Saturday, October 24, 2026
spot_imgspot_img
spot_imgspot_img
Home Tags Vtv vitla

Tag: vtv vitla

ಕೊಪ್ಪಳದ ಗವಿಸಿದ್ದೇಶ್ವರ ಮಹಾಸ್ವಾಮಿಗಳಿಂದ ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ

ಬೆಂಗಳೂರು: ನಾಡಿನ ಸಾಂಸ್ಕೃತಿಕ ಹೆಮ್ಮೆಯ ಪ್ರತೀಕವಾದ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳ ಉದ್ಘಾಟಿಸಲಿದ್ದಾರೆ. ವಿಧಾನಸೌಧದಲ್ಲಿ ಈ ವಿಚಾರವನ್ನು ಅಧಿಕೃತವಾಗಿ...

ರಾಷ್ಟ್ರಪತಿ ಮೊರೆ ಹೋದ ಡಿ-ಬಾಸ್ ಅಭಿಮಾನಿಗಳು: ದರ್ಶನ್ ಗೆ ಮಾನವೀಯ ನೆಲೆಯಲ್ಲಿ ನ್ಯಾಯ ಕೊಡಿ...

ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ತೂಗುದೀಪಗೆ ಜಾಮೀನು ದೊರಕುವುದು ಬಹುತೇಕ ಕನಸಾಗಿದೆ. ಕನಿಷ್ಟ ಒಂದು ವರ್ಷಕ್ಕೂ ಹೆಚ್ಚು ಸಮಯ ಅವರು ಜೈಲಿನಲ್ಲಿರಬೇಕಿದೆ. ಇದರ ನಡುವೆ ಪ್ರದೋಶ್, ಮಾಫಿ ಸಾಕ್ಷಿ ಆಗಿ...

ಉಡುಪಿ: ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಬಸ್‌ಗೆ ಬೆಂಕಿ: ಲಕ್ಷಾಂತರ ರೂ. ನಷ್ಟ

ಉಡುಪಿ: ಸಮೀಪದ ಮಣಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೆಂದೂರು ಕಟ್ಟೆ ಎಂಬಲ್ಲಿ ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಬಸ್‌ಗೆ ಬೆಳಗಿನ ಜಾವ ಆಕಸ್ಮಿಕವಾಗಿ ಬೆಂಕಿ ತಗುಲಿದ ಘಟನೆ ನಡೆದಿದೆ. ಬಸ್‌ಗೆ ಬೆಂಕಿ ಹೊತ್ತಿಕೊಂಡಿರುವುದನ್ನು ಗಮನಿಸಿದ...

ವಿಟ್ಲ ಅಂಚೆ ಕಚೇರಿಯಲ್ಲಿ 50 ಲಕ್ಷ ಪ್ರೀಮಿಯಂ ಸಂಗ್ರಹ ಸಂಭ್ರಮಾಚರಣೆ

ವಿಟ್ಲ: ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಉಪ ಅಂಚೆ ಕಚೇರಿ ವಿಟ್ಲ ಇಲಾಖೆ ನೀಡಿದ ವ್ಯವಹಾರ ದ ಗುರಿಯನ್ನು ಅತೀ ಕಡಿಮೆ ಅವಧಿಯಲ್ಲಿ ಪೂರೈಸಿ ಅಂಚೆ ಜೀವ ವಿಮೆಯ ಮೂಲಕ 50ಲಕ್ಷ...

ಎನ್‌ಒಸಿಗೆ 1 ಲಕ್ಷ ಲಂಚ: ಶಿವಮೊಗ್ಗ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಲೋಕಾಯುಕ್ತ ಬಲೆಗೆ..!

ಶಿವಮೊಗ್ಗ: ಶಾಲಾ ಕಟ್ಟಡಕ್ಕೆ ಎನ್‌ಒಸಿ ನೀಡಲು ‍1 ಲಕ್ಷ ರೂ. ಲಂಚ ಪಡೆಯುತ್ತಿದ್ದ ಶಿವಮೊಗ್ಗ ಜಿಲ್ಲಾ ಅಗ್ನಿಶಾಮಕ ಅಧಿಕಾರಿಯನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಗ್ನಿಶಾಮಕ ಅಧಿಕಾರಿ ಅಶೋಕ್ ಕುಮಾರ್ ಅವರನ್ನು ಲೋಕಾಯುಕ್ತ ಪೊಲೀಸರು...

ಮಂಗಳೂರು: ಎಸ್‌ಡಿಎಂ ಕಾನೂನು ಕಾಲೇಜಿನ ರಕ್ಷಿತ್ ಬಿ.ವಿ. ಅವರಿಗೆ ಡಾಕ್ಟರೇಟ್ ಪದವಿ

ಮಂಗಳೂರು: ಎಸ್‌ಡಿಎಂ ಕಾನೂನು ಕಾಲೇಜಿನ ರಕ್ಷಿತ್ ಬಿ.ವಿ. ಅವರಿಗೆ ಅರುಣಾಚಲ ಪ್ರದೇಶದ ಇಟಾನಗರದ ಹಿಮಾಲಯನ್ ವಿಶ್ವವಿದ್ಯಾಲಯದಿಂದ ಕಾನೂನು ವಿಷಯದಲ್ಲಿ ಡಾಕ್ಟರೇಟ್ ಪದವಿ(ಪಿಎಚ್.ಡಿ.) ಲಭಿಸಿದೆ. ಇವರು ವಿಟ್ಲದ ವಾಮನ ಕೆ. ಹಾಗೂ ಶ್ರೀಮತಿ ಕಾಮಾಕ್ಷಿ ವಾಮನ...

ವಿಟ್ಲ: ಕಡಂಬು ಹಾಲು ಉತ್ಪಾದಕರ ಸಹಕಾರಿ ಸಂಘದ 2025-26ನೇ ಸಾಲಿನ ವಾರ್ಷಿಕ ಮಹಾಸಭೆ

ವಿಟ್ಲ: ಕಡಂಬು ಹಾಲು ಉತ್ಪಾದಕರ ಸಹಕಾರಿ ಸಂಘದ 2025-26ನೇ ಸಾಲಿನ ವಾರ್ಷಿಕ ಮಹಾಸಭೆ ಸಂಘದ ಕಚೇರಿಯಲ್ಲಿ ನಡೆಯಿತು. ಸಂಘದ ಉಪಾಧ್ಯಕ್ಷ ತಮ್ಮಯ್ಯ ಗೌಡ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರಿನ ದ.ಕ. ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ...

ಮಂಗಳೂರು: ಮಾದಕ ದ್ರವ್ಯ ಮಾರಾಟ ಜಾಲ ಪತ್ತೆ – ಓರ್ವ ಆರೋಪಿಯ ಬಂಧನ

ಮಂಗಳೂರು: ಮಾದಕ ದ್ರವ್ಯ ಮಾರಾಟ ಜಾಲದ ವಿರುದ್ಧ ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ MDMA ಮಾದಕ ವಸ್ತು ಸಹಿತ ಓರ್ವನನ್ನು ಬಂಧಿಸಿದ್ದಾರೆ. ದಿನಾಂಕ 23-09-2026 ರಂದು ಸಂಜೆ ಮಂಗಳೂರು ಸಿಸಿಬಿ ಪೊಲೀಸರಿಗೆ ಬಂದ...

ಅಂಬಾನಿಯನ್ನು ಹಿಂದಿಕ್ಕಿ ಮತ್ತೆ ನಂ.1 ಸ್ಥಾನಕ್ಕೇರಿದ ಗೌತಮ್ ಅದಾನಿ

ನವದೆಹಲಿ: ‘ಎಂಟಿ ಎಂ ಹುರುನ್ ಇಂಡಿಯಾ ರಿಚ್ ಲಿಸ್ಟ್-2026’ ಬಿಡುಗಡೆಯಾಗಿದ್ದು, ಈ ಬಾರಿ ಭಾರತದ ಶ್ರೀಮಂತರ ಪಟ್ಟಿಯಲ್ಲಿ ಉದ್ಯಮಿ ಗೌತಮ್ ಅದಾನಿ ಹಾಗೂ ಅವರ ಕುಟುಂಬ, ಮುಕೇಶ್ ಅಂಬಾನಿ ಅವರನ್ನು ಹಿಂದಿಕ್ಕಿ ಮತ್ತೆ...

ಬಿ.ಸಿ.ರೋಡಿನಲ್ಲಿ ಗೂಂಡಾ ಕಾಯ್ದೆ ವಿರುದ್ಧ ವಿಶ್ವ ಹಿಂದೂ ಪರಿಷತ್ ಬಜರಂಗದಳದಿಂದ ಬೃಹತ್ ಪ್ರತಿಭಟನೆಗೆ ಕರೆ

ಮಾಜಿ ಸಂಸದ ಪ್ರತಾಪ್ ಸಿಂಹ ಭಾಗಿ! ಬಂಟ್ವಾಳ: ಕೊಳತ್ತಮಜಲು ಅಬ್ದುಲ್ ರಹಮಾನ್ ಕೊಲೆ ಪ್ರಕರಣದ ಆರೋಪಿಗಳ ವಿರುದ್ಧ ಗೂಂಡಾ ಕಾಯ್ದೆ ಜಾರಿಗೊಳಿಸಿರುವುದನ್ನು ಖಂಡಿಸಿ ಸೆಪ್ಟೆಂಬರ್ 28ರಂದು ಬಿ.ಸಿ.ರೋಡಿನಲ್ಲಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ದ...
error: Content is protected !!