Tag: vtv vitla
ಮಂಗಳೂರು: ಕ್ಷುಲ್ಲಕ ಕಾರಣಕ್ಕೆ ಚೂರಿಯಿಂದ ಎದೆಗೆ ಇರಿದು ಕೊಲೆ
ಮಂಗಳೂರು: ಕ್ಷುಲ್ಲಕ ಕಾರಣಕ್ಕೆ ಚೂರಿಯಿಂದ ಇರಿದು ವ್ಯಕ್ತಿಯ ಹತ್ಯೆ ಮಾಡಿರುವ ಘಟನೆ ಮಂಗಳೂರಿನ ರಥಬೀದಿಯ ವೀರವೆಂಕಟೇಶ ಅಪಾರ್ಟ್'ಮೆಂಟ್ ನಲ್ಲಿ ಸಂಭವಿಸಿದೆ. ಚೂರಿಯಿಂದ ಎದೆಗೆ ಇರಿದು ವಿನಾಯಕ್ ಕಾಮತ್(44) ಕೊಲೆ ಮಾಡಲಾಗಿದೆ.
ಸಿಮೆಂಟ್ ಹಾಕಿದ ರಸ್ತೆಯಲ್ಲಿ...
ಚಿಕ್ಕಮಗಳೂರು: ಕಾಫಿ ತೋಟದಲ್ಲಿ ಯುವಕನ ಬರ್ಬರ ಹತ್ಯೆ!
ಚಿಕ್ಕಮಗಳೂರು: ಇಲ್ಲಿನ ಮತ್ತಾವರ ಗ್ರಾಮದಲ್ಲಿ ಕಾಫಿ ತೋಟಕ್ಕೆ ಹೋಗಿದ್ದ ಯುವಕನನ್ನು ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ. ಎಂ.ಎಸ್. ಪ್ರಕೃತ್ (30) ಎಂಬ ಯುವಕನ್ನು ಹತ್ಯೆ ಮಾಡಲಾಗಿದೆ.
ತೋಟದ ಸಮೀಪ ಯುವಕನ ರಕ್ತದ...
ಕಡಬ: ಪೆರಿಯಶಾಂತಿಯಲ್ಲಿ ಆನೆ ಪ್ರತ್ಯಕ್ಷ..! ಅಪಾಯದಿಂದ ಪಾರಾದ ಬೈಕ್ ಸವಾರರು
ಕಡಬ: ಏಕಾಏಕಿಯಾಗಿ ಪೆರಿಯಶಾಂತಿಯ ಇಚಿಲಂಪಾಡಿಯ ರಸ್ತೆ ಬದಿಯಲ್ಲಿ ಕಾಡಾನೆಯೊಂದು ಪ್ರತ್ಯಕ್ಷಗೊಂಡಿದ್ದು, ಬೈಕ್ ಸವಾರರಿಬ್ಬರು ಅಪಾಯದಿಂದ ಪಾರಾದ ಘಟನೆ ಸಂಭವಿಸಿದೆ.
ಕುಟ್ರುಪ್ಪಾಡಿ ಗ್ರಾಮದ ಬಜೆತ್ತಡ್ಕ ನಿವಾಸಿ ಧರ್ಮಪಾಲ ಹಾಗೂ ರಮೇಶ್ ಎಂಬವರು ಕೊಕ್ಕಡದ ಸಂಬAಧಿಕರ ಮನೆಗೆಂದು...
ಬೆಳ್ತಂಗಡಿ: ಅಕ್ರಮ ಮರಳುಗಾರಿಕೆ ಅಡ್ಡೆ ಮೇಲೆ ಪೊಲೀಸ್ ದಾಳಿ; 3 ದೋಣಿ, 2 ಟಿಪ್ಪರ್...
ಬೆಳ್ತಂಗಡಿ: ಇಲ್ಲಿನ ಮುಂಡಾಜೆ ಗ್ರಾಮದ ಹೊಸಕಾಪು ಎಂಬಲ್ಲಿ ಖಾಸಗಿ ಜಾಗದಲ್ಲಿ ಹಾದುಹೋಗುವ ಮೃತ್ಯುಂಜಯ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಗೆ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಬಂಟ್ವಾಳ ಎಎಸ್ ಪಿ ಮತ್ತು ತಂಡ ಬುಧವಾರ...
ಉಡುಪಿ: ಈತನ ವಿರುದ್ಧ ಸಾಕ್ಷಿ ಹೇಳಿದ್ದೇ ತಪ್ಪಾಯ್ತು..! ಜೈಲಿನಿಂದ ಬಂದ ವ್ಯಕ್ತಿಯಿಂದ ಕಾರು ತಡೆದು...
ಉಡುಪಿ: ಕೇಸು ಒಂದರಲ್ಲಿ ಜೈಲು ಸೇರಿದ್ದ ವ್ಯಕ್ತಿಯೋರ್ವ ತನ್ನ ಹಿಂದಿನ ಸೇಡಿಗೆ ಪ್ರತಿಕಾರವಾಗಿ ವ್ಯಕ್ತಿಯೋರ್ವರಿಗೆ ಹಲ್ಲೆ ನಡೆಸಿದೆ ಘಟನೆ ನಡೆದಿದೆ. ಗವಂಜಿ ಶಾಯಿದ್ ಎಂಬಾತ ಕಾಡು ಕೋಣ ಕೊಂದು ಜೈಲು ಸೇರಿದ್ದ. ಈ...
5 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ; ದೂರು ದಾಖಲು!
ಕೊಪ್ಪಳ: 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದೆ ಎಂಬ ಆರೋಪ ಕೇಳಿ ಬಂದಿದ್ದು, ಬಾಲಕಿಯ ತಾಯಿ ಕೊಪ್ಪಳ ಜಿಲ್ಲೆಯ ಗಂಗಾವತಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಅಕ್ಟೋಬರ್ 31ರಂದು ನಡೆದಿರುವ...
ಲಾರಿಯಲ್ಲಿ ಅಕ್ರಮ ಜಾನುವಾರು ಸಾಗಾಟ; ನಾಲ್ವರು ಅರೆಸ್ಟ್!
ಕುಮಟಾ: ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರುಗಳನ್ನು ರಕ್ಷಣೆ ಮಾಡಿದ ಘಟನೆ ಇಲ್ಲಿನ ಕುಮಟಾ ತಾಲೂಕಿನ ಹೊಳೆಗದ್ದೆ ಬಳಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 66ರ ಹೊಳೆ ಗದ್ದೆ ಟೋಲ್‌ಗೇಟ್ ಬಳಿ 13 ಕೋಣ, 9...
ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚಿದ ಡೆಂಗ್ಯೂ ಪ್ರಕರಣ!
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಡೆಂಗ್ಯೂ ಜ್ವರದ ಆತಂಕ ಹೆಚ್ಚಾಗಿದೆ. ಅಕ್ಟೋಬರ್ ಒಂದೇ ತಿಂಗಳಲ್ಲಿ ಬರೋಬ್ಬರಿ 1200 ಮಂದಿಯಲ್ಲಿ ಡೆಂಗ್ಯೂ ಕಾಣಿಸಿಕೊಂಡಿದೆ. ಇಲ್ಲಿಯವರೆಗೆ 1530 ಮಂದಿ ಈ ಜ್ವರ ಪೀಡಿತರಾಗಿದ್ದಾರೆ. ಅದರಲ್ಲೂ ಕಳೆದ ನಾಲ್ಕು...
ಕಾರ್ಕಳ: ತೋಟದ ಕೆಲಸಕ್ಕೆ ಬಂದ ಕೆಲಸಗಾರನಿಂದಲೇ ಮನೆಗೆ ಕನ್ನ!
ಕಾರ್ಕಳ: ತೋಟದ ಕೆಲಸಕ್ಕೆ ಬಂದ ಕೆಲಸಗಾರನಿಂದಲೇ ಮನೆಯೊಡತಿಯ ಚಿನ್ನದ ಉಂಗುರ ಕಳವಾದ ಘಟನೆ ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಂಧಿತ ಆರೋಪಿ ಬೆಳ್ತಂಗಡಿ ತಾಲೂಕಿನ ಜಯಪ್ರಕಾಶ್ ಎಂದು ತಿಳಿದುಬಂದಿದೆ.
ಇಲ್ಲಿನ ಗುಂಡ್ಯಡ್ಕದಲ್ಲಿ...
ವಿಟ್ಲ: ಶ್ರೀ.ಕ್ಷೇ.ಧ.ಗ್ರಾ ಯೋಜನೆ ಬಿ ಸಿ ಟ್ರಸ್ಟ್ (ರಿ) ಇದರ ವೀರಕಂಭ ಒಕ್ಕೂಟದ ನೂತನ...
ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ವಿಟ್ಲ ಇದರ ಕಲ್ಲಡ್ಕ ವಲಯದ ಸ್ವಸಾಯ ಸಂಘಗಳ ವೀರಕಂಭ ಒಕ್ಕೂಟದ ಮೂರು ವರ್ಷದ ಅವಧಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆಯನ್ನು...
















