Monday, November 2, 2026
spot_imgspot_img
spot_imgspot_img
Home Tags Vtv vitla

Tag: vtv vitla

ಕೊಲೆಗೈದ ಬಳಿಕ ದೇಹವನ್ನು ಛಿದ್ರಗೊಳಿಸಿ ಮೂಟೆಕಟ್ಟಿ ಕಾಲುವೆಗೆ ಎಸೆದ ದುಷ್ಕರ್ಮಿಗಳು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಆರ್ ಆರ್ ನಗರ ರಾಜ ಕಾಲುವೆಯಲ್ಲಿ ಚೀಲದೊಳಗೆ ಶವ ಪತ್ತೆಯಾಗಿದ್ದು ಜನರಲ್ಲಿ ಆತಂಕ ಹುಟ್ಟಿಸಿದೆ. ಕಿಡಿಗೇಡಿಗಳು ಪ್ಲಾಸ್ಟಿಕ್ ಚೀಲದಲ್ಲಿ ಶವ ಕಟ್ಟಿ ರಾಜ ಕಾಲುವೆಯಲ್ಲಿ ಬಿಸಾಕಿ ಹೋಗಿದ್ದಾರೆ....

ಭೀಕರ ರಸ್ತೆ ಅಪಘಾತದಲ್ಲಿ ಸೌತ್ ಇಂಡಿಯಾದ ಇಬ್ಬರು ಮಾಡೆಲ್ ಗಳು ದುರ್ಮರಣ!!

ತಿರುವನಂತಪುರಂ: ಇಲ್ಲಿನ ವೈಟ್ಟಿಲಾ-ಪಾಲಾರಿವಟ್ಟಂ ರಾಷ್ಟ್ರೀಯ ಹೆದ್ದಾರಿಯ ಬೈಪಾಸ್‌ನಲ್ಲಿ ಕಾರು ಹಾಗೂ ದ್ವಿಚಕ್ರ ವಾಹನ ಡಿಕ್ಕಿಯಾಗಿ ಇಬ್ಬರು ಮಾಡೆಲ್ ಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಬಳಿಕ ನಿಯಂತ್ರಣ ತಪ್ಪಿದ ಕಾರು...

ಶಿರಾಡಿ: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಟೆಂಪೋ ಟ್ರಾವೆಲರ್; ಐವರಿಗೆ ಗಾಯ!

ಶಿರಾಡಿ: ಇಲ್ಲಿನ NH – 75ರ ಶಿರಾಡಿಯಲ್ಲಿ ಟೆಂಪೋ ಟ್ರಾವೆಲರ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಘಟನೆ ಇಂದು ಮುಂಜಾನೆ ನಡೆದಿದೆ. ಅಪಘಾತದಲ್ಲಿ ಐವರು ಗಾಯಗೊಂಡಿದ್ದು, ಗಾಯಾಳುಗಳನ್ನು ಪುತ್ತೂರು...

ಪುತ್ತೂರು: ಕಾರು ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ; ಆಕ್ಟಿವಾ ಸವಾರ ಸಾವು

ಪುತ್ತೂರು: ಕಾರು ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ ಸಂಭವಿಸಿ ಆಕ್ಟಿವಾ ಸವಾರ ಸಾವನ್ನಪ್ಪಿದ ಘಟನೆ ನರಿಮೊಗರು ಗ್ರಾಮದ ಕೊಡಿನೀರು ಎಂಬಲ್ಲಿ ನಡೆದಿದೆ. ಮೃತರು ಪೇರಮೊಗರಿನ ಸೋಮಶೇಖರ್ ಶೆಟ್ಟಿ ಎಂದು ತಿಳಿದು ಬಂದಿದೆ. ಪುತ್ತೂರಿನಿಂದ...

ಮಂಗಳೂರು: ಉಗ್ರರ ವಿರುದ್ಧದ ಕಾರ್ಯಾಚರಣೆಗಾಗಿ ಸಿಸಿಬಿ ಇನ್ಸ್‌ಪೆಕ್ಟರ್ ಮಹೇಶ್ ಪ್ರಸಾದ್‌ರಿಗೆ ಕೇಂದ್ರ ಪುರಸ್ಕಾರ

ಮಂಗಳೂರು: ಕೇಂದ್ರ ಗೃಹ ಸಚಿವಾಲಯವು ವಿಶೇಷ ಕಾರ್ಯಾಚರಣೆಗಾಗಿ ನೀಡುವ ಪುರಸ್ಕಾರ ಮಂಗಳೂರಿನ ಸಿಸಿಬಿ ಪೊಲೀಸ್ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ರವರಿಗೆ ಲಭಿಸಿದ್ದು, ಉಗ್ರರ ವಿರುದ್ಧದ ಕಾರ್ಯಾಚರಣೆಗಾಗಿ ಈ ಪ್ರಶಸ್ತಿ ನೀಡಲಾಗಿದೆ. ಉಡುಪಿ ಜಿಲ್ಲೆ...

ವಿಟ್ಲ: ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ವಿಟ್ಲ: ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಇಲಾಖೆಯ ನಿರ್ದೇಶನದಂತೆ ಸಾಂಕೇತಿಕವಾಗಿ ಆಚರಿಸಲಾಯಿತು. ಶಿಕ್ಷಕರ ಸಾಮೂಹಿಕ ಕನ್ನಡ ಗೀತೆ, ಸೀಮಿತ ವಿದ್ಯಾರ್ಥಿಗಳ ಕನ್ನಡ ಹಾಡುಗಳ ಮೂಲಕ ಕನ್ನಡ ಮಾತೆಗೆ ವಿಶೇಷವಾದ...

ವಿಟ್ಲ: ಮೆಸ್ಕಾಂ ಉಪವಿಭಾಗ ವತಿಯಿಂದ 66ನೇ ಕನ್ನಡ ರಾಜ್ಯೋತ್ಸವ ಆಚರಣೆ

ವಿಟ್ಲ: ಮೆಸ್ಕಾಂ ವಿಟ್ಲ ಉಪವಿಭಾಗ ವತಿಯಿಂದ 66 ನೇ ಕನ್ನಡ ರಾಜ್ಯೋತ್ಸವ ಆಚರಣೆ ಸಂಭ್ರಮದಿಂದ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿಕೊಂಡ ಸಹಾಯಕ ಕಾರ್ಯನಿರ್ವಾಹಕ ಅಭಯಂತರ ಪ್ರವೀಣ್ ಜೋಷಿ ದೀಪ ಬೆಳಗಿಸಿ ಕನ್ನಡಾಂಬೆಯ ಭಾವಚಿತ್ರಕ್ಕೆ...

ಮೆಲ್ಕಾರ್: ಕಂಟೈನರ್ ಲಾರಿ ಹಾಗೂ ಬೈಕ್ ನಡುವೆ ಅಪಘಾತ; ಬೈಕ್ ಸವಾರ ಸಾವು!

ಬಂಟ್ವಾಳ: ಇಲ್ಲಿನ ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮೆಲ್ಕಾರ್ ನಲ್ಲಿ ಕಂಟೈನರ್ ಲಾರಿ ಹಾಗೂ ಬೈಕ್ ಅಪಘಾತ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಅ. 31 ರ ರಾತ್ರಿ ಸಂಭವಿಸಿದೆ....

ನೆಲ್ಯಾಡಿ: ಚಿನ್ಮಯ ಗೌಡ ಹಾಗೂ ರಿತಿಕ್ ಶೆಟ್ಟಿ ಇಬ್ಬರು ಜೊತೆಗೂಡಿ ವಿಶೇಷವಾದ ಕನ್ನಡಕ ಆವಿಷ್ಕಾರ;...

ನೆಲ್ಯಾಡಿ: ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕು ನೆಲ್ಯಾಡಿ ಗ್ರಾಮದ ಜ್ಞಾನೋದಯ ಬೆಥನಿ ಪಿ ಯು ಕಾಲೇಜು ನೆಲ್ಯಾಡಿ ಇಲ್ಲಿ 9 ನೇ ತರಗತಿಯಲ್ಲಿ ಕಲಿಯುತ್ತಿರುವ ಚಿನ್ಮಯ ಗೌಡ ಹಾಗೂ ರಿತಿಕ್ ಶೆಟ್ಟಿ...

ವಿಟ್ಲ: ಮಂಗಳ ಮಂಟಪದಲ್ಲಿ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

https://www.youtube.com/watch?v=hcNQneUK29k ವಿಟ್ಲದ ಮಂಗಳ ಮಂಟಪದಲ್ಲಿ ವಿವಿಧ ಸಂಘಟನೆಗಳ ಆಶ್ರಯದಲ್ಲಿ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರವು ನಡೆಯಿತು. ಈ ಶಿಬಿರದಲ್ಲಿ ಎಲುಬು, ಕಣ್ಣು, ಕಿವಿ, ಹೀಗೆ ವಿವಿಧ ರೀತಿಯ ತಪಾಸಣೆ ನಡೆಯಿತು. ನೂರಾರು ಮಂದಿ...
error: Content is protected !!