Tag: vtv vitla
ಕಡಬ: ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದ ಮಹಿಳೆ ಸಾವು; ಪತ್ನಿಯ ಸಾವಿನ ಸುದ್ದಿ...
ಕಡಬ: ವಿಷ ಸೇವಿಸಿ ಮಂಗಳೂರಿನ ಆಸ್ಫತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ನ .12 ರಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತ ಮಹಿಳೆ ಇಚ್ಲಂಪಾಡಿ ಗ್ರಾಮದ ನಿಡ್ಯಡ್ಕ ನಿವಾಸಿ ವೆಂಕಟೇಶ್ ಎಂಬವರ ಪತ್ನಿ ಸೌಮ್ಯ...
ಜಂಟಿಯಾಗಿ ನಡೆಯಲಿರುವ ಆಳ್ವಾಸ್ ನುಡಿಸಿರಿ ಮತ್ತು ವಿರಾಸತ್
ಮಂಗಳೂರು : ಕೊರೊನಾ ಕಾರಣದಿಂದ ನಿಂತಿದ್ದ ಆಳ್ವಾಸ್ ನುಡಿಸಿರಿ ಮತ್ತು ಆಳ್ವಾಸ್ ವಿರಾಸತ್ ಈ ಬಾರಿ ಡಿಸೆಂಬರ್ 31 ರಿಂದ ಜನವರಿ 2 ವರೆಗೆ ಜಂಟಿಯಾಗಿ ನಡೆಯಲಿದೆ.
ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ರಂಗದಲ್ಲಿ...
ಮಡಿಕೇರಿ: ಪೈಂಟಿಂಗ್ ಕೆಲಸಕ್ಕೆಂದು ಬಂದು ಕಳ್ಳತನಕ್ಕೆ ಸ್ಕೆಚ್ ಹಾಕುತ್ತಿದ್ದ ಖತರ್ನಾಕ್ ಚೋರ ಅರೆಸ್ಟ್!
ಮಡಿಕೇರಿ: ಮನೆ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಅಂತರ್ ಜಿಲ್ಲಾ ಚೋರನನ್ನು ಬಂಧಿಸುವಲ್ಲಿ ಕುಶಾಲನಗರ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿ ಮಂಡ್ಯ ಜಿಲ್ಲೆಯ ಶ್ರೀ ರಂಗಪಟ್ಟಣದ ಗಂಜಾಂ ನಿವಾಸಿ ಸೈಯದ್ ಗೌಸ್ ಎನ್ನಲಾಗಿದೆ.
ಕುಶಾಲನಗರ ಪಟ್ಟಣದ ಬಸವೇಶ್ವ...
ಕಡಬ: 8 ವರ್ಷಗಳ ಹಿಂದೆ ಮದುವೆ ಆಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣ; ನಾಲ್ವರನ್ನು ದೋಷಮುಕ್ತಗೊಳಿಸಿದ...
ಕಡಬ: 8 ವರ್ಷಗಳ ಹಿಂದೆ ಮದುವೆ ಆಗುವುದಾಗಿ ನಂಬಿಸಿ ವಂಚಿನೆಗೈದ ಪ್ರಕರಣವೊಂದಕ್ಕೆ ಸಂಬಂಧಿಸಿದ ಆರೋಪಿಗಳಾದ ಪ್ರದೀಪ್, ಶಿಬು, ಪ್ರಸಾದ್ ಪಿ.ಕೆ. ಮತ್ತು ರುಕ್ಮಿಣಿರವರನ್ನು ಪುತ್ತೂರಿನ ಎರಡನೇ ಹೆಚ್ಚುವರಿ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ....
ಮಂಗಳೂರು: ಪಾರ್ಕಿಂಗ್ ಮಾಡಿದ ಕಾರಿನಲ್ಲಿತ್ತು ವ್ಯಕ್ತಿಯ ಶವ; ಜನರಲ್ಲಿ ಆತಂಕ…!
ಮಂಗಳೂರು: ಇಲ್ಲಿನ ಕಂಕನಾಡಿ ಬಳಿ ಪಾರ್ಕಿಂಗ್ ಮಾಡಿದ ಕಾರಿನಲ್ಲಿ ಶವವೊಂದು ಪತ್ತೆಯಾದ ಘಟನೆ ನ. 12 ರಂದು ನಡೆದಿದೆ. ಈ ಘಟನೆಯಿಂದ ಜನರಲ್ಲಿ ಆತಂಕ ವ್ಯಕ್ತವಾಗಿದೆ.
ಮೃತ ವ್ಯಕ್ತಿಯನ್ನು ಪ್ರಶಾಂತ್ ಕೊಟ್ಟಾರಿ (44)ಎಂದು ಗುರುತಿಸಲಾಗಿದೆ....
ಪುತ್ತೂರು: ವಿದ್ಯಾಮಾತಾ ಅಕಾಡೆಮಿಗೆ ಚಾಣಕ್ಯ ಅಕಾಡೆಮಿ ವಿಜಯಪುರ ಮುಖ್ಯಸ್ಥ ಎನ್. ಎಮ್ ಬಿರಾದರ ಭೇಟಿ.
ಪುತ್ತೂರು: ಇಲ್ಲಿನ ಎಪಿಯಂಸಿ ರಸ್ತೆಯಲ್ಲಿ ಕಾರ್ಯಾಚರಿಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರ 'ವಿದ್ಯಾಮಾತಾ ಅಕಾಡೆಮಿ' ಮತ್ತು 'ವಿದ್ಯಾಮಾತಾ ಫೌಂಡೇಶನ್' ನ ಪ್ರಧಾನ ಕಚೇರಿಗೆ ಕರ್ನಾಟಕ ರಾಜ್ಯದಲ್ಲೇ ಅತ್ಯಂತ ಹೆಸರುವಾಸಿಯಾಗಿರುವ ಮತ್ತು ಸಾವಿರಾರು ಜನರಿಗೆ...
ನಕಲಿ ಸರ್ಫ್ ಎಕ್ಸೆಲ್ ಸೋಪ್ ಪುಡಿ ತಯಾರಿಸುತ್ತಿದ್ದ ಅಡ್ಡೆಗೆ ಸಿಸಿಬಿ ದಾಳಿ; ನಾಲ್ವರು ವಶಕ್ಕೆ!!
ಬೆಂಗಳೂರು: ಬಟ್ಟೆ ಒಗೆಯಲು ಬಳಸುವ ಸರ್ಫ್ ಎಕ್ಸೆಲ್ ಸೋಪ್ ಪುಡಿಯ ಪ್ಯಾಕೆಟ್‌ಗಳನ್ನು ನಕಲಿಯಾಗಿ ತಯಾರು ಮಾಡುತ್ತಿದ್ದ ಹನುಮಂತನಗರದಲ್ಲಿರುವ ಅಡ್ಡೆಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳು ಉತ್ತಮ್ ಸಿಂಗ್, ತನ್...
ವಿಟ್ಲ: ಕಂಬಳಬೆಟ್ಟುವಿನಲ್ಲಿ “ಗ್ಲಾಮರ್ ಬ್ಯೂಟಿಪಾರ್ಲರ್ ಆ್ಯಂಡ್ ಟೈಲರಿಂಗ್” ಸಂಸ್ಥೆ ಶುಭಾರಂಭ
https://youtu.be/ChpBGMNmiAM
ವಿಟ್ಲ: ಗ್ಲಾಮರ್ ಬ್ಯೂಟಿಪಾರ್ಲರ್ ಆ್ಯಂಡ್ ಟೈಲರಿಂಗ್ ಸಂಸ್ಥೆ ಕಂಬಳಬೆಟ್ಟು ಜಂಕ್ಷನ್ ಕಟ್ಟಡದಲ್ಲಿ ಇಂದು ಶುಭಾರಂಭಗೊ0ಡಿತು. ಗಣಪತಿ ಹೋಮದೊಂದಿಗೆ ಸಂಸ್ಥೆಗೆ ಚಾಲನೆ ನೀಡಲಾಯಿತು.
ಸತ್ಯಶ್ರೀ ಜಯಕೃಷ್ಣ ಮಾಲಕತ್ವದ ಈ ಬ್ಯೂಟಿಪಾರ್ಲರ್‌ನಲ್ಲಿ ಐಬ್ರೋಸ್, ವ್ಯಾಕ್ಸಿಂಗ್, ಬ್ಲೀಚ್...
ಕಾಂಗ್ರೆಸ್ ಶಾಸಕನ ಪುತ್ರ ಗುಂಡು ಹಾರಿಸಿ ಆತ್ಮಹತ್ಯೆ!
ಕಾಂಗ್ರೆಸ್ ಶಾಸಕನ ಪುತ್ರ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿಕೊಂಡಿರುವ ಘಟನೆ ಮಧ್ಯಪ್ರದೇಶದ ಜಬಲ್‌ಪುರದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಬಾಲಕ ವೈಭವ್ (16) ಎನ್ನಲಾಗಿದೆ.
ಈತ ಜಬಲ್‌ಪುರದ ಬಾರ್ಗಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಸಂಜಯ್...
ಕಾರ್ಕಳ: ಅಕ್ರಮವಾಗಿ ಮರದ ದಿಮ್ಮಿ ಸಾಗಾಟ; ಮೂವರ ಬಂಧನ..!!
ಕಾರ್ಕಳ : ಅರಣ್ಯ ಇಲಾಖೆಯ ಅನುಮತಿ ಪಡೆಯದೆ ಅಕ್ರಮವಾಗಿ ಮರಗಳನ್ನು ಕಡಿದು ಮಾರಾಟ ಮಾಡಿದ ಆರೋಪದಡಿ, ಮೂವರು ಆರೋಪಿಗಳನ್ನು ಅರಣ್ಯಾಧಿಕಾರಿಗಳು ಬಂಧಿಸಿದ ಘಟನೆ ಕಾರ್ಕಳ ತಾಲೂಕಿನ ಸೂಡಾ ಗ್ರಾಮದ ಗ್ರೊಟ್ಟ ಎಂಬಲ್ಲಿ ನಡೆದಿದೆ.
ಆರೋಪಿಗಳನ್ನು...
















