಟರ್ ಸೇಲ್ಸ್...
ಕೂಲಿ ಕಾರ್ಮಿಕರಿದ್ದ ಕ್ರೂಸರ್ ವಾಹನ ಪಲ್ಟಿ; ಮಹಿಳೆ ಸಾವು, 7 ಮಂದಿಗೆ ಗಾಯ!
ರಾಯಚೂರು: ಕ್ರೂಸರ್ ಪಲ್ಟಿಯಾಗಿ ಮಹಿಳೆ ಸಾವನ್ನಪ್ಪಿದ್ದು, 7 ಜನರಿಗೆ ಗಾಯವಾಗಿರುವ ಘಟನೆ ಜಿಲ್ಲೆಯ ಮಾನ್ವಿ ತಾಲೂಕಿನ ಬೊಮ್ಮನಾಳ ಕ್ರಾಸ್ ಬಳಿ ಸಂಭವಿಸಿದೆ.
ಕೂಲಿ ಕಾರ್ಮಿಕರಿದ್ದ ಕ್ರೂಸರ್ ಪಲ್ಟಿ ಹೊಡೆದು ಲಕ್ಷ್ಮೀದೇವಿ (50) ಮೃತಪಟ್ಟಿದ್ದಾರೆ. ಮಲ್ಲಪ್ಪ,...
















