Monday, November 2, 2026
spot_imgspot_img
spot_imgspot_img
Home Tags Vtv vitla

Tag: vtv vitla

ನ್ಯೂಯಾರ್ಕ್‌ನಿಂದ ದೆಹಲಿಗೆ ಬಂದಿಳಿದ ಪುನೀತ್‌ ರಾಜ್‌ಕುಮಾರ್ ಪುತ್ರಿ

ನ್ಯೂಯಾರ್ಕ್​ನಲ್ಲಿ ಅಧ್ಯಯನ ಮಾಡುತ್ತಿರುವ ಪುನೀತ್​ ರಾಜ್​ಕುಮಾರ್​ ಮಗಳು ಧೃತಿ ಅವರು ಇಂದು (ಅಕ್ಟೋಬರ್​ 30) ಮಧ್ಯಾಹ್ನ ದೆಹಲಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಮಧ್ಯಾಹ್ನ 1.30ಕ್ಕೆ ಬೆಂಗಳೂರು ವಿಮಾನ ಏರಿದ್ದಾರೆ. ಸಂಜೆ 4.15ಕ್ಕೆ ಕೆಂಪೇಗೌಡ...

ಬಂಟ್ಸ್ ಬಹರೈನ್; ಬಾಕಿಲ್ ದೆಪ್ಪುಲೆ ಎಂಬ ತುಳು ಹಾಸ್ಯ ನಾಟಕದ ಮುಹೂರ್ತ

ಕರೋನಾ ಕರಾಳ ದಿನಗಳ ನಂತರ ಇದೀಗ ದ್ವೀಪದೇಶ ಬಹರೈನ್ ನಲ್ಲಿ ಕಲಾಲೋಕ ತೆರೆದುಕೊಳ್ಳಲು ಅಣಿಯಾಗುತ್ತಿದೆ. ಈ ನಿಟ್ಟಿನಲ್ಲಿ ಕಳೆದ 19 ವರ್ಷಗಳಿಂದ ಯಶಸ್ವೀ ಸಂಘಟನೆಯಾಗಿ ಸಾಗಿಬಂದಿರುವ ಬಹರೈನ್ ಬಂಟರ ಸಂಘದ ವತಿಯಿಂದ ಪ್ರಸಕ್ತ...

ದಫನ ಮಾಡಿದ ವ್ಯಕ್ತಿಯ ಮೃತದೇಹವನ್ನು ಮತ್ತೆ ಹೊರತೆಗೆಯುವ ಸಾಧ್ಯತೆ!

ಬೆಳಗಾವಿ: ಅರ್ಬಾಝ್ ಎಂಬ ವ್ಯಕ್ತಿಯ ಕೊಲೆ ಪ್ರಕರಣದ ತನಿಖೆ ನಡೆಯುತ್ತಿದ್ದು, ಡಿಎನ್ ಎ ಪರೀಕ್ಷೆಗಾಗಿ ಮೃತದೇಹವನ್ನು ಹೊರತೆಗೆಯುವ ಸಾಧ್ಯತೆಯಿದೆ ಎನ್ನಲಾಗಿದೆ. ಅರ್ಬಾಝ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಶ್ರೀ ರಾಮ ಸೇನೆ ಕಾರ್ಯಕರ್ತರ ಸಹಿತ...

ನವೆಂಬರ್ 1 ರಿಂದ ಈ ಸ್ಮಾರ್ಟ್​ಫೋನ್​ಗಳಲ್ಲಿ ಬಂದ್ ಆಗಲಿದೆ ವಾಟ್ಸ್​ಆ್ಯಪ್​!

ನವೆಂಬರ್ 1 ರಿಂದ ಬಂದ್ ಆಗಲಿರುವ ಆಂಡ್ರಾಯ್ಡ್ ಫೋನ್‌ಗಳ ಪಟ್ಟಿಯನ್ನು ವಾಟ್ಸ್ಆ್ಯಪ್ ಬಿಡುಗಡೆ ಮಾಡಿದೆ. ಅದರಲ್ಲಿ ಸ್ಯಾಮ್‌ಸಂಗ್, ಎಲ್‌ಜಿ, ಝೆಡ್‌ಟಿಇ, ಹುವೈ, ಸೋನಿ, ಅಲ್ಕಾಟೆಲ್ ಮತ್ತು ಇತರ ಕಂಪನಿಗಳ ವಿವಿಧ ಹಳೆಯ ಮಾದರಿಗಳು...

ಮಂಗಳೂರು: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳದ ಆರೋಪ; ನ್ಯಾಯವಾದಿಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ನ್ಯಾಯಾಲಯ!

ಮಂಗಳೂರು: ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಪ್ರಕರಣದ ಆರೋಪಿ ನ್ಯಾಯವಾದಿಗೆ ಕೆ.ಎಸ್.ಎನ್ ರಾಜೇಶ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತಿರಸ್ಕರಿಸಿದೆ. ಈ ಪ್ರಕರಣದಲ್ಲಿ...

ಆಕ್ಟೀವಾ ಮತ್ತು ಲಾರಿ ನಡುವೆ ಭೀಕರ ಅಪಘಾತ; ಪುತ್ತೂರು ಮೂಲದ ಮಹಿಳೆ ದಾರುಣ ಸಾವು!

ಪುತ್ತೂರು: ಮಂಗಳೂರಿನ ಪಡೀಲ್‌ನಲ್ಲಿ ಆಕ್ಟೀವಾ ಮತ್ತು ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಕ್ಯಾಂಪ್ಕೋ ಚಾಕೋಲೇಟ್ ಸಂಸ್ಥೆಯ ಮಾರ್ಕೆಟಿಂಗ್ ಮ್ಯಾನೇಜರ್ ಸಾವನ್ನಪ್ಪಿದ್ದಾರೆ. ಮೃತರನ್ನು ಕ್ಯಾಂಪ್ಕೋ ಚಾಕೋಲೇಟ್ ಸಂಸ್ಥೆಯ ಮಾರ್ಕೆಟಿಂಗ್ ಮ್ಯಾನೇಜರ್ ವಿದ್ಯಾ ಕಣ್ವ ತೀರ್ಥ(46)...

ಪೆರ್ಲ: ಕಾಲೇಜು ವಿದ್ಯಾರ್ಥಿನಿಯ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ!

ಪೆರ್ಲ: ಕಾಸರಗೋಡು ಜಿಲ್ಲೆಯ ಪೆರ್ಲದಲ್ಲಿ ಕಾಲೇಜು ವಿದ್ಯಾರ್ಥಿನಿಯ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ಯುವತಿ ಪೆರ್ಲ ಸಮೀಪದ ಬಜಕೂಡ್ಲು ನಿವಾಸಿ ಮಹಾಲಿಂಗ ನಾಯ್ಕ – ಕುಮುದಾಕ್ಷಿ ದಂಪತಿಗಳ ಪುತ್ರಿ ಶ್ರಾವ್ಯ (20) ಎನ್ನಲಾಗಿದೆ....

ಮಕ್ಕಳ ಪ್ರತಿಭಾ ಪೋಷಣೆಯು ಸಮಾಜಕ್ಕೆ ನೀಡುವ ಅಮೂಲ್ಯ ಕೊಡುಗೆಯಾಗಿದೆ; ಮುಸ್ತಫಾ ಸಅದಿ ಸೂರಿಕುಮೇರು

ಮಾಣಿ: ಪ್ರತಿಭೋತ್ಸವದ ಮೂಲಕ ಮಕ್ಕಳಲ್ಲಿ ಅಡಗಿರುವ ಕೌಶಲ್ಯಗಳನ್ನು ಹೊರ ಹಾಕಸಿ ಆ ಮೂಲಕ ಭಾಷಣ,ಕಲೆ,ಸಾಹಿತ್ಯ,ಗಾಯನ,ಮುಂತಾದ ಹಲವಾರು ಕ್ಷೇತ್ರಗಳಿಗೆ ಬೇಕಾದ ಅಮೂಲ್ಯ ವ್ಯಕ್ತಿಗಳನ್ನು ಸಮಾಜಕ್ಕೆ ಅರ್ಪಿಸಲಾಗುತ್ತದೆ. ಅವರೇ ಮುಂದೆ ಸಮಾಜದ ಮುಖ್ಯ ವಾಹಿನಿಗಳಲ್ಲಿ ತಮ್ಮನ್ನು...

ಆಗುಂಬೆ ಘಾಟ್‌ನಲ್ಲಿ ಪ್ರಪಾತಕ್ಕೆ ಬಿದ್ದ ಲಾರಿ: ನಾಲ್ಕು ಮಂದಿ ಸಾವು- ಐವರ ಸ್ಥಿತಿ ಚಿಂತಾಜನಕ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಬಳಿ ಲಾರಿಯೊಂದು ಕಂದಕಕ್ಕೆ ಉರುಳಿ ಬಿದ್ದುದರಿಂದ ಲಾರಿಯಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ. ಘಟನೆಯಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತ ನಾಲ್ವರು ಉಡುಪಿ ಜಿಲ್ಲೆ...

ಜಗತ್ತಿನಿಂದ ಮಾಯವಾದರೂ ಜಗತ್ತಿಗೆ ಬೆಳಕಾದ ದೊಡ್ಮನೆ ಹುಡುಗ; ಇದು ಅಗಲಿಕೆಯ ವಯಸ್ಸಲ್ಲ ಎಂದು ಕಂಬನಿ...

ಬೆಂಗಳೂರು: ಯುವ ನಟ ಪುನೀತ್​ ರಾಜ್​ ಕುಮಾರ್ ಅವರ ಅಕಾಲಿಕ ನಿಧನ ಕನ್ನಡದ ಚಿತ್ರೋದ್ಯಮಕ್ಕೆ ಬರಸಿಡಿಲಿನಂತೆ ಎರಗಿದೆ. ಶುಕ್ರವಾರ ಬೆಳಗ್ಗೆ 11. 30 ಕ್ಕೆ ವಿಧಿವಶವಾಗಿರುವ ಅಪ್ಪು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಎಲ್ಲರ...
error: Content is protected !!