Tag: vtv vitla
ಬಾನ ದಾರಿಯಲ್ಲಿ ಸೂರ್ಯ ಜಾರಿ ಹೋದ: ಬೊಂಬೆ ಹೇಳುತೈತೆ ಮತ್ತೆ ಹೇಳುತೈತೆ ನೀನೆ ರಾಜಕುಮಾರ…
ಸ್ಯಾಂಡಲ್‌ವುಡ್‌ನ ಪವರ್‌ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. 46 ವರ್ಷದ ನಟ ತಮ್ಮ ಮನೆಯಲ್ಲಿ ಜಿಮ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದಿದ್ದರು. ಈ ವೇಳೆ ಅವರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ...
ಕರುನಾಡ ಯುವರತ್ನ ಇನ್ನಿಲ್ಲ; ಆಡುವ ಗೊಂಬೆ ನಿಂತು ಹೋದ ಮೇಲೆ ಪರಮಾತ್ಮನು ಕೈ ಬಿಟ್ಟ..
ಪುನೀತ್ ರಾಜ್ ಕುಮಾರ್ ಅವರ ಆರೋಗ್ಯದಲ್ಲಿ ಇಂದು (ಅ.29) ಏರುಪೇರು ಉಂಟಾಗಿತ್ತು, ಕೂಡಲೇ ಅವರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡುದ್ದರು, ಈಗ ಅವರು ನಿಧನರಾಗಿದ್ದಾರೆ ಎಂದು ತಿಳಿದದು...
ಪುನೀತ್ ರಾಜ್ಕುಮಾರ್ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು
ಬೆಂಗಳೂರು: ಸ್ಯಾಂಡಲ್ವುಡ್ ನಟ ಪುನೀತ್ ರಾಜ್ಕುಮಾರ್ ಅವರಿಗೆ ಲಘು ಹೃದಯಾಘಾತವಾಗಿದ್ದು, ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದಾರೆ. ತಜ್ಞ ವೈದ್ಯರ ತಂಡ ಅಪ್ಪುಗೆ ಚಿಕಿತ್ಸೆ ಮುಂದುವರಿಸಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ವಿಕ್ರಂ ಆಸ್ಪತ್ರೆ ಬಳಿ ಅಪ್ಪು ಅಭಿಮಾನಿಗಳು...
ರಾಜ್ಯಮಟ್ಟದ ಜಯ ಕರ್ನಾಟಕ ಜನಪರ ವೇದಿಕೆ ಗಾಯನ ರತ್ನ ಸ್ಪರ್ಧೆ- 2021
ಜಯ ಕರ್ನಾಟಕ ಜನಪರ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ಅರ್ಪಿಸುವ ವಿ.ಟಿವಿ ಸಹಭಾಗಿತ್ವದಲ್ಲಿ 66 ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ರಾಜ್ಯಮಟ್ಟದ ಜಯ ಕರ್ನಾಟಕ ಜನಪರ ವೇದಿಕೆ ಗಾಯನ ರತ್ನ ಸ್ಪರ್ಧೆ- 2021...
ಪ್ರೀತಿಸಿದ ಅನ್ಯಜಾತಿ ಯುವಕನನ್ನು ಮದುವೆಯಾಗುವುದಾಗಿ ಯುವತಿ ಹಠ; ಮಗಳನ್ನೇ ಕೊಂದ ತಂದೆ.!
ಬೀರೂರು : ಮನೆಯವರಿಗೆ ಇಷ್ಟವಿಲ್ಲದಿದ್ದರೂ ಪ್ರೀತಿಸಿದ ಹುಡುಗನನ್ನೇ ಮದುವೆಯಾಗುವುದಾಗಿ ಹಠಹಿಡಿದಿದ್ದ ಪುತ್ರಿಯನ್ನು ತಂದೆಯೇ ಕೊಲೆ ಮಾಡಿರುವ ಘಟನೆ ಶಿವಮೊಗ್ಗದ ಬೀರೂರಿನಲ್ಲಿ ನಡೆದಿದೆ.
ಬುಧವಾರ ರಾತ್ರಿ 8:30 ರ ಸುಮಾರಿಗೆ ಬೀರೂರು ರೈಲ್ವೆ ಗೇಟ್ ಸಮೀಪ ಈ...
ಮಂಗಳೂರು: ಲಂಚ ಪಡೆದು ಆದಾಯ ಸಂಪಾದನೆ; ಮಂಗಳೂರು ಪಾಲಿಕೆ ಅಧಿಕಾರಿ ಅಂದರ್
ಮ0ಗಳೂರು : ಲಂಚದಿ0ದ ಅತೀಯಾದ ಆದಾಯ ಸಂಪಾದನೆ ಮಾಡಿದ ಮಂಗಳೂರು ಮಹಾನಗರಪಾಲಿಕೆ ಅಧಿಕಾರಿಯ ಮೇಲಿನ ಆರೋಪ ಸಾಭೀತಾಗಿದ್ದು, 3ನೇ ಹೆಚ್ಚುವರಿ ಜಿಲ್ಲಾ ಸತ್ರ ಮತ್ತು ನ್ಯಾಯಾಲಯ ಅಪರಾಧಿಗೆ 5 ವರ್ಷ ಸಜೆ ಮತ್ತು...
ಫುಡ್ ಪಾಯಿಸನ್‌ನಿಂದ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; 8 ಮಂದಿ ಆಸ್ಪತ್ರೆಗೆ ದಾಖಲು!
ಮೈಸೂರು: ಫುಡ್ ಪಾಯಿಸನ್‌ನಿಂದ ವಿದ್ಯಾರ್ಥಿಗಳಿಗೆ ವಾಂತಿ, ಭೇದಿಯಾಗಿದ್ದು 8 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾದ ಘಟನೆ ಮೈಸೂರಿನ ಸಿದ್ಧಾರ್ಥ ಲೇಔಟ್‌ನಲ್ಲಿರುವ ಟೆರಿಷಿಯನ್ ಬೋರ್ಡಿಂಗ್ ಶಾಲೆಯಲ್ಲಿ ನಡೆದಿದೆ.
ಟೆರಿಷಿಯನ್ ಬೋರ್ಡಿಂಗ್ ಶಾಲೆಯ ಮಕ್ಕಳಿಗೆ ಫುಡ್ ಪಾಯಿಸನ್ ಆಗಿದೆ....
ಚಿಕ್ಕಮಗಳೂರು: ಹುಲಿ ಉಗುರು ಮಾರಾಟ ಯತ್ನ ಓರ್ವನ ಬಂಧನ
ಚಿಕ್ಕಮಗಳೂರು: ಅಕ್ರಮವಾಗಿ ಹುಲಿ ಉಗುರನ್ನು ಮಾರಾಟ ಮಾಡುತ್ತಿದ್ದ ಓರ್ವನನ್ನು ಚಿಕ್ಕಮಗಳೂರು ಅರಣ್ಯ ಇಲಾಖೆ ಬಂಧನ ಮಾಡಿದೆ. ಚಿಕ್ಕಮಗಳೂರು ನಗರದಲ್ಲಿ ಸಕ್ರಿಯವಾಗಿ ಹುಲಿ ಉಗುರು ಮಾರಾಟ ಮಾಡುತ್ತಿದ್ದ ಜಾಲವನ್ನು ಅರಣ್ಯ ಇಲಾಖೆಯ ಸಂಚಾರಿ ವಲಯ...
ಪ್ಯಾಕ್ ಮಾಡಿದ ತಿಂಡಿಯ ಪೊಟ್ಟಣದಲ್ಲಿತ್ತು ಸತ್ತ ಹಲ್ಲಿ!!
ಚೆನ್ನೈ: ಪ್ಯಾಕ್ ಮಾಡಿದ ಪಕೋಡಾ ಪ್ಯಾಕೆಟ್‌ನೊಳಗೆ ಸತ್ತ ಹಲ್ಲಿ ಪತ್ತೆಯಾಗಿರುವ ಘಟನೆ ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ಪಲಯಂಕೊಟ್ಟೈನಲ್ಲಿ ನಡೆದಿದೆ.
ಇಲ್ಲಿನ ನಿವಾಸಿಯೊಬ್ಬರು ಸಮೀಪದ ಅಂಗಡಿಯಿಂದ ಪಕೋಡಾದ ತಿಂಡಿ ಪೊಟ್ಟಣ ಖರೀದಿಸಿದ್ದರು ಎಂದು ಹೇಳಲಾಗಿದೆ. ಮನೆಯಲ್ಲಿ...
ಯೂಟ್ಯೂಬ್ ನೋಡಿಕೊಂಡು ಮಗುವಿಗೆ ಜನ್ಮವಿತ್ತ 17ರ ಬಾಲಕಿ..! ಯುವಕನ ಬಂಧನ
ಮಲಪ್ಪುರಂ : 17 ವರ್ಷದ ಯುವತಿಯೊಬ್ಬಳು ನೆರೆಮನೆಯ ಯುವಕನ ಜೊತೆಗಿನ ಸಂಬ0ಧದಿ0ದ ಗರ್ಭವತಿಯಾಗಿದ್ದಲ್ಲದೆ, ಅದನ್ನು ಮುಚ್ಚಿಟ್ಟು ತನ್ನ ಮನೆಯ ಕೋಣೆಯೊಳಗಿದ್ದುಕೊಂಡೇ ಯೂಟ್ಯೂಬ್ ನೋಡಿಕೊಂಡು ಮಗುವಿಗೆ ಜನ್ಮ ನೀಡಿದ ಘಟನೆ ಮಲಪ್ಪುರಂ ಜಿಲ್ಲೆಯ ಕೋಟಕ್ಕಲ್...
















